ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದ ಬಿ.ಎಸ್. ಯಡಿಯೂರಪ್ಪ – vishwanews24

ಕುಕ್ಕೆ ಸುಬ್ರಹ್ಮಣ್ಯ : ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದ ಬಿ.ಎಸ್. ಯಡಿಯೂರಪ್ಪ  ಸುಬ್ರಹ್ಮಣ್ಯ: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದರು. ದೇವಾಲಯದ ಅರ್ಚಕರಾದ ಸತ್ಯನಾರಾಯಣ ನೂರಿತಾಯ […]

ದ.ಕ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಎದುರಿಸಲು ಜಿಲ್ಲಾಡಳಿತ ಸಜ್ಜು- vishwanews24

ದ.ಕ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಮಸ್ಯೆಗಳಿಗೆ ಕಂಟ್ರೋಲ್‌ ರೂಂ ಕಾರ್ಯಾರಂಭ  ಮಂಗಳೂರು: ಜಿಲ್ಲಾದ್ಯಂತ ರೆಡ್ ಅಲರ್ಟ್ ಮುನ್ಸೂಚನೆಯಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಅನೀರಿಕ್ಷಿತ ಅನಾಹುತಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಜೂನ್ 26ರವರೆಗೆ ಜಿಲ್ಲೆಯಲ್ಲಿ ವ್ಯಾಪಕ […]

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದ ಯಡಿಯೂರಪ್ಪ – vishwanews24

ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದ ಯಡಿಯೂರಪ್ಪ ಮಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಕ್ಕೆ ಭೇಟಿ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಶ್ರೀಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ […]

ಮಂಗಳೂರು: ಅಮಾಯಕರನ್ನು ಆರೋಪಿಗಳನ್ನಾಗಿಸಿ , ನೈಜ ಆರೋಪಿಗಳ ರಕ್ಷಣೆ: ಸೌಜನ್ಯ ಹೋರಾಟ ಸಮಿತಿ ಆರೋಪ – vishwanews24

ಅಮಾಯಕರನ್ನು ಆರೋಪಿಗಳನ್ನಾಗಿಸಿ ನೈಜ ಆರೋಪಿಗಳ ರಕ್ಷಣೆ: ಸೌಜನ್ಯ ಹೋರಾಟ ಸಮಿತಿ ಆರೋಪ ಮಂಗಳೂರು: ಬೆಳ್ತಂಗಡಿಯಲ್ಲಿ 2012ರ ಅಕ್ಟೋಬರ್ 9ರಂದು ನಡೆದ ಸೌಜನ್ಯ ಕೊಲೆ ಪ್ರಕರಣ ಹಾಗೂ ಧರ್ಮಸ್ಥಳದ ಪುರ್ಜೆಬೈಲು ಎಂಬಲ್ಲಿ ನಡೆದ ಮಾವುತ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅಮಾಯಕರನ್ನು ಆರೋಪಿಗಳನ್ನಾಗಿಸಿ […]

ದಾಖಲಾತಿ ಇಲ್ಲದೇ ಬಾಡಿಗೆ ಮನೆ ನೀಡುವಂತಿಲ್ಲ : ಉಳ್ಳಾಲ ಪೊಲೀಸ್ – vishwanews24

ದಾಖಲಾತಿ ಇಲ್ಲದೇ ಬಾಡಿಗೆ ಮನೆ ನೀಡುವಂತಿಲ್ಲ : ಉಳ್ಳಾಲ ಪೊಲೀಸ್ ಉಳ್ಳಾಲ: ಕೆಲವು ದಿನಗಳಿಂದ ಅಪರಿಚಿತ ಏಳೆಂಟು ಜನರು ಠಾಣಾ ವ್ಯಾಪ್ತಿಯ ಕೆಲವು ಒಂಟಿ ಮನೆ ಹಾಗೂ ಬೀಗ ಜಡಿದಿರುವ ಮನೆಗಳಿಗೆ ತೆರಳುತ್ತಿರುವ ಬಗ್ಗೆ ಗುಪ್ತಚರ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಆದ್ದರಿಂದ […]

ಬೆಳಗ್ಗೆ 9:15ರೊಳಗೆ ಕಚೇರಿಗೆ ಬರದಿದ್ದರೇ ಅರ್ಧ ದಿನದ ಸಂಬಳ ಕಡಿತ :  ಸರ್ಕಾರಿ ನೌಕರರಿಗೆ ಡಿಒಪಿಟಿ ಎಚ್ಚರಿಕೆ – vishwanews24

ಬೆಳಗ್ಗೆ 9:15ರೊಳಗೆ ಕಚೇರಿಗೆ ಬರದಿದ್ದರೇ ಅರ್ಧ ದಿನದ ಸಂಬಳ ಕಡಿತ :  ಸರ್ಕಾರಿ ನೌಕರರಿಗೆ ಡಿಒಪಿಟಿ ಎಚ್ಚರಿಕೆ ನವದೆಹಲಿ: ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸದ ಅಧಿಕಾರಿಗಳ ವಿರುದ್ಧ ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ತಾಕೀತು ಮಾಡಿದೆ. ಗರಿಷ್ಠ 15 ನಿಮಿಷಗಳ […]

ಮಂಗಳೂರು: ಉದ್ಯಮಿಗೆ ಚೂರಿಯಿಂದ ಇರಿದು ಮನೆ ದರೋಡೆ ; ಚಿನ್ನಾಭರಣ, ನಗದು ದೋಚಿ ಪರಾರಿ – vishwanews24

ಮಂಗಳೂರು: ಉದ್ಯಮಿಗೆ ಚೂರಿಯಿಂದ ಇರಿದು ಮನೆ ದರೋಡೆ – ಚಿನ್ನಾಭರಣ, ನಗದು ದೋಚಿ ಪರಾರಿ ಮಂಗಳೂರು: ದುಷ್ಕರ್ಮಿಗಳು ಉದ್ಯಮಿಗೆ ಚೂರಿಯಿಂದ ಇರಿದು ಮನೆ ದರೋಡೆ ಮಾಡಿದ ಘಟನೆ ಮಂಗಳೂರು ಹೊರವಲಯದ ಪೆರ್ಮಂಕಿ ಎಂಬಲ್ಲಿ ನಡೆದ ನಡೆದಿದೆ. ಉದ್ಯಮಿ ಪದ್ಮನಾಭ ಕೊಟ್ಯಾನ್ ಮನೆಯಲ್ಲಿ […]

ಉಡುಪಿ: ಕರಾವಳಿಗೆ ರೆಡ್ ಅಲರ್ಟ್‌ ಘೋಷಣೆ – ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ – vishwanews24

ಉಡುಪಿ: ಕರಾವಳಿಗೆ ರೆಡ್ ಅಲರ್ಟ್‌ ಘೋಷಣೆ – ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ಉಡುಪಿ: ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35ರಿಂದ 45 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಸಮುದ್ರ […]

ನೀವೆಲ್ಲ ಸಾಯಲಿದ್ದೀರಿ ; ಮಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್‌ ಬೆದರಿಕೆ – vishwanews24

ನೀವೆಲ್ಲ ಸಾಯಲಿದ್ದೀರಿ ; ಮಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್‌ ಬೆದರಿಕೆ ಮಂಗಳೂರು: ಬಜ್ಪೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್‌ ಬೆದರಿಕೆ ಹಾಕಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೂನ್‌ ೧೮ ರಂದು ಮಧ್ಯಾಹ್ನ 12.43 ಕ್ಕೆ ವಿಮಾನ ನಿಲ್ದಾಣದ ಇಮೇಲ್‌ […]

ಉಪ್ಪಿನಂಗಡಿ ಮಹಿಳೆ ಕೊಲೆ ಪ್ರಕರಣ: ಆರೋಪಿ ಬಾಲಕ 15 ದಿನ ರಿಮಾಂಡ್ ಹೋಮ್ ಗೆ – vishwanews24

ಉಪ್ಪಿನಂಗಡಿ ಮಹಿಳೆ ಕೊಲೆ ಪ್ರಕರಣ: ಆರೋಪಿ ಬಾಲಕ 15 ದಿನ ರಿಮಾಂಡ್ ಹೋಮ್ ಗೆ ಉಪ್ಪಿನಂಗಡಿ,: ಇಲ್ಲಿಗೆ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಭಾನುವಾರ ತಡರಾತ್ರಿ ಕುತ್ತಿಗೆ ಹಿಸುಕಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅಪ್ರಾಪ್ತ […]