ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಆಹಾರವನ್ನು ಪೂರೈಸುವ ಅಡುಗೆ ಸೇವಾ ಘಟಕವನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ […]

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ -vishwanews24

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ ಹೆದ್ದಾರಿಯ ಮಣಿಭಾಂಡ್ ಬಳಿ ಬುಧವಾರ ಮರವೊಂದು ದ್ವಿಚಕ್ರ ವಾಹನದ ಮೇಲೆ ಬಿದ್ದು, ಹಿಂಬದಿ ಸವಾರನೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಗಾಯಾಳು ವ್ಯಕ್ತಿಯನ್ನು […]

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್ ಹಾಗೂ ಮೊಬೈಲ್ ಫೋನ್ ವಶ ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದ […]

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರವನ್ನು ಪರಿಶೀಲಿಸಲಾಯಿತು. ಇದೇ ವೇಳೆ ವಿವಿಧ ಮೂಲಸೌಕರ್ಯ ಕಾಮಗಾರಿಗಳು ಹಾಗೂ ಪ್ರಯಾಣಿಕರ ಸೌಲಭ್ಯಗಳ ಪ್ರಗತಿಯನ್ನು […]

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ ಸಿಲುಕಿ ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರರೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಸೋಮವಾರ ಕೋಟೆಪುರ ಅಲಿವೆಬಾಗಿಲು ಬಳಿ ಪತ್ತೆಯಾಗಿದೆ. ಮೃತರನ್ನು ನಾರಾಯಣ(31) […]

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಬಳಿ ಆ.15ರಂದು ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ. ಮಾಡಾವು […]

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ರಿಜ್ವಾನ್ ಅರ್ಷದ್ ನೇಮಕ – vishwanews24

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳ ನೇಮಕ ಮಾಡಿ ಶುಕ್ರವಾರ ರಾಜ್ಯ ಸರಕಾರ ಆದೇಶ ಮಾಡಿದ್ದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ರಿಜ್ವಾನ್ ಅರ್ಷದ್ […]

ಬಂಟ್ವಾಳ : ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿದ ವಿದ್ಯಾರ್ಥಿಗೆ ಸಿಎಂ ಮೆಚ್ಚುಗೆ – vishwanews24

ಬಂಟ್ವಾಳ : ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿದ ವಿದ್ಯಾರ್ಥಿಗೆ ಸಿಎಂ ಮೆಚ್ಚುಗೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಓರ್ವ ವಿದ್ಯಾರ್ಥಿ ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿರುವಂತಹ ಘಟನೆ ನಡೆದಿದೆ. ಸದ್ಯ 5ನೇ ತರಗತಿ […]

ಬಂಟ್ವಾಳ: ಗಾಂಜಾ ಸಹಿತ ಮೂವರ ಬಂಧನ ; 4.90 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ – vishwanews24

ಬಂಟ್ವಾಳ: ಗಾಂಜಾ ಸಹಿತ ಮೂವರ ಬಂಧನ ; 4.90 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ ಬಂಟ್ವಾಳ : ನಿಷೇಧಿತ ಎಂಡಿಎಂಎ, ಗಾಂಜಾ ಹೊಂದಿದ ಆರೋಪದಲ್ಲಿ ಬುಧವಾರ ಇಬ್ಬರನ್ನು ಬಂಧಿಸಿರುವ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಒಟ್ಟು 4.90 ಲಕ್ಷ ರೂ. ಮೌಲ್ಯದ […]

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ ದರೋಡೆ ಪ್ರಕರಣ ಸಂಬಂಧ ಮತ್ತೆ ನಾಲ್ವರು ಆರೋಪಿಗಳನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೇರಳದ ಕಣ್ಣೂರು ಮೂಲದ ಮಿಥುನ್ ಲಾಲ್, […]