Category: ದಕ್ಷಿಣ ಕನ್ನಡ
ಮಂಗಳೂರು: ಸಾರ್ವಜನಿಕ ಹಿತಾಸಕ್ತಿಯಿಂದ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಕಮಿಷನರ್ – vishwanews24
ಮಂಗಳೂರು: ಸಾರ್ವಜನಿಕ ಹಿತಾಸಕ್ತಿಯಿಂದ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಕಮಿಷನರ್ ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹೊಸ ವರ್ಷದ ಆಚರಣೆಯ ಪ್ರಯುಕ್ತ ಸಾರ್ವಜನಿಕ ಹಿತಾಸಕ್ತಿಯಿಂದ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. *ಎಲ್ಲಾ ಹೊಟೇಲ್ಗಳು, […]
ಬೆಳ್ತಂಗಡಿ: ಬೈಕಿಗೆ ಕಾರು ಢಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೇ ಯುವಕ ಸಾವು – vishwanews24
ಬೆಳ್ತಂಗಡಿ: ಬೈಕಿಗೆ ಕಾರು ಢಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೇ ಯುವಕ ಸಾವು ಬೆಳ್ತಂಗಡಿ : ಎನ್.ಆರ್.ಪುರದಲ್ಲಿ ಬೈಕಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಯುವಕ ಮೃತಪಟ್ಟ ಘಟನೆ ಡಿ.19ರಂದು ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಸಜೇಶ್ […]
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತರ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – vishwanews24
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತರ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ ಮಂಗಳೂರು: ಸುರತ್ಕಲ್ ಜಂಕ್ಷನ್ ಬಳಿ ಆಸ್ತಿಯೊಂದಕ್ಕೆ ವಾರಸುದಾರರ ಹೆಸರು ಸೇರ್ಪಡೆ ಪ್ರಕ್ರಿಯೆಗೆ 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಕಂದಾಯ ನಿರೀಕ್ಷಕ ಜಿ.ಎಸ್.ದಿನೇಶ್ ಅವರು ಡಿ.19ರಂದು ಸುರತ್ಕಲ್ ಜಂಕ್ಷನ್ ಬಳಿ ರೆಡ್ ಹ್ಯಾಂಡ್ […]
ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಮನೆಗೆ ಲೈಟಿಂಗ್ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ; ವಿದ್ಯಾರ್ಥಿ ಮೃತ್ಯು – vishwanews24
ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಮನೆಗೆ ಲೈಟಿಂಗ್ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ; ವಿದ್ಯಾರ್ಥಿ ಮೃತ್ಯು ಬೆಳ್ತಂಗಡಿ: ವಿದ್ಯಾರ್ಥಿಯೊಬ್ಬ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕ ಕಾರಂದೂರು ಪೆರೊಡಿತ್ತಾಯನ ಕಟ್ಟೆ ಬಳಿ ಗುರುವಾರ ಬೆಳಗ್ಗೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ತೆಂಕಕಾರಂದೂರು […]
ಬಂಟ್ವಾಳ : ಟಯರ್ ಸ್ಫೋಟಗೊಂಡು ಟೆಂಪೋ ಟ್ರಾವೆಲರ್ ಪಲ್ಟಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು – vishwanews24
ಟಯರ್ ಸ್ಫೋಟಗೊಂಡು ಟೆಂಪೋ ಟ್ರಾವೆಲರ್ ಪಲ್ಟಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು ಬಂಟ್ವಾಳ : ಬೆಂಗಳೂರಿನಿಂದ ಮಂಗಳೂರಿಗೆ ಹೂ ತರುತ್ತಿದ್ದ ಟೆಂಪೋ ಟ್ರಾವೆಲರ್ ಪಲ್ಟಿಯಾದ ಘಟನೆ ಫರಂಗಿಪೇಟೆಯಲ್ಲಿ ಗುರುವಾರ ಮುಂಜಾನೆ 7ಗಂಟೆಯ ವೇಳೆ ನಡೆದಿದೆ. ಅಡ್ಯಾರ್ ನಲ್ಲಿ ಕಾರ್ಯಕ್ರಮ ನಿಮಿತ್ತ ಹೂ ಅಲಂಕಾರ […]
ಮಂಗಳೂರು : ಬ್ರೇಕ್ ಫೇಲ್ ಆದ ಬಸ್ಸನ್ನು ನಿಯಂತ್ರಣಕ್ಕೆ ತಂದು ಪ್ರಯಾಣಿಕರನ್ನು ಅಪಾಯದಿಂದ ಪಾರು ಮಾಡಿದ ಚಾಲಕ – vishwanews24
ಮಂಗಳೂರು : ಬ್ರೇಕ್ ಫೇಲ್ ಆದ ಬಸ್ಸನ್ನು ನಿಯಂತ್ರಣಕ್ಕೆ ತಂದು ಪ್ರಯಾಣಿಕರನ್ನು ಅಪಾಯದಿಂದ ಪಾರು ಮಾಡಿದ ಚಾಲಕ ಮಂಗಳೂರು:ಬ್ರೇಕ್ ಫೇಲ್ ಆದ ಬಸ್ಸನ್ನು ಕ್ಷಣಮಾತ್ರದಲ್ಲಿ ನಿಯಂತ್ರಣಕ್ಕೆ ಪಡೆದು ಪ್ರಯಾಣಿಸುತ್ತಿದ್ದ ಹಲವು ಪ್ರಯಾಣಿಕರನ್ನು ತಮ್ಮ ಸಮಯ ಪ್ರಜ್ಞೆಯಿಂದ ಖಾಸಗಿ ಬಸ್ ಚಾಲಕ ಅಪಾಯದಿಂದ […]
ಜ. 21ರಿಂದ ಮಂಗಳೂರು ಸಿಂಗಾಪುರ ಮಧ್ಯೆ ನೇರ ವಿಮಾನ ಸಂಚಾರ.. vishwanews24
ಮಂಗಳೂರು – ದೆಹಲಿ ಮಧ್ಯೆ ಪ್ರತಿ ದಿನ ನೇರ ವಿಮಾನ ಇಲ್ಲಿದೆ ವೇಳಾಪಟ್ಟಿ ಮಂಗಳೂರು ಪುಣೆ ನೇರ ವಿಮಾನ ಇಲ್ಲಿದೆ ವೇಳಾಪಟ್ಟಿ ಸರ್ಕಾರಕ್ಕೆ ಮನವಿ ಮಾಡಿದ್ದ ಸಂಸದ ಬ್ರಿಜೇಶ್ ಚೌಟ ಮಂಗಳೂರು: ಮಂಗಳೂರು ಮತ್ತು ಸಿಂಗಾಪುರ ನಡುವೆ ಏರ್ ಇಂಡಿಯಾ ಎಕ್ಸ್ಪ್ರೆಸ್ […]
ವಾಯುಭಾರ ಕುಸಿತ : ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ ; ಯೆಲ್ಲೊ ಅಲರ್ಟ್ ಘೋಷಣೆ – vishwanews24
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಕರಾವಳಿಯಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ಬಂಗಾಳಕೊಲ್ಲಿಯಲ್ಲಿ ಎದ್ದ ಫೆಂಗಲ್ ಚಂಡ ಮಾರುತದಿಂದ ಉಂಟಾದ ಅನಾಹುತಗಳಿಂದ ಇನ್ನೂ ಚೇತರಿಕೊಳ್ಳುತ್ತಿರುವಾಗಲೇ ಇದೀಗ ಮತ್ತೊಂದು ವಾಯುಭಾರ ಕುಸಿತ ಉಂಟಾಗಿದ್ದು, ಗುರುವಾರ ಹಾಗೂ ಶುಕ್ರವಾರ […]
ಸೋಮೇಶ್ವರ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಸಮುದ್ರ ತೀರದಲ್ಲಿ ಪತ್ತೆ – vishwanews24
ಉಳ್ಳಾಲ : ಸೋಮೇಶ್ವರ ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹತ್ಯೆ ಉಳ್ಳಾಲ: ಸೋಮೇಶ್ವರ ರುದ್ರಪಾದೆಯಿಂದ ಮದ್ಯಾಹ್ನ ವೇಳೆ ಹಾರಿದ ಮಂಗಳೂರಿನ ಪಡೀಲು ,ವೀರನಗರ ನಿವಾಸಿ ಉದಯ್ ಕುಮಾರ್ (46) ಮೃತದೇಹ ಸಮೀಪದ ಅಲಿಮಕಲ್ಲು ಎಂಬಲ್ಲಿ ಸಂಜೆ ಹೊತ್ತಿಗೆ ಪತ್ತೆಯಾಗಿದೆ. ಪದವಿನಂಗಡಿಯಲ್ಲಿ ಕಟ್ಟಡ ಕಾಮಗಾರಿಯ […]
ಮಂಗಳೂರು-ಕಾರ್ಕಳ ನಡುವೆ ಕೆಎಸ್ಆರ್ಟಿಸಿ ಬಸ್ ಸಂಚಾರ ..! vishwanews24
ಮಂಗಳೂರು-ಕಾರ್ಕಳ ನಡುವೆ ಕೆಎಸ್ಆರ್ಟಿಸಿ ಬಸ್ ಸಂಚಾರ ಮಂಗಳೂರು: ದಶಕಗಳ ಹೋರಾಟಕ್ಕೆ ಜಯ ಸಂದಿದೆ. ಮಂಗಳೂರು-ಕಾರ್ಕಳ ನಡುವೆ ಕಡೆಗೂ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭಗೊಂಡಿದೆ. ಸದ್ಯ ನಾಲ್ಕು ಬಸ್ಗಳು ಮಾತ್ರ ಸಂಚರಿಸಲಿವೆ. ಪ್ರತಿದಿನ ಮಂಗಳೂರು ಕಡೆಯಿಂದ ಎರಡು ಬಸ್ಗಳು ಮತ್ತು ಕಾರ್ಕಳ ಕಡೆಯಿಂದ […]




