ಬೆಳ್ತಂಗಡಿ: KSRTC  ಬಸ್  ಚಾಲಕನ ಮೇಲೆ ತಂಡದಿಂದ ಹಲ್ಲೆ; ಪ್ರಕರಣ ದಾಖಲು – Vishwanews24

ಬೆಳ್ತಂಗಡಿ: KSRTC  ಬಸ್  ಚಾಲಕನ ಮೇಲೆ ತಂಡದಿಂದ ಹಲ್ಲೆ; ಪ್ರಕರಣ ದಾಖಲು ಬೆಳ್ತಂಗಡಿ : ಕೆಎಸ್ಸಾರ್ಟಿಸಿ ಬಸ್ ಚಾಲಕನ ಮೇಲೆ ತಂಡವೊಂದು ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಘಟನೆ ಪುದುವೆಟ್ಟಿನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಹಲ್ಲೆಗೆ ಒಳಗಾದ ವ್ಯಕ್ತಿಯನ್ನು ಪುದುವೆಟ್ಟು […]

ಪುತ್ತೂರು: ಯುವಕ ನಾಪತ್ತೆ – Vishwanews24

ಪುತ್ತೂರು: ಯುವಕ ನಾಪತ್ತೆ ಪುತ್ತೂರು: ತಾಲೂಕಿನ ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿ ಯುವಕನೊಬ್ಬ ನಾಪತ್ತೆಯಾದ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆರೆಮೂಲೆ ನಿವಾಸಿ ದಿ.ಸಂಕಪ್ಪ ಪೂಜಾರಿ ಅವರ ಪುತ್ರ ದಿವಾಕರ (38) ನಾಪತ್ತೆಯಾದ ಯುವಕ. ಅಡುಗೆ ಕೆಲಸಕ್ಕೆ […]

ಉಳ್ಳಾಲ : ಇಬ್ಬರು ಮಕ್ಕಳ ತಂದೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು.. Vishwanews24

ಉಳ್ಳಾಲ : ಇಬ್ಬರು ಮಕ್ಕಳ ತಂದೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು.. ಉಳ್ಳಾಲ : ಎರಡು ಪುಟ್ಟ ಮಕ್ಕಳ ತಂದೆಯೋರ್ವರು ನೇಣಿಗೆ ಶರಣಾದ ಘಟನೆ ಉಳ್ಳಾಲದ ಕುಂಪಲದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಕುಂಪಲ ಹನುಮಾನ್ ನಗರದಲ್ಲಿ ಈ ಘಟನೆ ನಡೆದಿದ್ದು ಯೋಗೀಶ್(44) […]

ಕಡಬ: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು .. Vishwanews24

ಕಡಬ: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು .. ಕಡಬ: ಮದುವೆ ಮಂಟಪದಲ್ಲಿ ಕೊನೆ ಕ್ಷಣದಲ್ಲಿ ವಧು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿದ ಮದುವೆ ಮುರಿದು ಬಿದ್ದ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ಎ. 26ರಂದು ನಡೆದಿದೆ. ಕೊಣಾಲು ಗ್ರಾಮದ […]

ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಮತದಾನ  – Vishwanews24

ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಮತದಾನ  ಬೆಂಗಳೂರು: ರಾಜ್ಯದಲ್ಲಿ ಮತದಾನಕ್ಕೆ  ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಬೆಳಗ್ಗೆ 9 ಗಂಟೆಯ ವೇಳೆಗೆ ಕರ್ನಾಟಕದಲ್ಲಿ 9.21% ಮತದಾನ ನಡೆದಿದೆ. ಈ ಪೈಕಿ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು 14.33% ದಾಖಲಾದರೆ ಚಾಮರಾಜನಗರ ಮತ್ತು ಮಂಡ್ಯದಲ್ಲಿ 7.70% […]

ಬಂಟ್ವಾಳ : ಬಸ್‌ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ; ಪರಾರಿಯಾಗಿದ್ದ ಆರೋಪಿ ಬಂಧನ – Vishwanews24

ಬಂಟ್ವಾಳ : ಸ್ಲೀಪರ್ ಕೋಚ್ ಬಸ್‌ ನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ.. ಬೆಳ್ತಂಗಡಿ ಮೂಲದ ಮಹಮ್ಮದ್ ಅಝೀಮ್ ಬಂಧಿತ ಆರೋಪಿ.. ಬಸ್ಸಿನ ಕಿಟಕಿಯಿಂದ ಹೊರಗೆ ಹಾರಿ ಪರಾರಿಯಾಗಿದ್ದ ಆರೋಪಿ.. ಬಂಟ್ವಾಳ : ಖಾಸಗಿ ಬಸ್ಸಿನಲ್ಲಿ ಬೆಂಗಳೂರಿನಿಂದ ಊರಿಗೆ […]

ಕರಾವಳಿ ಜಿಲ್ಲೆಗಳಲ್ಲಿ 5 ದಿನಗಳ ಕಾಲ ಬಿಸಿಗಾಳಿ ; ಹವಾಮಾನ ಇಲಾಖೆ ಎಚ್ಚರಿಕೆ  – Vishwanews24

ಕರಾವಳಿ ಜಿಲ್ಲೆಗಳಲ್ಲಿ 5 ದಿನಗಳ ಕಾಲ ಬಿಸಿಗಾಳಿ ; ಹವಾಮಾನ ಇಲಾಖೆ ಎಚ್ಚರಿಕೆ  ಬೆಂಗಳೂರು : ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇಂದಿನಿಂದ ಮುಂದಿನ 5 ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಹೀಟ್ ವೇವ್ ಅಥವಾ ಬಿಸಿಗಾಳಿ ಎಚ್ಚರಿಕೆ ನೀಡಿದೆ. […]

ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತ ; ನವ ವಿವಾಹಿತ ಯುವಕ ಸಾವು – Vishwanews24

ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತ ; ನವ ವಿವಾಹಿತ ಯುವಕ ಸಾವು ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತವಾಗಿ ನವವಿವಾಹಿತ ಮೃತಪಟ್ಟ ಘಟನೆ ಉಳ್ಳಾಲ ಕೊಲ್ಯ ಕನೀರುತೋಟದಲ್ಲಿ ಮಂಗಳವಾರ ಸಂಭವಿಸಿದೆ. ಕನೀರುತೋಟ ನಿವಾಸಿ ಜಿತೇಶ್ (28) ಸಾವನ್ನಪ್ಪಿದವರು. ಬಿಜೆಪಿ ವಿಧಾನಪರಿಷತ್ ಸದಸ್ಯ ಕೆ.ಪಿ ನಂಜುಂಡಿ ರಾಜೀನಾಮೆ […]

ಮಂಗಳೂರು: ಮೀನುಗಾರಿಕೆ ವೇಳೆ ಬೋಟ್ ಚಾಲಕ ನಾಪತ್ತೆ – Vishwanews24

ಮಂಗಳೂರು: ಮೀನುಗಾರಿಕೆ ವೇಳೆ ಬೋಟ್ ಚಾಲಕ ನಾಪತ್ತೆ ಮಂಗಳೂರು: ಮೀನುಗಾರಿಕೆ ವೇಳೆ ಬೋಟ್ ಚಾಲಕರೋರ್ವರು ನಾಪತ್ತೆಯಾದ ಘಟನೆ ವರದಿಯಾಗಿದೆ. ಮುನೀಶ್‌ ಕುಮಾರ್‌ (32) ನಾಪತ್ತೆಯಾದ ಬೋಟ್ ಚಾಲಕ. ಮುನೀರ್ ಅವರು ದಕ್ಷಿಣ ದಕ್ಕೆಯಲ್ಲಿ ಇರ್ಫಾನ್‌ ಅವರ ಮಾಲಕತ್ವದ ಕುವತ್‌ ಹೆಸರಿನ ಬೋಟ್‌ನ […]

ನಾಳೆ ಪುತ್ತೂರಿಗೆ ಅಣ್ಣಾಮಲೈ – ಬ್ರಿಜೇಶ್ ಚೌಟ ಪರ ರೋಡ್ ಶೋ -Vishwanews24

ಏ. 23ಕ್ಕೆ ಪುತ್ತೂರಿಗೆ ಅಣ್ಣಾಮಲೈ – ಬ್ರಿಜೇಶ್ ಚೌಟ ಪರ ರೋಡ್ ಶೋ ಪುತ್ತೂರು : ಮಾಜಿ ಐಪಿಎಸ್ ಅಧಿಕಾರಿ ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಎಪ್ರಿಲ್ 23 ರಂದು ಪುತ್ತೂರಿನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ […]