ಮಂಗಳೂರು: ವಿವಾಹಿತ ಮಹಿಳೆ ನಾಪತ್ತೆ – vishwanews24

ಮಂಗಳೂರು: ಹಾಸ್ಟೆಲ್‌ನಲ್ಲಿದ್ದು ಶಿಕ್ಷಣ ಪಡೆಯುತ್ತಿದ್ದ ವಿವಾಹಿತ ಮಹಿಳೆ ನಾಪತ್ತೆ ಮಂಗಳೂರು: ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಹಾಸ್ಟೆಲ್‌ನಲ್ಲಿದ್ದು, ಶಿಕ್ಷಣ ಪಡೆಯುತ್ತಿದ್ದ ಆಕರ್ಷಣಾ ಆರ್‌. ಗಿರಿ (24) ನಾಪತ್ತೆಯಾಗಿದ್ದಾರೆ. ಶಿರ್ತಾಡಿಯ ಕಾರ್ತಿಕ್‌ ಎಸ್‌. ಮಯ್ಯ ಅವರ ಪತ್ನಿಯಾಗಿದ್ದು, 3 ವರ್ಷಗಳ ಹಿಂದೆ ಮದುವೆಯಾಗಿದ್ದರು. […]

ಮಂಗಳೂರು: ಸಹಾಯ ಮಾಡುವ ನೆಪದಲ್ಲಿ ಅತ್ಯಾಚಾರ; ಪ್ರಕರಣ ದಾಖಲು – vishwanews24

ಮಂಗಳೂರು: ಸಹಾಯ ಮಾಡುವ ನೆಪದಲ್ಲಿ ಅತ್ಯಾಚಾರ; ಪ್ರಕರಣ ದಾಖಲು ಮಂಗಳೂರು: ಸಹಾಯ ಮಾಡುವ ನೆಪದಲ್ಲಿ ಜ್ಯೂಸ್‌ನಲ್ಲಿ ಮತ್ತು ಬರುವ ಔಷಧ ಬೆರೆಸಿ ಯುವಕನೋರ್ವ ತನ್ನ ಮೇಲೆ ಅತ್ಯಾಚಾರ ನಡೆಸಿರುವುದು ಮಾತ್ರವಲ್ಲದೆ, 62 ಸಾವಿರ ರೂ. ನಗದು ಕಳವು ಮಾಡಿದ್ದಾನೆ. ಆತನ ಅಣ್ಣನೂ […]

ಪುತ್ತೂರು: ನಾಗ ದೇವರ ಸನ್ನಿಧಿಯ ಆವರಣ ಹಾನಿಗೊಳಿಸಿದ ವ್ಯಕ್ತಿ ಪೊಲೀಸ್‌ ವಶಕ್ಕೆ – vishwanews24

ಪುತ್ತೂರು: ನಾಗ ದೇವರ ಸನ್ನಿಧಿಯ ಆವರಣ ಹಾನಿಗೊಳಿಸಿದ ವ್ಯಕ್ತಿ ಪೊಲೀಸ್‌ ವಶಕ್ಕೆ  ಪುತ್ತೂರು: ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿಯ ನಾಗ ದೇವರ ಸನ್ನಿಧಿಗೆ ಅನ್ಯಮತೀಯ ವ್ಯಕ್ತಿಯೊಬ್ಬರು ಹಾನಿ ಮಾಡಿದ ಘಟನೆ ಡಿ.4ರ ಬುಧವಾರ ರಾತ್ರಿ ನಡೆದಿದೆ. ಘಟನೆ ತಿಳಿದ ಪೊಲೀಸರು […]

ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಕೇಸ್; ಆರೋಪಿಗಳಿಗೆ ಸಹಕರಿಸಿದ ಸಿದ್ದಿಕ್ ಮನೆ ಮೇಲೆ ದಾಳಿ – vishwanews24

ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಕೇಸ್; ಆರೋಪಿಗಳಿಗೆ ಸಹಕರಿಸಿದ ಸಿದ್ದಿಕ್ ಮನೆ ಮೇಲೆ ದಾಳಿ ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳಿಗೆ ಸಹಕರಿಸಿದ್ದಾರೆ ಎನ್ನಲಾದ ಅಬೂಬಕ್ಕರ್ ಸಿದ್ದಿಕ್ ಅವರ ಪತ್ನಿ ವಾಸವಾಗಿರುವ ಮನೆ ಮೇಲೆ ಇಂದು ಬೆಳಗ್ಗೆ ಎನ್‌ಐಎ ಅಧಿಕಾರಿಗಳು […]

ಬೆಳ್ತಂಗಡಿ: ಪ್ರವೀಣ್ ನೆಟ್ಟಾರು ಕೊಲೆ ಕೇಸ್: ಆರೋಪಿ ನೌಷದ್ ಮನೆ ಮೇಲೆ ಎನ್‌ಐಎ ದಾಳಿ – vishwanews24

ಬೆಳ್ತಂಗಡಿ: ಪ್ರವೀಣ್ ನೆಟ್ಟಾರು ಕೊಲೆ ಕೇಸ್: ನಾಪತ್ತೆಯಾಗಿರುವ ಆರೋಪಿ ನೌಷದ್ ಮನೆ ಮೇಲೆ ಎನ್‌ಐಎ ದಾಳಿ ಬೆಳ್ತಂಗಡಿ: ಬೆಳ್ಳಾರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಆರೋಪಿ ನೌಷದ್ ಮನೆ ಮೇಲೆ ಎನ್‌ಐಎ ತಂಡ ಇಂದು ಮುಂಜಾನೆ […]

ಮಂಗಳೂರು : ಕಾರು ಡಿಕ್ಕಿ ; ವಿದ್ಯಾರ್ಥಿಗೆ ಗಂಭೀರ ಗಾಯ – vishwanews24

ಮಂಗಳೂರು : ಕಾರು ಡಿಕ್ಕಿ ; ವಿದ್ಯಾರ್ಥಿಗೆ ಗಂಭೀರ ಗಾಯ ಮಂಗಳೂರು: ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕನಿಗೆ ತೀವ್ರ ಗಾಯವಾಗಿದ್ದು, ಚಾಲಕ ಪರಾರಿಯಾದ ಘಟನೆ ಹರೇಕಳದಲ್ಲಿ ಬುಧವಾರ ನಡೆದಿದೆ. ಹರೇಕಳ ಗ್ರಾಮ ಪಂಚಾಯಿತಿ ಬಳಿಯ […]

ಮಂಗಳೂರು : ಪೇಜಾವರ ಸ್ವಾಮೀಗಳ ಹೇಳಿಕೆ ಅರ್ಥ ಮಾಡಿಕೊಳ್ಳದೆ ಅವರ ಬಗ್ಗೆ ಸುಳ್ಳು ಹೇಳಿಕೆಗಳು ಖಂಡನೀಯ : ಶರಣ್ ಪಂಪ್ವೆಲ್ – viswhanews24

ಮಂಗಳೂರು : ಪೇಜಾವರ ಸ್ವಾಮೀಗಳ ಹೇಳಿಕೆ ಅರ್ಥ ಮಾಡಿಕೊಳ್ಳದೆ  ಶ್ರೀ ಗಳ ಬಗ್ಗೆ ಸುಳ್ಳು ಹೇಳಿಕೆಗಳು ಖಂಡನೀಯ : ಶರಣ್ ಪಂಪ್ವೆಲ್ ಮಂಗಳೂರು: ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ಸ್ವಾಮೀಜಿಯವರ ಸಂವಿಧಾನ ಬದ್ಧತೆ ಪ್ರಶ್ನಾತೀತ ಮತ್ತು ಅವರ ಬಗ್ಗೆ ತಪ್ಪು […]

ಕಡಬ : ಜೆಸಿಐ ತರಬೇತುದಾರ, ಖ್ಯಾತ ನಿರೂಪಕ ಶಾಲಾ ಮುಖ್ಯ ಶಿಕ್ಷಕ ಪ್ರದೀಪ್ ಬಾಕಿಲ ಹೃದಯಾಘಾತದಿಂದ ನಿಧನ – vishwanews24

ಜೆಸಿಐ ತರಬೇತುದಾರ, ಖ್ಯಾತ ನಿರೂಪಕ ಶಾಲಾ ಮುಖ್ಯ ಶಿಕ್ಷಕ ಪ್ರದೀಪ್ ಬಾಕಿಲ ಹೃದಯಾಘಾತದಿಂದ ನಿಧನ ಕಡಬ: ಜೆಸಿಐ ವಲಯ ತರಬೇತುದಾರ, ಖ್ಯಾತ ನಿರೂಪಕ, ಕಡಬ ತಾಲೂಕಿನ ಗೋಳಿತೊಟ್ಟು ಶಾಂತಿನಗರ ಹಿರಿಯ ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯ ಪ್ರದೀಪ್ ಬಾಕಿಲ(43) ಹೃದಯಾಘಾತದಿಂದ ನಿಧನರಾಗಿದ್ದಾರೆ. […]

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ : ತಂಬಾಕು ಉತ್ಪನ್ನಗಳು ವಶಕ್ಕೆ – vishwanews24

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ : ತಂಬಾಕು ಉತ್ಪನ್ನಗಳು ವಶಕ್ಕೆ ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ತಂಬಾಕು ಉತ್ಪನ್ನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಂಗಧಿಗಳಲ್ಲಿ ತಂಬಾಕು ಉತ್ಪನ್ನಗಳಾದ ಸಿಗರೇಟ್, […]

ಮಂಗಳೂರು: ಕರ್ತವ್ಯ ಲೋಪ – ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಅಮಾನತು – vishwanews24

ಮಂಗಳೂರು: ಕರ್ತವ್ಯ ಲೋಪ: ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಅಮಾನತು ಮಂಗಳೂರು: ಕರ್ತವ್ಯ ಲೋಪವೆಸಗಿದ ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಅವರನ್ನು ಇಲಾಖಾ ವಿಚಾರಣೆಯ ನ್ನು ಕಾಯ್ದಿರಿಸಿ ಮುಂದಿನ ಆದೇಶ ಬರುವ ತನಕ ಅಮಾನತುಗೊಳಿಸಿ ಡಿ.೪ರಂದು ಆದೇಶ ಹೊರಡಿಸಲಾಗಿದೆ. […]