ಮಂಗಳೂರು : ಬೈಕಿಗೆ ಕಾರು ಡಿಕ್ಕಿ ; ಸವಾರ ಮೃತ್ಯು.. Vishwanews24

ಮಂಗಳೂರು : ಬೈಕಿಗೆ ಕಾರು ಡಿಕ್ಕಿ ಸವಾರ ಮೃತ್ಯು.. ಮಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ಮಂಗಳೂರು ಹೊರವಲಯದ ಅಡ್ಯಾರ್‌ನಲ್ಲಿ ಸಹ್ಯಾದ್ರಿ ಎಂಜಿನಿಯರಿಂಗ್‌ ಕಾಲೇಜಿನ ಬಳಿ ನಡೆದಿದೆ. ಅಪಘಾತದಲ್ಲಿ ಸಹಸವಾರ ಪ್ರಣಮ್ ಶೆಟ್ಟಿ […]

ಸುರತ್ಕಲ್: ಎಂಜಿನ್ ವೈಫಲ್ಯದಿಂದ ಅಪಾಯಕ್ಕೆ ಸಿಲುಕಿದ್ದ ದೋಣಿ ಹಾಗೂ ಮೀನುಗಾರನ್ನು ರಕ್ಷಿಸಿದ ಕೋಸ್ಟ್ ಗಾರ್ಡ್ – Vishwanews24

ಸುರತ್ಕಲ್: ಎಂಜಿನ್ ವೈಫಲ್ಯದಿಂದ ಅಪಾಯಕ್ಕೆ ಸಿಲುಕಿದ್ದ ದೋಣಿ ಹಾಗೂ ಮೀನುಗಾರನ್ನು ರಕ್ಷಿಸಿದ ಕೋಸ್ಟ್ ಗಾರ್ಡ್ ಸುರತ್ಕಲ್: ಕಡಲಿನಲ್ಲಿ ಎಂಜಿನ್ ವೈಫಲ್ಯಕ್ಕೀಡಾಗಿ ಅಪಾಯಕ್ಕೆ ಸಿಲುಕಿದ್ದ ಕಾರವಾರ ಮೂಲದ ವ್ಯಕ್ತಿಗೆ ಸೇರಿದ್ದ ಮೀನುಗಾರಿಕೆ ದೋಣಿಯನ್ನು ಪಣಂಬೂರು ಕೇಂದ್ರೀಯ ಕೋಸ್ಟ್ ಗಾರ್ಡ್ ಕಣ್ಗಾವಲಿನಲ್ಲಿರುವ ಸಾವಿತ್ರಿಬಾಯಿ ಪುಲೆ […]

ಕೊಣಾಜೆ: ಯುವ ದಂತ ವೈದ್ಯೆ ಡಾ. ಸ್ವಾತಿ ಶೆಟ್ಟಿ ನಿಧನ – Vishwanews24

ಕೊಣಾಜೆ: ಯುವ ದಂತ ವೈದ್ಯೆ ಡಾ. ಸ್ವಾತಿ ಶೆಟ್ಟಿ ನಿಧನ ಮಂಗಳೂರು : ಯುವ ದಂತ ವೈದ್ಯೆಯೊಬ್ಬರು ಹಠತ್ತಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಪಾಂಡೇಶ್ವರ ಪಿಜಿಯಲ್ಲಿ ನಡೆದಿದೆ. ಡಾ. ಸ್ವಾತಿ ಶೆಟ್ಟಿ (24) ಮೃತರಾದ ವೈದ್ಯೆಯಾಗಿದ್ದಾರೆ. ನಗರದ ಎ.ಜೆ. ಆಸ್ಪತ್ರೆಯಲ್ಲಿ ದಂತ […]

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ದ.ಕ. ಮತ್ತು ಉಡುಪಿ ಕ್ಷೇತ್ರವನ್ನು ಕೈವಶ ಮಾಡಿಕೊಳ್ಳುವ ಭರವಸೆ ಇದೆ : ಸೊರಕೆ – Vishwanews24

ಚುನಾವಣೆಯಲ್ಲಿ ಕಾಂಗ್ರೆಸ್ ದಾಖಲೆ ನಿರ್ಮಿಸಿ ದ.ಕ. ಮತ್ತು ಉಡುಪಿ ಕ್ಷೇತ್ರವನ್ನು ಕೂಡಾ ಕೈವಶ ಮಾಡಿಕೊಳ್ಳುವ ಭರವಸೆ ಇದೆ ಮಂಗಳೂರು,: ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನೀಡದೆ, ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನಾರಾಯಣ ಗುರುಗಳ ಮೂರ್ತಿಗೆ ಹಾರಾರ್ಪಣೆ ಮಾಡಿರುವುದು […]

ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ;  ಶಿಕ್ಷಕ ಪೊಲೀಸರ ವಶಕ್ಕೆ – Vishwanews24

ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ನಿರಂತರ ಲೈಂಗಿಕ ಕಿರುಕುಳ ;  ಶಿಕ್ಷಕ ಪೊಲೀಸರ ವಶಕ್ಕೆ ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷನ  ವಿರುದ್ಧ ಬೆಳ್ತಂಗಡಿ ಪೊಲೀಸ್ ​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕ್ಷಕ […]

ಮಂಗಳೂರು: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಸೇರ್ಪಡೆ – Vishwanews24

ಮಂಗಳೂರು: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಸೇರ್ಪಡೆ ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ. ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಮಂಗಳವಾರ ಜಿಲ್ಲಾ ಕಾಂಗ್ರೆಸ್ […]

ಮಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳನ್ನೇ ಬಂದ್ ಮಾಡಲಿದ್ದಾರೆ  : ಮುನೀರ್ ಕಾಟಿಪಳ್ಳ – Vishwanews24

ಮಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳನ್ನೇ ಬಂದ್ ಮಾಡಲಿದ್ದಾರೆ  : ಮುನೀರ್ ಕಾಟಿಪಳ್ಳ ಮಂಗಳೂರು: ಕಾರ್ಪೊರೇಟ್ ಹಿತಾಸಕ್ತಿಗಳ ಪರವಾದ ಬಿಜೆಪಿ ಅಭ್ಯರ್ಥಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಲಿಸುವ ಪ್ರತಿಜ್ಞೆಯೊಂದಿಗೆ ಆಪ್, ಸಿಪಿಐ, ಸಿಪಿಎಂ, ಜನತಾದಳವನ್ನು ಒಳಗೊಂಡ ಜಾತ್ಯತೀತ ಪಕ್ಷಗಳು […]

ಕಡಬ : ಕುಮಾರಧಾರಾ ನದಿಯಲ್ಲಿ ಪತ್ತೆಯಾದ ಮೃತ ಮೊಸಳೆಯ ಸಾವಿಗೆ ಪ್ಲಾಸ್ಟಿಕ್ ಕಾರಣ  ..!Vishwanews24

ಕಡಬ: ಮೃತ ಮೊಸಳೆ ಹೊಟ್ಟೆಯಲ್ಲಿ 1 ಕೆಜಿಗೂ ಹೆಚ್ಚು ಪ್ಲಾಸ್ಟಿಕ್ ಪತ್ತೆ; ಆಘಾತಕಾರಿ ವರದಿ ಮರಣೋತ್ತರ ಪರೀಕ್ಷೆಯಲ್ಲಿ ದೃಢ ಪುತ್ತೂರು : ಇತ್ತೀಚೆಗೆ ಕಡಬ ಸಮೀಪದ ಪುಳಿಕುಕ್ಕು ಎಂಬಲ್ಲಿ ಕುಮಾರಧಾರಾ ನದಿಯಲ್ಲಿ ಪತ್ತೆಯಾದ ಮೃತ ಮೊಸಳೆಯ ಸಾವಿಗೆ ಪ್ಲಾಸ್ಟಿಕ್ ಕಾರಣ ಎಂದು […]

ಮಂಗಳೂರು :ನಿರ್ಮಲಾ ಟ್ರಾವೆಲ್ಸ್ ನ ಸಂಸ್ಥಾಪಕಿ ನಿರ್ಮಲಾ ಕಾಮತ್ ನಿಧನ – Vishwanews24

ಮಂಗಳೂರು :ನಿರ್ಮಲಾ ಟ್ರಾವೆಲ್ಸ್ ನ ಸಂಸ್ಥಾಪಕಿ ನಿರ್ಮಲಾ ಕಾಮತ್ ನಿಧನ ಮಂಗಳೂರು : ಮಂಗಳೂರಿನ ಪ್ರವಾಸೋಧ್ಯಮ ಸಂಸ್ಥೆ ನಿರ್ಮಲಾ ಟ್ರಾವೆಲ್ಸ್ ನ ಸಂಸ್ಥಾಪಕಿ ನಿರ್ಮಲಾ ಕಾಮತ್ ನಿಧನರಾಗಿದ್ದಾರೆ. ಕೊಟ್ಟಾರದಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ನಿರ್ಮಲಾ ಅವರು ಪತಿ ಸಿ. ಉಪೇಂದ್ರ […]

ಮೂಡುಬಿದಿರೆ: ಮೆದುಳು ಜ್ವರ – ವಿದ್ಯಾರ್ಥಿನಿ ಮೃತ್ಯು – Vishwanews24

ಮೂಡುಬಿದಿರೆ: ಮೆದುಳು ಜ್ವರ – ವಿದ್ಯಾರ್ಥಿನಿ ಮೃತ್ಯು ಮೂಡುಬಿದಿರೆ: ಮೆದುಳು ಜ್ವರ ಉಲ್ಪಣಗೊಂಡ ಪರಿಣಾಮ ವಿದ್ಯಾರ್ಥಿನಿಯೋರ್ವಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೂಡುಬಿದಿರೆ ನಿವಾಸಿ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ (15) ಮೃತ್ಯು. ಸ್ವಸ್ತಿ ಶೆಟ್ಟಿ ಅವರು ಶಿರ್ತಾಡಿ ಮೌಂಟ್‌ ಕಾರ್ಮೆಲ್‌ […]