ಮಂಗಳೂರು – ಬೆಂಗಳೂರು ರೈಲು ವೇಳಾಪಟ್ಟಿ ಬದಲು – vishwanews24

ಮಂಗಳೂರು – ಬೆಂಗಳೂರು ರೈಲು ವೇಳಾಪಟ್ಟಿ ಬದಲು ಮಂಗಳೂರು: ಕಣ್ಣೂರು ಕೆಎಸ್ಆರ್ (ವಯಾ ಮಂಗಳೂರು) ರೈಲನ್ನು ಐದು ತಿಂಗಳ ಕಾಲ ಕೆಎಸ್ಆರ್. ಯಶವಂತಪುರ ನಿಲ್ದಾಣಕ್ಕೆ ಸಂಚರಿಸುವುದನ್ನು ರದ್ದುಪಡಿಸುವ ನಿರ್ಧಾರವನ್ನು ರೈಲ್ವೇ ಇಲಾಖೆ ಅಂಶಿಕವಾಗಿ ಹಿಂಪಡೆದಿದೆ. ನವೆಂಬರ್ 1ರಿಂದ ಮಾರ್ಚ್ 31ರ ವರೆಗೆ […]

ಬಂಟ್ವಾಳ:  ರಸ್ತೆ ಅಪಘಾತ – ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತ್ಯು – vishwanews24

ಬಂಟ್ವಾಳ:  ರಸ್ತೆ ಅಪಘಾತ – ಚಿಕಿತ್ಸೆ ಫಲಕಾರಿಯಾಗದೆ ಸವಾರ  ಮೃತ್ಯು ಬಂಟ್ವಾಳ: ಮೆಲ್ಕಾರ್ – ಮುಡಿಪು ರಾಜ್ಯ ಹೆದ್ದಾರಿಯ ಸಜಿಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದ್ವಿಚಕ್ರ ವಾಹನ ಸವಾರ […]

ವಿಧಾನ ಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ನಾಮಪತ್ರ ಸಲ್ಲಿಕೆ – vishwanews24

ವಿಧಾನ ಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ನಾಮಪತ್ರ ಸಲ್ಲಿಕೆ ಮಂಗಳೂರು: ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗುರುವಾರ ಬೆಳಗ್ಗೆ ನಾಮಪತ್ರ ಸಲ್ಲಿಸಿದರು. ದ.ಕ. […]

ಮಂಗಳೂರು : ಬಿಜೆಪಿ‌ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ನಾಮಪತ್ರ ಸಲ್ಲಿಕೆ – vishwanews24

ಮಂಗಳೂರು : ವಿಧಾನ ಪರಿಷತ್  ಉಪಚುನಾವಣೆ : ಬಿಜೆಪಿ‌ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ನಾಮಪತ್ರ ಸಲ್ಲಿಕೆ ಮಂಗಳೂರು:ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಗುರುವಾರ ಬೆಳಗ್ಗೆ ನಾಮಪತ್ರ ಸಲ್ಲಿಸಿದರು. ಪಿವಿಎಸ್ […]

ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಬಾಲಕಿ ಸಾವು – vishwanews24

ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಬಾಲಕಿ ಸಾವು ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ನಡೆದಿದೆ. ದ.ಕ ವಿಧಾನ […]

ದ.ಕ ವಿಧಾನ ಪರಿಷತ್ ಉಪಚುನಾವಣೆ  : ಉಸ್ತುವಾರಿಯಾಗಿ ಕೋಟ ಶ್ರೀನಿವಾಸ್‌ ಪೂಜಾರಿ ನೇಮಕ – vishwanews24

ದ.ಕ ವಿಧಾನ ಪರಿಷತ್ ಉಪಚುನಾವಣೆ  : ಉಸ್ತುವಾರಿಯಾಗಿ ಕೋಟ ಶ್ರೀನಿವಾಸ್‌ ಪೂಜಾರಿ ನೇಮಕ ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಗೆ ಸಂಬಂಧಿಸಿ ಕೋಟ ಶ್ರೀನಿವಾಸ್‌ ಪೂಜಾರಿ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಶಾಸಕ ರಾಜೇಶ್ ನಾಯ್ಕ್‌ ಹಾಗೂ ವಿಧಾನ […]

ಮಂಗಳೂರು: ಸಿಎಂ ಗೆ ತನ್ನ ತಪ್ಪಿನ ಅರಿವಾದಂತೆ ಇದೆ, ಇನ್ನಾದರೂ ರಾಜಿನಾಮೆ ಕೊಡಲಿ : ಬ್ರಿಜೇಶ್‌ ಚೌಟ – vishwanews24

ಮಂಗಳೂರು: ಸಿಎಂ ಗೆ ತನ್ನ ತಪ್ಪಿನ ಅರಿವಾದಂತೆ ಇದೆ, ಇನ್ನಾದರೂ ರಾಜಿನಾಮೆ ಕೊಡಲಿ : ಬ್ರಿಜೇಶ್‌ ಚೌಟ ಮಂಗಳೂರು: ಬದುಕುಳಿಯುವ ಕೊನೆಯ ಯತ್ನವಾಗಿ ಸಿಎಂ ಸಿದ್ದರಾಮಯ್ಯ 14 ಸೈಟ್‌ ವಾಪಾಸ್‌ ಕೊಟ್ಟಿರುವುದು ಅವರಿಗೆ ಬುದ್ಧಿ ಬಂದ ಹಾಗೆ ಕಾಣುತ್ತದೆ. ತನ್ನ ತಪ್ಪಿನ […]

ದಸರಾ ಹಬ್ಬ: ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು – vishwanews24

ದಸರಾ ಹಬ್ಬ: ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು ಕುಂದಾಪುರ: ದಸರಾ ಹಬ್ಬದ ಸಂದರ್ಭ ಬೆಂಗಳೂರಿನಿಂದ ಕರಾವಳಿಯ ಊರಿಗೆ ಬರಲು ಟಿಕೆಟ್‌ ಸಿಗದೇ ಸಮಸ್ಯೆಗೆ ಸಿಲುಕಿದ್ದ ನಾಗರಿಕರಿಗೆ ಸಂಸದರು ಹೊಸ ಸುದ್ದಿ ನೀಡಿದ್ದಾರೆ. ಬೆಂಗಳೂರು, ಮಂಗಳೂರು, ಉಡುಪಿ, ಕುಂದಾಪುರ, ಕಾರವಾರ ಭಾಗದ ಪ್ರಯಾಣಿಕರ […]

ಮಂಗಳೂರು: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಅತ್ಯಧಿಕ ಮತಗಳಿಂದ ಜಯ ಸಾಧಿಸುವುದು ನಿಶ್ಚಿತ : ನಳಿನ್‌ಕುಮಾರ್ ಕಟೀಲ್  – vishwanews24

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಅತ್ಯಧಿಕ ಮತಗಳಿಂದ ಜಯ ಸಾಧಿಸುವುದು ನಿಶ್ಚಿತ : ನಳಿನ್‌ಕುಮಾರ್ ಕಟೀಲ್  ಮಂಗಳೂರು: ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ , ಯುವ ನಾಯಕ ಕಿಶೋರ್ […]

ವಿಧಾನ ಪರಿಷತ್ ಉಪ ಚುನಾವಣೆ:  ಕಿಶೋರ್ ಕುಮಾರ್‌ ಬೊಟ್ಯಾಡಿಗೆ ಬಿಜೆಪಿ ಟಿಕೆಟ್ – vishwanews24

ವಿಧಾನ ಪರಿಷತ್ ಉಪ ಚುನಾವಣೆ:  ಕಿಶೋರ್ ಕುಮಾರ್‌ ಬೊಟ್ಯಾಡಿಗೆ ಬಿಜೆಪಿ ಟಿಕೆಟ್ ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿ ಆಯ್ಕೆಯಾದ ಕಾರಣದಿಂದ ತೆರವಾಗಿದ್ದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷವು ಮಂಗಳವಾರ (ಅ.1) […]