Category: ದಕ್ಷಿಣ ಕನ್ನಡ
ಪುತ್ತೂರು : ಈ ಬಾರಿ ಸುಮಾರು 1.50 ಲಕ್ಷದಿಂದ 2 ಲಕ್ಷಕ್ಕೂ ಮಿಕ್ಕಿ ನೋಟಾ ಮತ ಬೀಳುವ ಸಾಧ್ಯತೆಯಿದೆ : ಮಹೇಶ್ ಶೆಟ್ಟಿ ತಿಮರೋಡಿ – Vishwanews24
ಪುತ್ತೂರು : ಸೌಜನ್ಯ ಹೋರಾಟದ ಮುಂದಿನ ಭಾಗವಾಗಿ ಈ ಬಾರಿ ನೋಟಾ ಅಭಿಯಾನ .. ನೋಟಾ ಮತವನ್ನು ಅತೀ ಹೆಚ್ಚು ಚಲಾಯಿಸುವ ಮೂಲಕ ನಮಗೆ ನ್ಯಾಯ ಪಡೆದುಕೊಳ್ಳುತ್ತೇವೆ.. ಬಿಜೆಪಿ ಹಿಂದೂಗಳ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ.. ಪುತ್ತೂರು : ಸೌಜನ್ಯ ಸಾವಿಗೆ […]
ಮಂಗಳೂರು : ಅಸಂಖ್ಯಾತ ಬಿಜೆಪಿ ಕಾರ್ಯಕರ್ತರ ಜೊತೆ ಕೋಟ ಹಾಗೂ ಚೌಟ ಪರ ಪ್ರಧಾನಿ ಅದ್ದೂರಿ ರೋಡ್ ಶೋ.. Vishwanews24
ಮಂಗಳೂರು : ಅಸಂಖ್ಯಾತ ಬಿಜೆಪಿ ಕಾರ್ಯಕರ್ತರ ಜೊತೆ ಕೋಟ ಹಾಗೂ ಚೌಟ ಪರ ಪ್ರಧಾನಿ ಅದ್ದೂರಿ ರೋಡ್ ಶೋ.. ಮಂಗಳೂರು : ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಪರಾಹ್ನ ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದು ರಾತ್ರಿ […]
ಮಂಗಳೂರು: ಮೋದಿ ರೋಡ್ ಶೋ ಹಿನ್ನಲೆ: ನಗರದಲ್ಲಿ ಪರ್ಯಾಯ ಸಂಚಾರ ವ್ಯವಸ್ಥೆ – vishwanews24
ಮಂಗಳೂರು: ಮೋದಿ ರೋಡ್ ಶೋ ಹಿನ್ನಲೆ: ನಗರದಲ್ಲಿ ಪರ್ಯಾಯ ಸಂಚಾರ ವ್ಯವಸ್ಥೆ ಮಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಏ.14 ರಂದು ನಗರದಲ್ಲಿ ಮೊದಲ ಬಾರಿಗೆ ನಡೆಸುತ್ತಿರುವ ರೋಡ್ ಶೋಗೆ ಭರ್ಜರಿ ಸಿದ್ದತೆ ನಡೆದಿದೆ. ಒಂದೆಡೆ ಪ್ರಧಾನಿಯವರ ಭದ್ರತೆ ನೋಡಿಕೊಳ್ಳುವ ಸೂಚನೆಯಂತೆ […]
ಮಂಗಳೂರು: ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ: ಫ್ಯಾಕ್ಟರಿಗೆ ಬೀಗ ಜಡಿದ ಅಧಿಕಾರಿಗಳು – Vishwanews24
ಮಂಗಳೂರು: ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ: ಫ್ಯಾಕ್ಟರಿಗೆ ಬೀಗ ಜಡಿದ ಅಧಿಕಾರಿಗಳು ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಏಳನೀರು ಫ್ಯಾಕ್ಟರಿಯ ಎಳನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಫ್ಯಾಕ್ಟರಿಗೆ […]
ಸೌಜನ್ಯ ಪ್ರಕರಣದ ಮರುತನಿಖೆ ನಡೆಸಲು ಕೇಂದ್ರ ಮತ್ತು ರಾಜ್ಯ ಸರಕಾರ ಹೈಕೋರ್ಟ್ ಗೆ ಲಿಖಿತ ಅಭಿಪ್ರಾಯ ನೀಡಬೇಕು : ಪ್ರಧಾನಿ ಮೋದಿಗೆ ಸೌಜನ್ಯ ಹೋರಾಟಗಾರರ ಆಗ್ರಹ – Vishwanews24
ಸೌಜನ್ಯ ಪ್ರಕರಣದ ಮರುತನಿಖೆ ನಡೆಸಲು ಕೇಂದ್ರ ಮತ್ತು ರಾಜ್ಯ ಸರಕಾರ ಹೈಕೋರ್ಟ್ ಗೆ ಲಿಖಿತ ಅಭಿಪ್ರಾಯ ನೀಡಬೇಕು : ಪ್ರಧಾನಿ ಮೋದಿಗೆ ಸೌಜನ್ಯ ಹೋರಾಟಗಾರರ ಆಗ್ರಹ ಮಂಗಳೂರು: ಸೌಜನ್ಯ ಪ್ರಕರಣ ಸಿಬಿಐನಿಂದ ನ್ಯಾಯಾಲಯದ ಉಸ್ತುವಾರಿಯಲ್ಲಿ ಮರುತನಿಖೆ ನಡೆಸಲು ಕೇಂದ್ರ ಮತ್ತು ರಾಜ್ಯ […]
ಬೆಳ್ತಂಗಡಿ : 19 ವರ್ಷದ ಗರ್ಭಿಣಿ ಮಹಿಳೆ ಹೃದಯಾಘಾತಕ್ಕೆ ಬಲಿ – Vishwanews24
ಬೆಳ್ತಂಗಡಿ : 19 ವರ್ಷದ ಗರ್ಭಿಣಿ ಮಹಿಳೆ ಹೃದಯಾಘಾತಕ್ಕೆ ಬಲಿ ಬೆಳ್ತಂಗಡಿ :ಗರ್ಭಿಣಿ ಮಹಿಳೆ ಹೃದಯಾಘಾತಕ್ಕೆ ಬಲಿಯಾದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಲ್ಮಂಜ ಆದರ್ಶ ನಗರದಲ್ಲಿ ನಡೆದಿದೆ. ಆದರ್ಶ ನಗರದ ಹಮೀದ್, ನಝೀಮರವರ 2ನೇ ಪುತ್ರಿ ನಿಶ್ಬಾ […]
ಮಂಗಳೂರು: ಎಳನೀರು ಕುಡಿದು 15 ಮಂದಿ ಅಸ್ವಸ್ಥ – Vishwanews24
ಮಂಗಳೂರು: ಎಳನೀರು ಕುಡಿದು 15 ಮಂದಿ ಅಸ್ವಸ್ಥ ಮಂಗಳೂರು: ಎಳನಿರು ಕುಡಿದು ಸುಮಾರು 15 ಮಂದಿ ಸಾರ್ವಜನಿಕರು ಅಸ್ವಸ್ಥಗೊಂಡ ಘಟನೆ ಮಂಗಳೂರು ನಗರ ಹೊರವಲಯದ ಅಡ್ಯಾರ್ ಬಳಿ ನಡೆದಿದೆ. ಅಡ್ಯಾರ್‍ನಲ್ಲಿರುವ ಎಳನೀರು ಮತ್ತು ಐಸ್ ಕ್ರೀಮ್ ಮಾರಾಟ ಸಂಸ್ಥೆಯಿಂದ ಒಂದಷ್ಟು ಮಂದಿ […]
ಮಂಗಳೂರು: ಎ.14ರಂದು ನಡೆಯಬೇಕಿದ್ದ ಮೋದಿ ಸಮಾವೇಶ ರದ್ದು, ರೋಡ್ ಶೋ ಮಾತ್ರ – Vishwanews24
ಮಂಗಳೂರು: ಎ.14ರಂದು ನಡೆಯಬೇಕಿದ್ದ ಮೋದಿ ಸಮಾವೇಶ ರದ್ದು, ರೋಡ್ ಶೋ ಮಾತ್ರ ಮಂಗಳೂರು: ಚುನಾವಣಾ ರಣತಂತ್ರ ರೂಪಿಸುತ್ತಿರುವ ಬಿಜೆಪಿ ಈ ಬಾರಿ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವ ತಯಾರಿಯಲ್ಲಿದೆ. ಇದೇ ಉತ್ಸಾಹದಲ್ಲಿ ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ […]
ದ್ವಿತೀಯ ಪಿಯು ಫಲಿತಾಂಶ ಪ್ರಕಟ: ದಕ ಪ್ರಥಮ, ಉಡುಪಿ ದ್ವಿತೀಯ ಸ್ಥಾನ – Vishwanews24
ದ್ವಿತೀಯ ಪಿಯು ಫಲಿತಾಂಶ ಪ್ರಕಟ: ದಕ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, […]
ದ.ಕ – ಉಡುಪಿ ಜಿಲ್ಲೆಯಲ್ಲಿ ಇಂದು ರಂಜಾನ್ ಹಬ್ಬದ ಸಂಭ್ರಮ – Vishwanews24
ದ.ಕ – ಉಡುಪಿ ಜಿಲ್ಲೆಯಲ್ಲಿ ಇಂದು ರಂಜಾನ್ ಹಬ್ಬದ ಸಂಭ್ರಮ ಮಂಗಳೂರು:ದೇಶದೆಲ್ಲೆಡೆ ನಾಳೆ (ಗುರುವಾರ) ಈದ್ ಉಲ್ ಫಿತರ್ ಆಚರಣೆ ನಡೆಯಲಿದೆ. ಆದರೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ರಂಜಾನ್ ಆಚರಿಸಲಾಗುತ್ತಿದೆ. ಮಂಗಳವಾರ ಚಂದ್ರ ದರ್ಶನವಾದ ಹಿನ್ನಲೆ ಮಂಗಳೂರು […]








