ಮಂಗಳೂರು:  ಗಡಿಪಾರಿನ ಮೂಲಕ ಬಜರಂಗದಳ ಮಟ್ಟ ಹಾಕುತ್ತೇವೆ ಎಂಬುದು ಸರಕಾರದ ಭ್ರಮೆ: ಪುನೀತ್ ಅತ್ತಾವರ – Vishwanews24

ಮಂಗಳೂರು:  ಗಡಿಪಾರಿನ ಮೂಲಕ ಬಜರಂಗದಳ ಮಟ್ಟ ಹಾಕುತ್ತೇವೆ ಎಂಬುದು ಸರಕಾರದ ಭ್ರಮೆ: ಪುನೀತ್ ಅತ್ತಾವರ ಮಂಗಳೂರು: ಗಡಿಪಾರಿನ ಮೂಲಕ ಬಜರಂಗದಳ ಮಟ್ಟ ಹಾಕ್ತೇವೆನ್ನುವುದು ಸರಕಾರದ ಭ್ರಮೆ ಎಂದು ಬಜರಂಗದಳ ವಿಭಾಗ ಸಂಯೋಜಕ್ ಪುನೀತ್ ಅತ್ತಾವರ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ಮಂಗಳೂರಿನಲ್ಲಿ […]

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ/ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ – Vishwanews24

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ/ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ಗುರುವಾರ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ […]

ಮುಲ್ಕಿ: ಬಪ್ಪನಾಡು ಜಾತ್ರೆ- ದೇವರ ರಥ ಹೋಗುವ ದಾರಿಯಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಬದಿಗೆ  ದೂಡಿ ಹಾಕಿದ ಭಕ್ತರು ;  ಸಾಮಾಜಿಕ ಜಾಲತಾಣದಲ್ಲಿ ವೈರಲ್ – Vishwanews24

ಮುಲ್ಕಿ: ಬಪ್ಪನಾಡು ಜಾತ್ರೆ- ದೇವರ ರಥ ಹೋಗುವ ದಾರಿಯಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಬದಿಗೆ ದೂಡಿ ಹಾಕಿದ ಭಕ್ತರು ;  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಂಗಳೂರು: ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯ ಸಂದರ್ಭ ದೇವರ ರಥ ಚಲಿಸುವ ದಾರಿಯಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಭಕ್ತರು ಬದಿಗೆ ಸರಿಸಿದ […]

ಮಂಗಳೂರು: ಇಂದು ನಾಮಪತ್ರ ಸಲ್ಲಿಸಲಿರುವ ಬಿಜೆಪಿ ಅಭ್ಯರ್ಥಿ ಬ್ರಿಜೇಶ ಚೌಟ – Vishwanews24

ಮಂಗಳೂರು: ಇಂದು ನಾಮಪತ್ರ ಸಲ್ಲಿಸಲಿರುವ ಬಿಜೆಪಿ ಅಭ್ಯರ್ಥಿ ಬ್ರಿಜೇಶ ಚೌಟ ಮಂಗಳೂರು : ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಇಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ದ.ಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಚೌಟ ಅವಾರು ನಾಮಪತ್ರ ಸಲ್ಲಿಸಲಿದ್ದಾರೆ. […]

ಏಪ್ರಿಲ್ 6 ರಿಂದ ಕರ್ನಾಟಕದಲ್ಲಿ ಮಳೆ : ಹವಾಮಾನ ಇಲಾಖೆ ವರದಿ – Vishwanews24

ಏಪ್ರಿಲ್ 6 ರಿಂದ ಕರ್ನಾಟಕದಲ್ಲಿ ಮಳೆ ; ಹವಾಮಾನ ಇಲಾಖೆ ವರದಿ ಬೆಂಗಳೂರು: ಬಿಸಿಲಿನಿಂದ ಕಂಗೆಟ್ಟಿರುವ ಕರ್ನಾಟಕದ  ಜನತೆಗೆ ಸಿಹಿ ಸುದ್ದಿ. ಇನ್ನು ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ  ತಿಳಿಸಿದೆ. ಇದೇ ಏಪ್ರಿಲ್ 6 ರಿಂದ […]

ಲೋಕಸಭಾ ಚುನಾವಣೆ: ದ.ಕ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿ ನಾಮಪತ್ರ ಸಲ್ಲಿಕೆ – Vishwanews24

ಲೋಕಸಭಾ ಚುನಾವಣೆ: ದ.ಕ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿ ನಾಮಪತ್ರ ಸಲ್ಲಿಕೆ ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಬುಧವಾರ ನಾಮ ಪತ್ರ ಸಲ್ಲಿಸಿದರು. ಬುಧವಾರ ಬೆಳಗ್ಗೆ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ […]

ಮಂಗಳೂರು : ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಚುನಾವಣಾ ಸಿಬ್ಬಂದಿ – Vishwanews24

ಮಂಗಳೂರು : ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಚುನಾವಣಾ ಸಿಬ್ಬಂದಿ ಮಂಗಳೂರು : ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ನಗರದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು(ಎ.2). ಬೆಳಗ್ಗೆ ನಡೆದಿದೆ. ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. ನಗರದ […]

ಏರುತ್ತಿರುವ ಬಿಸಿಲಿನ ತಾಪ – ಜೂನ್ ತನಕ ರಾಜ್ಯದ ಹಲವಡೆ ತಾಪಮಾನ ಏರಿಕೆ  : ಹವಾಮಾನ ಇಲಾಖೆ ಮುನ್ಸೂಚನೆ – Vishwanews24

ಏರುತ್ತಿರುವ ಬಿಸಿಲಿನ ತಾಪ – ಜೂನ್ ತನಕ ರಾಜ್ಯದ ಹಲವಡೆ ತಾಪಮಾನ ಏರಿಕೆ  : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ಈ ವರ್ಷದ ಬೇಸಿಗೆಯಲ್ಲಿ ಎಪ್ರಿಲ್‌ನಿಂದ ಜೂನ್ ತನಕ ರಾಜ್ಯದ ಹಲವಡೆ ತಾಪಮಾನ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ […]

ದ.ಕ ಜಿಲ್ಲೆಯನ್ನು ಮುಂದೆಯೂ ಹಿಂದುತ್ವದ ಭದ್ರಕೋಟೆಯಾಗಿ ಮುಂದುವರಿಸುವ ಜವಾಬ್ಧಾರಿ ನಮ್ಮದು : ಕ್ಯಾ.ಬ್ರಜೇಶ್‌ ಚೌಟ – Vishwanews24

ದ.ಕ ಜಿಲ್ಲೆಯನ್ನು ಮುಂದೆಯೂ ಹಿಂದುತ್ವದ ಭದ್ರಕೋಟೆಯಾಗಿ ಮುಂದುವರಿಸುವ ಜವಾಬ್ಧಾರಿ ನಮ್ಮದು : ಕ್ಯಾ.ಬ್ರಜೇಶ್‌ ಚೌಟ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಭದ್ರಕೋಟೆ, ಹಿಂದುತ್ವದ ಆಧಾರ ಮೇಲೆ ಅಭಿವೃದ್ದಿ ಪಡಿಸಲು ಸಂಕಲ್ಪ ಮಾಡಿದ್ದೇನೆ. ಮುಂದೆಯೂ ಹಿಂದುತ್ವದ ಭದ್ರಕೋಟೆಯಾಗಿ ಮುಂದುವರಿಸುವ ಜವಾಬ್ಧಾರಿ ನಮ್ಮ […]

ಪುತ್ತೂರು : ಹರ್ಷ ಶೋರೂಮ್ ಗೋದಾಮಿಗೆ ಅಗ್ನಿ ದುರಂತ ;  ಅಪಾರ ನಷ್ಟ – Vishwanews24

ಪುತ್ತೂರು : ಹರ್ಷ ಶೋರೂಮ್ ಗೋದಾಮಿಗೆ ಅಗ್ನಿ ದುರಂತ ;  ಅಪಾರ ನಷ್ಟ ಪುತ್ತೂರು : ಪುತ್ತೂರು ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿಯ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ. ಇಂದು ಬೆಳಗ್ಗಿನ ಜಾವ […]