ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್: ಆರೋಪಿ ಮೊಹಮ್ಮದ್‌ ಜಬೀರ್‌ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್‌ -Vishwanews24

ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್: ಆರೋಪಿ ಮೊಹಮ್ಮದ್‌ ಜಬೀರ್‌ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್‌ ಬೆಂಗಳೂರು: ಬಿಜೆಪಿಯ ಯುವ ಮೋರ್ಚಾದ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಮೊಹಮ್ಮದ್‌ ಜಬೀರ್‌ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ. ಪುತ್ತೂರು ನಿವಾಸಿಯಾದ […]

ಮಾರ್ಚ್ 23ರಿಂದ ಮೂರು ದಿನ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

ಮಾರ್ಚ್ 23ರಿಂದ ಮೂರು ದಿನ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಸುಡು ಬಿಸಿಲಿನಿಂದ ಕರ್ನಾಟಕವೇ ಸುಡುತ್ತಿದೆ. ಅದರಲ್ಲೂ ಕರಾವಳಿ ಭಾಗದ ಬಗ್ಗೆಯಂತೂ ಹೇಳತೀರದು. ಈ ನಡುವೆ ಕೆಲವೆಡೆ ಈಗಾಗಲೇ ಮಳೆ ತಂಪೆರೆದಿದೆ. ಮಾರ್ಚ್ 25ರ […]

ಮಂಗಳೂರು : ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ -ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 1.32 ಲಕ್ಷ ರೂ ವಶಕ್ಕೆ – Vishwanews24

ಮಂಗಳೂರು : ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ -ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 1.32 ಲಕ್ಷ ರೂ ವಶಕ್ಕೆ ಮಂಗಳೂರು: ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತೋಡಾರ್-ಎಡಪದವು ಚೆಕ್‌ಪೋಸ್ಟ್‌ನಲ್ಲಿ ಸೂಕ್ತ ದಾಖಲೆ […]

ನಾನು ಜೆಡಿಎಸ್ ನಲ್ಲೇ ಇದ್ದೇನೆ, ಬಿಜೆಪಿಯನ್ನೂ ಬೆಂಬಲಿಸ್ತೇನೆ ; ಆದರೆ  ಬಿಜೆಪಿಯ ಎಲ್ಲ ಸಿದ್ಧಾಂತಗಳ ಬಗ್ಗೆ ನನಗೆ ಸಹಮತವಿಲ್ಲ : ಮೊಯ್ದಿನ್ ಬಾವ – Vishwanews24

ನಾನು ಜೆಡಿಎಸ್ ನಲ್ಲೇ ಇದ್ದೇನೆ, ಬಿಜೆಪಿಯನ್ನೂ ಬೆಂಬಲಿಸ್ತೇನೆ ; ಆದರೆ  ಬಿಜೆಪಿಯ ಎಲ್ಲ ಸಿದ್ಧಾಂತಗಳ ಬಗ್ಗೆ ನನಗೆ ಸಹಮತವಿಲ್ಲ.. ಸಿಎಎ, ಹಿಜಾಬ್, ಆಝಾನ್ ಗೆ ವಿರೋಧದ ಬಿಜೆಪಿಯ ಸಿದ್ಧಾಂತಗಳನ್ನು ನಾನು ವಿರೋಧಿಸುತ್ತೇನೆ.. ಮಂಗಳೂರು: ನಾನು ಜೆಡಿಎಸ್ ನಲ್ಲೇ ಇದ್ದೇನೆ, ಬಿಜೆಪಿಗೂ ಬೆಂಬಲ […]

ಮಡಿಕೇರಿ  :  ನಕ್ಸಲರ ಸಂಚಾರದ ಶಂಕೆ – ಪೊಲೀಸ್ ಕಟ್ಟೆಚ್ಚರ ; ಕೂಂಬಿಂಗ್ ಆರಂಭ – Vishwanews24

ಮಡಿಕೇರಿ  :  ನಕ್ಸಲರ ಸಂಚಾರದ ಶಂಕೆ: ಪೊಲೀಸ್ ಕಟ್ಟೆಚ್ಚರ – ಕೂಂಬಿಂಗ್ ಆರಂಭ ಮಡಿಕೇರಿ: ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ನಕ್ಸಲರು ಸಂಚರಿಸಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಮಡಿಕೇರಿ ತಾಲೂಕು ಕಡಮಕಲ್ಲು ಬಳಿಯ ಕೂಜಿಮಲೆ ವ್ಯಾಪ್ತಿಯಲ್ಲಿ ಶನಿವಾರ […]

ಉಳ್ಳಾಲ: ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು – Vishwanews24

ಉಳ್ಳಾಲ: ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು ಉಳ್ಳಾಲ : ಪಾದಚಾರಿಗೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ. ತಲಪಾಡಿ ಹಳೆಯ ಬಸ್ಸು ತಂಗುದಾಣ ಬಳಿಯ […]

ಪುತ್ತೂರು : ಪುತ್ತಿಲ ಬಿಜೆಪಿ ಸೇರ್ಪಡೆ ಮಾಧ್ಯಮಗಳ ಸೃಷ್ಟಿ : ಜಿಲ್ಲಾಧ್ಯಕ್ಷ ಸತೀಶ್ ಕುಂಪಲ – Vishwanews24

ಪುತ್ತೂರು : ಅರುಣ್  ಪುತ್ತಿಲ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿದ್ದು ನಾವಲ್ಲ, ಮಾಧ್ಯಮದವರು : ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪುತ್ತೂರು : ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿಯಲ್ಲಿ ಇನ್ನೂ ಗೊಂದಲಗಳು ಮುಂದುವರೆದಿದ್ದು, ಬಿಜೆಪಿ ವಿರುದ್ದ ಬಂಡಾಯ ಎದ್ದು ಇದೀಗ ಮತ್ತೆ ಬಿಜೆಪಿ ಸೇರ್ಪಡೆಗೆ […]

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಪುತ್ತೂರು ಬಿಜೆಪಿಯಿಂದ ತೀವ್ರ ವಿರೋಧ  – Vishwanews24

ಅರುಣ್ ಕುಮಾರ್ ಪುತ್ತಿಲ ಸೇರ್ಪಡೆಗೆ ಪುತ್ತೂರು ಬಿಜೆಪಿಯಿಂದ ತೀವ್ರ ವಿರೋಧ  ಪುತ್ತೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯವಾಗಿ ಸ್ವತಂತ್ರವಾಗಿ ಸ್ಪರ್ಧಿಸಿ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು 3ನೇ ಸ್ಥಾನಕ್ಕೆ ತಳ್ಳಿ ಸಾಕಷ್ಟು ಸುದ್ದಿಯಾಗಿದ್ದ ಅರುಣ್ ಕುಮಾರ್ ಪುತ್ತಿಲ ಅವರು […]

ಮಂಗಳೂರು: ಜಿಲ್ಲಾ ಕಾಂಗ್ರೆಸ್ ಮುಖಂಡ, ಸಮಾಜಸೇವಕ ಶೇಖರ್ ಸುವರ್ಣ ಬೆಂಗ್ರೆ ಹೃದಯಾಘಾತದಿಂದ ನಿಧನ – Vishwanews24

ಮಂಗಳೂರು: ಜಿಲ್ಲಾ ಕಾಂಗ್ರೆಸ್ ಮುಖಂಡ, ಸಮಾಜಸೇವಕ ಶೇಖರ್ ಸುವರ್ಣ ಬೆಂಗ್ರೆ ನಿಧನ ಮಂಗಳೂರು: ಜಿಲ್ಲಾ ಕಾಂಗ್ರೆಸ್ ಮುಖಂಡ, ಸಮಾಜಸೇವಕ ಶೇಖರ್ ಸುವರ್ಣ ಬೆಂಗ್ರೆಯವರು ಹೃದಯಾಘಾತದಿಂದ ಇಂದು ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಮತ್ತು ಇಬ್ಬರು ಪುತ್ರಿಯರು, ಓರ್ವ […]

ಉಡುಪಿ:  ಈ ಬಾರಿಯ ಚುನಾವಣೆ ಹಿಂದುತ್ವ, ಅಭಿವೃದ್ಧಿ ಮತ್ತು ರಾಷ್ಟ್ರೀಯತೆ ವಿಚಾರದಲ್ಲಿ ನಡೆಯುತ್ತದೆ : ಕೋಟ ಶ್ರೀನಿವಾಸ ಪೂಜಾರಿ – Vishwanews24

ಉಡುಪಿ:  ಈ ಬಾರಿಯ ಚುನಾವಣೆಯು ಹಿಂದುತ್ವ, ಅಭಿವೃದ್ಧಿ ಮತ್ತು ರಾಷ್ಟ್ರೀಯತೆ ವಿಚಾರದಲ್ಲಿ ನಡೆಯುತ್ತದೆ : ಕೋಟ ಶ್ರೀನಿವಾಸ ಪೂಜಾರಿ ಉಡುಪಿ: ಲೋಕಸಭಾ ಚುನಾವಣೆಯು ರಾಷ್ಟ್ರೀಯತೆ, ರಾಷ್ಟ್ರದ ಭದ್ರತೆ ವಿಚಾರದಲ್ಲಿ ನಡೆಯುತ್ತದೆ. ಹಿಂದುತ್ವ ನಮ್ಮ ಪಕ್ಷದ ಅಜೆಂಡಾ ಹಾಗೂ ಅಭಿವೃದ್ಧಿಯೇ ನಮ್ಮ ಮಂತ್ರ. […]