ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ – vishwanews24

ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ.. ತಮ್ಮ ಹೆಸರಲ್ಲಿ ಬರುವ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬೇಡಿ : ಪೊಲೀಸ್ ಆಯುಕ್ತ ​​​​ಅನುಪಮ್ ಅಗರ್ವಾಲ್ ಮನವಿ ಮಂಗಳೂರು: ಸೈಬರ್​ ವಂಚಕರು ಮಂಗಳೂರು ಪೊಲೀಸ್ ಕಮಿಷನರ್  ​ಹೆಸರಿನಲ್ಲಿ ನಕಲಿ ಫೇಸ್​​​ಬುಕ್​​​​​​ ಖಾತೆ […]

ಮುಕ್ಕ : ಬೀಚ್‌ನಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಯುವಕನ ಮೃತದೇಹ ಪತ್ತೆ – vishwanews24

ಮುಕ್ಕ : ಬೀಚ್‌ನಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಯುವಕನ ಮೃತದೇಹ ಪತ್ತೆ ಮಂಗಳೂರು: ಮುಕ್ಕಾದ ರೆಡ್‌ರಾಕ್ ಬೀಚ್‌ನಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವೇಳೆ ನೀರು ಪಾಲಾಗಿದ್ದ ಯುವಕ ಪ್ರಜ್ವಲ್ ಅವರ ಮೃತದೇಹ ಗುರುವಾರ ಸಸಿಹಿತ್ಲು ಸಮೀಪದ ಆಳ ಸಮುದ್ರದಲ್ಲಿ ಪತ್ತೆಯಾಗಿದೆ. […]

ಮಂಗಳೂರು : ನಡುರಾತ್ರಿ ತಲ್ವಾರ್‌ ಹಿಡಿದು ಹೊಡೆದಾಡಿಕೊಂಡ ರೌಡಿಶೀಟರ್‌ಗಳು ; ಇಬ್ಬರು ಗಂಭೀರ – vishwanews24

ಮಂಗಳೂರು : ನಡುರಾತ್ರಿ ತಲ್ವಾರ್‌ ಹಿಡಿದು ಹೊಡೆದಾಡಿಕೊಂಡ ರೌಡಿಶೀಟರ್‌ಗಳು ; ಇಬ್ಬರು ಗಂಭೀರ ಮಂಗಳೂರು: ನಡುರಾತ್ರಿ ರೌಡಿಶೀಟರ್‌ಗಳು  ತಲ್ವಾರ್ ಹಿಡಿದು ಗಲಾಟೆ ಮಾಡಿಕೊಂಡಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೂರ್ವದ್ವೇಷದ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕರ ಗುಂಪಿನ ಮಧ್ಯೆ ತಲ್ವಾರ್ ದಾಳಿ ನಡೆದಿದೆ. […]

ದೇರಳಕಟ್ಟೆ : ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್‌ ವಾಹನ ಢಿಕ್ಕಿ ; ವಿದ್ಯಾರ್ಥಿನಿ ಸಾವು – vishwanews24

ಉಳ್ಳಾಲ : ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್‌ ವಾಹನ ಢಿಕ್ಕಿ ; ವಿದ್ಯಾರ್ಥಿನಿ ಸಾವು ಉಳ್ಳಾಲ :ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್‌ ನಡುವೆ ಸಂಭವಿಸಿದ ಅಪಘಾತದಲ್ಲಿ 11ರ ಹರೆಯದ ನಾಲ್ಕನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ […]

ಮಂಗಳೂರು :ವಿಧಾನ ಪರಿಷತ್ ಉಪಚುನಾವಣೆ ; ಭರ್ಜರಿ ಗೆಲುವು ಸಾಧಿಸಿದ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ – vishwanews24

ಮಂಗಳೂರು :ವಿಧಾನ ಪರಿಷತ್ ಉಪಚುನಾವಣೆ ; ಬಿಜೆಪಿ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್‌ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು ನಿರೀಕ್ಷೆಯಂತೆ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ […]

ಮಂಗಳೂರು : ವಿಧಾನ ಪರಿಷತ್‌ ಉಪಚುನಾವಣೆ ; ಮತ ಎಣಿಕೆ ಪ್ರಾರಂಭ – vishwanews24

ಮಂಗಳೂರು : ವಿಧಾನ ಪರಿಷತ್‌ ಉಪಚುನಾವಣೆ – ಮತ ಎಣಿಕೆ ಪ್ರಾರಂಭ ಮಂಗಳೂರು:ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದಂತಹ ವಿಧಾನ ಪರಿಷತ್‌ ಉಪಚುನಾವಣೆಯ ಮತ ಎಣಿಕೆ ಇಂದು ಪ್ರಾರಂಭವಾಗಿದೆ. ಬೆಳಗ್ಗೆ 8 ಗಂಟೆಯಿಂದಲೇ ಮಂಗಳೂರಿನ ಸಂತ ಅಲೋಷಿಯಸ್‌ ಪದವಿ ಪೂರ್ವ […]

ಬಂಟ್ವಾಳ : ತಂಡದಿಂದ ಮಾರಕಾಸ್ತ್ರಗಳಿಂದ ಹಲ್ಲೆ ; ಇಬ್ಬರು ಯುವಕರು ಗಂಭೀರ – vishwanews24

ಬಂಟ್ವಾಳ : ತಂಡದಿಂದ ಮಾರಕಾಸ್ತ್ರಗಳಿಂದ ದಾಳಿ ; ಇಬ್ಬರು ಯುವಕರು ಗಂಭೀರ ಬಂಟ್ವಾಳ: ಪೂರ್ವದ್ವೇಷದ ಹಿನ್ನೆಲೆಯಲ್ಲಿ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ. ಪ್ರಕರಣದಲ್ಲಿ ತಸ್ಲೀಮ್ ಹಾಗೂ […]

ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಹೈಕೋರ್ಟಿಗೆ ಮಧ್ಯಂತರ ಅರ್ಜಿ ಸಲ್ಲಿಸಿದ ಶಾಸಕ ಅಶೋಕ್ ರೈ – vishwanews24

ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಹೈಕೋರ್ಟಿಗೆ ಮಧ್ಯಂತರ ಅರ್ಜಿ ಸಲ್ಲಿಸಿದ ಶಾಸಕ ಅಶೋಕ್ ರೈ ಪುತ್ತೂರು: ಬೆಂಗಳೂರು ಕಂಬಳಕ್ಕೆ ಅವಕಾಶ ನೀಡಬಾರದು ಎಂದು ಪೆಟಾ ಸಂಘಟನೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಕಂಬಳದ ಪರವಾಗಿ ವೈಯಕ್ತಿಕ ನೆಲೆಯಲ್ಲಿ ತಾನು ಕಾನೂನು […]

ಮಂಗಳೂರು : ಡಾನಾ ಚಂಡಮಾರುತ ಹಿನ್ನೆಲೆ ; ರೈಲ್ವೇ ಸೇವೆ ವ್ಯತ್ಯಯ – vishwanews24

ಮಂಗಳೂರು : ಡಾನಾ ಚಂಡಮಾರುತ ಹಿನ್ನೆಲೆ ; ರೈಲ್ವೇ ಸೇವೆ ವ್ಯತ್ಯಯ ಮಂಗಳೂರು: ಡಾನಾ ಚಂಡಮಾರುತ ಹಿನ್ನೆಲೆಯಲ್ಲಿ ರೈಲ್ವೇ ಸೇವೆ ವ್ಯತ್ಯಯವಾಗಿದೆ. ನಂ.22851 ಸಂತ್ರಗಚ್ಚಿ, ಮಂಗಳೂರುಸೆಂಟ್ರಲ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಅ.24ರಂದು ಪೂರ್ಣ ರದ್ದು, ಅ.24ರಂದು ಹೊರಡಬೇಕಿದ್ದ ರೈಲು ನಂ.22644 ಪಟ್ನಾ ಜಂಕ್ಷನ್-ಎರ್ನಾಕುಳಂ […]

ಸುರತ್ಕಲ್ : ಅಲೆಗಳ ಅಬ್ಬರಕ್ಕೆ ಸಿಲುಕಿ ಯುವಕ ಸಮುದ್ರಪಾಲು – vishwanews24

ಸುರತ್ಕಲ್ : ಅಲೆಗಳ ಅಬ್ಬರಕ್ಕೆ ಸಿಲುಕಿ ಯುವಕ ಸಮುದ್ರಪಾಲು ಸುರತ್ಕಲ್: ಇಲ್ಲಿನ ಮುಕ್ಕ ರೆಡ್‌ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ‌. ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ (21) […]