ಮಂಗಳೂರು : ರಸ್ತೆ ಅಪಘಾತ- ಮಹಿಳೆ ಸಾವು – vishwanews24

ಮಂಗಳೂರು:ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ – ಸವಾರೆ ಮಹಿಳೆ ಸಾವು ಮಂಗಳೂರು: ನಗರದ ಬಂದರ್ ಧಕ್ಕೆಯಲ್ಲಿ ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ನಗರದ ಬೆಂಗರೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಶಾಹಿದಾ ಮೃತಪಟ್ಟವರು. ಇವರ ಪತಿ […]

ಮುಂದಿನ ಎರಡು ದಿನ ಭಾರಿ ಮಳೆಯ ಮುನ್ಸೂಚನೆ : ಆರೆಂಜ್ ಅಲರ್ಟ್ ಘೋಷಣೆ – vishwanews24

ಮುಂದಿನ ಎರಡು ದಿನ ಭಾರಿ ಮಳೆಯ ಮುನ್ಸೂಚನೆ : ಆರೆಂಜ್ ಅಲರ್ಟ್ ಘೋಷಣೆ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಮುಂದಿನ ಎರಡು ದಿನ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ […]

ಬಂಟ್ವಾಳ: ಖಾಸಗಿ ಬಸ್ ಪಲ್ಟಿ ; ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರ ಗಾಯ – vishwanews24

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ  ಬಸ್.. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕದ ಮಧ್ಯೆ ಇರುವ ವಿದ್ಯುತ್ ಕಂಬಕ್ಕೆ ಢಿಕ್ಕಿ.. 10ಕ್ಕೂ ಅಧಿಕ ಪ್ರಯಾಣಿಕರು ಗಾಯ.. ಬಂಟ್ವಾಳ: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ […]

ಮಂಗಳೂರು: ಕೂಳೂರು ಹಳೆ ಸೇತುವೆ ದುರಸ್ತಿ – ಆ. 19ರಿಂದ 21ರವರೆಗೆ ಘನ ವಾಹನ ಸಂಚಾರ ನಿರ್ಬಂಧ: ಡಿಸಿ ಮುಲ್ಲೈ ಮುಗಿಲನ್ – vishwanews24

ಮಂಗಳೂರು: ಕೂಳೂರು ಹಳೆ ಸೇತುವೆ ದುರಸ್ತಿ ಕಾರ್ಯ- ಆ. 19ರಿಂದ 21ರವರೆಗೆ ಘನ ವಾಹನ ಸಂಚಾರ ನಿರ್ಬಂಧ: ಡಿಸಿ ಮುಲ್ಲೈ ಮುಗಿಲನ್ ಮಂಗಳೂರು: ಕೂಳೂರಿನ ಹಳೆಯ ಕಮಾನು ಸೇತುವೆಯಲ್ಲಿ ಘನ ವಾಹನಗಳ ಸಂಚಾರ ನಿರ್ಬಂಧಿಸುವಂತೆ ರಾ. ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ. ಆ […]

ಮಂಗಳೂರು: ವಿದೇಶದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ ಸಂಗ್ರಹಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ – vishwanews24

ಮಂಗಳೂರು: ವಿದೇಶದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ ಸಂಗ್ರಹಿಸುತ್ತಿದ್ದ  ಇಬ್ಬರು ಆರೋಪಿಗಳ ಬಂಧನ ಮಂಗಳೂರು: ವಿದೇಶದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಏರ್ಟೆಲ್ ಕಂಪೆನಿಯ 86 ಸಿಮ್‌ ಕಾರ್ಡ್‌‌ಗಳು, 2 ಮೊಬೈಲ್‌ ಫೊನ್‌ಗಳು,, […]

ಹೊಸದಿಲ್ಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವಕ್ಕೆ  ದ. ಕ.ದಿಂದ ವಿದ್ಯಾರ್ಥಿನಿ, ಶಿಕ್ಷಕಿ, ಗ್ರಾ.ಪಂ. ಅಧ್ಯಕ್ಷೆಗೆ ಆಹ್ವಾನ – vishwanews24

ಹೊಸದಿಲ್ಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವಕ್ಕೆ  ದ. ಕ.ದಿಂದ ವಿದ್ಯಾರ್ಥಿನಿ, ಶಿಕ್ಷಕಿ, ಗ್ರಾ.ಪಂ. ಅಧ್ಯಕ್ಷೆಗೆ ಆಹ್ವಾನ ಮಂಗಳೂರು: ಆಗಸ್ಟ್ 15 ರಂದು ನವದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ‍್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕದ ನಾಲ್ಕು ಪಿಎಂಶ್ರೀ ಶಾಲೆಗಳ ನಾಲ್ವರು ವಿದ್ಯಾರ್ಥಿಗಳು ಮತ್ತು ನಾಲ್ವರು ಶಿಕ್ಷಕರನ್ನು ಆಹ್ವಾನಿಸಲಾಗಿದೆ. ಈ […]

ಮಂಗಳೂರು: ಒರಿಯರ್ದೊರಿ ಅಸಲ್ ಖ್ಯಾತಿಯ ತುಳು ರಂಗನಟ ಅಶೋಕ್ ಶೆಟ್ಟಿ ನಿಧನ – vishwanews24

ಮಂಗಳೂರು: ಒರಿಯರ್ದೊರಿ ಅಸಲ್ ಖ್ಯಾತಿಯ ತುಳು ರಂಗನಟ ಅಶೋಕ್ ಶೆಟ್ಟಿ ನಿಧನ ಮಂಗಳೂರು: ಖ್ಯಾತ ಕಲಾವಿದ, ತುಳು ನಾಟಕ ರಂಗದ ಬರಹಗಾರ, ಸೂಪರ್ ಹಿಟ್ ತುಳು ನಾಟಕ ಒರಿಯರ್ದೊರಿ ಅಸಲ್‌ನಲ್ಲಿ ತೆಂಗಿನಕಾಯಿ ಕೀಳುವ ನಾಥು ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ಅಶೋಕ್ ಶೆಟ್ಟಿ […]

ಮೂಡುಬಿದಿರೆ: ವಿದ್ಯಾರ್ಥಿನಿಯ ಮುಖಕ್ಕೆ ಕತ್ತರಿಯಿಂದ ಚುಚ್ಚಿ ಹಲ್ಲೆ ; ಆರೋಪಿ ಬಂಧನ – vishwanews24

ಮೂಡುಬಿದಿರೆ: ವಿದ್ಯಾರ್ಥಿನಿಯ ಮುಖಕ್ಕೆ ಕತ್ತರಿಯಿಂದ ಚುಚ್ಚಿ ಹಲ್ಲೆ   ಕಾಲೇಜು ತರಗತಿಗೆ ಅಕ್ರಮ ಪ್ರವೇಶಿಸಿ ಕೃತ್ಯ ಎಸಗಿದ್ದ ಆರೋಪಿ ಬಂಧನ ಮೂಡುಬಿದಿರೆ: ಖಾಸಗಿ ಕಾಲೇಜಿಗೆ ಯುವಕನೊಬ್ಬ ತರಗತಿಗೆ ಅಕ್ರಮವಾಗಿ ಪ್ರವೇಶಿಸಿ ವಿದ್ಯಾರ್ಥಿನಿಯ ಮುಖಕ್ಕೆ ಕತ್ತರಿಯಿಂದ ಚುಚ್ಚಿ ಹಲ್ಲೆಗೈದ ಘಟನೆ ಆ.12 ರಂದ ನಡೆದಿದೆ. […]

ಮಂಗಳೂರು: ಮಣ್ಣು ತೆರವು ಕಾರ್ಯ ; ಕೆಲವು ರೈಲು ಸಂಚಾರ ರದ್ದು – vishwanews24

ಮಂಗಳೂರು: ಮಣ್ಣು ತೆರವು ಕಾರ್ಯ ; ಕೆಲವು ರೈಲು ಸಂಚಾರ ರದ್ದು ಮಂಗಳೂರು: ಮಣ್ಣು ತೆರವು ಕಾರ್ಯ ಪೂರ್ಣವಾಗದ ಕಾರಣ ಆ.12, 13 ಮತ್ತು 14ರಂದು ಕೆಲವು ರೈಲು ಸಂಚಾರವನ್ನು ರದ್ದು ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ, ಪುಕಟನೆ ತಿಳಿಸಿದೆ. ಆ.12, 13ರಂದು ಕೆಎಸ್‌ಆರ್ […]

ವಿಟ್ಲ : ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್  ಢಿಕ್ಕಿ ; ಸವಾರ ಗಂಭೀರ ಗಾಯ – vishwanews24

ವಿಟ್ಲ : ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್  ಢಿಕ್ಕಿ ; ಸವಾರ ಗಂಭೀರ ಗಾಯ ವಿಟ್ಲ : ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ […]