Category: ದಕ್ಷಿಣ ಕನ್ನಡ
ಪುತ್ತೂರು: ಹೊಳೆಯ ಬದಿ ಸ್ಕೂಟರ್ ನಿಲ್ಲಿಸಿ ಯುವಕ ನಾಪತ್ತೆ: ಆತ್ಮಹತ್ಯೆ ಶಂಕೆ – vishwanews24
ಪುತ್ತೂರು: ಹೊಳೆಯ ಬದಿ ಸ್ಕೂಟರ್ ನಿಲ್ಲಿಸಿ ಯುವಕ ನಾಪತ್ತೆ: ಆತ್ಮಹತ್ಯೆ ಶಂಕೆ ಪುತ್ತೂರು: ಹೊಳೆಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ಘಟನೆ ಪುತ್ತೂರು-ಸವಣೂರು ರಸ್ತೆಯ ಸರ್ವೆಯ ತುಂಬಿ ಹರಿಯುವ ಗೌರಿ ಹೊಳೆ ಬಳಿ ನಡೆದಿದೆ. ಮುಕ್ರಂಪಾಡಿಯ ಇಂಡಸ್ಟ್ರಿಯಲ್ […]
ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಿರ್ಮಾಪಕಿ ಎಕ್ತಾ ಕಪೂರ್ – vishwanews24
ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಿರ್ಮಾಪಕಿ ಎಕ್ತಾ ಕಪೂರ್ ಬಾಲಿವುಡ್ ನಿರ್ದೇಶಕಿ ಕಮ್ ನಿರ್ಮಾಪಕಿ ಎಕ್ತಾ ಕಪೂರ್ ಇದೀಗ ಮಂಗಳೂರಿನ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕುಟುಂಬದ ಜೊತೆ ಕಟೀಲು ದುರ್ಗಾಪರಮೇಶ್ವರಿ ತಾಯಿಗೆ ವಿಶೇಷ […]
ಸಂಪ್ರದಾಯಕ್ಕೆ ಬ್ರೇಕ್ ಹಾಕಲು ಶಿಕ್ಷಣ ಇಲಾಖೆಯ ಮೂಲಕ ಯತ್ನಿಸಿರುವುದು ಅಕ್ಷಮ್ಯ : ರಾಜ್ಯ ಸರ್ಕಾರದ ವಿರುದ್ದ ವೇದವ್ಯಾಸ ಕಾಮತ್ ಆಕ್ರೋಶ – vishwanews24
ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕತೆಗೆ ಅವಕಾಶ ಬೇಡ ಎನ್ನುವ ಕಾಂಗ್ರೆಸ್ ಹಿಜಾಬ್ ಗೆ ಬೆಂಬಲ ಕೊಡುವ ಮೂಲಕ ಇಬ್ಬಗೆ ನೀತಿ ಅನುಸರಿಸುತ್ತದೆ : ವೇದವ್ಯಾಸ ಕಾಮತ್ ಆಕ್ರೋಶ ಮಂಗಳೂರು: ಇನ್ಮೇನು ಕೆಲವೇ ದಿನಗಳಲ್ಲಿ ಹಬ್ಬ ಹರಿದಿನಗಳು ಆರಂಭಗೊಳ್ಳಲಿದ್ದು ಇಂತಹ ಸಂದರ್ಭದಲ್ಲಿ ಹಿಂದೂ ಸಮಾಜವನ್ನು ಕೆಣಕುವ […]
ದ.ಕನ್ನಡ : ಜಿಲ್ಲೆಯ ಶಾಲೆಗಳಲ್ಲಿ ಇನ್ನು ಮುಂದೆ ಶೈಕ್ಷಣಿಕೇತರ ಚಟುವಟಿಕೆ ನಡೆಸುವಂತಿಲ್ಲ: ಶಾಸಕ ಹರೀಶ್ ಪೂಂಜಾ ಆಕ್ಷೇಪ – vishwanews24
ದ.ಕನ್ನಡ : ಶಾಲೆಗಳಲ್ಲಿ ಇನ್ನು ಮುಂದೆ ಶೈಕ್ಷಣಿಕೇತರ ಚಟುವಟಿಕೆ ನಡೆಸುವಂತಿಲ್ಲ: ಶಾಸಕ ಹರೀಶ್ ಪೂಂಜಾ ಆಕ್ಷೇಪ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ಶಾಲೆಗಳಲ್ಲಿ ಇನ್ನು ಮುಂದೆ ಶೈಕ್ಷಣಿಕೇತರ ಚಟುವಟಿಕೆ ನಡೆಸುವಂತಿಲ್ಲ. ಅಂದರೆ ಈ ಹಿಂದೆ ಸಾರ್ವಜನಿಕವಾಗಿ ನಡೆಯುತ್ತಿದ್ದ ಕೃಷ್ಣಾಷ್ಟಮಿ, ಗಣೇಶೋತ್ಸವ ಮುಂತಾದ […]
ವಿಟ್ಲ : ಭಾರೀ ಗಾಳಿ ಮಳೆಯಿಂದ ಕುಸಿದು ಬಿದ್ದ ಕೋಳಿ ಸಾಕಣೆ ಶೆಡ್ ; ಸಾವಿರಾರು ಕೋಳಿಗಳ ಸಾವು – vishwanews24
ಭಾರೀ ಗಾಳಿ ಮಳೆಯಿಂದಾಗಿ ಕುಸಿದು ಬಿದ್ದ ಕೋಳಿ ಸಾಕಣೆ ಶೆಡ್ ; ಸಾವಿರಾರು ಕೋಳಿಗಳ ಸಾವು ವಿಟ್ಲ: ಭಾರೀ ಗಾಳಿ ಮಳೆಯಿಂದಾಗಿ ಕೋಳಿ ಸಾಕಣೆ ಶೆಡ್ ನೆಲಕ್ಕುರುಳಿದ ಪರಿಣಾಮ ಸುಮಾರು ಒಂದೂವರೆ ಸಾವಿರ ಕೋಳಿಗಳು ಸಾವನ್ನಪ್ಪಿರುವ ಘಟನೆ ಬಂಟ್ವಾಳ ತಾಲೂಕು ಕುಳ […]
ಮಂಗಳೂರು – ಬೆಂಗಳೂರು ಹೆಚ್ಚುವರಿ ರೈಲು ಸಂಚಾರ : ಸಂಸದ ಬ್ರಿಜೇಶ್ ಚೌಟ ಮನವಿಗೆ ಸ್ಪಂದಿಸಿದ ರೈಲ್ವೆ ಇಲಾಖೆ – vishwanews24
ಮಂಗಳೂರು – ಬೆಂಗಳೂರು ಹೆಚ್ಚುವರಿ ರೈಲು ಸಂಚಾರ : ಸಂಸದ ಬ್ರಿಜೇಶ್ ಚೌಟ ಮನವಿಗೆ ಸ್ಪಂದಿಸಿದ ರೈಲ್ವೆ ಇಲಾಖೆ ಮಂಗಳೂರು : ಮಂಗಳೂರು ಬೆಂಗಳೂರು ಸಂಪರ್ಕಿಸುವ ಪ್ರಮುಖ ರಸ್ತೆಗಳು ಗುಡ್ಡ ಕುಸಿತದಿಂದ ಹಾನಿಯಾಗಿದ್ದು, ರಸ್ತೆ ಸಂಪರ್ಕ ಬಹುತೇಕ ಬಂದ್ ಆಗಿರುವ ಹಿನ್ನಲೆ […]
ಪುಂಜಾಲಕಟ್ಟೆ : ಲಾರಿ ಪಲ್ಟಿ ; ಓರ್ವ ಸ್ಥಳದಲ್ಲಿಯೇ ಸಾವು, ಮತ್ತಿಬ್ಬರು ಗಂಭೀರ – vishwanews24
ಪುಂಜಾಲಕಟ್ಟೆ : ಮಗುಚಿ ಬಿದ್ದ ಲಾರಿ ; ಓರ್ವ ಸ್ಥಳದಲ್ಲಿಯೇ ಸಾವು, ಮತ್ತಿಬ್ಬರು ಗಂಭೀರ ಪುಂಜಾಲಕಟ್ಟೆ,: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಲವು ಕಡೆ ಅನಾಹುತ ಸಂಭವಿಸುತ್ತಿದೆ. ಹಲವೆಡೆ ಗುಡ್ಡ ಕುಸಿದು ರಸ್ತೆಗಳು ಬಂದ್ ಆಗಿವೆ. ಇನ್ನೊಂದೆಡೆ ಪುಂಜಾಲಕಟ್ಟೆ ಬಳಿ ಲಾರಿಯೊಂದು ಮಗುಚಿ […]
ಮಂಗಳೂರು: ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಮೃತ್ಯು – vishwanews24
ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಮೃತ್ಯು ಮಂಗಳೂರು:ವಿದ್ಯುತ್ ಆಘಾತಕ್ಕೆ ಒಳಗಾಗಿ ಯುವತಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕಲ್ಲಕಲಂಬಿ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಕಲ್ಲಕಲಂಬಿ ನಿವಾಸಿ ಹರೀಶ್ […]
ಮಂಗಳೂರು : ನಿಯಂತ್ರಣ ತಪ್ಪಿ ಕಾರು ಪಲ್ಟಿ: ಇಬ್ಬರಿಗೆ ಗಾಯ – vishwanews24
ಮಂಗಳೂರು : ನಿಯಂತ್ರಣ ತಪ್ಪಿ ಕಾರು ಪಲ್ಟಿ: ಇಬ್ಬರಿಗೆ ಗಾಯ ಮಂಗಳೂರು : ಮಂಗಳೂರು ನಗರದ ಕುಂಟಿಕಾನ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭಾರಿ ಮಳೆಯ ಕಾರಣ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಶುಕ್ರವಾರ ಮುಂಜಾನೆ […]
ಬಂಟ್ವಾಳ :ಸಿಡಿಲು ಬಡಿದು ಮನೆಗೆ ಹಾನಿ; ಅದೃಷ್ಟವಶಾತ್ ಮನೆಮಂದಿ ಪಾರು – vishwanews24
ಬಂಟ್ವಾಳ :ಸಿಡಿಲು ಬಡಿದು ಮನೆಗೆ ಹಾನಿ; ಅದೃಷ್ಟವಶಾತ್ ಮನೆಮಂದಿ ಪಾರು ಬಂಟ್ವಾಳ : ಮನೆಯೊಂದಕ್ಕೆ ಸಿಡಿಲು ಬಡಿದು ಹಾನಿಯುಂಟಾಗಿದ್ದು, ಮನೆ ಮಂದಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಬಂಟ್ವಾಳದ ಕೇಪು ಗ್ರಾಮದ ಚೆಲ್ಲಡ್ಕ ಎಂಬಲ್ಲಿ ಜು.19ರ ತಡರಾತ್ರಿ ನಡೆದಿದೆ. ಚೆಲ್ಲಡ್ಕ ಶಶಿಶೇಖರ ಭಂಡಾರಿ […]









