ಸುರತ್ಕಲ್ : ಬೃಹತ್ ಮಾರುಕಟ್ಟೆ ಕಾಮಗಾರಿ ಪುನರಾರಂಭ  : ಶಾಸಕ ಡಾ. ಭರತ್ ಶೆಟ್ಟಿ – vishwanews24

ಸುರತ್ಕಲ್ ಬೃಹತ್ ಮಾರುಕಟ್ಟೆ ಕಾಮಗಾರಿ ಪುನರಾರಂಭ  : ಡಾ. ಭರತ್ ಶೆಟ್ಟಿ  ಸುರತ್ಕಲ್: ಸುರತ್ಕಲ್ ನಗರದಲ್ಲಿ ಬಹುಕೋಟಿ ವೆಚ್ಚದ ಮಾರುಕಟ್ಟೆ ನಿರ್ಮಾಣ ಕಾಮಗಾರಿಯು ಕೊರೋನಾ ಬಳಿಕ ಮಾರುಕಟ್ಟೆಯಲ್ಲಿ ಸರಕುದರ ಏರಿಕೆ ಹಾಗೂ ಜಿಎಸ್‌ಟಿಯನ್ಬು ಟೆಂಡರ್ ನಲ್ಲಿ ತೋರಿಸದ ಹಿನ್ನಲೆಯಲ್ಲಿ ಕಾಮಗಾರಿ ಹಿನ್ನಡೆ […]

ಉಳ್ಳಾಲ : ವಿದ್ಯುತ್​​ ತಂತಿ ಸ್ಪರ್ಶಿಸಿ ಹೆಬ್ಬಾವು ಸಾವು – vishwanews24

ವಿದ್ಯುತ್‌ ಕಂಬವೇರಿದ ಹೆಬ್ಬಾವು; ವಿದ್ಯುತ್‌ ಸ್ಪರ್ಶಿಸಿ ಸಾವು ಮಂಗಳೂರು: ವಿದ್ಯುತ್ ತಂತಿ ತಗುಲಿ ಹೆಬ್ಬಾವುವೊಂದು ಸಾವನಪ್ಪಿದ ಘಟನೆ ಉಳ್ಳಾಲದ ಮುಕ್ಕಚೇರಿ ಎಂಬಲ್ಲಿ ನಡೆದಿದೆ. ಬೃಹತ್ ಗಾತ್ರದ ಹೆಬ್ಬಾವೊಂದು ವಿದ್ಯುತ್ ಕಂಬದ ಮೇಲೆ ಏರಿದ್ದು, ಬಳಿಕ ವಿದ್ಯುತ್​ ತಂತಿ ತಗುಲಿ ಶಾಕ್​ನಿಂದ ಹೆಬ್ಬಾವು […]

ಭಾರಿ ಮಳೆ: ಜು.16ರಂದು ದಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ – vishwanews24

ಭಾರಿ ಮಳೆ: ಜು.16ರಂದು ದಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಮಂಗಳೂರು: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.16ರಂದು ರಜೆ ಘೋಷಿಸಲಾಗಿದೆ […]

ಬಂಟ್ವಾಳ: ಖಾಸಗಿ ಬಸ್ ಗದ್ದೆಗೆ ಪಲ್ಟಿ ; ಪ್ರಯಾಣಿಕರು ಅಪಾಯದಿಂದ ಪಾರು – viswhanews24

ಗದ್ದೆಗೆ ಪಲ್ಟಿಯಾದ ಖಾಸಗಿ ಬಸ್ : ಪ್ರಯಾಣಿಕರು ಅಪಾಯದಿಂದ ಪಾರು ಬಂಟ್ವಾಳ: ಖಾಸಗಿ ಬಸ್ಸೊಂದು ಗದ್ದೆಗೆ ಪಲ್ಟಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಫಟನೆ ಅಜಿಲಮೊಗರು- ಸರಪಾಡಿ ರಸ್ತೆಯ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜದಲ್ಲಿ ಇಂದು ಸಂಭವಿಸಿದೆ. ಸರಪಾಡಿ- ಬಿ.ಸಿ.ರೋಡು ಮಧ್ಯೆ ಸಂಚರಿಸುವ ಖಾಸಗಿ […]

ಬೆಳ್ತಂಗಡಿ: ವಿದ್ಯುತ್ ಪ್ರವಹಿಸಿ ಯುವಕ ಸಾವು – vishwanews24

ಬೆಳ್ತಂಗಡಿ: ವಿದ್ಯುತ್ ಪ್ರವಹಿಸಿ ಯುವಕ ಸಾವು ಬೆಳ್ತಂಗಡಿ: ವಿದ್ಯುತ್ ಪ್ರವಹಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ಸೋಮವಾರ ಸಂಭವಿಸಿದೆ. ಹರೀಶ (32) ಮೃತ ದುರ್ದೈವಿ. ಹರೀಶ ಅವರು ಮನೆಯಲ್ಲಿ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ […]

ಭಾರೀ ಮಳೆಯಾಗುವ ಮುನ್ಸೂಚನೆ : ಇಂದು ಕರಾವಳಿಯಲ್ಲಿ ರೆಡ್‌ ಅಲರ್ಟ್‌ ಘೋಷಣೆ – vishwanews24

ಭಾರೀ ಮಳೆಯಾಗುವ ಮುನ್ಸೂಚನೆ : ಕರಾವಳಿಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಂಗಳೂರು : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಕರಾವಳಿಯಲ್ಲಿ ರೆಡ್‌ ಅಲರ್ಟ್‌ ಘೋಷಿಸಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, […]

ಕುತ್ತಾರು ಕೊರಗಜ್ಜನ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್ , ಕೆಎಲ್‌ ರಾಹುಲ್‌ ಭಾಗಿ – vishwanews24

ಕುತ್ತಾರು ಕೊರಗಜ್ಜನ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿ ಬಾಲಿವುಡ್ ಕುಟುಂಬ ಭಾಗಿ ಉಳ್ಳಾಲ: ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ಸೇರಿದಂತೆ […]

ಮಂಗಳೂರು: ಚಡ್ಡಿಗ್ಯಾಂಗ್ ಆರೋಪಿಗಳ ಮೇಲೆ ಫೈರಿಂಗ್ ಮಾಡಿದ ಪೊಲೀಸರನ್ನ ಸನ್ಮಾನಿಸಿದ ಐವನ್ ಡಿಸೋಜಾ – vishwanews24

ಮಂಗಳೂರು: ಚಡ್ಡಿಗ್ಯಾಂಗ್ ಆರೋಪಿಗಳ ಮೇಲೆ ಫೈರಿಂಗ್ ಮಾಡಿದ ಪೊಲೀಸರನ್ನ ಸನ್ಮಾನಿಸಿದ ಐವನ್ ಡಿಸೋಜಾ ಮಂಗಳೂರು: ಸ್ಥಳ ಮಹಜರು ವೇಳೆ ಪರಾರಿಗೆ ಯತ್ನಿಸಿದ ಚಡ್ಡಿ ಗ್ಯಾಂಗ್ ತಂಡದ ಆರೋಪಿಗಳ ಮೇಲೆ ಫೈರಿಂಗ್ ಮಾಡಿದ ಪೊಲೀಸರನ್ನು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು […]

ನಾಗಕ್ಷೇತ್ರ ಕುಕ್ಕೆಯಲ್ಲಿ ನಾಗರಹಾವಿನ ಅಂತ್ಯಸಂಸ್ಕಾರಕ್ಕೆ ದೊರಕದ ಸ್ಪಂದನೆ  ; ಮೃತಪಟ್ಟ ನಾಗರಹಾವನ್ನು ದೇವಸ್ಥಾನದ ಆಡಳಿತ ಕಛೇರಿ ಎದುರಿಗಿಟ್ಟು ಪ್ರತಿಭಟನೆ – vishwanews24

ನಾಗಕ್ಷೇತ್ರದಲ್ಲಿ ನಾಗನೇ ಸತ್ತು ಬಿದ್ದಾಗ  ಅರ್ಚಕರು ಸಿಗುತ್ತಿಲ್ಲ: ಸಿಬ್ಬಂದಿಗಳ ವಿರುದ್ದ ಆಕ್ರೋಶ  ಪುತ್ತೂರು : ದೇಶದ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೃತಪಟ್ಟ ನಾಗರಹಾವಿನ ಅಂತ್ಯಸಂಸ್ಕಾರಕ್ಕೆ ಸ್ಪಂದನೆ ದೊರಕದೆ ಭಕ್ತಾಧಿಗಳು ಮೃತಪಟ್ಟ ನಾಗರಹಾವನ್ನು ದೇವಸ್ಥಾನದ ಆಡಳಿತ ಕಛೇರಿ ಎದುರಿಗಿಟ್ಟು ಪ್ರತಿಭಟನೆ […]

ಉಪ್ಪಿನಂಗಡಿ: ಬೈಕ್‌ ಹಾಗೂ ಪಿಕಪ್‌ ಢಿಕ್ಕಿ ; ಸವಾರ ಮೃತ್ಯು – vishwanews24

ಉಪ್ಪಿನಂಗಡಿ: ಬೈಕ್‌ ಹಾಗೂ ಪಿಕಪ್‌ ಢಿಕ್ಕಿ ; ಸವಾರ ಮೃತ್ಯು ಉಪ್ಪಿನಂಗಡಿ: ಬೈಕ್‌ ಹಾಗೂ ಪಿಕಪ್‌ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಬೈಕ್‌ ಸವಾರ ಸಾವನ್ನಪ್ಪಿದ ಘಟನೆ ಶುಕ್ರವಾರ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೊಣಾಲು […]