Category: ದಕ್ಷಿಣ ಕನ್ನಡ
ಮಂಗಳೂರು: ಉದ್ಯಮಿಗೆ ಚೂರಿಯಿಂದ ಇರಿದು ಮನೆ ದರೋಡೆ ; ಚಿನ್ನಾಭರಣ, ನಗದು ದೋಚಿ ಪರಾರಿ – vishwanews24
ಮಂಗಳೂರು: ಉದ್ಯಮಿಗೆ ಚೂರಿಯಿಂದ ಇರಿದು ಮನೆ ದರೋಡೆ – ಚಿನ್ನಾಭರಣ, ನಗದು ದೋಚಿ ಪರಾರಿ ಮಂಗಳೂರು: ದುಷ್ಕರ್ಮಿಗಳು ಉದ್ಯಮಿಗೆ ಚೂರಿಯಿಂದ ಇರಿದು ಮನೆ ದರೋಡೆ ಮಾಡಿದ ಘಟನೆ ಮಂಗಳೂರು ಹೊರವಲಯದ ಪೆರ್ಮಂಕಿ ಎಂಬಲ್ಲಿ ನಡೆದ ನಡೆದಿದೆ. ಉದ್ಯಮಿ ಪದ್ಮನಾಭ ಕೊಟ್ಯಾನ್ ಮನೆಯಲ್ಲಿ […]
ಉಡುಪಿ: ಕರಾವಳಿಗೆ ರೆಡ್ ಅಲರ್ಟ್ ಘೋಷಣೆ – ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ – vishwanews24
ಉಡುಪಿ: ಕರಾವಳಿಗೆ ರೆಡ್ ಅಲರ್ಟ್ ಘೋಷಣೆ – ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ಉಡುಪಿ: ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35ರಿಂದ 45 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಸಮುದ್ರ […]
ನೀವೆಲ್ಲ ಸಾಯಲಿದ್ದೀರಿ ; ಮಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ – vishwanews24
ನೀವೆಲ್ಲ ಸಾಯಲಿದ್ದೀರಿ ; ಮಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ ಮಂಗಳೂರು: ಬಜ್ಪೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ ಹಾಕಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೂನ್ ೧೮ ರಂದು ಮಧ್ಯಾಹ್ನ 12.43 ಕ್ಕೆ ವಿಮಾನ ನಿಲ್ದಾಣದ ಇಮೇಲ್ […]
ಉಪ್ಪಿನಂಗಡಿ ಮಹಿಳೆ ಕೊಲೆ ಪ್ರಕರಣ: ಆರೋಪಿ ಬಾಲಕ 15 ದಿನ ರಿಮಾಂಡ್ ಹೋಮ್ ಗೆ – vishwanews24
ಉಪ್ಪಿನಂಗಡಿ ಮಹಿಳೆ ಕೊಲೆ ಪ್ರಕರಣ: ಆರೋಪಿ ಬಾಲಕ 15 ದಿನ ರಿಮಾಂಡ್ ಹೋಮ್ ಗೆ ಉಪ್ಪಿನಂಗಡಿ,: ಇಲ್ಲಿಗೆ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಭಾನುವಾರ ತಡರಾತ್ರಿ ಕುತ್ತಿಗೆ ಹಿಸುಕಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅಪ್ರಾಪ್ತ […]
ಮಂಗಳೂರು: ಟೆಂಪೋ ಢಿಕ್ಕಿ – ಪಾದಾಚಾರಿ ವ್ಯಕ್ತಿ ಮೃತ್ಯು – vishwanews24
ಮಂಗಳೂರು: ಟೆಂಪೋ ಢಿಕ್ಕಿ ಹೊಡೆದು ರಾಮಕ್ಷತ್ರಿಯ ಸೇವಾ ಸಂಘದ ಅಧ್ಯಕ್ಷ ಮೃತ್ಯು ಮಂಗಳೂರು : ಟೆಂಪೋ ಢಿಕ್ಕಿ ಹೊಡೆದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವ್ಯಕ್ತಿ ಮೃತಪಟ್ಟ ಘಟನೆ ಮಂಗಳೂರಿನ ಕುಚಿಕಾಡು ಎಂಬಲ್ಲಿ ನಡೆದಿದೆ. ಮೃತರನ್ನು ರಾಮಕ್ಷತ್ರಿಯ ಸೇವಾ ಸಂಘದ ಅಧ್ಯಕ್ಷ ಬಿಕರ್ನಕಟ್ಟೆ […]
ದ.ಕ. ಬಿಜೆಪಿ ಜಿಲ್ಲಾ ವಕ್ತಾರರಾಗಿ ಶ್ರೀ ಸತೀಶ್ ಪ್ರಭು ಆಯ್ಕೆ – vishwanews24
ದ.ಕ. ಬಿಜೆಪಿ ಜಿಲ್ಲಾ ವಕ್ತಾರರಾಗಿ ಶ್ರೀ ಸತೀಶ್ ಪ್ರಭು ಆಯ್ಕೆ ಮಂಗಳೂರು: ದಕ್ಷಿಣ ಕನ್ನಡ ಬಿಜೆಪಿಯ ಜಿಲ್ಲಾ ವಕ್ತಾರರಾಗಿ ಶ್ರೀ ಸತೀಶ್ ಪ್ರಭು ಅವರು ಆಯ್ಕೆಯಾಗಿದ್ದಾರೆ. ಬಿಜೆಪಿಯಲ್ಲಿ ಹಲವಾರು ವರ್ಷಗಳಿಂದ ಪಕ್ಷದ ಬಲವರ್ಧನೆಗೆ ತಮ್ಮ ಕೊಡುಗೆಯನ್ನು ನೀಡುತ್ತಾ ಬಂದಿರುವ ಶ್ರೀ ಸತೀಶ್ […]
ಕಟೀಲು ಶ್ರೀದುರ್ಗಾ ಪರಮೇಶ್ವರಿ ಕ್ಷೇತ್ರಕ್ಕೆ ಸ್ವರ್ಣಪಾದುಕೆ ಹಾಗೂ ಒಡ್ಯಾಣ ಸಮರ್ಪಣೆ – vishwanews24
ಕಟೀಲು ಶ್ರೀದುರ್ಗಾ ಪರಮೇಶ್ವರಿ ಕ್ಷೇತ್ರಕ್ಕೆ ಶಾರದಾಪೀಠದ ವತಿಯಿಂದ 40 ಲಕ್ಷ ರೂ. ಮೌಲ್ಯದ ಸ್ವರ್ಣಪಾದುಕೆ ಹಾಗೂ ಒಡ್ಯಾಣ ಸಮರ್ಪಣೆ ಮಂಗಳೂರು: ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ 36ನೆಯ ಅಧಿಪತಿಗಳಾದ ಜಗದ್ಗುರು ಶ್ರೀಭಾರತೀ ತೀರ್ಥ ಮಹಾಸ್ವಾಮಿಗಳವರ ಸನ್ಯಾಸ ಸ್ವೀಕಾರ ಸುವರ್ಣಮಹೋತ್ಸವದ ಸ್ಮರಣಾರ್ಥ ಕಟೀಲು […]
ಉಪ್ಪಿನಂಗಡಿ: ಮಹಿಳೆ ಸಂಶಯಾಸ್ಪದ ಸಾವು ಪ್ರಕರಣ ; ಆರೋಪಿ ಬಾಲಕನ ಬಂಧನ – vishwanews24
ಉಪ್ಪಿನಂಗಡಿ: ದೈಹಿಕ ಸಂಪರ್ಕಕ್ಕೆ ಯತ್ನಿಸಿ ಚಿಕ್ಕಮ್ಮನನ್ನೇ ಕತ್ತು ಹಿಸುಕಿ ಕೊಂದ 10ನೇ ತರಗತಿ ಬಾಲಕನ ಬಂಧನ ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬವರು ರವಿವಾರ ತಡ ರಾತ್ರಿ ಮೃತಪಟ್ಟಿದ್ದು, ಇದೊಂದು ಕೊಲೆ ಕೃತ್ಯ […]
ಮಂಗಳೂರು: ಜೂನ್ 20 -21 ರಂದು ಮೀನುಗಾರಿಕೆಗೆ ತೆರಳದಂತೆ ಸೂಚನೆ – vishwanews24
ಮಂಗಳೂರು: ಜೂನ್ 20 -21 ರಂದು ಮೀನುಗಾರಿಕೆಗೆ ತೆರಳದಂತೆ ಸೂಚನೆ ಮಂಗಳೂರು: ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಹಾಗೂ ನವಮಂಗಳೂರು ಬಂದರು ಪ್ರಾಧಿಕಾರ, ಅವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಜೂನ್ 20 ಮತ್ತು 21ರಂದು ಅರಬ್ಬೀ ಸಮುದ್ರವು ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು […]
ಪುತ್ತೂರು : ವಿದ್ಯುತ್ ತಗುಲಿ ಯುವಕ ಸಾವು – vishwanews24
ಪುತ್ತೂರು : ವಿದ್ಯುತ್ ತಗುಲಿ ಯುವಕ ಸಾವು ಪುತ್ತೂರು : ವಿದ್ಯುತ್ ತಗುಲಿ ಯುವಕನೊಬ್ಬ ಸಾವನಪ್ಪಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿಯ ಮೊಗ್ರು ಸಮೀಪದ ನಡು ಎರ್ಮಲ್ ನ ಪ್ರಕಾಶ್(29) ಎಂದು ಗುರುತಿಸಲಾಗಿದೆ. ಅಲೆಕ್ಕಾಡಿ […]








