Category: ದಕ್ಷಿಣ ಕನ್ನಡ
ಜುಲೈ 22ರಿಂದ ಪ್ರತಿ ದಿನ ಮಂಗಳೂರು – ಅಬುಧಾಬಿಗೆ ಏರ್ ಇಂಡಿಯಾ ಎಕ್ಸ್ಪ್ರೆಸ್ ಸಂಚಾರ – vishwanews24
ಮಂಗಳೂರು: ಜುಲೈ 22ರಿಂದ ಪ್ರತಿ ದಿನ ಮಂಗಳೂರು – ಅಬುಧಾಬಿಗೆ ಏರ್ ಇಂಡಿಯಾ ಎಕ್ಸ್ಪ್ರೆಸ್ ಸಂಚಾರ ಮಂಗಳೂರು: ಜುಲೈ 22 ರಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಬುಧಾಬಿಗೆ ಏರ್ ಇಂಡಿಯಾ ಎಕ್ಸ್ಪ್ರೆಸ್ ಪ್ರತಿ ದಿನವು ಸಂಚರಿಸಲಿದೆ. ಮಂಗಳೂರಿನಿಂದ ಅಬುಧಾಬಿಗೆ ಸಂಚರಿಸುವ […]
ಮಂಗಳೂರು : ಮುಸ್ಲಿಮರ ವಿರುದ್ಧ ನಿಂದನಾತ್ಮಕ ಘೋಷಣೆ ಕೂಗಿದ್ದಕ್ಕೆ ಪ್ರಕರಣ ದಾಖಲು: ಪೊಲೀಸ್ ಕಮಿಷನರ್ ಸ್ಪಷ್ಟನೆ- vishwanews24
ಮಸೀದಿ ಮುಂದೆ ಮುಸ್ಲಿಮರ ವಿರುದ್ಧ ನಿಂದನಾತ್ಮಕ ಘೋಷಣೆ ಕೂಗಿದ್ದಕ್ಕೆ ಪ್ರಕರಣ ದಾಖಲು: ಪೊಲೀಸ್ ಕಮಿಷನರ್ ಸ್ಪಷ್ಟನೆ ಮಂಗಳೂರು: ನಗರದ ಹೊರವಲಯದ ಬೋಳಿಯಾರ್‌ನಲ್ಲಿ ವಿಜಯೋತ್ಸವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದ್ದು, ಭಾರತ್ ಮಾತಾ ಕೀ ಜೈ ಅಂದಿದ್ದಕ್ಕೆ ಎಫ್‌ಐಆರ್ ದಾಖಲಿಸಲಾಗಿದೆಯೆಂದು […]
ಪಡುಬಿದ್ರಿ: ಕಂಟೈನರ್ ಲಾರಿ ಹಿಂಬದಿಗೆ ಬಸ್ ಢಿಕ್ಕಿ : 20 ಮಂದಿಗೆ ಗಾಯ – vishwanews24
ಪಡುಬಿದ್ರಿ: ಕಂಟೈನರ್ ಲಾರಿ ಹಿಂಬದಿಗೆ ಬಸ್ ಢಿಕ್ಕಿ : 20 ಮಂದಿಗೆ ಗಾಯ ಪಡುಬಿದ್ರಿ: ಕಂಟೈನರ್ ಲಾರಿಯನ್ನು ಅದರ ಚಾಲಕ ನಿರ್ಲಕ್ಷ್ಯದಿಂದ ಹೆದ್ದಾರಿಯಲ್ಲೇ ನಿಲ್ಲಿಸಿದ ಕಾರಣ ಮಂಗಳವಾರ ಸಂಜೆಯ ವೇಳೆ ಸುರಿಯುತ್ತಿದ್ದ ಮಳೆ ನಡುವೆ ಕೊಲ್ಲೂರಿನಿಂದ ಮಂಗಳೂರಿನತ್ತ ಸಾಗುತ್ತಿದ್ದ ಖಾಸಗಿ ತಡೆರಹಿತ […]
ಭಾರತ್ ಮಾತಾ ಕಿ ಜೈ ಎಂದವರ ಮೇಲೆ ಕೊಲ್ಲುವ ಪ್ರಯತ್ನ ; ಹಿಂದೂ ಸಮಾಜ ಸುಮ್ಮನಿರಲ್ಲ : ಶಾಸಕ ಭರತ್ ಶೆಟ್ಟಿ ಎಚ್ಚರಿಕೆ – vishwanews24
ಭಾರತ್ ಮಾತಾ ಕಿ ಜೈ ಎಂದವರ ಮೇಲೆ ಕೊಲ್ಲುವ ಪ್ರಯತ್ನ ; ಹಿಂದೂ ಸಮಾಜ ಸುಮ್ಮನಿರಲ್ಲ : ಶಾಸಕ ಭರತ್ ಶೆಟ್ಟಿ ಎಚ್ಚರಿಕೆ ಮಂಗಳೂರು : ಭಾರತ್ ಮಾತಾ ಕಿ ಜೈ ಎಂದವರ ಮೇಲೆ ಕೊಲ್ಲುವ ಪ್ರಯತ್ನ ಮಾಡಿದ್ದು, ರಾಜ್ಯದಲ್ಲಿ ಕಾನೂನು […]
ಮಂಗಳೂರು ಚೂರಿ ಪ್ರಕರಣ : ಸರಕಾರ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ: ಸಚಿವ ದಿನೇಶ್ ಗುಂಡೂರಾವ್ – vishwanews24
ಮಂಗಳೂರು ಚೂರಿ ಪ್ರಕರಣ : ಸರಕಾರ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ: ಸಚಿವ ದಿನೇಶ್ ಗುಂಡೂರಾವ್ ಮಂಗಳೂರು: ಮಸೀದಿ ಮುಂಭಾಗ ವಿಜಯೋತ್ಸವ ಆಚರಣೆ, ಚೂರಿ ಇರಿತ ಪ್ರಕರಣ ಸಂಬಂಧ ಪೊಲೀಸರು ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದರಲ್ಲಿ ಸರಕಾರ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು […]
ಉಳ್ಳಾಲ: ಸಮುದ್ರಪಾಲಾಗುತ್ತಿದ್ದ ಮೂವರು ಮಹಿಳೆಯರ ರಕ್ಷಣೆ – ಓರ್ವ ಮಹಿಳೆ ಸಾವು – vishwanews24
ಉಳ್ಳಾಲ: ಸಮುದ್ರಪಾಲಾಗುತ್ತಿದ್ದ ಮೂವರು ಮಹಿಳೆಯರ ರಕ್ಷಣೆ – ಓರ್ವ ಮಹಿಳೆ ಸಾವು ಉಳ್ಳಾಲ: ಇಲ್ಲಿನ ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂಧ್ರ ಪ್ರದೇಶ ಮೂಲದ ನಾಲ್ವರು ಮಹಿಳೆಯರಲ್ಲಿ ಒಬ್ಬಾಕೆ ಸಮುದ್ರಪಾಲಾಗಿದ್ದು, ಉಳಿದ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮೃತರನ್ನು ಆಂಧ್ರ ಪ್ರದೇಶದ ಕೊಂಡಾಪುರದ […]
ಕೊಣಾಜೆ: ಬೋಳಿಯಾರು ಚೂರಿ ಇರಿತ ಪ್ರಕರಣ – ಮೂವರು ಆರೋಪಿಗಳು ಪೊಲೀಸ್ ವಶಕ್ಕೆ – vishwanews24
ಕೊಣಾಜೆ: ಚೂರಿ ಇರಿತ ಪ್ರಕರಣ – ಮೂವರು ಆರೋಪಿಗಳು ಪೊಲೀಸ್ ವಶಕ್ಕೆ ಕೊಣಾಜೆ: ಮುಡಿಪು ಸಮೀಪದ ಬೋಳಿಯಾರು ಬಳಿ ರವಿವಾರ ರಾತ್ರಿ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಕೊಣಾಜೆ ಠಾಣಾ ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ. ಘಟನೆಗೆ […]
ಕರಾವಳಿಯಲ್ಲಿ ಭಾರಿ ಗಾಳಿ, ಮಳೆ ಮುನ್ಸೂಚನೆ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ – vishwanews24 https://wp.me/p9KQap-ogG
ಕರಾವಳಿಯಲ್ಲಿ ಭಾರಿ ಗಾಳಿ, ಮಳೆ ಮುನ್ಸೂಚನೆ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಉಡುಪಿ,: ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ಕರ್ನಾಟಕ ಕರಾವಳಿ ತೀರದಲ್ಲಿ ಭಾರೀ ವೇಗದ ಗಾಳಿ-ಮಳೆ ಬೀಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ […]
ಮಂಗಳೂರು: ಕಾಂಗ್ರೆಸ್ ಸೋಲಿನ ಬೆನ್ನಲ್ಲೇ ಭುಗಿಲೆದ್ದ ಕಾರ್ಯಕರ್ತರ ಆಕ್ರೋಶ: ಜಿಲ್ಲಾಧ್ಯಕ್ಷರ ಬದಲಾವಣೆಗೆ ಪಟ್ಟು – vishwanews24
ಮಂಗಳೂರು: ಕಾಂಗ್ರೆಸ್ ಸೋಲಿನ ಬೆನ್ನಲ್ಲೇ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ವಿರುದ್ದ ಕಾರ್ಯಕರ್ತರ ಆಕ್ರೋಶ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡದಿದ್ದರೆ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟಿಸುವ ಎಚ್ಚರಿಕೆ ಮಂಗಳೂರು: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬೆನ್ನಲ್ಲೇ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. […]
ಉಳ್ಳಾಲ : ಬಿಜೆಪಿ ಗೆಲುವಿಗೆ ಪಟಾಕಿ ಸಿಡಿಸಿದ್ದಕ್ಕೆ ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ – vishwanews24
ಬಿಜೆಪಿ ಗೆಲುವಿಗೆ ಪಟಾಕಿ ಸಿಡಿಸಿದ್ದಕ್ಕೆ ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ಉಳ್ಳಾಲ: ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪಟಾಕಿ ಸಿಡಿಸಿದ ವಿಚಾರದಲ್ಲಿ ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ ನಡೆಸಿರುವ ಘಟನೆ ಕುಂಪಲ ಕೇಸರಿನಗರ ಎಂಬಲ್ಲಿ ಬುಧವಾರ ಸಂಭವಿಸಿದೆ. ಕುಂಪಲ ನಿವಾಸಿ ಬಜರಂಗದಳ ಕಾರ್ಯಕರ್ತ […]








