Category: ದಕ್ಷಿಣ ಕನ್ನಡ
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಯೆಲ್ಲೋ ಅಲರ್ಟ್ ಘೋಷಣೆ – vishwanews24
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಯೆಲ್ಲೋ ಅಲರ್ಟ್ ಘೋಷಣೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವೆಡೆ ಸೋಮವಾರ ವ್ಯಾಪಕ ಮಳೆಯಾಗಿದ್ದು, ಕೆಲವೆಡೆ ಜನರಿಗೆ ಬಿಸಿಲಿನ ತಾಪದಿಂದ ನಿರಾಳತೆ ನೀಡಿದರೆ, ಇನ್ನೂ ಹಲವೆಡೆ ರಸ್ತೆಗಳು, ಚರಂಡಿಗಳು ಹಾಗೂ […]
ಮಣ್ಣು ತೆರವು ಕಾರ್ಯ ಪೂರ್ಣ : ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ – vishwanews24
ಮಣ್ಣು ತೆರವು ಕಾರ್ಯ ಪೂರ್ಣ : ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ ಮಂಗಳೂರು: ಎಡಕುಮೇರಿ ಮತ್ತು ಸಿರಿಬಾಗಿಲು ನಡುವಿನ ಭೂಕುಸಿತದಿಂದ ಹಾನಿಗೊಳಗಾದ ರೈಲು ಮಾರ್ಗದಲ್ಲಿ ದುರಸ್ತಿ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ, ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ಪುನರಾರಂಭಗೊಂಡಿದೆ. ಭಾರೀ ಮಳೆಯಿಂದ ಸಂಭವಿಸಿದ್ದ ಭೂಕುಸಿತದ […]
ಉಳ್ಳಾಲ :ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್; ವಿದ್ಯುತ್ ಪ್ರವಹಿಸಿ ಸಾವು – vishwanews24
ಉಳ್ಳಾಲ :ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್; ವಿದ್ಯುತ್ ಪ್ರವಹಿಸಿ ಸಾವು ಉಳ್ಳಾಲ : ಜಿಒಎಸ್ ಆಫ್ ( ಗ್ರೂಪ್ ಆಪರೇಟೆಡ್ ಸ್ವಿಚ್ ಮಾಡದೆ ವಿದ್ಯುತ್ ಟ್ರಾನ್ಸ್ ಫಾರ್ಮರ್ (ಟಿಸಿ) ಏರಿದ ಮೆಸ್ಕಾಂ ಲೈನ್ ಮೆನ್ ಓರ್ವ […]
ರೈಲ್ವೆ ಪ್ರಯಾಣಿಕರ ಗಮನಕ್ಕೆ : ಮಂಗಳೂರು-ಬೆಂಗಳೂರು ಹಲವು ರೈಲುಗಳ ಸಂಚಾರ ಬಂದ್ -vishwanews24
ಮಂಗಳೂರು-ಬೆಂಗಳೂರು ರೈಲು ಪ್ರಯಾಣಿಕರೇ ಗಮನಿಸಿ: ಹಲವು ರೈಲುಗಳ ಸಂಚಾರ ಬಂದ್ ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮೇರಿ ಮತ್ತು ಶಿರಿಬಾಗಿಲು ನಡುವೆ ರೈಲ್ವೆ ಹಳಿಯ ಮೇಲೆ ಭಾರಿ ಪ್ರಮಾಣದ ಗುಡ್ಡ ಕುಸಿತ ಸಂಭವಿಸಿದ್ದು, ಮಂಗಳೂರು ಹಾಗೂ ಬೆಂಗಳೂರು ನಡುವಿನ ರೈಲು ಸಂಚಾರ […]
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದ ಕುಮಾರಧಾರಾ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಪವಿತ್ರ ಸ್ನಾನಘಟ್ಟ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದೆ. ಸುರಕ್ಷತಾ ದೃಷ್ಟಿಯಿಂದ ಭಕ್ತರನ್ನು […]
ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್‌ಗೆ ನ್ಯಾಯಾಂಗ ಬಂಧನ – vishwanews24
ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್‌ಗೆ ನ್ಯಾಯಾಂಗ ಬಂಧನ ಬಂಟ್ವಾಳ: ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಚೇತನ್‌ನನ್ನು ತನಿಖೆಯ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ […]
ಮೂಡುಬಿದಿರೆ : ಸಹೋದರಿಗೆ ವೀಡಿಯೊ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಯುವಕ – vishwanews24
ಮೂಡುಬಿದಿರೆ : ಸಹೋದರಿಗೆ ವೀಡಿಯೊ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಯುವಕ ಮೂಡುಬಿದಿರೆ : ತಾಲೂಕಿನ ಬೆಳುವಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಣಿಲ್ ಎಂಬಲ್ಲಿ ಯುವಕನೋರ್ವ ತನ್ನ ಅಕ್ಕನೊಂದಿಗೆ ವೀಡಿಯೊ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ […]
ಮಂಗಳೂರು: 2018ರ ಸಾಮೂಹಿಕ ಅತ್ಯಾಚಾರ ಪ್ರಕರಣ ; ನಾಲ್ವರು ಅಪರಾಧಿಗಳಿಗೆ 20 ವರ್ಷಗಳ ಕಠಿಣ ಜೈಲುಶಿಕ್ಷೆ – vishwanews24
ಮಂಗಳೂರು: 2018ರ ಸಾಮೂಹಿಕ ಅತ್ಯಾಚಾರ ಪ್ರಕರಣ ; ನಾಲ್ವರು ಅಪರಾಧಿಗಳಿಗೆ 20 ವರ್ಷಗಳ ಕಠಿಣ ಜೈಲುಶಿಕ್ಷೆ ಮಂಗಳೂರು: 2018ರ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಮಹತ್ವದ ತೀರ್ಪು ನೀಡಿದ್ದು, ನಾಲ್ವರು ಅಪರಾಧಿಗಳಿಗೆ […]
ಗುರುಪುರ : ಆ. 3ರಿಂದ ಸೆ. 6ರವರೆಗೆ ವಜ್ರದೇಹಿ ಮಠದಲ್ಲಿ ಶ್ರೀಪಾದರ 27ನೇ ಚಾತುರ್ಮಾಸ್ಯ ವ್ರತಾಚರಣೆ -vishwanews24
ಗುರುಪುರ : ಆ. 3ರಿಂದ ಸೆ. 6ರವರೆಗೆ ವಜ್ರದೇಹಿ ಮಠದಲ್ಲಿ ಶ್ರೀಪಾದರ 27ನೇ ಚಾತುರ್ಮಾಸ್ಯ ವ್ರತಾಚರಣೆ ಗುರುಪುರ : ಶ್ರೀ ವಜ್ರದೇಹಿ ಮಠ ಗುರುಪುರದ ಶ್ರೀ ರಾಜಶೇಖರಾನಂದ ಶ್ರೀಪಾದರು ಪರಾಭವ ನಾಮ ಸಂವತ್ಸರದ ಆಷಾಢ ಬಹುಳ ಅವಧಿಯ ಆಗಸ್ಟ್ ೩ರಿಂದ ಸೆಪ್ಟೆಂಬರ್ […]
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ 16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ, ಬೆಳ್ತಂಗಡಿ ಓಡಿಲ್ನಾಳ ನಿವಾಸಿ ಚೇತನ್ ನನ್ನು ಬಂಟ್ವಾಳ ನಗರ ಪೊಲೀಸರು ಸೋಮವಾರ […]









