Category: ದಕ್ಷಿಣ ಕನ್ನಡ
ಮಂಗಳೂರು : ಬಿಜೆಪಿ ಪಕ್ಷದ ಶುದ್ಧೀಕರಣ ಆಗಬೇಕು, ಖಂಡಿತಾ ಆಗುತ್ತದೆ : ಕೆ ಎಸ್ ಈಶ್ವರಪ್ಪ – vishwanews24
ಕರ್ನಾಟಕದಲ್ಲಿ ಬಿಜೆಪಿ ಅಪ್ಪ ಮಕ್ಕಳ ಕೈಯಲ್ಲಿದೆ.. ಪಕ್ಷ, ಹಿಂದುತ್ವ ಎಂದು ಬಯಸುವ ಎಲ್ಲ ಕಾರ್ಯಕರ್ತರು ರಘುಪತಿ ಭಟ್ ಪರ ಕೆಲಸ ಮಾಡಬೇಕು ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ರಘುಪತಿ ಭಟ್ ಪರ ಈಶ್ವರಪ್ಪ ಮತಯಾಚನೆ ಮಂಗಳೂರು: ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ […]
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ ಭೂ ಅಗೆತ ನಿಷೇಧ – vishwanews24
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ ಭೂ ಅಗೆತ ನಿಷೇಧ ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜೂನ್ ನಿಂದ ಸೆಪ್ಟೆಂಬರ್ ವರೆಗೆ ಅತ್ಯಧಿಕ ಮಳೆ ಆಗುವ ಸಾಧ್ಯತೆ ಇರುವುದರಿಂದ ಕಟ್ಟಡಗಳ ಮೂಲಕ ಯಾವುದೇ ರೀತಿಯ ದುರಂತ ಅಥವಾ ಪ್ರಾಣಪಾಯ ಸಂಭವಿಸಿದಲ್ಲಿ ಕಟ್ಟಡದ […]
ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಭೇಟಿ – vishwanews24
ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಭೇಟಿ ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೇ. 25ರ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು. ಮೊದಲು ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ […]
ಮಂಗಳೂರು : ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಪ್ರಕರಣ: ಕಾನೂನು ಎಲ್ಲರಿಗೂ ಒಂದೇ: CM ಸಿದ್ದರಾಮಯ್ಯ – vishwanews24
ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಪ್ರಕರಣ: ಕಾನೂನು ಎಲ್ಲರಿಗೂ ಒಂದೇ: CM ಸಿದ್ದರಾಮಯ್ಯ ಮಂಗಳೂರು : ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಕಾನೂನು ಎಲ್ಲರಿಗೂ […]
ಪುತ್ತೂರು : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು – vishwanews24
ಪುತ್ತೂರು : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು ಪುತ್ತೂರು : ಕಬಕ ಸಮೀಪದ ಕೂವೆತ್ತಿಲದಲ್ಲಿ ಕೆಲ ದಿನಗಳ ಹಿಂದೆ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ […]
ಮಂಗಳೂರು: ಇಂದು ದ.ಕ. ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ -vishwanews24
ಮಂಗಳೂರು: ಇಂದು ದ.ಕ. ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 25 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಂಗಳೂರು ಅಂತರಾಷ್ಟ್ರೀಯ ಮಧ್ಯಾಹ್ನ 12.10ಕ್ಕೆ ಮಂಗಳೂರಿಗೆ ಆಗಮಿಸುವವರು. ಆ ಬಳಿಕ ರಸ್ತೆ ಮೂಲಕ ಶ್ರೀ ಕ್ಷೇತ್ರ […]
ಮಂಗಳೂರು: ಭಾರೀ ಮಳೆಗೆ ರಾಜಕಾಲುವೆಗೆ ಉರುಳಿ ಬಿದ್ದ ಆಟೋ : ಚಾಲಕ ಸಾವು – vishwanews24
ಮಂಗಳೂರು: ಭಾರೀ ಮಳೆಗೆ ರಾಜಕಾಲುವೆಗೆ ಉರುಳಿ ಬಿದ್ದ ಆಟೋ : ಚಾಲಕ ಸಾವು ಮಂಗಳೂರು: ರಾತ್ರಿ ಸುರಿದ ಮಳೆಗೆ ರಾಜಕಾಲುವೆಗೆ ಆಟೋ ಉರುಳಿ ಚಾಲಕ ಸಾವನ್ನಪ್ಪಿದ ಘಟನೆ ಮಂಗಳೂರು ನಗರದ ಕೊಟ್ಟಾರ ಅಬ್ಬಕ್ಕ ನಗರದಲ್ಲಿ ನಡೆದಿದೆ. ದೀಪಕ್ (40) ಮೃತ ಆಟೋ […]
ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್ ಡಿ ಎ ಅಭ್ಯರ್ಥಿಗಳ ಗೆಲುವಿಗಾಗಿ ಮಂಗಳೂರಿನಲ್ಲಿ ಮತಪ್ರಚಾರ – vishwanews24
ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್ ಡಿ ಎ ಅಭ್ಯರ್ಥಿಗಳ ಗೆಲುವಿಗಾಗಿ ಮಂಗಳೂರಿನಲ್ಲಿ ಮತಪ್ರಚಾರ ಮಂಗಳೂರು : ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್ ಎಲ್ ಬೋಜೆಗೌಡ ಅವರ ಗೆಲುವಿಗಾಗಿ ದಕ್ಷಿಣ […]
ಬಿಜೆಪಿ ಶಾಸಕ ಹರೀಶ್ ಪೂಂಜಾ ಅರೆಸ್ಟ್ ಗೆ ಮನೆಗೆ ಆಗಮಿಸಿದ ಪೊಲೀಸರು – vishwanews24
ಬಿಜೆಪಿ ಶಾಸಕ ಹರೀಶ್ ಪೂಂಜಾ ಅರೆಸ್ಟ್ ಗೆ ಮನೆಗೆ ಆಗಮಿಸಿದ ಪೊಲೀಸರು ಬೆಳ್ತಂಗಡಿ : ಅಕ್ರಮ ಕಲ್ಲು ಗಣಿಕಾರಿಗೆ ವಿಚಾರದಲ್ಲಿ ಬಿಜೆಪಿ ಮುಖಂಡನನ್ನು ಅರೆಸ್ಟ್ ಮಾಡಿರುವ ವಿಚಾರಕ್ಕೆ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಿರುದ್ದ ವಾಗ್ದಾಳಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ […]
ಮಂಗಳೂರು/ಉಡುಪಿ: ಕಡಲ ತೀರದಲ್ಲಿ ಹೈಅಲರ್ಟ್ – ಸಮುದ್ರ ಪ್ರಕ್ಷುಬ್ದ; ಮೀನುಗಾರರು ಹಾಗೂ ಪ್ರವಾಸಿಗರು ಸಮುದ್ರಕ್ಕಿಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ – vishwanews24
ಮಂಗಳೂರು/ಉಡುಪಿ: ಕಡಲ ತೀರದಲ್ಲಿ ಹೈಅಲರ್ಟ್ – ಸಮುದ್ರ ಪ್ರಕ್ಷುಬ್ದ; ಮೀನುಗಾರರು ಹಾಗೂ ಪ್ರವಾಸಿಗರು ಸಮುದ್ರಕ್ಕಿಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ಮಂಗಳೂರು/ಉಡುಪಿ,: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ವರುಣನ ಅಬ್ಬರಕ್ಕೆ ಕರಾವಳಿ ಮಂದಿ ತತ್ತರಗೊಂಡಿದ್ದಾರೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮಂಗಳೂರಿನ […]

