Category: ದಕ್ಷಿಣ ಕನ್ನಡ
ಕರಾವಳಿ ಜಿಲ್ಲೆಗಳಲ್ಲಿ 5 ದಿನಗಳ ಕಾಲ ಬಿಸಿಗಾಳಿ ; ಹವಾಮಾನ ಇಲಾಖೆ ಎಚ್ಚರಿಕೆ – Vishwanews24
ಕರಾವಳಿ ಜಿಲ್ಲೆಗಳಲ್ಲಿ 5 ದಿನಗಳ ಕಾಲ ಬಿಸಿಗಾಳಿ ; ಹವಾಮಾನ ಇಲಾಖೆ ಎಚ್ಚರಿಕೆ ಬೆಂಗಳೂರು : ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇಂದಿನಿಂದ ಮುಂದಿನ 5 ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಹೀಟ್ ವೇವ್ ಅಥವಾ ಬಿಸಿಗಾಳಿ ಎಚ್ಚರಿಕೆ ನೀಡಿದೆ. […]
ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತ ; ನವ ವಿವಾಹಿತ ಯುವಕ ಸಾವು – Vishwanews24
ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತ ; ನವ ವಿವಾಹಿತ ಯುವಕ ಸಾವು ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತವಾಗಿ ನವವಿವಾಹಿತ ಮೃತಪಟ್ಟ ಘಟನೆ ಉಳ್ಳಾಲ ಕೊಲ್ಯ ಕನೀರುತೋಟದಲ್ಲಿ ಮಂಗಳವಾರ ಸಂಭವಿಸಿದೆ. ಕನೀರುತೋಟ ನಿವಾಸಿ ಜಿತೇಶ್ (28) ಸಾವನ್ನಪ್ಪಿದವರು. ಬಿಜೆಪಿ ವಿಧಾನಪರಿಷತ್ ಸದಸ್ಯ ಕೆ.ಪಿ ನಂಜುಂಡಿ ರಾಜೀನಾಮೆ […]
ಮಂಗಳೂರು: ಮೀನುಗಾರಿಕೆ ವೇಳೆ ಬೋಟ್ ಚಾಲಕ ನಾಪತ್ತೆ – Vishwanews24
ಮಂಗಳೂರು: ಮೀನುಗಾರಿಕೆ ವೇಳೆ ಬೋಟ್ ಚಾಲಕ ನಾಪತ್ತೆ ಮಂಗಳೂರು: ಮೀನುಗಾರಿಕೆ ವೇಳೆ ಬೋಟ್ ಚಾಲಕರೋರ್ವರು ನಾಪತ್ತೆಯಾದ ಘಟನೆ ವರದಿಯಾಗಿದೆ. ಮುನೀಶ್ ಕುಮಾರ್ (32) ನಾಪತ್ತೆಯಾದ ಬೋಟ್ ಚಾಲಕ. ಮುನೀರ್ ಅವರು ದಕ್ಷಿಣ ದಕ್ಕೆಯಲ್ಲಿ ಇರ್ಫಾನ್ ಅವರ ಮಾಲಕತ್ವದ ಕುವತ್ ಹೆಸರಿನ ಬೋಟ್‌ನ […]
ನಾಳೆ ಪುತ್ತೂರಿಗೆ ಅಣ್ಣಾಮಲೈ – ಬ್ರಿಜೇಶ್ ಚೌಟ ಪರ ರೋಡ್ ಶೋ -Vishwanews24
ಏ. 23ಕ್ಕೆ ಪುತ್ತೂರಿಗೆ ಅಣ್ಣಾಮಲೈ – ಬ್ರಿಜೇಶ್ ಚೌಟ ಪರ ರೋಡ್ ಶೋ ಪುತ್ತೂರು : ಮಾಜಿ ಐಪಿಎಸ್ ಅಧಿಕಾರಿ ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಎಪ್ರಿಲ್ 23 ರಂದು ಪುತ್ತೂರಿನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ […]
ಝೀ ಕನ್ನಡದ ಡ್ರಾಮಾ ಜ್ಯೂನಿಯರ್ ಸೀಸನ್ 5 ರ ವಿನ್ನರ್ ಆದ ಮಂಗಳೂರಿನ ರಿಷಿಕಾ ಕುಂದೇಶ್ವರ – Vishwanews24
ಝೀ ಕನ್ನಡದ ಡ್ರಾಮಾ ಜ್ಯೂನಿಯರ್ ಸೀಸನ್ 5 ರ ವಿನ್ನರ್ ಆದ ಮಂಗಳೂರಿನ ರಿಷಿಕಾ ಕುಂದೇಶ್ವರ ಝೀ ಕನ್ನಡದ ಡ್ರಾಮಾ ಜ್ಯೂನಿಯರ್ ಸೀಸನ್ 5 ರ ವಿನ್ನರ್ ಆಗಿ ಮಂಗಳೂರಿನ ರಿಷಿಕಾ ಕುಂದೇಶ್ವರ ಆಯ್ಕೆಯಾಗಿದ್ದಾರೆ. ಬಾನುವಾರ ನಡೆದಿದ್ದ ಫೈನಲ್ ರೌಂಡ್‌ನಲ್ಲಿ ರಿಷಿಕಾ […]
ಮಂಗಳೂರು : ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್ ಪತ್ತೆ -Vishwanews24
ಮಂಗಳೂರು: ಬೆಕ್ಕೊಂದನ್ನು ನುಂಗಲಾಗದೆ ಸಂಕಷ್ಟಪಡುತ್ತಿದ್ದ ಹೆಬ್ಬಾವಿನ ದೇಹದಲ್ಲಿ 11 ಏರ್ ಬುಲೆಟ್ ಪತ್ತೆ ಮಂಗಳೂರು: ಬೆಕ್ಕೊಂದನ್ನು ನುಂಗಲಾಗದೆ ಸಂಕಷ್ಟಪಡುತ್ತಿದ್ದ ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಏರ್ ಬುಲೆಟ್ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಆನೆಗುಂಡಿ ಬಳಿ ಹೆಬ್ಬಾವಿವೊಂದು ಪರ್ಶಿಯನ್ ಬೆಕ್ಕನ್ನು […]
ವೈಭವದ ಮೆರವಣಿಗೆಯಲ್ಲಿ ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಚಿನ್ನದ ಪಲ್ಲಕ್ಕಿ ಸಮರ್ಪಣೆ – Vishwanews24
ವೈಭವದ ಮೆರವಣಿಗೆಯಲ್ಲಿ ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಚಿನ್ನದ ಪಲ್ಲಕ್ಕಿ ಸಮರ್ಪಣೆ ಕಟೀಲು: ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಸುಮಾರು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿತ ಚಿನ್ನದ ಪಲ್ಲಕ್ಕಿಯನ್ನು ಕಟೀಲಿನಿಂದ ವೈಭವದ ಮೆರವಣಿಗೆಯಲ್ಲಿ ಕೊಂಡೊಯ್ದು ಶಿಬರೂರು ದೈವಸ್ಥಾನದಲ್ಲಿ ಸಮರ್ಪಿಸಲಾಯಿತು. ಜೀರ್ಣೋದ್ಧಾರಗೊಂಡ ದೈವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ […]
ಉಪ್ಪಿನಂಗಡಿ: 13 ವರ್ಷದ ಬಾಲಕ ನೇಣು ಬಿಗಿದು ಆತ್ಮಹತ್ಯೆ – Vishwanews24
ಉಪ್ಪಿನಂಗಡಿ: 13 ವರ್ಷದ ಬಾಲಕ ನೇಣು ಬಿಗಿದು ಆತ್ಮಹತ್ಯೆ ಉಪ್ಪಿನಂಗಡಿ: ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೂಲತಃ ಪಂಜದ ಅಳ್ಪೆಬನದ ನಿವಾಸಿ. ದಿ. ರೋಹಿತ್ ಮತ್ತು ರಮ್ಯ ದಂಪತಿಗಳ ಪುತ್ರ ಖಾಸಗಿ […]
ಮಂಗಳೂರು:ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್ ; ಯುವಕ ಸ್ಥಳದಲ್ಲೆ ಸಾವು – Vishwanews24
ಮಂಗಳೂರು: ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ಢಿಕ್ಕಿ- ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್ ; ಯುವಕ ಸ್ಥಳದಲ್ಲೆ ಸಾವು ಮಂಗಳೂರು: ಟ್ಯಾಂಕರ್ ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು […]
ಬೆಳ್ತಂಗಡಿ :ಮಾಲಕಿ ಮೇಲೇಯೇ ದಾಳಿ ನಡೆಸಿದ ಮನೆಯ ಸಾಕು ನಾಯಿ ; ಮಹಿಳೆ ಗಂಭೀರ ಗಾಯ – Vishwanews24
ಬೆಳ್ತಂಗಡಿ : ಮಾಲಕಿ ಮೇಲೆ ಮನೆಯ ಸಾಕು ನಾಯಿ ದಾಳಿ ; ಮಹಿಳೆ ಗಂಭೀರ ಗಾಯ ಬೆಳ್ತಂಗಡಿ : ಮನೆಯ ಸಾಕು ನಾಯಿ ಮನೆ ಮಾಲಕಿ ಮೇಲೇಯೇ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಇಂದು […]








