Category: ದಕ್ಷಿಣ ಕನ್ನಡ
ಮಂಗಳೂರು : ಯುವಕ ನಾಪತ್ತೆ – vishwanews24
ಮಂಗಳೂರು : ಮದುವೆ ಇಷ್ಟವಿಲ್ಲ ಎಂದು ಮನೆ ಬಿಟ್ಟು ಯುವಕ ನಾಪತ್ತೆ ಮಂಗಳೂರು : ಯುವಕನೊಬ್ಬ ಮದುವೆ ಮಂತ್ರಣ ಪತ್ರಿಕೆಯನ್ನು ಸ್ನೇಹಿತರಿಗೆ ಮತ್ತು ಸಂಬಂಧಿಕರಿಗೆ ನೀಡಲು ಇದೆ ಎಂದು ಮನೆಯಿಂದ ಹೋದವ ಕಾಣೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಾಣೆಯಾದ ಯುವಕನನ್ನು ರಕ್ಷಣ್ […]
150ಕ್ಕೂ ಅಧಿಕ ಪದಕ ಪಡೆದ ಬೋಳಾರ ಕುಟ್ಟಿ ಇನ್ನಿಲ್ಲ – vishwanews24
150ಕ್ಕೂ ಅಧಿಕ ಪದಕ ಪಡೆದ ಬೋಳಾರ ಕುಟ್ಟಿ ಇನ್ನಿಲ್ಲ ಮಂಗಳೂರು: ಕಂಬಳ ಕರೆಯ ಅಡ್ಡಹಲಗೆ ವಿಭಾಗದ ಚಾಂಪಿಯನ್, ಸುಮಾರು 150ಕ್ಕೂ ಅಧಿಕ ಪದಕ ಪಡೆದ ಕೋಣ “ಬೋಳಾರ ಕುಟ್ಟಿ’ ಕೋಣ ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದೆ. ಸುರತ್ಕಲ್ ಸರ್ವೋತ್ತಮ ಮಾಧವ ಪ್ರಭು ಅವರಲ್ಲಿದ್ದ […]
ಮಂಗಳೂರು: ಎಐಸಿಸಿ ಸೆಕ್ರೆಟರಿ ವೇಣುಗೋಪಾಲ್ ಎದುರಲ್ಲಿ ಡಿಕೆ ಘೋಷಣೆ ; ಮಿಥುನ್ ರೈಗೆ ನೋಟಿಸ್ ಜಾರಿ – vishwanews24
ಮಂಗಳೂರು: ಎಐಸಿಸಿ ಸೆಕ್ರೆಟರಿ ವೇಣುಗೋಪಾಲ್ ಎದುರಲ್ಲಿ ಡಿಕೆ ಘೋಷಣೆ ; ಪಕ್ಷದ ಶಿಸ್ತು ಉಲ್ಲಂಘನೆ, ಕಾರಣ ಕೇಳಿ ಕಾಂಗ್ರೆಸ್ ಮುಖಂಡ ಮಿಥುನ್ ರೈಗೆ ನೋಟಿಸ್ ಜಾರಿ ಮಂಗಳೂರು: ಎಐಸಿಸಿ ಸೆಕ್ರೆಟರಿ ಕೆ.ಸಿ ವೇಣುಗೋಪಾಲ್ ಮೊನ್ನೆ ಮಂಗಳೂರಿಗೆ ಬಂದಿದ್ದಾಗ ಕಾಂಗ್ರೆಸ್ ಮುಖಂಡ ಮಿಥುನ್ […]
ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಉರುಳಿಬಿದ್ದ ಬೃಹತ್ ಕ್ರೇನ್; ಮನೆಮಂದಿ ಅಪಾಯದಿಂದ ಪಾರು -vishwanews24
ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಉರುಳಿಬಿದ್ದ ಬೃಹತ್ ಕ್ರೇನ್; ಮನೆಮಂದಿ ಅಪಾಯದಿಂದ ಪಾರು ಮೂಡುಬಿದಿರೆ: ಬೃಹತ್ ಕ್ರೇನ್ ವೊಂದು ಕಾರೊಂದಕ್ಕೆ ಢಿಕ್ಕಿ ಹೊಡೆದು ಮನೆ ಮೇಲೆ ಬಿದ್ದ ಪರಿಣಾಮವಾಗಿ ಮನೆ ಜಖಂಗೊಂಡ ಘಟನೆ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊರಂತಬೆಟ್ಟು […]
ಮನೆಗೆ ಅಕ್ರಮ ಪ್ರವೇಶ ಆರೋಪ : ಕಡಬ ಠಾಣಾ ಹೆಡ್ ಕಾನ್‌ಸ್ಟೇಬಲ್‌ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು – vishwanews24
ಮನೆಗೆ ಅಕ್ರಮ ಪ್ರವೇಶ ಆರೋಪ : ಕಡಬ ಠಾಣಾ ಹೆಡ್ ಕಾನ್‌ಸ್ಟೇಬಲ್‌ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು ಕಡಬ: ತಡರಾತ್ರಿ ಮನೆಯೊಂದಕ್ಕೆ ಅಕ್ರಮ ಪ್ರವೇಶಗೈದ ಕಡಬ ಠಾಣಾ ಹೆಡ್‌ಕಾನ್‌ಸ್ಟೇಬಲ್‌ನನ್ನು ಊರವರು ಹಿಡಿದಿದ್ದು, ಈ ವೇಳೆ ಸ್ಥಳದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮನೆಯ ಸದಸ್ಯರೊಬ್ಬರಿಗೆ […]
ಉಪ್ಪಿನಂಗಡಿ : ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಪ್ರಕರಣ ; ಇಬ್ಬರ ವಿರುದ್ದ ಪ್ರಕರಣ ದಾಖಲು – vishwanews24
ಉಪ್ಪಿನಂಗಡಿ : ಬಾಲಕಿಯ ಆತ್ಮಹತ್ಯೆಗೆ ಲೈಂಗಿಕ ಕಿರುಕುಳ ಕಾರಣ: ಪೊಲೀಸ್ ತನಿಖೆಯಿಂದ ಬಹಿರಂಗ ಉಪ್ಪಿನಂಗಡಿ: ತಿಂಗಳ ಹಿಂದೆ ಬಾಲಕಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಲೈಂಗಿಕ ಕಿರುಕುಳವೇ ಕಾರಣವೆಂಬುವುದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ. ಬೆಳ್ತಂಗಡಿ ಮೂಲದ ಬಾಲಕಿ ಆತ್ಮಹತ್ಯೆ ಮಾಡಿಕೊಂಡವಳು. […]
ಮಂಗಳೂರು : ಕಾಂತಾರ ಚಿತ್ರ ಸಕ್ಸಸ್ ಹಿನ್ನೆಲೆ ; ಹರಕೆ ಸಲ್ಲಿಸಿದ ರಿಷಬ್ ಶೆಟ್ಟಿ ಟೀಂ – vishwanews24
ಮಂಗಳೂರು : ಕಾಂತಾರ ಚಿತ್ರ ಸಕ್ಸಸ್ ಹಿನ್ನೆಲೆ ; ಹರಕೆ ಸಲ್ಲಿಸಿದ ರಿಷಬ್ ಶೆಟ್ಟಿ ಟೀಂ ತುಳುನಾಡಿಗೆ ಬಂದು ಹರಕೆ ನೇಮೋತ್ಸವ ಸಲ್ಲಿಸಿದ ಕಾಂತಾರ ಚಿತ್ರತಂಡ ಕಾಂತಾರ ಚಾಪ್ಟರ್ 1 ಸಿನಿಮಾ ಭರ್ಜರಿ ಯಶಸ್ಸು ಕಂಡಿದೆ. ನೂರಾರು ಕೋಟಿ ಲಾಭ ಗಳಿಸಿದೆ. […]
ಮುಲ್ಕಿ: ಬ್ಯಾಂಕ್ ಮ್ಯಾನೇಜರ್, ಪೊಲೀಸರ ಸಕಾಲಿಕ ಕಾರ್ಯಾಚರಣೆಯಲ್ಲಿ ತಪ್ಪಿದ ವಂಚನೆ : ಡಿಜಿಟಲ್ ಅರೆಸ್ಟ್ ನಿಂದ ಪಾರಾದ ವೃದ್ಧ ದಂಪತಿ – vishwanews24
ಮುಲ್ಕಿ: ಬ್ಯಾಂಕ್ ಮ್ಯಾನೇಜರ್, ಪೊಲೀಸರ ಸಕಾಲಿಕ ಕಾರ್ಯಾಚರಣೆಯಲ್ಲಿ ತಪ್ಪಿದ ವಂಚನೆ : ಡಿಜಿಟಲ್ ಅರೆಸ್ಟ್ ನಿಂದ ಪಾರಾದ ವೃದ್ಧ ದಂಪತಿ ಮುಲ್ಕಿ: ಕಿನ್ನಿಗೋಳಿ ಸಮೀಪದ ದಾಮಸ್‌ಕಟ್ಟೆ ಬಳಿಯ ವೃದ್ಧ ದಂಪತಿಯನ್ನು ಉತ್ತರ ಪ್ರದೇಶ ಮೂಲದ ವಂಚನಾ ತಂಡವೊಂದು ಅಸಾಂವಿಧಾನಿಕ ಡಿಜಿಟಲ್ ಅರೆಸ್ಟ್ ಮೂಲಕ […]
ಮಂಗಳೂರು – ಶಬರಿಮಲೆ ನಡುವೆ ವಿಶೇಷ ರೈಲುಗಳ ಸಂಚಾರ – vishwanews24
ಮಂಗಳೂರು – ಶಬರಿಮಲೆ ನಡುವೆ ವಿಶೇಷ ರೈಲುಗಳ ಸಂಚಾರ ಮಂಗಳೂರು: ಶಬರಿಮಲೆ ಯಾತ್ರಾರ್ಥಿಗಳ ದಟ್ಟಣೆಯ ಹಿನ್ನೆಲೆ ಯಲ್ಲಿ ಮಂಗಳೂರು ಜಂಕ್ಷನ್ ಮತ್ತು ತಿರುವನಂತಪುರ ನಾರ್ತ್ ನಿಲ್ದಾಣ ಗಳ ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ. ಮಂಗಳೂರು ಜಂಕ್ಷನ್-ತಿರುವ ನಂತಪುರ ನಾರ್ತ್ ವೀಕ್ಲಿ ಎಕ್ಸ್ […]
ಪುತ್ತೂರು : ಮಾದಕವಸ್ತು ಮಾರಾಟಕ್ಕೆ ಯತ್ನಿಸಿದ ಆರೋಪಿಯ ಬಂಧನ ;10 ಗ್ರಾಂ ಎಂಡಿಎಂಎ ವಶಕ್ಕೆ – vishwanews24
ಪುತ್ತೂರು : ಮಾದಕವಸ್ತು ಮಾರಾಟಕ್ಕೆ ಯತ್ನಿಸಿದ ಆರೋಪಿಯ ಬಂಧನ – 10 ಗ್ರಾಂ ಎಂಡಿಎಂಎ ವಶಕ್ಕೆ ಪುತ್ತೂರು: ಪುತ್ತೂರು ತಾಲೂಕು ಕಬಕ ಗ್ರಾಮದ ಮುರ ರೈಲ್ವೆ ಸೇತುವೆ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕುಖ್ಯಾತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ […]










