Category: ದಕ್ಷಿಣ ಕನ್ನಡ
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ ಮೀನಕಳಿಯ ಬಳಿ 12 ವರ್ಷಗಳ ಹಿಂದೆ ಮೀನುಗಾರ ಮುಖಂಡ ಗಂಗಾಧರ ಪಾಂಗಳ (55) ಎಂಬವರನ್ನು ವಾಹನ ಢಿಕ್ಕಿ ಪಡಿಸಿ ಕೊಲೆ […]
ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ – vishwanews24
ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ಅಂಗಡಿ ಸಂಪೂರ್ಣ ಭಸ್ಮಗೊಂಡ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಬೆಂಕಿಯ ಕೆನ್ನಾಲಿಗೆ ಪಕ್ಕದ ಎರಡು ಅಂಗಡಿಗಳಿಗೂ ವ್ಯಾಪಿಸಿದ್ದು, […]
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರಿಗೆ ಅಮೆರಿಕದ ಇಲಿನಾಯ್ಸ್ ರಾಜ್ಯದ ನೇಪರ್ವಿಲ್ಲೆಯ ಯೆಲ್ಲೋ ಬಾಕ್ಸ್ ಸಭಾಂಗಣದಲ್ಲಿ ಜು. 25ರಂದು ಅಮೆರಿಕನ್ ಮಲ್ಟಿ […]
ಮಂಗಳೂರು: ಡಿವೈಡರ್‌ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24
ಮಂಗಳೂರು: ಡಿವೈಡರ್‌ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ 169ರ ಸೂರಲ್ಪಾಡಿ ಸಮೀಪ ನಿರ್ಮಾಣ ಹಂತದಲ್ಲಿರುವ ಟೋಲ್ ಪ್ಲಾಜಾ ಬಳಿ ರಸ್ತೆ ಬದಿಯ ಸಿಮೆಂಟ್ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದು, […]
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ ಶನಿವಾರ ಮಧ್ಯಾಹ್ನ 1:45ರ ಸುಮಾರಿಗೆ ನಡೆದಿದೆ. ವಿಕ್ಕಿ ಬಪ್ಪಲ್ ತಲವಾರು ದಾಳಿಗೊಳಗಾದ ವ್ಯಕ್ತಿ. ರೌಡಿ ಶೀಟರ್ ಆಗಿರುವ ಈತ, ಮಾದಕವಸ್ತು […]
ದ್ವೇಷ ಭಾಷಣ ಮಾಡಿರುವ ಸಿ.ಟಿ.ರವಿಯನ್ನು ಕೂಡಲೇ ಬಂಧಿಸಿ: ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ ಆಗ್ರಹ – vishwanews24
ದ್ವೇಷ ಭಾಷಣ ಮಾಡಿರುವ ಸಿ.ಟಿ.ರವಿಯನ್ನು ಕೂಡಲೇ ಬಂಧಿಸಿ: ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ ಆಗ್ರಹ ಮಂಗಳೂರು: ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದನ್ನೇ ರಾಜಕೀಯ ಎಂದುಕೊಂಡಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಗುರುವಾರ ಚಿಕ್ಕಮಗಳೂರಿನಲ್ಲಿ ನೀಡಿರುವ ಹೇಳಿಕೆ ಆಘಾತಕಾರಿಯಾಗಿದೆ. “ಮುಲ್ಲಾನಿಗೂ ನೀಟ್ ಪರೀಕ್ಷೆಗೂ ಏನು ಸಂಬಂಧ. […]
ಬೆಳ್ತಂಗಡಿ: ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ; ಅದೃಷ್ಟವಶಾತ್ ಸವಾರ ಅಪಾಯದಿಂದ ಪಾರು – vishwanews24
ಬೆಳ್ತಂಗಡಿ: ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ; ಅದೃಷ್ಟವಶಾತ್ ಸವಾರ ಅಪಾಯದಿಂದ ಪಾರು ಬೆಳ್ತಂಗಡಿ,: ಭಾರೀ ಮಳೆ ಹಾಗೂ ಬಿರುಗಾಳಿಯ ಪರಿಣಾಮ ರಸ್ತೆ ಬದಿಯ ಮರೊಂದು ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಘಟನೆ ಶುಕ್ರವಾರ ಶಿಶಿಲ ಸಮೀಪದ ಬರ್ಗುಳದಲ್ಲಿ […]
ಮಂಗಳೂರು:ಕೇಂದ್ರ ಸರಕಾರದ ವೈಫಲ್ಯದಿಂದ ವಿದ್ಯಾರ್ಥಿಗಳು ಬೀದಿಗೆ: ಪದ್ಮರಾಜ್ – vishwanews24
ಮಂಗಳೂರು: ಯಾವತ್ತೂ ರಾಜಕೀಯದ ಬಲಿಪಶು ಆಗಬೇಡಿ : ವಿದ್ಯಾರ್ಥಿಗಳಿಗೆ ಕರೆ ನೀಡಿದ ಪದ್ಮರಾಜ್ ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವಲ್ಲಿ ಕೇಂದ್ರ ಸರಕಾರದ ವೈಫಲ್ಯದಿಂದಾಗಿ ಇಂದು ದೇಶದೆಲ್ಲೆಡೆ ವಿದ್ಯಾರ್ಥಿಗಳು ರಸ್ತೆಗಿಳಿಯುವ ಪರಿಸ್ಥಿತಿ ಬಂದಿದೆ. ಪ್ರತಿಭಟನೆಯ ಸಂದರ್ಭ ಮಕ್ಕಳ ಮೇಲಿನ ದೌರ್ಜನ್ಯ ಖಂಡಿಸಿ […]
ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ -vishwanews24
ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಶನಿವಾರ (ಜು.25) ರಂದು […]
ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ ; ವಾಹನ ಸವಾರರಲ್ಲಿ ಆತಂಕ – vishwanews24
ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ ; ವಾಹನ ಸವಾರರಲ್ಲಿ ಆತಂಕ ಬೆಳ್ತಂಗಡಿ,: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ಚಿರತೆ ಕಾಣಿಸಿಕೊಂಡಿದ್ದು, ವಾಹನ ಸವಾರರು ಆತಂಕಕ್ಕೆ ಒಳಗಾಗಿದ್ದಾರೆ. 11 ನೇ ಹೇರ್ ಪಿನ್ […]










