ನಾನೇನು ಪಕ್ಷಕ್ಕೆ ದ್ರೋಹ ಮಾಡಿಲ್ಲ , ಯಾರನ್ನೂ ಸೋಲಿಸುವ ಉದ್ದೇಶ ನನ್ನಲ್ಲಿಲ್ಲ : ರಘುಪತಿ ಭಟ್ – vishwanews24

ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಸಿಗದ ಹಿನ್ನಲೆ ಬೇಸರ, ನೋವಿನಿಂದ ಸ್ಪರ್ಧಿಸುತ್ತಿದ್ದೇನೆ.. ಗೆದ್ದು, ಪದವೀಧರ ಕ್ಷೇತ್ರದ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡುತ್ತೇನೆ.. ಮಂಗಳೂರು: ‘ವಿಧಾನಪರಿಷತ್ ಚುನಾವಣೆಯ ಅಭ್ಯರ್ಥಿ ಘೋಷಣೆಯಲ್ಲಿ ಬಿಜೆಪಿಯಿಂದ ಕರಾವಳಿಗೆ ಆದ ಭೌಗೋಳಿಕ ಅನ್ಯಾಯ, ಆಯ್ಕೆಯ ಮಾನದಂಡದಲ್ಲಾದ ವ್ಯತ್ಯಾಸದ ಕಾರಣಕ್ಕಾಗಿ ನಾನು […]

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಜೀಪ್ ಢಿಕ್ಕಿ ; ಸವಾರ ಗಂಭೀರ ಗಾಯ – vishwanews24

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಜೀಪ್ ಢಿಕ್ಕಿ ; ಸವಾರನಿಗೆ ಗಂಭೀರ ಗಾಯ ಬಂಟ್ವಾಳ : ದ್ವಿಚಕ್ರ ವಾಹನಕ್ಕೆ ಜೀಪೊಂದು ಢಿಕ್ಕಿ ಹೊಡೆದಿದ್ದು, ದ್ವಿಚಕ್ರ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ಗುರುವಾರ ನಡೆದಿದೆ. ಸೋಣಂದೂರು ನಿವಾಸಿ ಮಹಮ್ಮದ್ ಅರ್ಫಾಸ್ ಅಪಘಾತದಲ್ಲಿ ಗಾಯಗೊಂಡಿದ್ದು, […]

ರಾಜ್ಯದ ಹಲವೆಡೆ  ಮಳೆ : ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ  – Vishwanews24

ರಾಜ್ಯದ ಹಲವೆಡೆ  ಮಳೆ : ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ  ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು  ಸೇರಿದಂತೆ ಹಲವು ಭಾಗಗಳಲ್ಲಿ ಕಳೆದ ಒಂದು ವಾರದಿಂದ  ಮಳೆಯಾಗುತ್ತಿದೆ. ಇಂದಿನಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಹೆಚ್ಚಿನ ಮಳೆಯಾಗಲಿದೆ ಎಂದು […]

ಸುಬ್ರಹ್ಮಣ್ಯ: ಗಾಳಿ – ಮಳೆಗೆ ಮರ ಬಿದ್ದು ಮಹಿಳೆ ಸಾವು – Vishwanews24

ಸುಬ್ರಹ್ಮಣ್ಯ: ಗಾಳಿ – ಮಳೆಗೆ ಮರ ಬಿದ್ದು ಮಹಿಳೆ ಸಾವು ಸುಬ್ರಹ್ಮಣ್ಯ: ಗಾಳಿ – ಮಳೆಗೆ ಮರ ಬಿದ್ದು ವೃದ್ಧೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಮೆ ೧೫ ರ ಸಂಜೆ ಸಂಭವಿಸಿದೆ. ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ […]

ಪುತ್ತೂರು: ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ಢಿಕ್ಕಿ :  ಸವಾರ ಸ್ಥಳದಲ್ಲೇ ಸಾವು – Vishwanews24

ಪುತ್ತೂರು: ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ಢಿಕ್ಕಿ :  ಸವಾರ ಸ್ಥಳದಲ್ಲೇ ಸಾವು ಪುತ್ತೂರು: ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ಢಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. […]

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾದ ಮಿನಿ ಬಸ್‌  ; 17 ಮಂದಿಗೆ ಗಾಯ – Vishwanews24

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾದ ಮಿನಿ ಬಸ್‌  ; 17 ಮಂದಿಗೆ ಗಾಯ ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್‌ ಗುಡ್ಡ ಏರಿ ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾದ ಘಟನೆ ಮಂಗಳೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ […]

ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಪಶು ವೈದ್ಯನಿಂದ ಹಲ್ಲೆ  ; ವ್ಯಕ್ತಿ ಸ್ಥಳದಲ್ಲೇ ಸಾವು – Vishwanews24

ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಪಶು ವೈದ್ಯನಿಂದ ಹಲ್ಲೆ  ; ವ್ಯಕ್ತಿ ಸ್ಥಳದಲ್ಲೇ ಸಾವು ಬೆಳ್ತಂಗಡಿ: ಪಶುವೈದ್ಯನೋರ್ವ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಗೆ ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಜೋಡುಮಾರ್ಗ ಸರ್ಕಲ್‌ನಲ್ಲಿ ಸೋಮವಾರ ನಡೆದಿದೆ. ಪಟ್ರಮೆ […]

ಮುಲ್ಕಿ : ಮರುವಾಯಿ ಹೆಕ್ಕಲು ಹೋಗಿ ನೀರುಪಾಲಾದ ಯುವಕ – vishwanews24

ಮುಲ್ಕಿ : ಮರುವಾಯಿ ಹೆಕ್ಕಲು ಹೋಗಿ ನೀರುಪಾಲಾದ ಯುವಕ ಮೂಲ್ಕಿ : ಮರುವಾಯಿ ಹೆಕ್ಕಲು ನದಿಗಳಿದ ಯುವಕನೊಬ್ಬ ನೀರುಪಾಲಾಗಿರುವ ಘಟನೆ ಕೊಳಚಿಕಂಬಳ ಬಳಿ ನಡೆದಿದೆ. ನಾಪತ್ತೆಯಾದ ಯುವಕನನ್ನು ಬಜಪೆಯ ಅದ್ಯಪಾಡಿಯ ಹಳೆ ವಿಮಾನ ನಿಲ್ದಾಣ ಬಳಿಯ ನಿವಾಸಿ ಅಭಿಲಾಷ್(24) ಎಂದು ಗುರುತಿಸಲಾಗಿದೆ. […]

ಮಂಗಳೂರು : ಜೂನ್ 10 ರಿಂದ ಅಕ್ಟೋಬರ್ 31ರ ವರೆಗೆ ಕೊಂಕಣ್ ರೈಲ್ವೆ ಮಾರ್ಗದ ರೈಲುಗಳ ಸಮಯದಲ್ಲಿ ಬದಲಾವಣೆ – vishwanews24

ಮಂಗಳೂರು : ಜೂನ್ 10 ರಿಂದ ಅಕ್ಟೋಬರ್ 31ರ ವರೆಗೆ ಕೊಂಕಣ್ ರೈಲ್ವೆ ಮಾರ್ಗದ ರೈಲುಗಳ ಸಮಯದಲ್ಲಿ ಬದಲಾವಣೆ ಮಂಗಳೂರು: ಮುಂಗಾರು ಮಳೆ ಪ್ರಾರಂಭವಾಗಲು ಇನ್ನು ಕೆಲವೇ ದಿನಗು ಬಾಕಿ ಇದ್ದು, ಪ್ರತಿಸಲದಂತೆ ಈ ಬಾರಿಯೂ ಕೊಂಕಣ್ ರೈಲ್ವೆ ಮಾರ್ಗದಲ್ಲಿ ಸಂಚರಿಸುವ […]

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಫಾ ಪೈಚಾರು ಎನ್ಐಎ ವಶಕ್ಕೆ – Vishwanews24

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಫಾ ಪೈಚಾರು ಎನ್ಐಎ ವಶಕ್ಕೆ ಪುತ್ತೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆಯ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಎನ್ಐಎ ಯಶಸ್ವಿಯಾಗಿದೆ. ಬಂಧಿತ ಆರೋಪಿಯನ್ನು ಮುಸ್ತಫಾ ಪೈಚಾರು ಎಂದು ಗುರುತಿಸಲಾಗಿದ್ದು. ಪ್ರವೀಣ್ […]