ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಮತದಾನ  – Vishwanews24

ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಮತದಾನ  ಬೆಂಗಳೂರು: ರಾಜ್ಯದಲ್ಲಿ ಮತದಾನಕ್ಕೆ  ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಬೆಳಗ್ಗೆ 9 ಗಂಟೆಯ ವೇಳೆಗೆ ಕರ್ನಾಟಕದಲ್ಲಿ 9.21% ಮತದಾನ ನಡೆದಿದೆ. ಈ ಪೈಕಿ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು 14.33% ದಾಖಲಾದರೆ ಚಾಮರಾಜನಗರ ಮತ್ತು ಮಂಡ್ಯದಲ್ಲಿ 7.70% […]

ಬಂಟ್ವಾಳ : ಬಸ್‌ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ; ಪರಾರಿಯಾಗಿದ್ದ ಆರೋಪಿ ಬಂಧನ – Vishwanews24

ಬಂಟ್ವಾಳ : ಸ್ಲೀಪರ್ ಕೋಚ್ ಬಸ್‌ ನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ.. ಬೆಳ್ತಂಗಡಿ ಮೂಲದ ಮಹಮ್ಮದ್ ಅಝೀಮ್ ಬಂಧಿತ ಆರೋಪಿ.. ಬಸ್ಸಿನ ಕಿಟಕಿಯಿಂದ ಹೊರಗೆ ಹಾರಿ ಪರಾರಿಯಾಗಿದ್ದ ಆರೋಪಿ.. ಬಂಟ್ವಾಳ : ಖಾಸಗಿ ಬಸ್ಸಿನಲ್ಲಿ ಬೆಂಗಳೂರಿನಿಂದ ಊರಿಗೆ […]

ಕರಾವಳಿ ಜಿಲ್ಲೆಗಳಲ್ಲಿ 5 ದಿನಗಳ ಕಾಲ ಬಿಸಿಗಾಳಿ ; ಹವಾಮಾನ ಇಲಾಖೆ ಎಚ್ಚರಿಕೆ  – Vishwanews24

ಕರಾವಳಿ ಜಿಲ್ಲೆಗಳಲ್ಲಿ 5 ದಿನಗಳ ಕಾಲ ಬಿಸಿಗಾಳಿ ; ಹವಾಮಾನ ಇಲಾಖೆ ಎಚ್ಚರಿಕೆ  ಬೆಂಗಳೂರು : ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇಂದಿನಿಂದ ಮುಂದಿನ 5 ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಹೀಟ್ ವೇವ್ ಅಥವಾ ಬಿಸಿಗಾಳಿ ಎಚ್ಚರಿಕೆ ನೀಡಿದೆ. […]

ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತ ; ನವ ವಿವಾಹಿತ ಯುವಕ ಸಾವು – Vishwanews24

ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತ ; ನವ ವಿವಾಹಿತ ಯುವಕ ಸಾವು ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತವಾಗಿ ನವವಿವಾಹಿತ ಮೃತಪಟ್ಟ ಘಟನೆ ಉಳ್ಳಾಲ ಕೊಲ್ಯ ಕನೀರುತೋಟದಲ್ಲಿ ಮಂಗಳವಾರ ಸಂಭವಿಸಿದೆ. ಕನೀರುತೋಟ ನಿವಾಸಿ ಜಿತೇಶ್ (28) ಸಾವನ್ನಪ್ಪಿದವರು. ಬಿಜೆಪಿ ವಿಧಾನಪರಿಷತ್ ಸದಸ್ಯ ಕೆ.ಪಿ ನಂಜುಂಡಿ ರಾಜೀನಾಮೆ […]

ಮಂಗಳೂರು: ಮೀನುಗಾರಿಕೆ ವೇಳೆ ಬೋಟ್ ಚಾಲಕ ನಾಪತ್ತೆ – Vishwanews24

ಮಂಗಳೂರು: ಮೀನುಗಾರಿಕೆ ವೇಳೆ ಬೋಟ್ ಚಾಲಕ ನಾಪತ್ತೆ ಮಂಗಳೂರು: ಮೀನುಗಾರಿಕೆ ವೇಳೆ ಬೋಟ್ ಚಾಲಕರೋರ್ವರು ನಾಪತ್ತೆಯಾದ ಘಟನೆ ವರದಿಯಾಗಿದೆ. ಮುನೀಶ್‌ ಕುಮಾರ್‌ (32) ನಾಪತ್ತೆಯಾದ ಬೋಟ್ ಚಾಲಕ. ಮುನೀರ್ ಅವರು ದಕ್ಷಿಣ ದಕ್ಕೆಯಲ್ಲಿ ಇರ್ಫಾನ್‌ ಅವರ ಮಾಲಕತ್ವದ ಕುವತ್‌ ಹೆಸರಿನ ಬೋಟ್‌ನ […]

ನಾಳೆ ಪುತ್ತೂರಿಗೆ ಅಣ್ಣಾಮಲೈ – ಬ್ರಿಜೇಶ್ ಚೌಟ ಪರ ರೋಡ್ ಶೋ -Vishwanews24

ಏ. 23ಕ್ಕೆ ಪುತ್ತೂರಿಗೆ ಅಣ್ಣಾಮಲೈ – ಬ್ರಿಜೇಶ್ ಚೌಟ ಪರ ರೋಡ್ ಶೋ ಪುತ್ತೂರು : ಮಾಜಿ ಐಪಿಎಸ್ ಅಧಿಕಾರಿ ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಎಪ್ರಿಲ್ 23 ರಂದು ಪುತ್ತೂರಿನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ […]

ಝೀ ಕನ್ನಡದ ಡ್ರಾಮಾ ಜ್ಯೂನಿಯರ್ ಸೀಸನ್ 5 ರ ವಿನ್ನರ್ ಆದ ಮಂಗಳೂರಿನ ರಿಷಿಕಾ ಕುಂದೇಶ್ವರ – Vishwanews24

ಝೀ ಕನ್ನಡದ ಡ್ರಾಮಾ ಜ್ಯೂನಿಯರ್ ಸೀಸನ್ 5 ರ ವಿನ್ನರ್ ಆದ ಮಂಗಳೂರಿನ ರಿಷಿಕಾ ಕುಂದೇಶ್ವರ ಝೀ ಕನ್ನಡದ ಡ್ರಾಮಾ ಜ್ಯೂನಿಯರ್ ಸೀಸನ್ 5 ರ ವಿನ್ನರ್ ಆಗಿ ಮಂಗಳೂರಿನ ರಿಷಿಕಾ ಕುಂದೇಶ್ವರ ಆಯ್ಕೆಯಾಗಿದ್ದಾರೆ. ಬಾನುವಾರ ನಡೆದಿದ್ದ ಫೈನಲ್ ರೌಂಡ್‌ನಲ್ಲಿ ರಿಷಿಕಾ […]

ಮಂಗಳೂರು : ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ -Vishwanews24

ಮಂಗಳೂರು: ಬೆಕ್ಕೊಂದನ್ನು ನುಂಗಲಾಗದೆ ಸಂಕಷ್ಟಪಡುತ್ತಿದ್ದ ಹೆಬ್ಬಾವಿನ ದೇಹದಲ್ಲಿ 11 ಏರ್ ಬುಲೆಟ್ ಪತ್ತೆ ಮಂಗಳೂರು: ಬೆಕ್ಕೊಂದನ್ನು ನುಂಗಲಾಗದೆ ಸಂಕಷ್ಟಪಡುತ್ತಿದ್ದ ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಏರ್‌ ಬುಲೆಟ್‌ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಆನೆಗುಂಡಿ ಬಳಿ ಹೆಬ್ಬಾವಿವೊಂದು ಪರ್ಶಿಯನ್‌ ಬೆಕ್ಕನ್ನು […]

ವೈಭವದ ಮೆರವಣಿಗೆಯಲ್ಲಿ ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಚಿನ್ನದ ಪಲ್ಲಕ್ಕಿ ಸಮರ್ಪಣೆ – Vishwanews24

ವೈಭವದ ಮೆರವಣಿಗೆಯಲ್ಲಿ ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಚಿನ್ನದ ಪಲ್ಲಕ್ಕಿ ಸಮರ್ಪಣೆ ಕಟೀಲು: ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಸುಮಾರು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿತ ಚಿನ್ನದ ಪಲ್ಲಕ್ಕಿಯನ್ನು ಕಟೀಲಿನಿಂದ ವೈಭವದ ಮೆರವಣಿಗೆಯಲ್ಲಿ ಕೊಂಡೊಯ್ದು ಶಿಬರೂರು ದೈವಸ್ಥಾನದಲ್ಲಿ ಸಮರ್ಪಿಸಲಾಯಿತು. ಜೀರ್ಣೋದ್ಧಾರಗೊಂಡ ದೈವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ […]

ಉಪ್ಪಿನಂಗಡಿ: 13 ವರ್ಷದ ಬಾಲಕ ನೇಣು ಬಿಗಿದು ಆತ್ಮಹತ್ಯೆ – Vishwanews24

ಉಪ್ಪಿನಂಗಡಿ: 13 ವರ್ಷದ ಬಾಲಕ ನೇಣು ಬಿಗಿದು ಆತ್ಮಹತ್ಯೆ ಉಪ್ಪಿನಂಗಡಿ: ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೂಲತಃ ಪಂಜದ ಅಳ್ಪೆಬನದ ನಿವಾಸಿ. ದಿ. ರೋಹಿತ್ ಮತ್ತು ರಮ್ಯ ದಂಪತಿಗಳ ಪುತ್ರ ಖಾಸಗಿ […]