Category: ದಕ್ಷಿಣ ಕನ್ನಡ
ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು – vishwanews24
ಸುಳ್ಯ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಕಡಬ ಮೂಲದ ಯುವಕನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಸುಳ್ಯ ಪೊಲೀಸ್ ಠಾಣಾ […]
ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ. ಗಂಭೀರ ಗಾಯಗೊಂಡು ಮೃತಪಟ್ಟ ಬೈಕ್ ಸವಾರ ವಿದ್ಯಾರ್ಥಿಯನ್ನು ಅರಂತೋಡು […]
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ ಅಕ್ರಮವನ್ನು ಪ್ರಶ್ನಿಸುವ ಹಕ್ಕು ವಿಪಕ್ಷಕ್ಕಿದೆ. ವಿದ್ಯಾರ್ಥಿಗಳ ಬೇಡಿಕೆ ವಿಪಕ್ಷದ ಬೇಡಿಕೆಯೂ ಆಗಿದ್ದು, ಪ್ರತಿಭಟನೆ ನಿರತ ವಿದ್ಯಾರ್ಥಿಗಳು ಹಾಗೂ ರಾಹುಲ್ ಗಾಂಧಿ, […]
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ – vishwanews24
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳನ್ನು ಸಂಪರ್ಕಿಸುವ ಪ್ರಮುಖ ಕೊಂಕಣ ರೈಲು ಮಾರ್ಗದಲ್ಲಿ ಈಗ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣಗಳು […]
ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ – vishwanews24
ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ ಸುಳ್ಯ : ಕೌಟುಂಬಿಕ ಕಿರುಕುಳ ಹಾಗೂ ಮನಸ್ತಾಪದ ಹಿನ್ನೆಲೆಯಲ್ಲಿ ವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣದಲ್ಲಿ, ಆಕೆಯನ್ನು ಕೊಲೆ ಮಾಡಲಾಗಿದೆ ಎಂಬ ದೂರಿನ ಮೇರೆಗೆ ಮೃತಳ […]
ಮೂಡುಬಿದಿರೆ: ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ.ಕೆ ಭಟ್ ನಿಧನ – vishwanews24
ಮೂಡುಬಿದಿರೆ: ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್ ಗ್ಯಾರೇಜ್ ಸಮೀಪ ಬುಧವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ವೇಣುಗೋಪಾಲ ಕಾಲೋನಿ ನಿವಾಸಿ, ನಿವೃತ್ತ ಶಿಕ್ಷಕ ಜಿ.ಕೆ. ಭಟ್ (ಗೋಪಾಲ […]
ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ ; ಪ್ರಮುಖ ಆರೋಪಿಯ ಬಂಧನ – vishwanews24
ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ ; ಪ್ರಮುಖ ಆರೋಪಿಯ ಬಂಧನ ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಪ್ರಮುಖ ಆರೋಪಿಯೆಂದು ಶಂಕಿಸಲಾದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. […]
ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ – vishwanews24
ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ ಬೆಳ್ತಂಗಡಿ: ದೇಶದ ಗಮನ ಸೆಳೆದಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಸೌಜನ್ಯ ಎಂಬ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ […]
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಉಪ್ಪಿನಂಗಡಿ ನಿವಾಸಿ ಶುಭರಾಜ್ (28) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. […]
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ ಬಳಿ ಮಂಗಳವಾರ ನಸುಕಿನ ಜಾವ (ಜು.21) ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿಶೆಟ್ಟಿ […]









