ಸೌಜನ್ಯ ಪ್ರಕರಣದ ಮರುತನಿಖೆ ನಡೆಸಲು ಕೇಂದ್ರ ಮತ್ತು ರಾಜ್ಯ ಸರಕಾರ ಹೈಕೋರ್ಟ್ ಗೆ ಲಿಖಿತ ಅಭಿಪ್ರಾಯ ನೀಡಬೇಕು : ಪ್ರಧಾನಿ ಮೋದಿಗೆ ಸೌಜನ್ಯ ಹೋರಾಟಗಾರರ ಆಗ್ರಹ – Vishwanews24

ಸೌಜನ್ಯ ಪ್ರಕರಣದ ಮರುತನಿಖೆ ನಡೆಸಲು ಕೇಂದ್ರ ಮತ್ತು ರಾಜ್ಯ ಸರಕಾರ ಹೈಕೋರ್ಟ್ ಗೆ ಲಿಖಿತ ಅಭಿಪ್ರಾಯ ನೀಡಬೇಕು : ಪ್ರಧಾನಿ ಮೋದಿಗೆ ಸೌಜನ್ಯ ಹೋರಾಟಗಾರರ ಆಗ್ರಹ ಮಂಗಳೂರು: ಸೌಜನ್ಯ ಪ್ರಕರಣ ಸಿಬಿಐನಿಂದ ನ್ಯಾಯಾಲಯದ ಉಸ್ತುವಾರಿಯಲ್ಲಿ ಮರುತನಿಖೆ ನಡೆಸಲು ಕೇಂದ್ರ ಮತ್ತು ರಾಜ್ಯ […]

ಬೆಳ್ತಂಗಡಿ :  19 ವರ್ಷದ ಗರ್ಭಿಣಿ ಮಹಿಳೆ ಹೃದಯಾಘಾತಕ್ಕೆ ಬಲಿ – Vishwanews24

ಬೆಳ್ತಂಗಡಿ :  19 ವರ್ಷದ ಗರ್ಭಿಣಿ ಮಹಿಳೆ ಹೃದಯಾಘಾತಕ್ಕೆ ಬಲಿ ಬೆಳ್ತಂಗಡಿ :ಗರ್ಭಿಣಿ ಮಹಿಳೆ ಹೃದಯಾಘಾತಕ್ಕೆ ಬಲಿಯಾದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಲ್ಮಂಜ ಆದರ್ಶ ನಗರದಲ್ಲಿ ನಡೆದಿದೆ. ಆದರ್ಶ ನಗರದ ಹಮೀದ್‌, ನಝೀಮರವರ 2ನೇ ಪುತ್ರಿ ನಿಶ್ಬಾ […]

ಮಂಗಳೂರು:  ಎಳನೀರು ಕುಡಿದು 15 ಮಂದಿ ಅಸ್ವಸ್ಥ – Vishwanews24

ಮಂಗಳೂರು:  ಎಳನೀರು ಕುಡಿದು 15 ಮಂದಿ ಅಸ್ವಸ್ಥ ಮಂಗಳೂರು: ಎಳನಿರು ಕುಡಿದು ಸುಮಾರು 15 ಮಂದಿ ಸಾರ್ವಜನಿಕರು ಅಸ್ವಸ್ಥಗೊಂಡ ಘಟನೆ ಮಂಗಳೂರು ನಗರ ಹೊರವಲಯದ ಅಡ್ಯಾರ್ ಬಳಿ ನಡೆದಿದೆ. ಅಡ್ಯಾರ್‍ನಲ್ಲಿರುವ ಎಳನೀರು  ಮತ್ತು ಐಸ್ ಕ್ರೀಮ್ ಮಾರಾಟ ಸಂಸ್ಥೆಯಿಂದ ಒಂದಷ್ಟು ಮಂದಿ […]

ಮಂಗಳೂರು: ಎ.14ರಂದು ನಡೆಯಬೇಕಿದ್ದ ಮೋದಿ ಸಮಾವೇಶ ರದ್ದು, ರೋಡ್ ಶೋ ಮಾತ್ರ – Vishwanews24

ಮಂಗಳೂರು: ಎ.14ರಂದು ನಡೆಯಬೇಕಿದ್ದ ಮೋದಿ ಸಮಾವೇಶ ರದ್ದು, ರೋಡ್ ಶೋ ಮಾತ್ರ ಮಂಗಳೂರು: ಚುನಾವಣಾ ರಣತಂತ್ರ ರೂಪಿಸುತ್ತಿರುವ ಬಿಜೆಪಿ ಈ ಬಾರಿ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವ ತಯಾರಿಯಲ್ಲಿದೆ. ಇದೇ ಉತ್ಸಾಹದಲ್ಲಿ ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ […]

ದ್ವಿತೀಯ ಪಿಯು ಫಲಿತಾಂಶ ಪ್ರಕಟ: ದಕ ಪ್ರಥಮ, ಉಡುಪಿ ದ್ವಿತೀಯ ಸ್ಥಾನ – Vishwanews24

ದ್ವಿತೀಯ ಪಿಯು ಫಲಿತಾಂಶ ಪ್ರಕಟ: ದಕ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, […]

ದ.ಕ – ಉಡುಪಿ ಜಿಲ್ಲೆಯಲ್ಲಿ ಇಂದು ರಂಜಾನ್​ ಹಬ್ಬದ ಸಂಭ್ರಮ – Vishwanews24

ದ.ಕ – ಉಡುಪಿ ಜಿಲ್ಲೆಯಲ್ಲಿ ಇಂದು ರಂಜಾನ್​ ಹಬ್ಬದ ಸಂಭ್ರಮ ಮಂಗಳೂರು:ದೇಶದೆಲ್ಲೆಡೆ ನಾಳೆ (ಗುರುವಾರ) ಈದ್ ಉಲ್ ಫಿತರ್​ ಆಚರಣೆ ನಡೆಯಲಿದೆ. ಆದರೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ರಂಜಾನ್​ ಆಚರಿಸಲಾಗುತ್ತಿದೆ. ಮಂಗಳವಾರ ಚಂದ್ರ ದರ್ಶನವಾದ ಹಿನ್ನಲೆ ಮಂಗಳೂರು […]

ಮಂಗಳೂರು : ರಾಜ್ಯದಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಹೆಚ್ಚಾಗಲು ಕಾಂಗ್ರೇಸ್ ಸರಕಾರದ ಮೃದುಧೋರಣೆಯೇ ಕಾರಣ : ಶಾಸಕ ಸುನಿಲ್ ಕುಮಾರ್ – Vishwanews24

ಮಂಗಳೂರು : ರಾಜ್ಯದಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಹೆಚ್ಚಾಗಲು ಕಾಂಗ್ರೇಸ್ ಸರಕಾರದ ಮೃದುಧೋರಣೆಯೇ ಕಾರಣ : ಶಾಸಕ ಸುನಿಲ್ ಕುಮಾರ್ ಮಂಗಳೂರು : ರಾಜ್ಯದಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಹೆಚ್ಚಾಗಲು ಕಾಂಗ್ರೇಸ್ ಸರಕಾರದ ಮೃದುಧೋರಣೆಯೇ ಕಾರಣ ಎಂದು ಶಾಸಕ ಸುನಿಲ್ ಕುಮಾರ್ […]

ಮಂಗಳೂರು:  ಎಲ್ಲ ಕಡೆ ಕಾಂಗ್ರೆಸ್ ಬದಲಾವಣೆಯ ಗಾಳಿ ಬೀಸತೊಡಗಿದೆ , ಅದು ಕರಾವಳಿಯಿಂದಲೇ ಆರಂಭ ಎನ್ನುವುದು ಸಂತೋಷ : ದಿನೇಶ್ ಗುಂಡೂರಾವ್ – Vishwanews24

ಮಂಗಳೂರು:  ಎಲ್ಲ ಕಡೆ ಕಾಂಗ್ರೆಸ್ ಬದಲಾವಣೆಯ ಗಾಳಿ ಬೀಸತೊಡಗಿದೆ , ಅದು ಕರಾವಳಿಯಿಂದಲೇ ಆರಂಭ : ದಿನೇಶ್ ಗುಂಡೂರಾವ್ ಮಂಗಳೂರು: ಸಮಾಜದ ಪ್ರತಿಯೊಬ್ಬರು ಅಭಿವೃದ್ಧಿಯಾಗಬೇಕು. ಈ ನಿಟ್ಟಿನಲ್ಲಿ ಸರಕಾರ ಕೆಲಸ ಮಾಡುತ್ತಿಲಿದೆ. ಇದೀಗ ಎಲ್ಲ ಕಡೆ ಕಾಂಗ್ರೆಸ್ ಬದಲಾವಣೆಯ ಗಾಳಿ ಬೀಸತೊಡಗಿದೆ. […]

ಏಪ್ರಿಲ್ 14ರಂದು ಮಂಗಳೂರಿಗೆ ಪ್ರಧಾನಿ ಮೋದಿ – Vishwanews24

ಏಪ್ರಿಲ್ 14ರಂದು ಮಂಗಳೂರಿಗೆ ಪ್ರಧಾನಿ ಮೋದಿ: ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗಿ ಬೆಂಗಳೂರು: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ  ಚುನಾವಣಾ ಪ್ರಚಾರ ಸಮಾವೇಶ ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ  ಸ್ಥಳಾಂತರಗೊಂಡಿದೆ. ಅದರಂತೆ, ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಮಾವೇಶ […]

ಕೊಣಾಜೆ: ನೇಣು ಬಿಗಿದು ಯುವಕ ಆತ್ಮಹತ್ಯೆ – Vishwanews24

ಕೊಣಾಜೆ: ನೇಣು ಬಿಗಿದು ಯುವಕ ಆತ್ಮಹತ್ಯೆ ಕೊಣಾಜೆ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಉರುಮಣೆ ಸಮೀಪ ಭಾನುವಾರ ನಡೆದಿದೆ. ಸಫ್ವಾನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಯುವಕ ಸಫ್ವಾನ್ ನ ಮನೆಯವರೆಲ್ಲಾ ಇಫ್ತಾರ್ ಕೂಟಕ್ಕೆ […]