ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ದೈಹಿಕ ಹಿಂಸೆ ; ಆರೋಪಿ ಅರೆಸ್ಟ್ – Vishwanews24

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ದೈಹಿಕ ಹಿಂಸೆ ; ಆರೋಪಿ ಅರೆಸ್ಟ್ ಬಂಟ್ವಾಳ: ಹೋಟೆಲ್ ಮಾಲಕನೋರ್ವ ಅಪ್ರಾಪ್ತ ಶಾಲಾ ಬಾಲಕಿಗೆ ದೈಹಿಕ ಹಿಂಸೆ ನೀಡಿದ ಘಟನೆ ಸಜೀಪ ನಡು ಗ್ರಾಮದಲ್ಲಿ ನಡೆದಿದ್ದು, ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ. ಸಜೀಪ ನಡು ಗ್ರಾಮದ […]

ಮಂಗಳೂರು: ಜೆರೋಸಾ ಶಾಲೆಯಲ್ಲಿ ಧರ್ಮನಿಂದನೆ ಪ್ರಕರಣ ; ಐಎಎಸ್ ಅಧಿಕಾರಿಯಿಂದ ತನಿಖೆ ಆರಂಭ – vishwanews24

ಮಂಗಳೂರು: ಜೆರೋಸಾ ಶಾಲೆಯಲ್ಲಿ ಧರ್ಮನಿಂದನೆ ಪ್ರಕರಣ – ಐಎಎಸ್ ಅಧಿಕಾರಿಯಿಂದ ತನಿಖೆ ಆರಂಭ­  ಮಂಗಳೂರು: ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯಿಂದ ಹಿಂದೂ ಧರ್ಮದ ನಿಂದನೆ ಆರೋಪದ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿ ಸರಕಾರ ಐಎಎಸ್ ಅಧಿಕಾರಿ ಆಕಾಶ್ ಶಂಕರ್ ಅವರನ್ನು ನೇಮಿಸಿದೆ. ಈ ಹಿನ್ನಲೆಯಲ್ಲಿ ಇಂದು […]

ಮಾವಿನ ಮರದಿಂದ ಮಿಡಿ ಕೊಯ್ಯುವಾಗ ಆಯಾ ತಪ್ಪಿ ಕೆಳಕ್ಕೆ ಬಿದ್ದು ವ್ಯಕ್ತಿ ಮೃತ್ಯು..vishwanews24

ಮಾವಿನ ಮರದಿಂದ ಮಿಡಿ ಕೊಯ್ಯುವಾಗ ಆಯಾ ತಪ್ಪಿ ಕೆಳಕ್ಕೆ ಬಿದ್ದು ವ್ಯಕ್ತಿ ಮೃತ್ಯು.. ಕಡಬ : ಮಾವಿನ ಮರದಿಂದ ಮಿಡಿ ಕೊಯ್ಯುವಾಗ ಆಯಾ ತಪ್ಪಿ ಕೆಳಕ್ಕೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡದ ಉಪ್ಪಿನಂಗಡಿ ನೆಲ್ಯಾಡಿ ಹೊಸಮಜಲು ಎಂಬಲ್ಲಿ […]

ಮಂಗಳೂರು : ಜೆರೋಸಾ ಶಾಲಾ ಶಿಕ್ಷಕಿಯ ಧರ್ಮದ ಅವಹೇಳನ ಪ್ರಕರಣ –  ವಿಎಚ್ ಪಿ, ಬಜರಂಗದಳದಿಂದ ಪ್ರತಿಭಟನೆ: ಹಲವರು ಪೊಲೀಸ್ ವಶಕ್ಕೆ – Vishwanews24

ಮಂಗಳೂರು : ಹಿಂದೂ ಮುಖಂಡರು, ಶಾಸಕರ ಮೇಲೆ ದಾಖಲಿಸಿದ ಪ್ರಕರಣ ಹಿಂಪಡೆಯಬೇಕು ಹಾಗೂ ಆರೋಪಿತ ಶಿಕ್ಷಕಿಯನ್ನು ಬಂಧಿಸುವಂತೆ ಒತ್ತಾಯಿಸಿ ವಿಎಚ್ ಪಿ, ಬಜರಂಗದಳದಿಂದ ಪ್ರತಿಭಟನೆ  ಮಂಗಳೂರು: ನಗರದ ಸಂತ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಹಿಂದೂ ಧರ್ಮವನ್ನು ಅವಹೇಳನ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ […]

ಮಂಗಳೂರು: ಟಿಪ್ಪುಸುಲ್ತಾನ್ ಕಟೌಟ್ ತೆರವು ಮಾಡಲು ಪೊಲೀಸ್ ಇಲಾಖೆ ನೋಟೀಸ್ – DYFI ಮುಖಂಡರ ಆಕ್ರೋಶ – Vishwanews24

ಮಂಗಳೂರು: ಟಿಪ್ಪುಸುಲ್ತಾನ್ ಕಟೌಟ್ ತೆರವು ಮಾಡಲು ಪೊಲೀಸ್ ಇಲಾಖೆ ನೋಟೀಸ್ – DYFI ಮುಖಂಡರ ಆಕ್ರೋಶ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಉಳ್ಳಾಲ  ತಾಲೂಕಿನ ಹರೇಕಳದಲ್ಲಿ ಡಿವೈಎಫ್‍ಐ ಸಂಘಟನೆ ತನ್ನ ರಾಜ್ಯ ಸಮ್ಮೇಳನ ಪ್ರಚಾರಕ್ಕಾಗಿ ಹಾಕಿರುವ ಟಿಪ್ಪುಸುಲ್ತಾನ್ನ ಕಟೌಟ್ ತೆರವು ಮಾಡಲು […]

ಮಂಗಳೂರು: ಹಿರಿಯ ಸಾಹಿತಿ, ಖ್ಯಾತ  ಕಾದಂಬರಿಕಾರ, ಭಾಷಾತಜ್ಞ ಕೆ.ಟಿ.ಗಟ್ಟಿ ನಿಧನ – Vishwanews24

ಮಂಗಳೂರು: ಹಿರಿಯ ಸಾಹಿತಿ, ಖ್ಯಾತ  ಕಾದಂಬರಿಕಾರ, ಭಾಷಾತಜ್ಞ ಕೆ.ಟಿ.ಗಟ್ಟಿ ನಿಧನ ಮಂಗಳೂರು: ಹಿರಿಯ ಸಾಹಿತಿ, ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ.ಗಟ್ಟಿ (ಕೂಡ್ಲು ತಿಮ್ಮಪ್ಪ ಗಟ್ಟಿ) ಅವರು ಸೋಮವಾರ ನಿಧನರಾಗಿದ್ದಾರೆ. ಮೂಲತಃ ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ ಜನಿಸಿದ ಕೆ.ಟಿ.ಗಟ್ಟಿ ಅವರು ಮಂಗಳೂರಿನಲ್ಲಿ ನೆಲೆಸಿದ್ದರು. […]

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಗಳೂರಿನ ಜನ ಬದಲಾವಣೆಯನ್ನು ತರಲಿದ್ದಾರೆ : ಡಿ.ಕೆ.ಶಿವಕುಮಾರ್ – Vishwanews24

ರಾಜಕೀಯ ತಂತ್ರಗಾರಿಕೆಯನ್ನು ಸಾಧಿಸಲು ಮಂಗಳೂರಿನಲ್ಲಿ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಿದ್ದೇವೆ ಮಂಗಳೂರಿನಲ್ಲಿ ಬಿಜೆಪಿಗೆ  ಪರೋಕ್ಷ ಎಚ್ಚರಿಕೆ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಮಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ  ಮಂಗಳೂರು ಹೊರವಲಯದ ಬಿ.ಸಿ.ರೋಡ್ ನಲ್ಲಿರುವ ಆಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ಮೈದಾನದಲ್ಲಿ […]

ಮಂಗಳೂರು : ಜೆರೋಸಾ ಶಾಲೆ ಪ್ರಕರಣ – ದುರ್ವರ್ತನೆ ತೋರಿದ್ದ ವೇದವ್ಯಾಸ್ ಕಾಮತ್ , ಭರತ್ ಶೆಟ್ಟಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಸ್ಪೀಕರ್ ಖಾದರ್ ಗೆ ಮನವಿ – Vishwanews24

ಮಂಗಳೂರು : ಜೆರೋಸಾ ಶಾಲೆ ಪ್ರಕರಣ – ದುರ್ವರ್ತನೆ ತೋರಿದ್ದ ವೇದವ್ಯಾಸ್ ಕಾಮತ್ , ಭರತ್ ಶೆಟ್ಟಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಸ್ಪೀಕರ್ ಖಾದರ್ ಗೆ ಮನವಿ ಮಂಗಳೂರು : ಜೆರೋಸಾ ಶಾಲೆ ಪ್ರಕರಣದಲ್ಲಿ ಶಾಸಕರಾದ ವೇದವ್ಯಾಸ ಕಾಮತ್ ಮತ್ತು […]

ದ. ಕ. ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಗೆಲುವು ಅಸಾಧ್ಯ : ರಮಾನಾಥ ರೈ – Vishwanews24

ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ,  ಈ ಬಾರಿ ಲೋಕಸಭಾ ಚುನಾವಣೆಗೆ ಅವಕಾಶ ದೊರೆತಲ್ಲಿ ಪಕ್ಷದ ನಿರ್ಧಾರಕ್ಕೆ ಬದ್ಧ .. ದ.ಕ.ಲೋಕಸಭಾ ಕ್ಷೇತ್ರ ಮತೀಯವಾದಕ್ಕೆ ಪುಷ್ಠಿ ಕೊಡುವ ಕ್ಷೇತ್ರ, ಆ ಕಾರಣಕ್ಕಾಗಿ ಇಲ್ಲಿ ನಿರಂತರವಾಗಿ ಮತೀಯವಾದಿ ಪಕ್ಷ ಗೆಲ್ಲುತ್ತಿದೆ.. ಮತೀಯವಾದ ಅನ್ನೋದು […]

ಮಂಗಳೂರು : ದೈವಾರಾಧನೆಯು ಯಾವುದೇ ನಾಟಕ, ಸಿನಿಮಾ, ಧಾರವಾಹಿ, ಯಕ್ಷಗಾನದಲ್ಲೂ ಪ್ರದರ್ಶನ ಆಗಬಾರದು : ಶರಣ ಪಂಪ್ವೆಲ್ ಎಚ್ಚರಿಕೆ

ಮಂಗಳೂರು: ಸಿನಿಮಾ  ಮತ್ತು ನಾಟಕಗಳಲ್ಲಿ ದೈವಾರಾಧನೆಗೆ ಅಪಮಾನ .. ಇದಕ್ಕೆ ಕಡಿವಾಣ ಹಾಕುವಂತೆ ಜಿಲ್ಲಾಧಿಕಾರಿಗೆ ದೈವಾರಾಧಕರ ಮನವಿ ಕಾಂತಾರ-2ನಲ್ಲಿ ದೈವಾರಾಧನೆ ಪ್ರದರ್ಶನವಾದ್ರೆ ಉಗ್ರ ಹೋರಾಟ .. ದೈವಾರಾಧಕರ ಹೋರಾಟಕ್ಕೆ ಸಾಥ್ ನೀಡಿದ ವಿಶ್ವ ಹಿಂದೂ ಪರಿಷತ , ಬಜರಂಗದಳ  .. ರಿಷಬ್ […]