Category: ದಕ್ಷಿಣ ಕನ್ನಡ
ಮಂಗಳೂರು: ಹಗರಣದಲ್ಲಿ ಭಾಗಿಯಾಗಿ ವಿವಿಯು ತನ್ನ ಶ್ರೇಷ್ಠ ಘನತೆ ಕಳೆದುಕೊಂಡಿದೆ : ಶಾಸಕ ವೇದವ್ಯಾಸ್ ಕಾಮತ್ – Vishwanews24
ಮಂಗಳೂರು: ಹಗರಣದಲ್ಲಿ ಭಾಗಿಯಾಗಿ ವಿವಿಯು ತನ್ನ ಶ್ರೇಷ್ಠ ಘನತೆ ಕಳೆದುಕೊಂಡಿದೆ : ಶಾಸಕ ಕಾಮತ್ ಮಂಗಳೂರು: ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ (ಕೊಚಿಮಲ್) ನೇಮಕಾತಿ ಪ್ರಕ್ರಿಯೆಯಲ್ಲಿ ಹುದ್ದೆಗೆ 20 ರಿಂದ 30ಲಕ್ಷದವರೆಗೂ ಅವ್ಯವಹಾರ ನಡೆದಿದ್ದು ನೂರಾರು ಕೋಟಿ ರೂಪಾಯಿಗಳ […]
ಮಂಗಳೂರು: ಮುಸ್ಲಿಂ ಹತ್ಯೆಗೈದಾಗ ಗಲಾಟೆ ಆಗ್ಲಿಲ್ಲ, ಹಿಂದೂ ಹತ್ಯೆಯಾಗಿದ್ರೆ ಬೆಂಕಿ ಹಚ್ಚಿರೋರು: ದಿನೇಶ್ ಗುಂಡೂರಾವ್ – Vishwanews24
ಬಿಜೆಪಿ ಬುದ್ದಿವಂತಿಕೆಯಿಂದ ಧರ್ಮದ ಹೆಸರಲ್ಲಿ ತಂದಿಡುತ್ತಿದ್ದಾರೆ.. ಜಿಲ್ಲೆಯಲ್ಲಿ ಆರ್ ಎಸ್‍ಎಸ್, ಭಜರಂಗದಳ ಪ್ರಚೋದನೆ ಮಾಡುತ್ತಿದೆ. ಕಾರಣ ಯಾವುದೇ ಇರಲಿ, ಹಿಂದೂ ಮುಸ್ಲಿಂ ಇದ್ರೆ ಅರ್ಥ ಬೇರೆಯೇ ಆಗಿರುತ್ತದೆ.. ಸಹೋದರತ್ವ ಮತ್ತು ಕೋಮು ಸೌಹಾರ್ದ ನಮಗೆ ಮುಖ್ಯ,.. ಮಂಗಳೂರು: ಕೊಡಗಿನಲ್ಲಿ ಇತ್ತೀಚೆಗೆ ಒಬ್ಬ […]
ಬಂಟ್ವಾಳ: ಚಲಿಸುತ್ತಿದ್ದ ಬಸ್‍ನಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆ ಸಾವು – Vishwanews24
ಬಂಟ್ವಾಳ: ಚಲಿಸುತ್ತಿದ್ದ ಬಸ್‍ನಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆ ಸಾವು ಬಂಟ್ವಾಳ: ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆ ಸಾವನ್ನಪ್ಪಿದ ಘಟನೆ ಮಾಣಿ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿಯ ನಿನ್ನಿಕಲ್ ನಿವಾಸಿ ರಾಧ(66) ಮೃತ ಮಹಿಳೆ. ಇವರು ಬಸ್‍ನಿಂದ ಹೊರಗೆಸೆಯಲ್ಪಟ್ಟ ದೃಶ್ಯ ಬಸ್ಸಿನಲ್ಲಿ ಅಳವಡಿಸಿದ್ದ […]
ದಕ್ಷಿಣ ಕನ್ನಡ ಕಾಂಗ್ರೆಸ್ನಲ್ಲಿ ಟಿಕೆಟ್ಗೆ ಭಾರೀ ಪೈಪೋಟಿ ; ಅಚ್ಚರಿಯ ರೀತಿಯಲ್ಲಿ ಯುಟಿ ಖಾದರ್ ಹೆಸರು ಪ್ರಸ್ತಾಪ – Vishwanews24
ದಕ್ಷಿಣ ಕನ್ನಡ ಕಾಂಗ್ರೆಸ್ನಲ್ಲಿ ಟಿಕೆಟ್ಗೆ ಭಾರೀ ಪೈಪೋಟಿ .. ಅಚ್ಚರಿಯ ರೀತಿಯಲ್ಲಿ ಯುಟಿ ಖಾದರ್ ಹೆಸರು ಪ್ರಸ್ತಾಪ.. ಲೋಕಸಭಾ ಅಖಾಡಕ್ಕಿಳಿಯುತ್ತಾರಾ ಯುಟಿ ಖಾದರ್..? ಹಿಂದುತ್ವದ ಭದ್ರಕೋಟೆಯಲ್ಲಿ ಯುಟಿ ಖಾದರ್ಗೆ ಟಿಕೆಟ್ ನೀಡಲು ಕೆಪಿಸಿಸಿಯಲ್ಲಿ ಚರ್ಚೆ.. ಕರಾವಳಿ ಪ್ರದೇಶದಲ್ಲಿ ಖಾದರ್ ಮೂಲಕ ಮತ್ತೆ […]
ಮಂಗಳೂರು: ದೂರು ನೀಡಲು ಠಾಣೆಗೆ ಬಂದಿದ್ದ ಮಹಿಳೆಗೆ ಅವಾಚ್ಯ ಸಂದೇಶ ; ಕಾವೂರು ಠಾಣೆಯ ಹೆಡ್ ಕಾನ್‌ಸ್ಟೇಬಲ್ ಅಮಾನತು – Vishwanews24
ಮಂಗಳೂರು: ದೂರು ನೀಡಲು ಠಾಣೆಗೆ ಬಂದಿದ್ದ ಮಹಿಳೆಗೆ ಅವಾಚ್ಯ ಸಂದೇಶ ; ಕಾವೂರು ಠಾಣೆಯ ಹೆಡ್ ಕಾನ್‌ಸ್ಟೇಬಲ್ ಅಮಾನತು ಮಂಗಳೂರು (Vishwanews24): ಪ್ರಕರಣವೊಂದರ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಗೆ ಬೆದರಿಕೆ ಹಾಗೂ ಅವಾಚ್ಯ ಸಂದೇಶದ ಕಳುಹಿಸಿ ಮಾನಸಿಕ ಕಿರುಕುಳ ನೀಡಿದ […]
ಬೆಳ್ತಂಗಡಿ : ಡೆತ್ ನೋಟ್ ಬರೆದಿಟ್ಟು ಯುವತಿ ನೇಣು ಬಿಗಿದು ಆತ್ಮಹತ್ಯೆ – Vishwanews24
ಬೆಳ್ತಂಗಡಿ : ಡೆತ್ ನೋಟ್ ಬರೆದಿಟ್ಟು ಯುವತಿ ನೇಣು ಬಿಗಿದು ಆತ್ಮಹತ್ಯೆ ಬೆಳ್ತಂಗಡಿ : ಯುವತಿಯೋರ್ವಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದಿದೆ. ಇಲ್ಲಿನ ಕಳೆಂಜ ಕಾಯರ್ತಡ್ಕ ಕುರುಂಬುಡೇಲು ನಿವಾಸಿ ಓಣಿಬಾಗಿಲು […]
ಮಂಗಳೂರು : ಮಳಲಿ ಮಸೀದಿ ಪ್ರಕರಣ: ಫೆ.17ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ – Vishwanews24
ಮಳಲಿ ಮಸೀದಿ ಪ್ರಕರಣ: ಫೆ.17ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ ಮಂಗಳೂರು : ಮಳಲಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ಮಂಗಳೂರು ಮೂರನೇ ಜೆಎಂಎಫ್ ಸಿ ನ್ಯಾಯಾಲಯವು ಫೆ.17ಕ್ಕೆ ಮುಂದೂಡಿದೆ. ಮಳಲಿ ಮಸೀದಿಯ ಸರ್ವೇ ನಡೆಸಲು ಅವಕಾಶದ ಕುರಿತು ಸಂಘ ಪರಿವಾರದ […]
ಮಂಗಳೂರು: ಪ್ರತ್ಯೇಕ ರಾಷ್ಟ್ರದ ಬೇಡಿಕೆ: ಡಿ.ಕೆ. ಸುರೇಶ್ ವಿರುದ್ಧ ದೂರು ಸ್ವೀಕರಿಸಿದ ಕೋರ್ಟ್ , ಫೆ. 12ಕ್ಕೆ ವಿಚಾರಣೆ – Vishwanews24
ಮಂಗಳೂರು: ಪ್ರತ್ಯೇಕ ರಾಷ್ಟ್ರದ ಬೇಡಿಕೆ – ಡಿ.ಕೆ. ಸುರೇಶ್ ವಿರುದ್ಧ ದೂರು ಸ್ವೀಕರಿಸಿದ ಕೋರ್ಟ್ , ಫೆ. 12ಕ್ಕೆ ವಿಚಾರಣೆ ಮಂಗಳೂರು (Vishwanews24): ದಕ್ಷಿಣ ಭಾರತದ ರಾಜ್ಯಗಳನ್ನೊಳಗೊಂಡ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿರುವ ಸಂಸದ ಡಿ.ಕೆ. ಸುರೇಶ್ ವಿರುದ್ಧ ನೀಡಲಾಗಿದ್ದ ದೂರನ್ನು […]
ಅಯೋಧ್ಯೆಗೆ ಮಂಗಳೂರು ಜಂಕ್ಷನ್ ನಿಲ್ದಾಣದ ಮೂಲಕ ವಿಶೇಷ ರೈಲು – Vishwanews24
ಅಯೋಧ್ಯೆಗೆ ಮಂಗಳೂರು ಜಂಕ್ಷನ್ ನಿಲ್ದಾಣದ ಮೂಲಕ ವಿಶೇಷ ರೈಲು ಮಂಗಳೂರು: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯ ಬಳಿಕ ಮಂಗಳೂರಿನಿಂದ ಅಯೋಧ್ಯೆಗೆ ಹೋಗುವ ರೈಲಿನ ಬೇಡಿಕೆ ಹೆಚ್ಚಾಗಿದ್ದು ಈಗ ಕೊಯಮತ್ತೂರು-ದರ್ಶನ ನಗರ್-ಕೊಯಮತ್ತೂರು ಆಸ್ತಾ ವಿಶೇಷ ರೈಲಿನ ಸೌಲಭ್ಯ ಕಲ್ಪಿಸಲಾಗಿದೆ. ಮಂಗಳೂರಿನಿಂದ ಅಯೋಧ್ಯೆಗೆ ಸಂಪರ್ಕ […]
ಸುರತ್ಕಲ್ : ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ – 12 ವರ್ಷದ ಬಾಲಕಿ ಮೃತ್ಯು – Vishwanews24
ಸುರತ್ಕಲ್ : ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ – 12 ವರ್ಷದ ಬಾಲಕಿ ಮೃತ್ಯು ಸುರತ್ಕಲ್ (vishwanews24) : ತಂದೆಯ ಜೊತೆ ಶಾಲೆಯಿಂದ ಸ್ಕೂಟಿಯಲ್ಲಿ ಮುಕ್ಕದ ಮನೆಗೆ ಬರುತ್ತಿದ್ದಾಗ ಬಾಲಕಿಯ ಮೇಲೆ ಲಾರಿಯೊಂದು ಹರಿದ ಘಟನೆ ಮುಕ್ಕ ಇಂಡಿಯನ್ ಪೆಟ್ರೋಲ್ ಪಂಪ್ […]








