Category: ದಕ್ಷಿಣ ಕನ್ನಡ
ಉಳ್ಳಾಲ: ಶೇಂದಿ ತೆಗೆಯುವ ಸಂದರ್ಭ ತೆಂಗಿನ ಮರದಿಂದ ಕಾಲುಜಾರಿ ಬಿದ್ದು ವ್ಯಕ್ತಿ ಸಾವು..vishwanews24
ಉಳ್ಳಾಲ: ಶೇಂದಿ ತೆಗೆಯುವ ಸಂದರ್ಭ ತೆಂಗಿನ ಮರದಿಂದ ಕಾಲುಜಾರಿ ಬಿದ್ದು ವ್ಯಕ್ತಿ ಸಾವು.. ಉಳ್ಳಾಲ: ಕೊಣಾಜೆ ಮೂರ್ತೆದಾರರ ಸಂಘದ ಮಾಜಿ ನಿರ್ದೇಶಕರೋರ್ವರು ಶೇಂದಿ ತೆಗೆಯುವ ಸಂದರ್ಭ ತೆಂಗಿನ ಮರದಿಂದ ಕೆಳಗೆ ಬಿದ್ದು ಮೃತಪಟ್ಟ ಧುರ್ಘಟನೆ ಉಳ್ಳಾಲದಲ್ಲಿ ನಡೆದಿದೆ. ಕುತ್ತಾರಿನ ನೇತ್ರಾವತಿ ನದಿ […]
ಬಂಟ್ವಾಳ: ಮುಸುಕುಧಾರಿಗಳಿಂದ ತಾಯಿ ಮಗಳಿಗೆ ಚಾಕು ತೋರಿಸಿ ದರೋಡೆ ಪ್ರಕರಣ : 7 ಮಂದಿ ಆರೋಪಿಗಳ ಬಂಧನ – vishwanews24
ಬಂಟ್ವಾಳ: ಮುಸುಕುಧಾರಿಗಳಿಂದ ತಾಯಿ ಮಗಳಿಗೆ ಚಾಕು ತೋರಿಸಿ ದರೋಡೆ ಪ್ರಕರಣ : 7 ಮಂದಿ ಆರೋಪಿಗಳ ಬಂಧನ ಬಂಟ್ವಾಳ : ತಾಲೂಕಿನ ವಗ್ಗ ಸಮೀಪದ ಮೇನಾಡು ಎಂಬಲ್ಲಿ ಮುಸುಕುಧಾರಿಗಳ ತಂಡ ಮನೆಯೊಂದಕ್ಕೆ ನುಗ್ಗಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ಮೌಲ್ಯದ […]
ಬೆಳ್ತಂಗಡಿ: ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ – ಪ್ರಕರಣ ದಾಖಲು — vishwanews24
ಬೆಳ್ತಂಗಡಿ: ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ – ಪ್ರಕರಣ ದಾಖಲು ಬೆಳ್ತಂಗಡಿ : ಸರಕಾರಿ ಕರ್ತವ್ಯದ ವೇಳೆ ಅಡ್ಡಿಪಡಿಸಿದ್ದಲ್ಲದೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದಲ್ಲಿ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ […]
ಮಂಗಳೂರು : ಕದ್ರಿ ಪಾರ್ಕ್‌ನಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣ – ಅಪ್ರಾಪ್ತ ಸೇರಿ ಮೂವರ ಬಂಧನ – vishwanews24
ಮಂಗಳೂರು : ಕದ್ರಿ ಪಾರ್ಕ್‌ನಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣ – ಅಪ್ರಾಪ್ತ ಸೇರಿ ಮೂವರ ಬಂಧನ ಮಂಗಳೂರು: ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಶುಕ್ರವಾರ ಮತ್ತೊಂದು ‘ನೈತಿಕ ಪೊಲೀಸ್‌ಗಿರಿ’ ಪ್ರಕರಣ ವರದಿಯಾಗಿದ್ದು, ಅನ್ಯಕೋಮಿನ ಯುವಕ, ಯುವತಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ […]
ಮಂಗಳೂರು: ಕಂಕನಾಡಿ ನಗರ ಠಾಣೆ ಇನ್‌ಸ್ಪೆಕ್ಟರ್ ಎಸ್.ಎಚ್. ಭಜಂತ್ರಿ ಅಮಾನತು – vishwanews24
ಮಂಗಳೂರು: ಕಂಕನಾಡಿ ನಗರ ಠಾಣೆ ಇನ್‌ಸ್ಪೆಕ್ಟರ್ ಎಸ್.ಎಚ್. ಭಜಂತ್ರಿ ಅಮಾನತು ಮಂಗಳೂರು: ಅಕ್ರಮ ಮರಳುಗಾರಿಕೆಗೆ ಬೆಂಬಲ, ವಾಸವಿದ್ದ ವಸತಿ ಸಮುಚ್ಚಯದ ನಿವಾಸಿಗಳೊಂದಿಗೆ, ಹಿರಿಯ ಅಧಿಕಾರಿಗಳೊಂದಿಗೆ ಉಡಾಫೆಯಿಂದ ವರ್ತಿಸಿದ್ದಾರೆ ಎನ್ನುವ ಆರೋಪದಲ್ಲಿ ಕಂಕನಾಡಿ ನಗರ ಠಾಣೆಯ ಇನ್‌ಸ್ಪೆಕ್ಟರ್ ಎಸ್.ಎಚ್. ಭಜಂತ್ರಿ ಅವರನ್ನು ಅಮಾನತು […]
ಕುಕ್ಕೆ ಸುಬ್ರಹ್ಮಣ್ಯ, ಸೌತಡ್ಕ ಮತ್ತು ಧರ್ಮಸ್ಥಳಕ್ಕೆ ಭೇಟಿ ನೀಡಿ ವೀಶೆಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದ ಕ್ರಿಕೆಟಿಗ ಕೆ. ಎಲ್. ರಾಹುಲ್ – vishwanews24
ಕುಕ್ಕೆ ಸುಬ್ರಹ್ಮಣ್ಯ, ಸೌತಡ್ಕ ಮತ್ತು ಧರ್ಮಸ್ಥಳಕ್ಕೆ ಭೇಟಿ ನೀಡಿ ವೀಶೆಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದ ಕ್ರಿಕೆಟಿಗ ಕೆ. ಎಲ್. ರಾಹುಲ್ ಪುತ್ತೂರು : ಕ್ರಿಕೆಟಿಗ ಕೆ ಎಲ್ ರಾಹುಲ್ ಕರಾವಳಿಯಲ್ಲಿನ ಟೆಂಪಲ್ ರನ್ ನಡೆಸಿದ್ದಾರೆ. ಸ್ನೇಹಿತರ ಜೊತೆಗೆ ಶ್ರೀ […]
ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟದ ಸಂತ್ರಸ್ತನಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಎರಡು ಲಕ್ಷ ರೂ. ಪರಿಹಾರ ವಿತರಣೆ – vishwanews24
ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟದ ಸಂತ್ರಸ್ತನಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಎರಡು ಲಕ್ಷ ರೂ. ಪರಿಹಾರ ವಿತರಣೆ ಮಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತನಿಗೆ ರಾಜ್ಯ ಸರ್ಕಾರದ ವತಿಯಿಂದ ಬುಧವಾರ ಎರಡು ಲಕ್ಷ ರೂ. ಪರಿಹಾರ ವಿತರಣೆ ಮಾಡಲಾಯಿತು. […]
ಉಳ್ಳಾಲ: ಅವಿವಾಹಿತ ನೇಣುಬಿಗಿದು ಆತ್ಮಹತ್ಯೆಗೆ ಶರಣು – vishwanews24
ಉಳ್ಳಾಲ: ಅವಿವಾಹಿತ ನೇಣುಬಿಗಿದು ಆತ್ಮಹತ್ಯೆಗೆ ಶರಣು ಉಳ್ಳಾಲ : ಅವಿವಾಹಿತರೊಬ್ಬರು ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪ ನಿವಾಸಿ […]
ಬೆಳ್ತಂಗಡಿ : 14 ವರ್ಷದ ಮಗ ಆತ್ಮಹತ್ಯೆ ಮಾಡಿಕೊಂಡ ಬೇಸರದಲ್ಲಿ 13 ದಿನಕ್ಕೆ ಆತ್ಮಹತ್ಯೆಗೆ ಶರಣಾದ ತಂದೆ – vishwanews24
ಬೆಳ್ತಂಗಡಿ : 14 ವರ್ಷದ ಮಗ ಆತ್ಮಹತ್ಯೆ ಮಾಡಿಕೊಂಡ ಬೇಸರದಲ್ಲಿ 13 ದಿನಕ್ಕೆ ಆತ್ಮಹತ್ಯೆಗೆ ಶರಣಾದ ತಂದೆ ಬೆಳ್ತಂಗಡಿ : ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ […]
ಸುಬ್ರಹ್ಮಣ್ಯ : ಅಸೌಖ್ಯದಿಂದ ಪದವಿ ಕಾಲೇಜು ವಿದ್ಯಾರ್ಥಿನಿ ನಿಧನ – vishwanews24
ಸುಬ್ರಹ್ಮಣ್ಯ : ಅಸೌಖ್ಯದಿಂದ ಪದವಿ ಕಾಲೇಜು ವಿದ್ಯಾರ್ಥಿನಿ ನಿಧನ ಸುಬ್ರಹ್ಮಣ್ಯ: ಅಸೌಖ್ಯದಿಂದ ಪದವಿ ಕಾಲೇಜು ವಿದ್ಯಾರ್ಥಿನಿಯೋರ್ವರು ಮೃತಪಟ್ಟ ಘಟನೆ ಜ.11ರ ರಾತ್ರಿ ನಡೆದಿದೆ. ಕಡಬ ತಾಲೂಕಿನ ಎಡಮಂಗಲ ಗ್ರಾಮದ ಗಂಡಿತಡ್ಕ ನಿವಾಸಿ ರಾಮಚಂದ್ರ ನಾಯ್ಕ ಅವರ ಪುತ್ರಿ ತೃಪ್ತಿ (20) ಮೃತರು. […]









