Category: ದಕ್ಷಿಣ ಕನ್ನಡ
ಮಂಗಳೂರು : ಯುವತಿಯ ಕೊಲೆ ಯತ್ನ ಪ್ರಕರಣ: ಆರೋಪಿಗೆ 18 ವರ್ಷ 1 ತಿಂಗಳ ಶಿಕ್ಷೆ ವಿಧಿಸಿದ ನ್ಯಾಯಾಲಯ – vishwanews24
ಮಂಗಳೂರು : ಯುವತಿಯ ಕೊಲೆ ಯತ್ನ ಪ್ರಕರಣ: ಆರೋಪಿಗೆ 18 ವರ್ಷ 1 ತಿಂಗಳ ಶಿಕ್ಷೆ ವಿಧಿಸಿದ ನ್ಯಾಯಾಲಯ ಮಂಗಳೂರು: ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ, ಉಳ್ಳಾಲ ಠಾಣಾ ವ್ಯಾಪ್ತಿಯ ಬಗಂಬಿಲದಲ್ಲಿ 2019ರಲ್ಲಿ ಯುವತಿಯೊಬ್ಬಳಿಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿ ಬಳಿಕ […]
ಕಟೀಲು ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದ ಸಲಾರ್ ಚಿತ್ರತಂಡ -vishwanews24
ಕಟೀಲು ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದ ʼಸಲಾರ್ʼ ಚಿತ್ರತಂಡ ಮಂಗಳೂರು: ಪ್ಯಾನ್ ಇಂಡಿಯಾದಲ್ಲಿ 400 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ದೊಡ್ಡ ಹಿಟ್ ಆದ ʼಸಲಾರ್ʼ ಚಿತ್ರತಂಡ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿದೆ. ʼಬಾಹುಬಲಿʼ ಸಿನಿಮಾದ ಬಳಿಕ […]
ಮಂಗಳೂರು: ಇಡೀ ರಾತ್ರಿ ನಡೆಯುವ ಯಕ್ಷಗಾನ ಮೇಳಕ್ಕೆ ಕಟ್ಟುನಿಟ್ಟಿನ ಕ್ರಮ ಪಾಲಿಸಲು ಡಿಸಿ ಸೂಚನೆ – vishwanews24
ಮಂಗಳೂರು: ಇಡೀ ರಾತ್ರಿ ನಡೆಯುವ ಯಕ್ಷಗಾನ ಮೇಳಕ್ಕೆ ಕಟ್ಟುನಿಟ್ಟಿನ ಕ್ರಮ ಪಾಲಿಸಲು ಡಿಸಿ ಸೂಚನೆ ಮಂಗಳೂರು : ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳಗಳ ಬಯಲಾಟದ ವೇಳೆಯಲ್ಲಿ ಶಬ್ದಮಾಲಿನ್ಯ ನಿಯಮಾವಳಿ, ರಾಜ್ಯ ಹೈಕೋರ್ಟ್ ಆದೇಶದ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ದ.ಕ ಜಿಲ್ಲಾಧಿಕಾರಿ […]
ಬೆಳ್ತಂಗಡಿ : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಪದವಿ ವಿದ್ಯಾರ್ಥಿ – vishwanews24
ಬೆಳ್ತಂಗಡಿ : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಪದವಿ ವಿದ್ಯಾರ್ಥಿ ಬೆಳ್ತಂಗಡಿ : ಪದವಿ ವಿಧ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಡಂತ್ಯಾರು ಎಂಬಲ್ಲಿ ನಡೆದಿದೆ. ಮಡಂತ್ಯಾರು ಮಾರಿಗುಡಿ ಹೊಸಮನೆ ನಿವಾಸಿ ಪ್ರಶಾಂತ್ ಬಾಳಿಗ ಎಂಬವರ ಪುತ್ರ ಪ್ರತೀಕ್ […]
ಬಂಟ್ವಾಳ : ನಾಲ್ವರು ಮುಸುಕುದಾರಿಗಳಿಂದ ಬೆಳ್ಳಂಬೆಳಗ್ಗೆ ದರೋಡೆ – ತಾಯಿಮಗಳಿಗೆ ಹಲ್ಲೆ ನಡೆಸಿ ಲಕ್ಷಾಂತರ ರೂ. ನಗ ನಗದು ಲೂಟಿ..vishwanews24
ಬಂಟ್ವಾಳ : ನಾಲ್ವರು ಮುಸುಕುದಾರಿಗಳಿಂದ ಬೆಳ್ಳಂಬೆಳಗ್ಗೆ ದರೋಡೆ – ತಾಯಿಮಗಳಿಗೆ ಹಲ್ಲೆ ನಡೆಸಿ ಲಕ್ಷಾಂತರ ರೂ. ನಗ ನಗದು ಲೂಟಿ.. ಬಂಟ್ವಾಳ: ನಾಲ್ವರು ಮುಸುಕುದಾರಿ ದರೋಡೆ ಕೋರರ ತಂಡ ಮನೆಯೊಂದರಲ್ಲಿದ್ದ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ ನಗನಗದನ್ನು ದರೋಡೆ […]
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಯೋಧ್ಯೆಯ ಶ್ರೀರಾಮನಿಗೆ ಬೆಳ್ಳಿಯ ಪೂಜಾ ಸಾಮಗ್ರಿಗಳ ಸಮರ್ಪಣೆ – vishwanews24
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಯೋಧ್ಯೆಯ ಶ್ರೀರಾಮನಿಗೆ ಬೆಳ್ಳಿಯ ಪೂಜಾ ಸಾಮಗ್ರಿಗಳ ಸಮರ್ಪಣೆ ಧರ್ಮಸ್ಥಳ : ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣವಾಗುವ ಮೂಲಕ ಭಾರತೀಯರ ಅನೇಕ ವರ್ಷದ ಕನಸು, ನಿರೀಕ್ಷೆಗಳು ಸಾಕಾರಗೊಂಡಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಪತ್ರಿಕಾ […]
ಉಡುಪಿ:ಕರಾವಳಿಯಿಂದ ಅಯೋಧ್ಯೆಗೆ ನೇರ ರೈಲು ಸಂಪರ್ಕಕ್ಕೆ ಜನರ ಮನವಿ – vishwanews24
ಉಡುಪಿ:ಕರಾವಳಿಯಿಂದ ಅಯೋಧ್ಯೆಗೆ ನೇರ ರೈಲು ಸಂಪರ್ಕಕ್ಕೆ ಜನರ ಮನವಿ ಉಡುಪಿ : ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಜ. 22 ರಂದು ನೆರವೆರಲಿದ್ದು, ಈ ಅದ್ಭುತ ಕ್ಷಣದಲ್ಲಿ ಸಾವಿರರು ಭಕ್ತರು ಪಾಲ್ಗೊಳ್ಳಲಿದ್ದಾರೆ. ಆದರೆ ಕರಾವಳಿ ಭಾಗದಿಂದ ಅಲ್ಲಿಗೆ ತೆರಳುವ […]
ಜ.14ರಿಂದ ಕಟೀಲು ಮೇಳದ ಯಕ್ಷಗಾನ ಇನ್ನು ರಾತ್ರಿಯಿಡಿ ಪ್ರದರ್ಶನ..vishwanews24
ಜ.14ರಿಂದ ಕಟೀಲು ಮೇಳದ ಯಕ್ಷಗಾನ ಇನ್ನು ರಾತ್ರಿಯಿಡಿ ಪ್ರದರ್ಶನ.. ಮಂಗಳೂರು : ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ಯಕ್ಷಗಾನ ಜ.14ರಿಂದ ಮತ್ತೆ ಹಳೆಯ ಪದ್ಧತಿಯಲ್ಲಿ ರಾತ್ರಿಯಿಡಿ ಪ್ರದರ್ಶನ ಕಾಣಲಿದೆ. ಕರ್ನಾಟಕ ಹೈ ಕೋರ್ಟ್ ಇದಕ್ಕೆ ಅನುಮತಿ […]
ಉಳ್ಳಾಲ : ಕನ್ನಡ, ತುಳು ಭಾಷೆಯ ಹಿರಿಯ ಸಾಹಿತಿ, ಜಾನಪದ ವಿದ್ವಾಂಸ ಅಮೃತ ಸೋಮೇಶ್ವರ ಇನ್ನಿಲ್ಲ – vishwanews24
ಉಳ್ಳಾಲ : ಕನ್ನಡ, ತುಳು ಭಾಷೆಯ ಹಿರಿಯ ಸಾಹಿತಿ, ಜಾನಪದ ವಿದ್ವಾಂಸ ಅಮೃತ ಸೋಮೇಶ್ವರ ಇನ್ನಿಲ್ಲ ಉಳ್ಳಾಲ : ಕನ್ನಡ, ತುಳು ಭಾಷೆಯ ಹಿರಿಯ ಸಾಹಿತಿ, ಜಾನಪದ ವಿದ್ವಾಂಸ, ಸಂಶೋಧಕ, ಯಕ್ಷಗಾನ ಪ್ರಸಂಗಕರ್ತ ಅಮೃತ ಸೋಮೇಶ್ವರ (89) ಇಂದು ಬೆಳಗ್ಗೆ 9.15ಕ್ಕೆ […]
ಮುಂದಿನ 4 ದಿನ ಕರಾವಳಿಯಲ್ಲಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ – ಯೆಲ್ಲೋ’ ಅಲರ್ಟ್ ಘೋಷಣೆ – vishwanews24
ಮುಂದಿನ 4 ದಿನ ಕರಾವಳಿಯಲ್ಲಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ – ಯೆಲ್ಲೋ’ ಅಲರ್ಟ್ ಘೋಷಣೆ ಬೆಂಗಳೂರು, : ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. […]








