ಕೇರಳದಲ್ಲಿ ಕೋವಿಡ್‌ ರೂಪಾಂತರಿ ಪ್ರಕರಣ ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ – vishwanews24

ಕೇರಳದಲ್ಲಿ ಕೋವಿಡ್‌ ರೂಪಾಂತರಿ ಪ್ರಕರಣ ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ  ಮಂಗಳೂರು: ಕೇರಳದಲ್ಲಿ ಕೋವಿಡ್‌ ರೂಪಾಂತರಿ ಜೆಎನ್‌.1 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ ಇರಿಸಲಾಗಿದೆ. ಮುಂಜಾಗ್ರತೆ ಉದ್ದೇಶದಿಂದ ಕೋವಿಡ್‌ ದೃಢಪಟ್ಟ ರೋಗಿಗಳಿಗೆ ಜಿಲ್ಲಾ ವೆನ್ಲಾಕ್ […]

ಬಿಜೆಪಿಯನ್ನು ಸೋಲಿಸದೆ ದ.ಕ. ಜಿಲ್ಲೆ ಸಮಗ್ರ ಅಭಿವೃದ್ಧಿಯ ಕಡೆಗೆ ಚಲಿಸಲು ಸಾಧ್ಯವೇ ಇಲ್ಲ : ಮುನೀರ್ ಕಾಟಿಪಳ್ಳ – vishwanews24

ಬಿಜೆಪಿಯನ್ನು ಸೋಲಿಸದೆ ದ.ಕ. ಜಿಲ್ಲೆ ಸಮಗ್ರ ಅಭಿವೃದ್ಧಿಯ ಕಡೆಗೆ ಚಲಿಸಲು ಸಾಧ್ಯವೇ ಇಲ್ಲ : ಮುನೀರ್ ಕಾಟಿಪಳ್ಳ ಮಂಗಳೂರು: ಪ್ರಗತಿಪಥದಲ್ಲಿದ್ದ ದ.ಕ. ಜಿಲ್ಲೆ ಪ್ರಸ್ತುತ ಹತಾಶ ಸ್ಥಿತಿಗೆ ತಳ್ಳಲ್ಪಟ್ಟಿದೆ. ಬಿಜೆಪಿಯವರಿಗೆ ಸಾಮಾನ್ಯ ಜನರ ಕಷ್ಟ ತಿಳಿಯುವುದಿಲ್ಲ. ಅವರಿಗೆ ಜಿಲ್ಲೆಯ ಅಭಿವೃದ್ಧಿ ಬೇಕಾಗಿಲ್ಲ. […]

ಮಂಗಳೂರು : ನಗರದಲ್ಲಿ ಖೋಟಾ ನೋಟು ಜಾಲ, ಓರ್ವನ ಬಂಧನ..vishwanews24

ಮಂಗಳೂರು : ನಗರದಲ್ಲಿ ಖೋಟಾ ನೋಟು ಜಾಲ, ಓರ್ವನ ಬಂಧನ.. ಮಂಗಳೂರು : ಮಂಗಳೂರು ನಗರದಲ್ಲಿ ಖೋಟಾ ನೋಟು ಜಾಲ ಸಕ್ರೀಯವಾಗಿದ್ದು ಕೇರಳ ಮೂಲದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ತನಿಖೆ ತೀವ್ರಗೊಂಡಿದೆ. ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ನಗರದಲ್ಲಿ […]

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಐವರು ಆರೋಪಿಗಳ ಪತ್ತೆಗೆ ಎನ್ ಐಎ ಮನವಿ

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಐವರು ಆರೋಪಿಗಳ ಪತ್ತೆಗೆ ಎನ್ ಐಎ ಮನವಿ ಸುಳ್ಯ : 2022ರ ಜುಲೈ ತಿಂಗಳಿನಲ್ಲಿ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಜಿಲ್ಲಾ ಪದಾಧಿಕಾರಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಐವರು ಆರೋಪಿಗಳು […]

ಕುಕ್ಕೆ ಸುಬ್ರಹ್ಮಣ್ಯ ಚಂಪಾ ಷಷ್ಠಿ : ಅನ್ಯಮತೀಯರ ವ್ಯಾಪಾರ ನಿಷೇಧಕ್ಕೆ ಒತ್ತಾಯ – vishwanews24

ಕುಕ್ಕೆ ಸುಬ್ರಹ್ಮಣ್ಯ ಚಂಪಾ ಷಷ್ಠಿ  – ಅನ್ಯಮತೀಯರ ವ್ಯಾಪಾರ ನಿಷೇಧಕ್ಕೆ ಒತ್ತಾಯ ಮಂಗಳೂರು : ಕರಾವಳಿಯಲ್ಲಿ ಧರ್ಮದಂಗಲ್ ಮುಂದುವರೆದಿದ್ದು, ಇದೀಗ ಇತಿಹಾಸ ಪ್ರಸಿದ್ದ ಕುಕ್ಕೆಯ ಚಂಪಾಷಷ್ಠಿಯಲ್ಲೂ ಅನ್ಯಮತೀಯರ ವ್ಯಾಪಾರಕ್ಕೆ ವಿರೋಧ ವ್ಯಕ್ತವಾಗಿದ್ದು, ಹಿಂದೂಪರ ಸಂಘಟನೆಗಳು ಅನ್ಯಮತೀಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ […]

ಮಂಗಳೂರು : ಅಕ್ರಮ ಸಾರಾಯಿ ಘಟಕಕ್ಕೆ ಅಬಕಾರಿ ಪೊಲೀಸರ ದಾಳಿ, ಮೂವರು ವಶಕ್ಕೆ – ಓರ್ವ ಪರಾರಿ – vishwanews24

ಮಂಗಳೂರು : ಅಕ್ರಮ ಸಾರಾಯಿ ಘಟಕಕ್ಕೆ ಅಬಕಾರಿ ಪೊಲೀಸರ ದಾಳಿ, ಮೂವರು ವಶಕ್ಕೆ – ಓರ್ವ ಪರಾರಿ ಮಂಗಳೂರು : ತಲಪಾಡಿ ಸಾಂತ್ಯ ಬಳಿ ಅಬಕಾರಿ ಪೊಲೀಸರು ದಾಳಿ ನಡೆಸಿ ಅಂತಾರಾಜ್ಯ ಸ್ಪಿರಿಟ್ ಮಾರಾಟ ದಂಧೆ ಬಯಲು ಮಾಡಿದ್ದಾರೆ. ಕೇರಳಗಡಿ ಭಾಗ […]

ಇಡೀ ರಾತ್ರಿ ಯಕ್ಷಗಾನಕ್ಕೆ ಹೈಕೋರ್ಟ್‌ ಸಮ್ಮತಿಸಿದರೂ ಪ್ರದರ್ಶನಕ್ಕೆ ತಾಂತ್ರಿಕ ಸಮಸ್ಯೆಯೇ ಅಡ್ಡಿ  – vishwanews24

ಇಡೀ ರಾತ್ರಿ ಯಕ್ಷಗಾನಕ್ಕೆ ಹೈಕೋರ್ಟ್‌ ಸಮ್ಮತಿಸಿದರೂ ಪ್ರದರ್ಶನಕ್ಕೆ ತಾಂತ್ರಿಕ ಸಮಸ್ಯೆಯೇ ಅಡ್ಡಿ  ಮಂಗಳೂರು: ಕೊರೊನಾ ಪೂರ್ವದಲ್ಲಿದ್ದಂತೆಯೇ ಇಡೀ ರಾತ್ರಿ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ನೀಡಬಹುದೆಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದ್ದರೂ ಅದರ ಅನುಷ್ಠಾನಕ್ಕೆ ತಾಂತ್ರಿಕ ಸಮಸ್ಯೆಯೊಂದು ಎದುರಾಗಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ […]

ಡಿ. 14 ರಿಂದ 22 ರವರೆಗೆ ಬೆಂಗಳೂರು ಮತ್ತು ಮಂಗಳೂರು ನಡುವಿನ ಎಲ್ಲಾ ರೈಲು ಸಂಚಾರ ರದ್ದು – vishwanews24

ಡಿ. 14 ರಿಂದ 22 ರವರೆಗೆ ಬೆಂಗಳೂರು ಮತ್ತು ಮಂಗಳೂರು ನಡುವಿನ ಎಲ್ಲಾ ರೈಲು ಸಂಚಾರ ರದ್ದು ಮಂಗಳೂರು: ಡಿಸೆಂಬರ್ 14 ರಿಂದ ಡಿಸೆಂಬರ್ 22 ರವರೆಗೆ ಮಂಗಳೂರು ಬೆಂಗಳೂರು ನಡುವಿನ ಎಲ್ಲಾ ರೈಲು ಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ನೈರುತ್ಯ […]

ಕಟೀಲು ಯಕ್ಷಗಾನ ಬೆಳಗ್ಗೆವರೆಗೆ ನಡೆಸಲು ಹೈಕೋರ್ಟ್ ಅನುಮತಿ – vishwanews24

ಕಟೀಲು ಯಕ್ಷಗಾನ ಬೆಳಗ್ಗೆವರೆಗೆ ನಡೆಸಲು ಹೈಕೋರ್ಟ್ ಅನುಮತಿ  ಕಟೀಲು: ಕಟೀಲು ದುರ್ಗಾಪರಮೇಶ್ವರೀ ದೇಗುಲದಿಂದ ನಡೆಸಲ್ಪಡುವ ಯಕ್ಷಗಾನವನ್ನು ಬೆಳಗ್ಗೆ ವರೆಗೆ ನಡೆಸಲು ಹೈಕೋರ್ಟು ಅನು ಮತಿ ನೀಡಿದೆ. ಆದರೆ ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಪಾಲಿಸ ಬೇಕು ಎಂದು ಸೂಚಿಸಿದೆ. ಯಕ್ಷಗಾನ ನಡೆಸಲು […]

ಸುರತ್ಕಲ್: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ;  ವಿದ್ಯಾರ್ಥಿನಿ ಗಂಭೀರ – vishwanews24

ಸುರತ್ಕಲ್: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ;  ವಿದ್ಯಾರ್ಥಿನಿ ಗಂಭೀರ ಸುರತ್ಕಲ್‌ : ರಸ್ತೆ ದಾಟುತ್ತಿದ್ದ ವೇಳೆ ರಾಂಗ್‌ ಸೈಡ್‌ನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್‌ ಜಂಕ್ಷನ್‌ ಬಳಿ ನಡೆದಿದೆ. […]