ಮಂಗಳೂರು: ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಕ್ಲಿನಿಕ್,ಲ್ಯಾಬ್‍ಗಳ ಮೇಲೆ ಆರೋಗ್ಯ ಇಲಾಖೆ ದಾಳಿ – vishwanews24

ಮಂಗಳೂರು: ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಕ್ಲಿನಿಕ್,ಲ್ಯಾಬ್‍ಗಳ ಮೇಲೆ ಆರೋಗ್ಯ ಇಲಾಖೆ ದಾಳಿ ಮಂಗಳೂರು : ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕ್ಲಿನಿಕ್, ಪ್ರಯೋಗಾಲಯಗಳ ವಿರುದ್ಧ ಬುಧವಾರ ಕಾರ್ಯಾಚರಣೆ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು, ಅವುಗಳನ್ನು ಮುಚ್ಚಿಸಿ, ಬೀಗ ಜಡಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ […]

ಮಂಗಳೂರು : ದೈವಗಳ ವೇಷಹಾಕಿ ಅಶ್ಲೀಲ ನೃತ್ಯ –  ಕೇಸ್ ಹಾಕುವುದಾಗಿ ಎಚ್ಚರಿಕೆ ನೀಡಿದ ದೈವ ಆರಾಧಕರು – vishwanews24

ತುಳುನಾಡಿನ ಜನರು ಆರಾಧನೆ ಮಾಡುವ ದೈವಗಳಿಗೆ ಭಾರೀ ಅವಮಾನ..  ಮನರಂಜನೆಗಾಗಿ ತುಳುನಾಡಿನ ದೈವಾರಾಧನೆ ಬಳಕೆ..  ಭೂತ ಬಿಡಿಸಲು ತುಳುನಾಡ ದೈವಗಳಂತೆ ವೇಷತೊಟ್ಟು ನರ್ತನ..  ಕೆಲವು ಕಿಡಿಗೇಡಿಗಳಿಂದ ಹಣ ಸಂಪಾದನೆಗೆ ದೈವಗಳ‌ ವೇಷ..  ದೈವಗಳಿಗೆ ಅವಮಾನಿಸುವವರ ವಿರುದ್ಧ ಅಟ್ರಾಸಿಟಿ ಕೇಸ್ ಹಾಕುವುದಾಗಿ ​ದಯಾನಂದ […]

ನಾಳೆಯಿಂದ ಕಟೀಲು ಯಕ್ಷಗಾನ ಮಂಡಳಿ ಆರೂ ಮೇಳಗಳ ತಿರುಗಾಟ ಆರಂಭ – vishwanews24

ನಾಳೆಯಿಂದ ಕಟೀಲು ಯಕ್ಷಗಾನ ಮಂಡಳಿ ಆರೂ ಮೇಳಗಳ ತಿರುಗಾಟ ಆರಂಭ ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ತಿರುಗಾಟ ಡಿಸೆಂಬರ್ 7ರಂದು ಆರಂಭವಾಗಲಿದೆ. ಸಂಜೆ 5.15ಕ್ಕೆ ದೇವಸ್ಥಾನದಲ್ಲಿ ತಾಳಮದ್ದಳೆ ನಡೆಯಲಿದೆ. ಸಂಜೆ 6.45ಕ್ಕೆ […]

ಯುಕೋ ಬ್ಯಾಂಕ್ ಖಾತೆದಾರರಿಗೆ 820 ಕೋಟಿ ಹಣ ವರ್ಗಾವಣೆ : ಮಂಗಳೂರು ಸೇರಿದಂತೆ 13 ಸ್ಥಳಗಳಲ್ಲಿ ಸಿಬಿಐ ಶೋಧ – vishwanews24

ಯುಕೋ ಬ್ಯಾಂಕ್ ಖಾತೆದಾರರಿಗೆ 820 ಕೋಟಿ ಹಣ ವರ್ಗಾವಣೆ : ಮಂಗಳೂರು ಸೇರಿದಂತೆ 13 ಸ್ಥಳಗಳಲ್ಲಿ ಸಿಬಿಐ ಶೋಧ ಮಂಗಳೂರು : ದೇಶದ ಬ್ಯಾಂಕ್ ಗಳಲ್ಲಿ ಒಂದಾದ ಯುಕೊ ಬ್ಯಾಂಕ್ 41 ಸಾವಿರಕ್ಕೂ ಅಧಿಕ ಖಾತೆದಾರರ ಖಾತೆಗೆ ಸುಮಾರು 820 ಕೋಟಿ […]

ಮಂಗಳೂರು: ಟೆಲಿಗ್ರಾಂ ಆ್ಯಪ್ ಮೂಲಕ ಪಾರ್ಟ್ ಟೈಂ ಜಾಬ್ ರೇಟಿಂಗ್ ಟಾಸ್ಕ್ ; ವ್ಯಕ್ತಿಗೆ 27.56 ಲಕ್ಷ ರೂ. ವಂಚನೆ – vishwanews24

ಮಂಗಳೂರು: ಟೆಲಿಗ್ರಾಂ ಆ್ಯಪ್ ಮೂಲಕ ಪಾರ್ಟ್ ಟೈಂ ಜಾಬ್ ರೇಟಿಂಗ್ ಟಾಸ್ಕ್ ; ವ್ಯಕ್ತಿಗೆ 27.56 ಲಕ್ಷ ರೂ. ವಂಚನೆ ಮಂಗಳೂರು : ಟೆಲಿಗ್ರಾಂ ಆ್ಯಪ್ ಮೂಲಕ ಪಾರ್ಟ್ ಟೈಂ ಜಾಬ್ ಎಂದು ರೇಟಿಂಗ್ ನೀಡುವ ಟಾಸ್ಕ್ ನೀಡಿ ವ್ಯಕ್ತಿಯೊರ್ವರಿಗೆ 27.56 […]

ಮಂಗಳೂರು : ಬಸ್ಸುಗಳಿಗೆ ಕನ್ನಡ ನಾಮಫಲಕ ಸ್ಟಿಕರ್ ಅಭಿಯಾನ ; ಮುಂದಿನ ವಾರದಿಂದ ದಂಡ – vishwanews24

ಮಂಗಳೂರು : ಬಸ್ಸುಗಳಿಗೆ ಕನ್ನಡ ನಾಮಫಲಕ ಸ್ಟಿಕರ್ ಅಭಿಯಾನ ; ಮುಂದಿನ ವಾರದಿಂದ ದಂಡ ಮಂಗಳೂರು : ನಗರದಿಂದ ವಿವಿಧ ಜಿಲ್ಲೆ, ತಾಲೂಕುಗಳಿಗೆ ಹೊರಡುವ ವೇಗದೂತ, ಸರ್ವಿಸ್ ಸೇರಿದಂತೆ ಖಾಸಗಿ ಬಸ್ಸುಗಳ ರೂಟ್‌ಗಳ ಕನ್ನಡ ನಾಮಫಲಕ ಸ್ಟಿಕರ್ ಅಭಿಯಾನ ಮಂಗಳವಾರ ಆರಂಭಗೊಂಡಿದ್ದು, […]

ಬೆಳ್ತಂಗಡಿ: ಮನೆ ಬಳಿ ಕಟ್ಟಿ ಹಾಕಿದ ಎರಡು ಕರುಗಳನ್ನು ಕೊಂದು ತಿಂದ ಚಿರತೆ ; ಸ್ಥಳೀಯರಲ್ಲಿ ಆತಂಕ – vishwanews24

ಬೆಳ್ತಂಗಡಿ: ಮನೆ ಬಳಿ ಕಟ್ಟಿ ಹಾಕಿದ ಎರಡು ಕರುಗಳನ್ನು ಕೊಂದು ತಿಂದ ಚಿರತೆ ; ಸ್ಥಳೀಯರಲ್ಲಿ ಆತಂಕ ಬೆಳ್ತಂಗಡಿ : ಮನೆ ಬಳಿ ಕಟ್ಟಿ ಹಾಕಿದ ಎರಡು ಕರುಗಳನ್ನು ಚಿರತೆ ದಾಳಿ ನಡೆಸಿ ಕೊಂದು ಹಾಕಿದ ಘಟನೆ ಬೆಳ್ತಂಗಡಿಯ ಮುಂಡೂರು ಬಳಿ […]

ಮಂಗಳೂರು: ಫೆ. 11ರಿಂದ 15ರ ವರೆಗೆ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ – vishwanews24

ಮಂಗಳೂರು: ಫೆ. 11ರಿಂದ 15ರ ವರೆಗೆ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಮಂಗಳೂರು: ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಈ ಬಾರಿಯ ವರ್ಷಾವಧಿ ಮಹಾಪೂಜೆಗೆ ಮುಂಚಿತವಾಗಿ ಫೆ. 11ರಿಂದ 15ರ ವರೆಗೆ ಬ್ರಹ್ಮಕಲಶೋತ್ಸವ ನೆರವೇರಲಿದೆ ಎಂದು ಪ್ರಧಾನ ಸಂಚಾಲಕ ಗೌತಮ್‌ […]

ಕರಾವಳಿ ಜಿಲ್ಲೆಗಳಲ್ಲಿ ಡಿ. 5ರವರೆಗೆ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಡಿ. 5ರವರೆಗೆ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ ಬೆಂಗಳೂರು: ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, […]

ಸುರತ್ಕಲ್: ನಿರುಪಯುಕ್ತ ಟೋಲ್ ಗೇಟ್ ನ ಬೂತ್ ತೆರವು – vishwanews24

ಸುರತ್ಕಲ್: ನಿರುಪಯುಕ್ತ ಟೋಲ್ ಗೇಟ್ ನ ಬೂತ್ ತೆರವು ಸುರತ್ಕಲ್: ಒಂದು ವರ್ಷದಿಂದ ಪಾಳು ಬಿದ್ದಿರುವ, ಮತ್ತೆ ಸುಂಕ ಸಂಗ್ರಹ ಆರಂಭದ ಕುರಿತು ಜನಸಾಮಾನ್ಯರಲ್ಲಿ ವದಂತಿ, ಆತಂಕಕ್ಕೆ ಕಾರಣವಾಗಿದ್ದ ಸುರತ್ಕಲ್ ನಿರುಪಯುಕ್ತ ಟೋಲ್ ಗೇಟ್ ನ ಕೆಲವು ಟೋಲ್ ಸಂಗ್ರಹ ಬೂತ್ […]