ಬಂಟ್ವಾಳ: ಅಕ್ಕಪಕ್ಕದ ಮನೆಯ ಯುವಕ- ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಅಕ್ಕಪಕ್ಕದ ಮನೆಯ ಯುವಕ- ಯುವತಿ ನಾಪತ್ತೆ –  ಪ್ರಕರಣ ದಾಖಲು ಬಂಟ್ವಾಳ :ಅಕ್ಕಪಕ್ಕದ ಮನೆಯ ಹುಡುಗ ಮತ್ತು ಹುಡುಗಿ ಇಬ್ಬರು ಒಂದೇ ದಿನ ನಾಪತ್ತೆಯಾದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಎಂಬಲ್ಲಿ ನಡೆದಿದೆ. ಸಜೀಪ ಮುನ್ನೂರು ಗ್ರಾಮದ […]

ಕೊಟ್ಟಾರ ಚೌಕಿ ಸರ್ಕಲ್ ಗೆ ಕ್ಯಾಪ್ಟನ್ ಪ್ರಾಂಜಲ್ ಹೆಸರು: ಶಾಸಕ ಭರತ್ ಶೆಟ್ಟಿ – vishwanews24

ಕೊಟ್ಟಾರ ಚೌಕಿ ಸರ್ಕಲ್ ಗೆ ಕ್ಯಾಪ್ಟನ್ ಪ್ರಾಂಜಲ್ ಹೆಸರು: ಶಾಸಕ ಭರತ್ ಶೆಟ್ಟಿ ಸುರತ್ಕಲ್: ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ಹೋರಾಡಿ ದೇಶಕ್ಕಾಗಿ ತನ್ನ ಪ್ರಾಣವನ್ನೇ ಬಲಿದಾನಗೈದ ಕರುನಾಡಿನ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರನ್ನು ಹೆದ್ದಾರಿ ಮತ್ತು ನಗರ ಸಂಪರ್ಕಿಸುವ ಕೊಟ್ಟಾರಚೌಕಿ […]

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಿ. 8 ರಿಂದ 12 ರವರೆಗೆ ಲಕ್ಷ ದೀಪೋತ್ಸವ ಸಂಭ್ರಮ – vishwanews24

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಿ. 8 ರಿಂದ 12 ರವರೆಗೆ ಲಕ್ಷ ದೀಪೋತ್ಸವ ಸಂಭ್ರಮ ಬೆಳ್ತಂಗಡಿ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಡಿಸೆಂಬರ್ 8 ರಿಂದ 12 ರವರೆಗೆ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. […]

ಮಂಗಳೂರು: ಕರಾವಳಿ ಕ್ರೀಡಾಲೋಕಕ್ಕೆ ಅಂತಾರಾಷ್ಟ್ರೀಯ ಈಜುಕೊಳ ಲೋಕಾರ್ಪಣೆ – vishwanews24

ಮಂಗಳೂರು: ಕರಾವಳಿ ಕ್ರೀಡಾಲೋಕಕ್ಕೆ ಅಂತಾರಾಷ್ಟ್ರೀಯ ಈಜುಕೊಳ ಲೋಕಾರ್ಪಣೆ ಮಂಗಳೂರು : ಮಂಗಳೂರು ನಗರದ ಎಮ್ಮೆಕೆರೆಯಲ್ಲಿ ನಿರ್ಮಾಣವಾಗಿರುವ ಅಂತಾರಾಷ್ಟ್ರೀಯ ಈಜುಕೊಳವು ಶುಕ್ರವಾರ (ನ.24) ಲೋಕಾರ್ಪಣೆಗೊಳ್ಳಲಿದ್ದು, ಆ ಮೂಲಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾನದಂಡದ ಕ್ರೀಡಾ ಮೂಲಸೌಲಭ್ಯಗಳು ಮಂಗಳೂರು ನಗರಕ್ಕೆ ಪಾದಾರ್ಪಣೆಗೊಳ್ಳಲಿದೆ. ಜಿಲ್ಲಾಡಳಿತ, […]

ಕರಾವಳಿಯಲ್ಲಿ ಇಂದಿನಿಂದ ಮೂರು ದಿನ ಭಾರಿ ಮಳೆ : ಹವಾಮಾನ ಇಲಾಖೆ – vishwanews24

ಕರಾವಳಿಯಲ್ಲಿ ಇಂದಿನಿಂದ ಮೂರು ದಿನ ಭಾರಿ ಮಳೆ : ಹವಾಮಾನ ಇಲಾಖೆ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗೆ  ಯೆಲ್ಲೊ ಅಲರ್ಟ್‌ ಘೋಷಣೆ ತಮಿಳುನಾಡಿನಲ್ಲಿ ಭಾರೀ ಮಳೆ – ಶಾಲೆಗಳಿಗೆ ರಜೆ ಬೆಂಗಳೂರು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ […]

ಬೆಳ್ತಂಗಡಿ : ಡಿವೈಡರ್ ಗೆ ಢಿಕ್ಕಿ ಹೊಡೆದ ಬೈಕ್‌- ವಿದ್ಯಾರ್ಥಿ ಸಾವು..vishwanews24

ಬೆಳ್ತಂಗಡಿ : ಡಿವೈಡರ್ ಗೆ ಢಿಕ್ಕಿ ಹೊಡೆದ ಬೈಕ್‌- ವಿದ್ಯಾರ್ಥಿ ಸಾವು.. ಬೆಳ್ತಂಗಡಿ: ಬೈಕ್‌ ಒಂದು ಡಿವೈಡರಿಗೆ ಢಿಕ್ಕಿ ಹೊಡೆದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಕಾಲೇಜು ರಸ್ತೆಯ ಬಳಿ ನ.23ರಂದು ನಡೆದಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿ […]

ಬಂಟ್ವಾಳ : ಮುಂದಿನ ಲೋಕಸಭಾ ಸದಸ್ಯ ಸ್ಥಾನ ನನಗೆ ಸಿಗಬೇಕೆಂದಿಲ್ಲ, ಅದರ ಆಸೆಯನ್ನು ನಾನು ಇಟ್ಕೊಂಡವನಲ್ಲ : ನಳಿನ್ – vishwanews24

ಬಂಟ್ವಾಳ : ಮುಂದಿನ ಲೋಕಸಭಾ ಸದಸ್ಯ ಸ್ಥಾನ ನನಗೆ ಸಿಗಬೇಕೆಂದಿಲ್ಲ, ಅದರ ಆಸೆಯನ್ನು ನಾನು ಇಟ್ಕೊಂಡವನಲ್ಲ : ನಳಿನ್ ಬಂಟ್ವಾಳ : ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾವುಕರಾದ ವಿದ್ಯಮಾನ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ. ಲೋಕಸಭಾ […]

ಮಂಗಳೂರು : ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಗೌರವಾರ್ಪಣೆ – vishwanews24

ಮಂಗಳೂರು : ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಗೌರವಾರ್ಪಣೆ ಮಂಗಳೂರು : ಹಿದಾಯ ಫೌಂಡೇಶನ್ ಜುಬೈಲ್ ಘಟಕದ ವತಿಯಂದ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಹೊರಟಿದ್ದ ಅಕ್ಷರ ಸಂತ, ಪದ್ಮಶ್ರೀ […]

ಸೇನಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ : ಮಂಗಳೂರಿನ ಕ್ಯಾ.ಪ್ರಾಂಜಲ್‌ ಸೇರಿ ನಾಲ್ವರು ಯೋಧರು ಹುತಾತ್ಮ – vishwanews24

ಸೇನಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ : ಮಂಗಳೂರಿನ ಕ್ಯಾ.ಪ್ರಾಂಜಲ್‌ ಸೇರಿ ನಾಲ್ವರು ಯೋಧರು ಹುತಾತ್ಮ ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾಪಡೆ ಮತ್ತು ಉಗ್ರರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಾಟಕದ ಅವಿಭಜಿತ ದಕ್ಷಿಣ ಕನ್ನಡ ಮೂಲದ […]

ಮಂಗಳೂರು: ಲಾಡ್ಜ್ ನ ರೂಮ್ ನಲ್ಲಿ ಬೆಂಕಿ ; ಓರ್ವ ಸಾವು – vishwanews24

ಮಂಗಳೂರು: ಲಾಡ್ಜ್ ನ ರೂಮ್ ನಲ್ಲಿ ಬೆಂಕಿ ; ಓರ್ವ ಸಾವು ಮಂಗಳೂರು : ಲಾಡ್ಜ್ ನ ರೂಮ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ನಗದರ ಬೆಂದೂರ್ ವೆಲ್ ಲಾಡ್ಜ್ ನಲ್ಲಿ ನಡೆದಿದೆ. ಯಶ್ರಾಜ್ ಎಸ್.ಸುವರ್ಣ(43) […]