ಮಂಗಳೂರು: ಮತ್ತೊಮ್ಮೆ ನಮ್ಮ ಪಕ್ಷದ ಅಭ್ಯರ್ಥಿಯಾದ ನಳಿನ್ ಕುಮಾರ್ ಕಟೀಲ್ ರನ್ನ ಗೆಲ್ಲಿಸಿ ಕೊಡಿ : ವಿಜಯೇಂದ್ರ – vishwanews24

ಮಂಗಳೂರು: ಮತ್ತೊಮ್ಮೆ ನಮ್ಮ ಪಕ್ಷದ ಅಭ್ಯರ್ಥಿಯಾದ ನಳಿನ್ ಕುಮಾರ್ ಕಟೀಲ್ ರನ್ನ ಗೆಲ್ಲಿಸಿ ಕೊಡಿ : ವಿಜಯೇಂದ್ರ ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಮತ್ತೆ ನಳಿನ್ ಕಟೀಲ್ ಅಭ್ಯರ್ಥಿ ಎಂಬರ್ಥದಲ್ಲಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ […]

ಸುರತ್ಕಲ್ : ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಬಲಿ – ಆಸ್ಪತ್ರೆ ಮುಂದೆ ಕುಟುಂಬಸ್ಥರ ಪ್ರತಿಭಟನೆ – vishwanews24

ಸುರತ್ಕಲ್ : ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಬಲಿ – ಆಸ್ಪತ್ರೆ ಮುಂದೆ ಕುಟುಂಬಸ್ಥರ ಪ್ರತಿಭಟನೆ ಸುರತ್ಕಲ್‌ :ರಸ್ತೆ ಅಪಘಾತದಲ್ಲಿ ಕಾಲಿಗೆ ಸಣ್ಣ ಗಾಯಗೊಂಡಿದ್ದ ಬಾಲಕ ಕುಳಾಯಿ ನಿವಾಸಿ ಅರ್ಫಾನ್ (16) ಎಂಬಾತ ಸುರತ್ಕಲ್ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮೃತ ಪಟ್ಟಿದ್ದಾನೆ […]

ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮಂಗಳೂರಿಗೆ – vishwanews24

 ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮಂಗಳೂರಿಗೆ ಮಂಗಳೂರು : ರಾಜ್ಯ ಬಿಜೆಪಿ ನೂತನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನ.22ರಂದು ದ.ಕ.ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗ್ಗೆ 10:30ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪುವ ಅವರು 11ಕ್ಕೆ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡುವರು. 11:30ಕ್ಕೆ […]

ಉಳ್ಳಾಲ: ಯುವಕ ನೇಣು ಬಿಗಿದು ಆತ್ಮಹತ್ಯೆ – vishwanews24

ಉಳ್ಳಾಲ: ಯುವಕ ನೇಣು ಬಿಗಿದು ಆತ್ಮಹತ್ಯೆ ಉಳ್ಳಾಲ : ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಡಿಪು ಸಮೀಪದ ಕಾರಿನ ಗ್ಯಾರೇಜ್ ನಲ್ಲಿ ನಡೆದಿದೆ. ಕಂಕನಾಡಿಯ ಕಾಂಚನ ಷೋರೂಮಿನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ನಿರ್ವಹಿಸುತ್ತಿರುವ ಮುಡಿಪು ಗರಡಿಪಳ್ಳ ನಿವಾಸಿ ಕಿಶೋರ್ (25) […]

ದೇಶಕ್ಕಾಗಿ ಬಜರಂಗದಳ ಕಾರ್ಯಕರ್ತರು ರೌಡಿಯಾಗಲು ಯಾವತ್ತೂ ಸಿದ್ಧ , ಈ ಹೋರಾಟ ನಿರಂತರ  : ಸುನಿಲ್.ಕೆ.ಆರ್ – vishwanews24

ದೇಶಕ್ಕಾಗಿ ಬಜರಂಗದಳ ಕಾರ್ಯಕರ್ತರು ರೌಡಿಯಾಗಲು ಯಾವತ್ತೂ ಸಿದ್ಧ , ಈ ಹೋರಾಟ ನಿರಂತರ  : ಸುನಿಲ್.ಕೆ.ಆರ್  ಪುತ್ತೂರು: ಹಿಂದೂ ಕಾರ್ಯಕರ್ತರ ವಿರುದ್ಧ ಗಡಿಪಾರು ನೊಟೀಸ್ ನೀಡಿರುವ ಪೊಲೀಸ್ ಇಲಾಖೆ ಕ್ರಮವನ್ನು ಖಂಡಿಸಿ ಪುತ್ತೂರಿನ ಅಮರ್ ಜವಾನ್‌ ಜ್ಯೋತಿ ವೃತ್ತದ ಬಳಿ ಇಂದು […]

ಸುರತ್ಕಲ್ : ಆಯತಪ್ಪಿ ನದಿಗೆ ಬಿದ್ದು ಯುವಕ ಮೃತ್ಯು – vishwanews24

ಸುರತ್ಕಲ್ : ಆಯತಪ್ಪಿ ನದಿಗೆ ಬಿದ್ದು ಯುವಕ ಮೃತ್ಯು ಸುರತ್ಕಲ್ : ಮರವೂರು ರೈಲ್ವೇ ಸೇತುವೆಯ ಕೆಳಗಿನ ನದಿಯಲ್ಲಿ ಈಜಲು ತೆರಳಿದ್ದ ವೇಳೆ ಆಯತಪ್ಪಿ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ವರದಿಯಾಗಿದೆ. ಮೃತರನ್ನು ಮೂಲತಃ ಬಜ್ಪೆ ನಿವಾಸಿ […]

ಮಂಗಳೂರು : ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳೊಂದಿಗೆ 600 ಕಿ.ಮೀ ಪ್ರಯಾಣಿಸಿದ ಅಪರಿಚಿತ ಶ್ವಾನ..: vishwanews24

ಮಂಗಳೂರು : ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳೊಂದಿಗೆ 600 ಕಿ.ಮೀ ಪ್ರಯಾಣಿಸಿದ ಅಪರಿಚಿತ ಶ್ವಾನ.. ಮಂಗಳೂರು: ಪಾದಯಾತ್ರೆ ನಡೆಸುತ್ತಿದ್ದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಜೊತೆಗೆ ಅಪರಿಚಿತ ಶ್ವಾನವೊಂದು ಸುಮಾರು 600ಕಿ.ಮೀ ಹೆಜ್ಜೆ ಹಾಕಿದ ಘಟನೆ ಎಲ್ಲರಲ್ಲೂ ಅಚ್ಚರಿ ಮೂಡಿದೆ. ಶಬರಿಮಲೆ ಅಯ್ಯಪ್ಪ ದೇವರ […]

ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ವಂಚನೆಗೆ ಸಿಲುಕಿ ಬಂಧಿಯಾಗಿದ್ದ ಕಡಬದ ಯುವಕ ಕೊನೆಗೂ ಬಂಧಮುಕ್ತ; ಇಂದು ಸ್ವದೇಶಕ್ಕೆ – vishwanews24

ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ವಂಚನೆಗೆ ಸಿಲುಕಿ ಬಂಧಿಯಾಗಿದ್ದ ಕಡಬದ ಯುವಕ ಕೊನೆಗೂ ಬಂಧಮುಕ್ತ; ಇಂದು ಸ್ವದೇಶಕ್ಕೆ ಕಡಬ: ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ಕಡಬ […]

ಮಂಗಳೂರು: ನಾನು ಎಲ್ಲರ ಸ್ಪೀಕರ್ ; ‘ಸ್ಪೀಕರ್ ಸ್ಥಾನವನ್ನು ಜಾತಿ ಧರ್ಮದಿಂದ ನೋಡುವಂತಿಲ್ಲ : ಜಮೀರ್‌ ಹೇಳಿಕೆಗೆ ಯು.ಟಿ.ಖಾದರ್‌ ಅಕ್ಷೇಪ – vishwanews24

ಮಂಗಳೂರು: ನನ್ನನ್ನು ಜಾತಿ, ಧರ್ಮದ ಆಧಾರದಲ್ಲಿ ಯಾರು ಸಹ ಆ ಪೀಠದಲ್ಲಿ ಕೂರಿಸಿಲ್ಲ : ಜಮೀರ್‌ ಹೇಳಿಕೆಗೆ ಯು.ಟಿ.ಖಾದರ್‌ ಅಕ್ಷೇಪ ಮಂಗಳೂರು : ನಾನು ಎಲ್ಲರ ಸ್ಪೀಕರ್. ಸ್ಪೀಕರ್ ಸ್ಥಾನವನ್ನು ರಾಜಕೀಯ, ಜಾತಿ ಧರ್ಮದಿಂದ ನೋಡುವಂತಿಲ್ಲ ಎಂದು ಸಚಿವ ಜಮೀರ್ ಅಹ್ಮದ್ […]

ಸುಳ್ಯ: ಎಂಟನೇ ತರಗತಿ ವಿದ್ಯಾರ್ಥಿ ನಾಪತ್ತೆ ; ಪತ್ತೆಗಾಗಿ ಮನವಿ – vishwanews24

 ಸುಳ್ಯ: ಎಂಟನೇ ತರಗತಿ ವಿದ್ಯಾರ್ಥಿ ನಾಪತ್ತೆ – ಪತ್ತೆಗಾಗಿ ಮನವಿ ಸುಳ್ಯ : ಇಲ್ಲಿನ ಪೆರುವಾಜೆ ಗ್ರಾಮದ ಕುಂಡಡ್ಕ ಹನೀಪ್ ಇಂದ್ರಾಜೆ ಅವರ ಪುತ್ರ, ತಲಪಾಡಿ ಬಿಲಾಲ್ ಮಸೀದಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಎಂಬ ಬಾಲಕ ನಾಪತ್ತೆಯಾಗಿದ್ದಾನೆ. ತಾಲೂಕಿನ ಪೆರುವಾಜೆ ಗ್ರಾಮದ […]