Category: ದಕ್ಷಿಣ ಕನ್ನಡ
ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ ಮಂಗಳೂರು : ವಿಮೆನ್ ಇಂಡಿಯಾ ಮೂವ್ಮೆಂಟ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಾಹಿದಾ ತಸ್ನೀಮ್ ಅವರು ಕರ್ನಾಟಕ ರಾಜ್ಯ ಸರ್ಕಾರವು ಹಿಜಾಬ್ […]
ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು :ದೇಶದ ಪ್ರಧಾನಿಯ ಜವಾಬ್ದಾರಿಯುತ ಸ್ಥಾನದಲ್ಲಿರುವ ನರೇಂದ್ರ ಮೋದಿಯವರು ವಿದೇಶಕ್ಕೆ ಪ್ರವಾಸ ಹೋಗಬೇಡಿ, ಚಿನ್ನ ಖರೀದಿಸಬೇಡಿ, ವಾಹನಗಳಲ್ಲಿ ನಿಯಮಿತವಾಗಿ ಓಡಾಡಿ ಎಂದು […]
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ – ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ ನಡೆಯುತ್ತಿದ್ದ ಅಕ್ರಮ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಮೂವರನ್ನು ಬಂಧಿಸಿರುವ ಘಟನೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ […]
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ವಿರುದ್ಧ ಐವನ್ ಡಿಸೋಜಾ ತೀವ್ರ ಖಂಡನೆ – vishwanews24
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ವಿರುದ್ಧ ಐವನ್ ಡಿಸೋಜಾ ತೀವ್ರ ಖಂಡನೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ₹991ಕ್ಕೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ತೀವ್ರವಾಗಿ ಖಂಡಿಸಿದ್ದಾರೆ. ಚುನಾವಣೆಗಳು […]
ಮಂಗಳೂರು: ನಂತೂರಿನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ – vishwanews24
ಮಂಗಳೂರು: ನಂತೂರಿನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ ಮಂಗಳೂರು: ನಗರದ ನಂತೂರು ಜಂಕ್ಷನ್ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಶುಕ್ರವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ. ಕದ್ರಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಬೆಂಕಿ ಕಾಣಿಸಿಕೊಂಡ ಕೋಣೆಯಲ್ಲಿ ಸಂಗ್ರಹಿಸಲಾಗಿದ್ದ ವಿವಿಧ […]
ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು – vishwanews24
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯದ ಬಾಳೆಮಂಡಿಕಲ್ಲು […]
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ ಸಮೀಪ ಬುಧವಾರ ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ನ […]
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬೆಂಗಳೂರು: ಮುಂದಿನ ಐದು ದಿನಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಿ, ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ 25 ಜಿಲ್ಲೆಗಳಿಗೆ […]
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ ಖಾರದ ಪುಡಿ ಎರಚಿ ಸ್ಕೂಟರ್ ಡಿಕ್ಕಿಯಲ್ಲಿದ್ದ 46 ಸಾವಿರ ರೂ. ದೋಚಿರುವ ಘಟನೆ ವರದಿಯಾಗಿದೆ. ಗಂಜಿಮಠದ ಝಾರಾ ಹಾಲ್‌ನಲ್ಲಿ ಅಡುಗೆ […]
ದಕ್ಷಿಣ ಕನ್ನಡ : ಕರಾವಳಿಯಲ್ಲಿ ಏರುತ್ತಿರುವ ತಾಪಮಾನ; ಬಿಸಿಲಾಘಾತದ ಆತಂಕ – vishwanews24
ದಕ್ಷಿಣ ಕನ್ನಡ : ಕರಾವಳಿಯಲ್ಲಿ ಏರುತ್ತಿರುವ ತಾಪಮಾನ; ಬಿಸಿಲಾಘಾತದ ಆತಂಕ ದಕ್ಷಿಣ ಕನ್ನಡ : ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಬಿಸಿಲ ಬೇಗೆ ಹೆಚ್ಚಾಗುತ್ತಿದ್ದು, ಮಧ್ಯಾಹ್ನಕ್ಕಾಗುವಾಗ ಜನರು ಮನೆಯಿಂದ ಹೊರ ಬರಲು ಹಿಂಜರಿಯುತ್ತಿದ್ದಾರೆ. ಕರಾವಳಿ ಭಾಗದಲ್ಲಿ ಮಧ್ಯಾಹ್ನ ವೇಳೆ ಸುಮಾರು 38 ಡಿ.ಸೆ.ಗೂ […]










