Category: ದಕ್ಷಿಣ ಕನ್ನಡ
ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಷ್ಠಾಪನೆ : ಪೇಜಾವರ ಶ್ರೀ – vishwanews24
ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಷ್ಠಾಪನೆ ಮಂಗಳೂರು : ಭಾರತೀಯರ ಶತಮಾನದ ಕನಸು ನನಸಾಗುತ್ತಿದೆ, ಸುದೀರ್ಘ ಹೋರಾಟದ ಬಳಿಕ ಆಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗುತ್ತಿದೆ. ಮಕರಸಂಕ್ರಾಂತಿ ಮುಗಿಯುತ್ತಿದ್ದಂತೆ ರಾಮದೇವರ ಪ್ರಾಣ ಪ್ರತಿಷ್ಠೆಯಾಗಲಿದೆ ಎಂದು ಉಡುಪಿ ಪೇಜಾವರ ಮಠಾಧೀಶರಾದ ವಿಶ್ವ ಪ್ರಸನ್ನ […]
ಮಂಗಳೂರು: ಹೃದಯಾಘಾತ – ಖ್ಯಾತ ಯುರೋಲಾಜಿಸ್ಟ್ ಡಾ.ಲಕ್ಷ್ಮಣ ಪ್ರಭು ನಿಧನ – vishwanews24
ಮಂಗಳೂರು: ಹೃದಯಾಘಾತ – ಖ್ಯಾತ ಯುರೋಲಾಜಿಸ್ಟ್ ಡಾ.ಲಕ್ಷ್ಮಣ ಪ್ರಭು ನಿಧನ ಮಂಗಳೂರು: ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಖ್ಯಾತ ಮೂತ್ರಶಾಸ್ತ್ರಜ್ಞ ಡಾ.ಜಿ.ಜಿ.ಲಕ್ಷ್ಮಣ ಪ್ರಭು(61) ಅವರು ಇಂದು ನಿಧನರಾಗಿದ್ದಾರೆ. ಲಕ್ಷ್ಮಣ ಪ್ರಭು ಅವರು ವಾರದ ಹಿಂದೆ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿರುವಾಗ ಹೃದಯಾಘಾತಕ್ಕೆ ಒಳಗಾಗಿದ್ದರು […]
ಬೆಂಗಳೂರಿನಿಂದ ಮಂಗಳೂರಿಗೆ ಎರಡು ಹೊಸ ವಿಮಾನಗಳನ್ನು ಆರಂಭಿಸಿದ ಏರ್ ಇಂಡಿಯಾ – vishwanews24
ಬೆಂಗಳೂರಿನಿಂದ ಮಂಗಳೂರಿಗೆ ಎರಡು ಹೊಸ ವಿಮಾನಗಳನ್ನು ಆರಂಭಿಸಿದ ಏರ್ ಇಂಡಿಯಾ ಮಂಗಳೂರು : ಏರ್ ಇಂಡಿಯಾ ಸಂಸ್ಥೆಯು ಬೆಂಗಳೂರಿನಿಂದ ಮಂಗಳೂರಿಗೆ ಎರಡು ಹೊಸ ವಿಮಾನಗಳ ಸೇವೆಯನ್ನು ಆರಂಭಿಸಿದೆ. ನವೆಂಬರ್ 15 ರ ಬುಧವಾರದಿಂದ ಪ್ರಾರಂಭವಾಗುವ ಚಳಿಗಾಲದ ವೇಳಾಪಟ್ಟಿಯು ಈ ಎರಡು ನಗರಗಳಿಗೆ […]
ಪುತ್ತೂರು : ನದಿಯಲ್ಲಿ ಈಜಾಡುತ್ತಿರುವಾಗಲೇ ಹೃದಯಾಘಾತ – ಯುವಕ ಸಾವು # vishwanews24
ಪುತ್ತೂರು : ನದಿಯಲ್ಲಿ ಈಜಾಡುತ್ತಿರುವಾಗಲೇ ಹೃದಯಾಘಾತ – ಯುವಕ ಸಾವು # vishwanews24 ಪುತ್ತೂರು : ನದಿಯಲ್ಲಿ ಈಜಾಡುತ್ತಿರುವಾಗಲೇ ಯುವಕನೊಬ್ಬ ಹೃದಯಾಘಾತಕ್ಕೆ ಬಲಿಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತ ಪುತ್ತೂರಿನ ದೇವಸ್ಯ ನಿವಾಸಿ ಸುಜಿತ್ (27) ಎಂದು ಗುರುತಿಸಲಾಗಿದೆ. ಸುಜಿತ್ ರವರು […]
ಮಂಗಳೂರು : ಹಾಸ್ಟೆಲ್ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ – vishwanews24
ಮಂಗಳೂರು : ಹಾಸ್ಟೆಲ್ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಮಂಗಳೂರು,: ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಎಂಬಿಬಿಎಸ್ ಕಲಿಯುವ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆಗೈದ ಘಟನೆ ಇಂದು ಮುಂಜಾವ ನಡೆದಿದೆ. ಆತ್ಮಹತ್ಯೆಗೈದ ವಿದ್ಯಾರ್ಥಿನಿಯನ್ನು ಪ್ರಕೃತಿ ಶೆಟ್ಟಿ (20) ಎಂದು ಗುರುತಿಸಲಾಗಿದೆ. […]
ಮಂಗಳೂರು: ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಬಂದಿದೆ – ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸಿದ ನಳಿನ್ – vishwanews24
ಮಂಗಳೂರು: ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಬಂದಿದೆ – ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸಿದ ನಳಿನ್ ಮಂಗಳೂರು :ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಬಂದಿದೆ. ಎಂದು ನಿರ್ಗಮಿತ ಬಿಜೆಪಿ […]
ಮಂಗಳೂರು : ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ – ಓರ್ವ ಸಾವು, ಮತ್ತೋರ್ವ ಗಂಭೀರ ಗಾಯ – vishwanews24
ಮಂಗಳೂರು : ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ – ಓರ್ವ ಸಾವು, ಮತ್ತೋರ್ವ ಗಂಭೀರ ಗಾಯ ಮಂಗಳೂರು : ಖಾಸಗಿ ಕಾಲೇಜಿನ ಬಸ್ ಒಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿ ಓರ್ವ ಸಾವನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ […]
ಮಂಗಳೂರು : ಪಟಾಕಿ ಮಾರಲು ಹೊಸ ನಿಯಮ ಜಾರಿ; ವಿಶ್ವ ಹಿಂದೂ ಪರಿಷತ್ ವಿರೋಧ – vishwanews24
ಮಂಗಳೂರು : ಪಟಾಕಿ ಮಾರಲು ಹೊಸ ನಿಯಮ ಜಾರಿ; ವಿಶ್ವ ಹಿಂದೂ ಪರಿಷತ್ ವಿರೋಧ ಮಂಗಳೂರು: ಪಟಾಕಿ ಮಳಿಗೆ ಹಾಕಲು ಸರ್ಕಾರ ಹೊಸ ನಿಯಮಾವಳಿ ಜಾರಿ ಮಾಡಿದ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ವಿಶ್ವ ಹಿಂದೂ ಪರಿಷತ್ ಕಿಡಿಕಾರಿದೆ. ಸಿದ್ದರಾಮಯ್ಯ ಸರ್ಕಾರವೇ ಹಿಂದೂ […]
ಹಿಂದೂಗಳ ಹಬ್ಬದ ವೇಳೆಯ ದಿಢೀರನೆ ಚಾಲನೆಗೆ ಬರುವ ನಿಯಮಗಳು : ಸರ್ಕಾರದ ವಿರುದ್ದ ವೇದವ್ಯಾಸ್ ಕಾಮತ್ ಆಕ್ರೋಶ – vishwanews24
ಹಿಂದೂಗಳ ಹಬ್ಬದ ವೇಳೆಯ ದಿಢೀರನೆ ಚಾಲನೆಗೆ ಬರುವ ನಿಯಮಗಳು .. ಹಂತ ಹಂತವಾಗಿ ಹಿಂದೂ ಧಾರ್ಮಿಕ ಆಚರಣೆಗಳಿಗೆ ಕಡಿವಾಣ ಹಾಕುವುದು, ಕಾಂಗ್ರೆಸ್ ಸರ್ಕಾರದ ಷಡ್ಯಂತ್ರ – ಶಾಸಕ ಕಾಮತ್ ಮಂಗಳೂರು : ಹಿಂದುಗಳ ಹಬ್ಬ ದೀಪಾವಳಿಯ ಸಂದರ್ಭದಲ್ಲಿಯೇ ಹತ್ತು ಹಲವು ನೆಪವೊಡ್ಡಿ […]
ಮಂಗಳೂರು : ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಶರಣಾದ ಕರ್ಣಾಟಕ ಬ್ಯಾಂಕ್ ನ ಹಿರಿಯ ಅಧಿಕಾರಿ – vishwanews24
ಮಂಗಳೂರು : ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಶರಣಾದ ಕರ್ಣಾಟಕ ಬ್ಯಾಂಕ್ ನ ಹಿರಿಯ ಅಧಿಕಾರಿ ಮಂಗಳೂರು: ಕರ್ಣಾಟಕ ಬ್ಯಾಂಕ್ ನ ಹಿರಿಯ ಅಧಿಕಾರಿಯೊಬ್ಬರು ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯನ್ನು ವಾದಿರಾಜ್(55) ಎಂದು ಹೇಳಲಾಗಿದೆ. […]

