Category: ದಕ್ಷಿಣ ಕನ್ನಡ
ಬೆಳ್ತಂಗಡಿ : ಡಿ. ವೀರೇಂದ್ರ ಹೆಗ್ಗಡೆಯವರಿಗೆ ರಾಜ್ಯಪಾಲರಿಂದ ಕರ್ನಾಟಕದ ಪರಿವರ್ತನೆಯ ರೂವಾರಿ” ಪ್ರಶಸ್ತಿ ಪ್ರದಾನ – vishwanews24
ಬೆಳ್ತಂಗಡಿ : ಡಿ. ವೀರೇಂದ್ರ ಹೆಗ್ಗಡೆಯವರಿಗೆ ರಾಜ್ಯಪಾಲರಿಂದ ಕರ್ನಾಟಕದ ಪರಿವರ್ತನೆಯ ರೂವಾರಿ ಪ್ರಶಸ್ತಿ ಪ್ರದಾನ ಬೆಳ್ತಂಗಡಿ: ಸಮಾಜಸೇವಾ ಕ್ಷೇತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾಡಿದ ಅನುಪಮ ಸೇವೆಯನ್ನು ಮನ್ನಿಸಿ ಬೆಂಗಳೂರಿನಲ್ಲಿ ಮಂಗಳವಾರ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ “ಕರ್ನಾಟಕದ ಪರಿವರ್ತನೆಯ […]
ಸೌಜನ್ಯ ಪ್ರಕರಣ : ಸಂತೋಷ್ ರಾವ್ ಖುಲಾಸೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ – vishwanews24
ಸೌಜನ್ಯ ಪ್ರಕರಣ : ಸಂತೋಷ್ ರಾವ್ ಖುಲಾಸೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ ಬೆಂಗಳೂರು : 11 ವರ್ಷದ ಹಿಂದೆ ನಡೆದ ಸೌಜನ್ಯಾ ಕೊಲೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಸಂತೋಷ್ ರಾವ್ ಖುಲಾಸೆಗೊಳಿಸಿದ ಕೇಂದ್ರೀಯ ತನಿಖಾ ದಳವು ವಿಶೇಷ ನ್ಯಾಯಾಲಯದ […]
ಪುತ್ತೂರು : ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ – ಆರೋಪಿಗಳು ನ. 22 ರ ವರೆಗೆ ನ್ಯಾಯಾಂಗ ಬಂಧನಕ್ಕೆ – vishwanews24
ಪುತ್ತೂರು : ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ – ಆರೋಪಿಗಳು ನ. 22 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಪುತ್ತೂರು: ಪುತ್ತೂರಿನ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ನಾಲ್ವರು ಆರೋಪಿಗಳಿಗೆ ನವೆಂಬರ್ 22 ರ ತನಕ ನ್ಯಾಯಾಂಗ […]
ಶೀಘ್ರದಲ್ಲೇ ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲು : ನಳಿನ್ ಕಟೀಲ್ – vishwanews24
ಶೀಘ್ರದಲ್ಲೇ ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲು : ನಳಿನ್ ಕಟೀಲ್ ಮಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಿಂದ -ಕರಾವಳಿಗೆ “ವಂದೇ ಭಾರತ್” ರೈಲು ಸೇವೆಯನ್ನು ವಿಸ್ತರಿಸಬೇಕೆಂಬುವುದು ಈ ಭಾಗದ ಜನರ ಬಹು ದಿನಗಳ ಬೇಡಿಕೆಯಾಗಿದ್ದು, ಈ ಬಗ್ಗೆ ಕೇಂದ್ರ […]
ಪುತ್ತೂರು: ಹೃದಯಾಘಾತ – ನವವಿವಾಹಿತೆ ಸಾವು * vishwanews24
ಪುತ್ತೂರು: ಹೃದಯಾಘಾತ – ನವವಿವಾಹಿತೆ ಸಾವು ಪುತ್ತೂರು: ಹೃದಯಾಘಾತಕ್ಕೆ ನವವಿವಾಹಿತೆಯೊಬ್ಬರು ಬಲಿಯಾದ ಘಟನೆ ಪುತ್ತೂರಿನ ಪಡುವನ್ನೂರು ಗ್ರಾಮ ಪದಡ್ಕದಲ್ಲಿ ನಡೆದಿದೆ. ಮೃತರನ್ನು ಪದಡ್ಕ ನಿವಾಸಿ ಪುಷ್ಪ(22) ಎಂದು ಗುರುತಿಸಲಾಗಿದೆ. ಇವರಿಗೆ ನವೆಂಬರ್ 7 ರಂದು ಮುಂಜಾನೆ ಎದೆನೋವು ಕಾಣಿಸಿಕೊಂಡಿತ್ತು, ಬಳಿಕ ಚಿಕಿತ್ಸೆಗೆಂದು […]
ಬಂಟ್ವಾಳ : ಗುಡುಗು ಸಿಡಿಲಿನ ಅಬ್ಬರ – ಹೊತ್ತಿ ಉರಿದ ಎರಡು ತೆಂಗಿನ ಮರಗಳು – vishwanews24
ಬಂಟ್ವಾಳ : ಗುಡುಗು ಸಿಡಿಲಿನ ಅಬ್ಬರ – ಹೊತ್ತಿ ಉರಿದ ಎರಡು ತೆಂಗಿನ ಮರಗಳು ಬಂಟ್ವಾಳ : ದಕ್ಷಿಣ ಕನ್ನಡದಲ್ಲಿ ಮಂಗಳವಾರ ಸಂಜೆ ಭಾರಿ ಗುಡುಗು ಸಿಡಿಲಿನ ಮಳೆಯಾಗಿದೆ. ಇದೇ ವೇಳೆ ಬಂಟ್ವಾಳದಲ್ಲಿ ಎರಡು ತೆಂಗಿನ ಮರಗಳಿಗೆ ಸಿಡಿಲು ಬಡಿದ ಘಟನೆ […]
ಪುತ್ತೂರು : ಅಕ್ಷಯ ಕಲ್ಲೇಗ ನನ್ನು 58 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿದ್ದ ದುಷ್ಕರ್ಮಿಗಳು – vishwanews24
ಪುತ್ತೂರು : ಅಕ್ಷಯ ಕಲ್ಲೇಗ ನನ್ನು 58 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿದ್ದ ದುಷ್ಕರ್ಮಿಗಳು ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಲ್ಲೇಗ ಟೈಗರ್ಸ್ ಟೀಂನ ಅಕ್ಷಯ್ ಕಲ್ಲೇಗ ಅವರನ್ನು ದುಷ್ಕರ್ಮಿಗಳು ಮನಸ್ಸೋ ಇಚ್ಛೆ 58 ಬಾರಿ ಇರಿದು […]
ಮಂಗಳೂರು : ನಕಲಿ ಪರಶುರಾಮ ಪ್ರತಿಮೆ : ಶಾಸಕತ್ವದಿಂದ ಸುನೀಲ್ ಕುಮಾರ್ ಅಮಾನತು ಆಗಬೇಕು : ಮಿಥುನ್ ರೈ – vishwanews24
ಹಿಂದುತ್ವದ ಭಾಷಣ ಬಿಗಿಯುವವರು ಪರಶುರಾಮನ ನಕಲಿ ವಿಗ್ರಹ ವಿಚಾರದಲ್ಲಿ ಯಾಕೆ ಮಾತನಾಡುತ್ತಿಲ್ಲ? ಇಡೀ ಭಾರತಕ್ಕೆ ಕಾರ್ಕಳ ಶಾಸಕರು ಮಾಡಿದ ವಂಚನೆ, ನಂಬಿಕೆ ದ್ರೋಹ.. ಶಾಸಕ ಸುನಿಲ್ ಕುಮಾರ್ ಧರ್ಮದ ಹೆಸರಲ್ಲಿ ರಾಜಕೀಯ ಮಾಡಿದ್ದಾರೆ.. ಒಂದು ವೇಳೆ ಕಾಂಗ್ರೆಸ್ ಇದನ್ನ ಮಾಡ್ತಿದ್ದರೆ ಜಿಲ್ಲೆಗೆ […]
ಮೂಡುಬಿದಿರೆ : ಡಿಸೆಂಬರ್ 14 ರಿಂದ 17 ರವರೆಗೆ ಆಳ್ವಾಸ್ ವಿರಾಸತ್ – 2023 – vishwanews24
ಮೂಡುಬಿದಿರೆ : ಡಿಸೆಂಬರ್ 14 ರಿಂದ 17 ರವರೆಗೆ ಆಳ್ವಾಸ್ ವಿರಾಸತ್ – 2023 ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್– 2023’ ಡಿಸೆಂಬರ್ 14ರಿಂದ 17ರ ವರೆಗೆ ಮೂಡಬಿದಿರೆಯಲ್ಲಿ ನಡೆಯಲಿದೆ. ಆಳ್ವಾಸ್ ವಿರಾಸತ್‌ಗೆ […]
ಮಂಗಳೂರು : ನ.18ರಂದು ಅಖಿಲ ಭಾರತ ಸಹಕಾರ ಸಪ್ತಾಹ – vishwanews24
ಮಂಗಳೂರು : ನ.18ರಂದು ಅಖಿಲ ಭಾರತ ಸಹಕಾರ ಸಪ್ತಾಹ ಮಂಗಳೂರು: ಭವಿಷ್ಯದ ಸಹಕಾರಿ ಚಳುವಳಿಯನ್ನು ಯಶಸ್ವಿಯಾಗಿ ಮುನ್ನಡೆಸುವ ಸಂಕಲ್ಪದೊಂದಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇತೃತ್ವದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ನ.18ರಂದು […]
