ಮುಲ್ಕಿ : ರೈಲ್ವೆ ಮೇಲ್ಸೆತುವೆ ಮೇಲೆ ಆತ್ಮಹತ್ಯೆ ತನಿಖೆಗೆ ತೆರಳಿದ್ದ ವೇಳೆ ಬಂದ ರೈಲು ; ಪವಾಡ ಸದೃಶ ಪಾರಾದ ಪೊಲೀಸರು – Vishwanews24

ಮುಲ್ಕಿ : ರೈಲ್ವೆ ಮೇಲ್ಸೆತುವೆ ಮೇಲೆ ಆತ್ಮಹತ್ಯೆ ತನಿಖೆಗೆ ತೆರಳಿದ್ದ ವೇಳೆ ಬಂದ ರೈಲು – ಪವಾಡ ಸದೃಶ ಪಾರಾದ ಪೊಲೀಸರು ಮೂಲ್ಕಿ : ರೈಲ್ವೆ ಮೇಲ್ಸೆತುವೆ ಮೇಲೆ ನಡೆದ ಆತ್ಮಹತ್ಯೆ ಪ್ರಕರಣದ ತನಿಖೆಗೆ ಪೊಲೀಸರು ತೆರಳಿದ್ದ ವೇಳೆ ರೈಲೊಂದು ಹಾದು ಹೋದ […]

ಭೂಗತ ಪಾತಕಿ ರವಿ ಪೂಜಾರಿಯ ಸಹಚರ ಮೊಹಮ್ಮದ್ ಹನೀಫ್ ಬಂಧನ  – Vishwanews24

ಭೂಗತ ಪಾತಕಿ ರವಿ ಪೂಜಾರಿಯ ಸಹಚರ ಮೊಹಮ್ಮದ್ ಹನೀಫ್ ಬಂಧನ  ಮಂಗಳೂರು: ಮಂಗಳೂರು ದಕ್ಷಿಣ ವಿಭಾಗದ ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ಧನ್ಯ ನಾಯಕ್ ನೇತೃತ್ವದಲ್ಲಿ ನಡೆದ ಸುಸಂಘಟಿತ ಕಾರ್ಯಾಚರಣೆಯಲ್ಲಿ ಕುಖ್ಯಾತ ಶಾರ್ಪ್ ಶೂಟರ್‌ನನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ಅಲಿ ಮುನ್ನಾ […]

ಉಳ್ಳಾಲ: ಬಯಸಿದ್ದು ಎಲ್ಲರಿಗೂ ಸಿಗೋದು ಕಡಿಮೆ ಆದರೆ ಭಗವಂತ ನನಗೆ ಬಯಸಿದ್ದನ್ನೇ ಕೊಟ್ಟಿದ್ದಾನೆ : ನಟ ವಶಿಷ್ಟ ಸಿಂಹ -Vishwanews24

ಉಳ್ಳಾಲ: ಬಯಸಿದ್ದು ಎಲ್ಲರಿಗೂ ಸಿಗೋದು ಕಡಿಮೆ ಆದರೆ ಭಗವಂತ ನನಗೆ ಬಯಸಿದ್ದನ್ನೇ ಕೊಟ್ಟಿದ್ದಾನೆ : ನಟ ವಶಿಷ್ಟ ಸಿಂಹ  ಉಳ್ಳಾಲ: ಬಯಸಿದ್ದು ಎಲ್ಲರಿಗೂ ಸಿಗೋದು ಕಡಿಮೆ, ಆದರೆ ಹಲವು ವರ್ಷಗಳ ಪ್ರೀತಿ ಹರಿಪ್ರಿಯಾಳನ್ನು ಭಗವಂತ ಕೊಟ್ಟಿದ್ದಾನೆ. ಅದಕ್ಕೆ ಚಿರ ಋಣಿ . ನವದಂಪತಿಯ […]

ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಮೃತ್ಯು – Vishwanews24

ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಮೃತ್ಯು ಬೆಳ್ತಂಗಡಿ: ಇಳಂತಿಲ ಗ್ರಾಮದ ಪೆದಮಲೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಕರಾಯ ಗ್ರಾಮದ ಸಗುಣ ಎಂಬವರು ಮೃತಪಟ್ಟ ಘಟನೆ ನಡೆದಿದೆ. ಮೃತರ ಪತ್ನಿ ಕರಾಯ ಗ್ರಾಮದ ಅಂಗಾರು ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ […]

ಮಂಗಳೂರು: ದಾಂಡಿಯಾ ನೃತ್ಯ ಹೆಸರಲ್ಲಿ ಮದ್ಯ, ಡ್ರಗ್ಸ್ ಪಾರ್ಟಿ : ವಿಹೆಚ್‍ಪಿ ಗಂಭೀರ ಆರೋಪ – Vishwanews24

ಮಂಗಳೂರು: ದಾಂಡಿಯಾ ನೃತ್ಯ ಹೆಸರಲ್ಲಿ ಮದ್ಯ, ಡ್ರಗ್ಸ್ ಪಾರ್ಟಿ : ವಿಹೆಚ್‍ಪಿ ಗಂಭೀರ ಆರೋಪ ಮಂಗಳೂರು: ನಗರದಲ್ಲಿ ದಾಂಡಿಯಾ ನೃತ್ಯಕ್ಕೆ ವಿಶ್ವ ಹಿಂದೂ ಪರಿಷತ್  ತೀವ್ರ ವಿರೋಧ ವ್ಯಕ್ತಪಡಿಸಿದೆ. ಉತ್ತರ ಭಾರತದಲ್ಲಿ ನವರಾತ್ರಿ ಸಂದರ್ಭದಲ್ಲಿ ನಡೆಯುವ ನೃತ್ಯ ಇದಾಗಿದೆ. ಇದೀಗ ಈ […]

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ರಾಡ್ ಗೆ ವಾಹನ ಡಿಕ್ಕಿ ; ತಪ್ಪಿದ ಅನಾಹುತ – Vishwanews24

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ರಾಡ್ ಗೆ ವಾಹನ ಡಿಕ್ಕಿ ; ತಪ್ಪಿದ ಅನಾಹುತ ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ಬಿರುಕು ಕಂಡ ಹಿನ್ನೆಲೆಯಲ್ಲಿ ಘನಗಾತ್ರದ ವಾಹನಗಳು ಸಂಚಾರ ನಿಷೇಧ ಹೇರಿ ಇಲಾಖೆ ಹಾಕಲಾಗಿದ್ದ ಕಬ್ಬಿಣದ ತಡೆಗೆ ವಾಹನವೊಂದು ಡಿಕ್ಕಿ […]

ಮಂಗಳೂರು: ದೇವಸ್ಥಾನ ಜಾತ್ರೆ ಅಂಗಡಿಗಳಲ್ಲಿ ಕೇಸರಿ ಧ್ವಜ – ಯಾರನ್ನೂ ಯಾರಿಗೂ ನಿರ್ಬಂಧ ಮಾಡಲು ಸಾಧ್ಯ ಇಲ್ಲ: ದಿನೇಶ್ ಗುಂಡೂರಾವ್ – Vishwanews24

ಮಂಗಳೂರು: ದೇವಸ್ಥಾನ ಜಾತ್ರೆ ಅಂಗಡಿಗಳಲ್ಲಿ ಕೇಸರಿ ಧ್ವಜ – ಯಾರನ್ನೂ ಯಾರಿಗೂ ನಿರ್ಬಂಧ ಮಾಡಲು ಸಾಧ್ಯ ಇಲ್ಲ: ದಿನೇಶ್ ಗುಂಡೂರಾವ್ ಮಂಗಳೂರು: ಮಂಗಳಾದೇವಿ ದೇವಸ್ಥಾನ ಜಾತ್ರೆಯ ಅಂಗಡಿಗಳಲ್ಲಿ ಕೇಸರಿ ಧ್ವಜ ಹಾಕಿರುವ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗವುದು. ಇದು […]

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ – Vishwanews24

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ ವಿಟ್ಲ: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ. ಪುಣಚ ಚೆಕ್ಕುತ್ತಿ ನಿವಾಸಿ ಶ್ರೀಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಶ್ರೀಕೃಷ್ಣ ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದು, ಆತ್ಮಹತ್ಯೆಗೆ ಕಾರಣವೇನೆಂದು […]

ಮಂಗಳೂರು : ಹಿಂದೂಯೇತರರು ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿನ ವ್ಯವಹಾರದಿಂದ ದೂರವಿರಿ : ಡಾ.ಭರತ್ ಶೆಟ್ಟಿ – Vishwanews24

ಹಿಂದೂಯೇತರರು ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿನ ವ್ಯವಹಾರದಿಂದ ದೂರವಿರಿ” : ಡಾ.ಭರತ್ ಶೆಟ್ಟಿ ಮಂಗಳೂರು : ಹಿಂದೂಯೇತರರು ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿನ ವ್ಯವಹಾರದಿಂದ ದೂರವಿರ ಬೇಕೆಂದು ಶಾಸಕ ಡಾ, ಭರತ್ ಶೆಟ್ಟಿ ಹೇಳಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಡಾ ಭರತ್ […]

ಬಂಟ್ವಾಳ:ಯುವಕ ನೇಣು ಬಿಗಿದು ಆತ್ಮಹತ್ಯೆ – Vishwanews24

ಬಂಟ್ವಾಳ:ಯುವಕ ನೇಣು ಬಿಗಿದು ಆತ್ಮಹತ್ಯೆ ಬಂಟ್ವಾಳ : ಪ್ರೇಮ ವೈಫಲ್ಯ ಕಂಡ ಕಾರಣಕ್ಕಾಗಿ ಮಾನಸಿಕವಾಗಿ ನೊಂದುಕೊಂಡ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಮಾಜೆ ಎಂಬಲ್ಲಿ ನಡೆದಿದೆ. ಕಡೇಶಿವಾಲಯ ಗ್ರಾಮದ ನೆಲ್ಲಿ ಗುಡ್ಡೆ […]