Category: ದಕ್ಷಿಣ ಕನ್ನಡ
ಮಂಗಳೂರು: ಚಂಡಮಾರುತ ಹಿನ್ನೆಲೆ : ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ – Vishwanews24
ಮಂಗಳೂರು: ಚಂಡಮಾರುತ ಹಿನ್ನೆಲೆ – ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಮಂಗಳೂರು: ಅರಬ್ಬಿಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಕಡಿಮೆ ಒತ್ತಡ ಪ್ರದೇಶ ಉಂಟಾಗಿರುವ ಪರಿಣಾಮ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆಯಿದ್ದು ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು […]
ಮಂಗಳೂರು : ಮನೆಗೆ ಸಿಡಿಲು ಬಡಿದು ಭಾರಿ ಹಾನಿ ; ಇಬ್ಬರಿಗೆ ಗಾಯ – Vishwanews24
ಮಂಗಳೂರು : ಮನೆಗೆ ಸಿಡಿಲು ಬಡಿದು ಭಾರಿ ಹಾನಿ ; ಇಬ್ಬರಿಗೆ ಗಾಯ ಮಂಗಳೂರು: ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಶಾರ್ಟ್ ಸರ್ಕ್ಯುಟ್ ಉಂಟಾಗಿ ಮಹಿಳೆ ಹಾಗೂ ಮಗು ಗಾಯಗೊಂಡ ಘಟನೆ ನಗರದ ಹೊರವಲಯದ ವಾಮಂಜೂರು ಅಮೃತ ನಗರದಲ್ಲಿ ಸೋಮವಾರ ಸಂಜೆ ಸಂಭವಿಸಿದೆ. […]
ಮೂಡುಬಿದಿರೆ: ಪತ್ರಕರ್ತ, ಯುವ ನ್ಯಾಯವಾದಿ ವೇಣುಗೋಪಾಲ ಹೃದಯಾಘಾತದಿಂದ ನಿಧನ – Vishwanews24
ಮೂಡುಬಿದಿರೆ: ಪತ್ರಕರ್ತ, ಯುವ ನ್ಯಾಯವಾದಿ ವೇಣುಗೋಪಾಲ ಹೃದಯಾಘಾತದಿಂದ ನಿಧನ ಮೂಡುಬಿದಿರೆ,: ಪ್ರೆಸ್ ಕ್ಲಬ್‌ನ ಮಾಜಿ ಅಧ್ಯಕ್ಷ, ಜಯಕಿರಣ ಪತ್ರಿಕೆಯ ತಾಲೂಕು ವರದಿಗಾರ ಹಾಗೂ ಯುವ ನ್ಯಾಯವಾದಿ ವೇಣುಗೋಪಾಲ (30) ಸೋಮವಾರದಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಚ್ಚೇರಿಪೇಟೆಯ ಆನಂದ ಪೂಜಾರಿ ಅವರ ಪುತ್ರರಾಗಿರುವ ವೇಣುಗೋಪಾಲ […]
ಪುತ್ತೂರು : ಸ್ನೇಹಿತರೊಂದಿಗೆ ಈಜಲು ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಮೃತದೇಹ ಪತ್ತೆ – Vishwanews24
ಪುತ್ತೂರು : ಸ್ನೇಹಿತರೊಂದಿಗೆ ಈಜಲು ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಮೃತದೇಹ ಪತ್ತೆ ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕೆಯ್ಯೂರು ಗ್ರಾಮದ ಎರಕ್ಕಲ ಬಳಿ ಸ್ನೇಹಿತರೊಂದಿಗೆ ಈಜಲು ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತಸ್ಲೀಮ್ ಮೃತ ದೇಹ ಸೋಮವಾರ ಮುಂಜಾನೆ ಪತ್ತೆಯಾಗಿದೆ. […]
ಏಕಕಾಲದಲ್ಲಿ ಮೊಬೈಲ್ಗಳಿಗೆ ಬಂತು ಬೀಪ್ ಶಬ್ಧದೊಂದಿಗೆ ಅಲರ್ಟ್ ಮೆಸೇಜ್ ; ಏನಿದು? Vishwanews24
ಏಕಕಾಲದಲ್ಲಿ ಮೊಬೈಲ್ಗಳಿಗೆ ಬಂತು ಬೀಪ್ ಶಬ್ಧದೊಂದಿಗೆ ಅಲರ್ಟ್ ಮೆಸೇಜ್ ; ಏನಿದು? ಬೆಂಗಳೂರು: ಮುಂಬರುವ ದಿನಗಳಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಮೊಬೈಲ್‍ಗೆ ಇದೀಗ ಎಚ್ಚರಿಕೆ ರೀತಿಯ ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಸಂದೇಶವೊಂದು (Flash Message To […]
ಮಂಗಳೂರು: ಕಾರು ಹರಿದು ದ್ವಿಚಕ್ರ ವಾಹನ ಸವಾರ ಮೃತ್ಯು – vishwanews24
ಮಂಗಳೂರು: ಕಾರು ಹರಿದು ದ್ವಿಚಕ್ರ ವಾಹನ ಸವಾರ ಮೃತ್ಯು ಮಂಗಳೂರು: ದ್ವಿಚಕ್ರ ವಾಹನ ಸವಾರನ ಮೇಲೆ ಕಾರು ಹರಿದ ಮೃತಪಟ್ಟ ಘಟನೆ ಆ.11ರ ಬುಧವಾರ ರಾತ್ರಿ ನಗರದ ಕುಂಟಿಕಾನದ ಬಳಿ ನಡೆದಿದೆ. ಕಾವೂರು ನಿವಾಸಿ ಕೌಶಿಕ್ (21) ಮೃತಪಟ್ಟವರು. ಇವರು ಖಾಸಗಿ […]
ಮಂಗಳೂರು: ಆಪದ್ಬಾಂಧವ ಸಂಸ್ಥೆಯ ಆಸೀಫ್ ಬಂಧನ – vishwanews24
ಮಂಗಳೂರು: ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬಂದಿ ಮೇಲೆ ಅನುಚಿತ ವರ್ತನೆ- ಆಪದ್ಬಾಂಧವ ಸಂಸ್ಥೆಯ ಆಸೀಫ್ ಬಂಧನ ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬಂದಿ ಮೇಲೆ ಆಪದ್ಬಾಂಧವ ಸಂಘಟನೆಯ ಆಸೀಫ್ ಅನುಚಿತ ವರ್ತನೆ ತೋರಿ ಹಲ್ಲೆ ದೂರು ದಾಖಲಾಗಿದ್ದು, ಪ್ರಕರಣದ […]
ಅ.12ರಂದು(ನಾಳೆ) ಧ್ವನಿ ಮತ್ತು ಕಂಪನದೊಂದಿಗೆ ಕಂಪಿಸಲಿದೆ ನಿಮ್ಮ ಮೊಬೈಲ್, ಆತಂಕ ಪಡಬೇಕಾದ ಅಗತ್ಯವಿಲ್ಲ- Vishwanews24
ಅ.12ರಂದು(ನಾಳೆ) ಧ್ವನಿ ಮತ್ತು ಕಂಪನದೊಂದಿಗೆ ಕಂಪಿಸಲಿದೆ ನಿಮ್ಮ ಮೊಬೈಲ್, ಆದರೆ ಭಯ ಬೇಡ..! ಮಂಗಳೂರು : ಭಾರತದ ದೂರಸಂಪರ್ಕ ಇಲಾಖೆ (DOT ), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದೊಂದಿಗೆ ವಿಪತ್ತು ಸಂದರ್ಭದಲ್ಲಿ ಜನರಿಗೆ ನೀಡಲಾಗುವ ಎಚ್ಚರಿಕೆಯ ಸೂಚನೆಯ ಬಗ್ಗೆ ಅ.12ರಂದು(ನಾಳೆ) […]
ದೇವರ ಮನೆ ಪ್ರವಾಸಕ್ಕೆ ತೆರಳಿ ನಾಪತ್ತೆಯಾಗಿದ್ದ ಬೆಳ್ತಂಗಡಿ ಯುವಕನ ಪ್ರಕರಣ ಸುಖಾಂತ್ಯ – Vishwanews24
ದೇವರ ಮನೆ ಪ್ರವಾಸಕ್ಕೆ ತೆರಳಿ ನಾಪತ್ತೆಯಾಗಿದ್ದ ಬೆಳ್ತಂಗಡಿ ಯುವಕನ ಪ್ರಕರಣ ಸುಖಾಂತ್ಯ.. ಬೇರೆ ವಾಹನದ ಮೂಲಕ ಊರಿಗೆ ತೆರಳಿದ್ದ ಯುವಕ.. ಚಿಕ್ಕಮಗಳೂರು: ದೇವರಮನೆಗೆಪ್ರವಾಸಕ್ಕೆ ಹೋಗಿದ್ದ ಯುವಕ ಕಣ್ಮರೆಯಾಗಿದ್ದ ಪ್ರಕರಣ ಸುಖಾಂತ್ಯ ಕಂಡಿದೆ. ನಾಪತ್ತೆ ಎಂದುಕೊಂಡು ಯುವಕನ ಸ್ನೇಹಿತರು ಇಡೀ ರಾತ್ರಿ ಪೊಲೀಸರೊಂದಿಗೆ […]
ಉಳ್ಳಾಲ: ನೇತ್ರಾವತಿ ಸೇತುವೆಯಲ್ಲಿ ಅಪಘಾತ – ದ್ವಿಚಕ್ರ ವಾಹನ ಸವಾರ ಮೃತ್ಯು – Vishwanews24
ಉಳ್ಳಾಲ: ನೇತ್ರಾವತಿ ಸೇತುವೆಯಲ್ಲಿ ಅಪಘಾತ – ದ್ವಿಚಕ್ರ ವಾಹನ ಸವಾರ ಮೃತ್ಯು ಉಳ್ಳಾಲ: ಮುಂಭಾಗದಲ್ಲಿ ಸಂಚರಿಸುತ್ತಿದ್ದ ವಾಹನವೊಂದು ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂದಿನಲ್ಲಿದ್ದ ದ್ವಿಚಕ್ರ ವಾಹನವು ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿ ಸವಾರ ಮೃತಪಟ್ಟ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು […]


