ಮಂಗಳೂರು: ರೈಲಿನಲ್ಲೇ ಮಗುವಿಗೆ ಜನ್ಮ ಮಹಿಳೆ – vishwanews24

ಮಂಗಳೂರು: ರೈಲಿನಲ್ಲೇ ಮಗುವಿಗೆ ಜನ್ಮ ಮಹಿಳೆ : ವೈದ್ಯರಿಲ್ಲದೆ ರೈಲಿನಲ್ಲಿದ್ದ ಮಹಿಳೆಯರಿಂದಲೇ ಹೆರಿಗೆ ಮಂಗಳೂರು: ರೈಲಿನಲ್ಲೇ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ ಘಟನೆ ಮಂಗಳೂರು-ಬೆಂಗಳೂರು ರೈಲಿನಲ್ಲಿ  ನಡೆದಿದೆ. ಮಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ತುಂಬು ಗರ್ಭಿಣಿಗೆ  ರೈಲಿನಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ. ವೈದ್ಯರಿಲ್ಲದೇ […]

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು – vishwanews24

ಪುತ್ತೂರು : ವಿದ್ಯುತ್ ತಂತಿ ತಗುಲಿ  ಬಾಲಕ ಸಾವು ಪುತ್ತೂರು : ಆಕಸ್ಮಿಕವಾಗಿ ಕರೆಂಟ್ ಶಾಕ್ ಗೆ ಬಾಲಕನೊರ್ವ ಸಾವನಪ್ಪಿದ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಶಹೀರ್ (15 ವ) ಮೃತಪಟ್ಟ ಬಾಲಕ. ನೇರಳಕಟ್ಟೆ ಸಮೀಪದ […]

ಬಂಟ್ವಾಳ :  ಬಿ.ಸಿ.ರೋಡ್ ನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ – vishwanews24

ಬಂಟ್ವಾಳ :  ಬಿ.ಸಿ.ರೋಡ್ ನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬಂಟ್ವಾಳ:  ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಜಂಟಿ ಆಶ್ರಯದಲ್ಲಿ ಬಿ.ಸಿ.ರೋಡು ಪ್ಲೈ ಓವರ್ […]

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದು ಬಿದ್ದ ಕಾಲು ಸಂಕ : 8 ಮಂದಿಗೆ ಗಾಯ – vishwanews24

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದು ಬಿದ್ದ ಕಾಲು ಸಂಕ : 8 ಮಂದಿಗೆ ಗಾಯ ಮಂಗಳೂರು: ದೈವದ ಭಂಡಾರ  ಮೆರವಣಿಗೆ ವೇಳೆ ಕಾಲು ಸಂಕ ಕುಸಿದು ಬಿದ್ದು 8 ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ  ತಾಲೂಕಿನ […]

ಪುತ್ತೂರು ವಂಚನೆ ಪ್ರಕರಣ: ಸಂತ್ರಸ್ತೆಗೆ ಪ್ರತಿ ತಿಂಗಳು 75,000 ರೂ. ಜೀವನಾಂಶ ನೀಡಲು ಹೈಕೋರ್ಟ್ ಆದೇಶ – vishwanews24

ಪುತ್ತೂರು ಅತ್ಯಾಚಾರ, ವಂಚನೆ ಪ್ರಕರಣ: ಸಂತ್ರಸ್ತೆಗೆ ಪ್ರತಿ ತಿಂಗಳು 75,000 ರೂ. ಜೀವನಾಂಶ ನೀಡಲು ಹೈಕೋರ್ಟ್ ಆದೇಶ ಬೆಂಗಳೂರು : ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಗೆ ಪ್ರತಿ ತಿಂಗಳು 75 ಸಾವಿರ ರೂ. ಜೀವನಾಂಶ […]

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ – vishwanews24

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ ಶಾಖದ ಅಲೆಯಿಂದ ತತ್ತರಿಸುತ್ತಿದ್ದು, ಮಂಗಳೂರಿನಲ್ಲಿ ಮಧ್ಯಾಹ್ನದ ಗರಿಷ್ಠ ತಾಪಮಾನವು 38°C ಗಿಂತ ಹೆಚ್ಚುತ್ತಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದಕ್ಷಿಣ […]

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ‌, ದ್ವಿತೀಯ ಸ್ಥಾನವನ್ನು ಉಡುಪಿ ಜಿಲ್ಲೆ ಪಡೆದುಕೊಂಡಿದೆ. ಉಡುಪಿ ಜಿಲ್ಲೆಯ ಶಂಕರನಾರಾಯಣ ಶಾಲೆಯ ಪ್ರೀತಮ್ […]

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ ಪ್ರಸಕ್ತ (2025-26ನೇ) ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು karresults.nic.in ನಲ್ಲಿ ಅಥವಾ https://karresults.nic.in […]

ನಾಳೆ SSLC ಫಲಿತಾಂಶ  ಪ್ರಕಟ – vishwanews24

ನಾಳೆ SSLC ಫಲಿತಾಂಶ  ಪ್ರಕಟ ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ  ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ನಾಳೆ ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಸುದ್ದಿಗೋಷ್ಠಿಯ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಕೋರ್ಟ್‌ […]

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಏ.18ರಂದು ನಡೆದಿದೆ. ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳ್ಳಿಪ್ಪಾಡಿ ಕೊಡಿಮರದ ವಿಶ್ವನಾಥ […]