ಬೆಳ್ತಂಗಡಿ : ಸೌಜನ್ಯ ಪ್ರಕರಣದ ರಹಸ್ಯಗಳನ್ನು ಬಿಚ್ಚಿಟ್ಟರೆ ನನ್ನನ್ನು ಸಾಯಿಸಬಹುದು : ವಸಂತ ಬಂಗೇರ ಸ್ಫೋಟಕ ಹೇಳಿಕೆ – Vishwanews24

ಬೆಳ್ತಂಗಡಿ : ನನ್ನ ಅಂತ್ಯದೊಳಗೆ ಸೌಜನ್ಯ ಪ್ರಕರಣಕ್ಕೆ ನ್ಯಾಯ ಕೊಡಿಸಿಯೇ ಸಿದ್ಧ : ವಸಂತ ಬಂಗೇರ  ಬೆಳ್ತಂಗಡಿ : ಸೌಜನ್ಯ ಪ್ರಕರಣದ ರಹಸ್ಯಗಳನ್ನು ಬಿಚ್ಚಿಟ್ಟರೆ ನನ್ನನ್ನು ಸಾಯಿಸಬಹುದು ಎಂದು ಮಾಜಿ ಶಾಸಕ ವಸಂತ ಬಂಗೇರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದೀಗ ಇವರ […]

ಉಳ್ಳಾಲ: ಖರ್ಚಿಗೆ ಹಣ ಕೊಡಲಿಲ್ಲವೆಂದು ಡಿಪ್ಲೊಮಾ ವಿದ್ಯಾರ್ಥಿ ನೇಣಿಗೆ ಶರಣು – Vishwanews24

ಉಳ್ಳಾಲ: ಖರ್ಚಿಗೆ ಹಣ ಕೊಡಲಿಲ್ಲವೆಂದು ಡಿಪ್ಲೊಮಾ ವಿದ್ಯಾರ್ಥಿ ನೇಣಿಗೆ ಶರಣು ಉಳ್ಳಾಲ: ಡಿಪ್ಲೊಮಾಗೆ ಸೇರ್ಪಡೆಗೊಂಡ ಮೊದಲ ದಿನವೇ ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ವಿದ್ಯಾರ್ಥಿಯೊಬ್ಬ ಮನೆಯೊಳಗೆ ನೇಣಿಗೆ ಶರಣಾಗಿರುವ ಘಟನೆ ಕುತ್ತಾರ್ ಸುಭಾಷನಗರದಲ್ಲಿ ನಡೆದಿದೆ. ಸುಭಾಷನಗರದ ಭಾಸ್ಕರ್ ಪೂಜಾರಿ ಮತ್ತು […]

ಬೆಳ್ತಂಗಡಿ : ನೈತಿಕ ಪೊಲೀಸ್ ಗಿರಿ – ಮುಸ್ಲಿಂ ಆಟೋ ಚಾಲಕನ ಮೇಲೆ ಹಲ್ಲೆ… Vishwanews24

ಬೆಳ್ತಂಗಡಿ : ನೈತಿಕ ಪೊಲೀಸ್ ಗಿರಿ – ಆಟೋದಲ್ಲಿ ಹಿಂದೂ ಯುವತಿಯನ್ನ ಕೂರಿಸಿಕೊಂಡಿದ್ದಕ್ಕೆ ಚಾಲಕನ ಮೇಲೆ ಹಲ್ಲೆ… ಬೆಳ್ತಂಗಡಿ : ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ ಮುಂದುವರೆದಿದೆ. ಸಿಎಂ ಎಚ್ಚರಿಕೆಯ ನಡುವೆಯೂ ನೈತಿಕ ಪೊಲೀಸ್ ಗಿರಿ ನಡೆಯುತ್ತಿದ್ದು, ಇದೀಗ ಆಟೋದಲ್ಲಿ ಹಿಂದೂ […]

ಸೌಜನ್ಯಳ ಸಾವಿಗೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕಾಗಿ ಸರಕಾರ ಹಾಗೂ ತನಿಖಾ ಸಂಸ್ಥೆಗೆ ವೀರೇಂದ್ರ ಹೆಗ್ಗಡೆ ಮನವಿ – Vishwanews24

ಸೌಜನ್ಯಳ ಸಾವಿಗೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕಾಗಿ ಸರಕಾರ ಹಾಗೂ ತನಿಖಾ ಸಂಸ್ಥೆಗೆ ವೀರೇಂದ್ರ ಹೆಗ್ಗಡೆ ಮನವಿ ಬೆಳ್ತಂಗಡಿ: 2012 ರಲ್ಲಿ ನಡೆದ ಪಾಂಗಳ ಗ್ರಾಮದ ನಿವಾಸಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳ ಸಾವಿಗೆ ಸಂಬಂಧಿಸಿದಂತೆ ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ […]

 ‘ಉಡುಪಿ ವಿಡಿಯೋ ಪ್ರಕರಣ – ತನಿಖೆ ವರದಿ ಬಂದ ನಂತರ ಕ್ರಮ : ಸಿದ್ದರಾಮಯ್ಯ – Vishwanews24

ಮಂಗಳೂರು: ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಕೂಡ ನಿರ್ದಾಕ್ಷಿಣ್ಯವಾಗಿ ಕ್ರಮ : ಸಿದ್ದರಾಮಯ್ಯ ಮಂಗಳೂರು: ಉಡುಪಿ ಕಾಲೇಜೊಂದರಲ್ಲಿ ನಡೆದ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ತನಿಖೆಯನ್ನು ಡಿವೈಎಸ್ಪಿ ಮಟ್ಟದ ಅಧಿಕಾರಿ […]

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ -Vishwanews24

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಇಂದು ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅವರಿಗೆ ಜಿಲ್ಲಾಡಳಿತದ ವತಿಯಿಂದ ಸ್ವಾಗತ ಕೋರಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ […]

ಮಂಗಳೂರು: ಬಾಣಂತಿಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ : ಆಸ್ಪತ್ರೆ ಎದುರು ಶವ ಇಟ್ಟು ಪ್ರತಿಭಟನೆ – Vishwanews24

ಮಂಗಳೂರು: ಬಾಣಂತಿಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ : ಆಸ್ಪತ್ರೆ ಎದುರು ಶವ ಇಟ್ಟು ಪ್ರತಿಭಟನೆ ಮಂಗಳೂರು: ಬಾಣಂತಿಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬುಧವಾರ ನಗರದ ಖಾಸಗಿ ಆಸ್ಪತ್ರೆ ಎದುರು […]

ಮಂಗಳೂರು: ಜು.26ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ- ಕಾಲೇಜುಗಳಿಗೆ  ರಜೆ ಘೋಷಣೆ : ಜಿಲ್ಲಾಧಿಕಾರಿ ಆದೇಶ – vishwanews24

ಮಂಗಳೂರು: ಜು.26ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ- ಕಾಲೇಜುಗಳಿಗೆ  ರಜೆ ಘೋಷಣೆ : ಜಿಲ್ಲಾಧಿಕಾರಿ ಆದೇಶ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯಿಂದ ರೆಡ್‌ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನಲೆ ಹವಮಾನ ಮುನ್ಸೂಚನೆಯಂತೆ ಹೆಚ್ಚು […]

ಮಂಗಳೂರು: ಕಾನೂನು ಬಾಹಿರ ಚಟುವಟಿಕೆ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ಬಜರಂಗದಳ ಕಾರ್ಯಕರ್ತರಿಗೆ ನೋಟಿಸ್‌  : ದಿನೇಶ್‌ ಗುಂಡೂ ರಾವ್‌ – Vishwanews24

ಮಂಗಳೂರು: ಕಾನೂನು ಬಾಹಿರ ಚಟುವಟಿಕೆ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ಬಜರಂಗದಳ ಕಾರ್ಯಕರ್ತರಿಗೆ ನೋಟಿಸ್‌  : ದಿನೇಶ್‌ ಗುಂಡೂ ರಾವ್‌ ಮಂಗಳೂರು: ಮಂಗಳೂರಿನ ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್ ವಿಚಾರಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂ ರಾವ್‌ ಪ್ರತಿಕ್ರಿಯೆ […]

ಮಂಗಳೂರು:ಕರಾವಳಿ ಭಾಗದಲ್ಲೂ ಕಾಂಗ್ರೆಸ್ಗೆ ಶಕ್ತಿ ತುಂಬುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ: ಮಧು ಬಂಗಾರಪ್ಪ – Vishwanews24

ಮಂಗಳೂರು:ಕರಾವಳಿ ಭಾಗದಲ್ಲೂ ಕಾಂಗ್ರೆಸ್ಗೆ ಶಕ್ತಿ ತುಂಬುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ: ಮಧು ಬಂಗಾರಪ್ಪ ಮಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳು ಮನೆಮನೆಗೆ ತಲುಪಿಸುವ ಮೂಲಕ ಅಧಿಕಾರವನ್ನು ಒಳ್ಳೆಯ ರೀತಿಯಲ್ಲಿ ಜನರ ಬಳಿಗೆ ಕೊಂಡೊಯ್ಯುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. […]