Category: ದಕ್ಷಿಣ ಕನ್ನಡ
ಮಂಗಳೂರು : ನಿರಂತರ ಮಳೆ – ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ – Vishwanews24
ನಿರಂತರ ಮಳೆ : ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿರುವು ತಿಳಿದು ಬಂದಿದೆ. ಘಟ್ಟ ಪ್ರದೇಶದಿಂದ […]
ಭಾರೀ ಮಳೆಯ ಎಚ್ಚರಿಕೆ : ಕರಾವಳಿಗೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಣೆ – Vishwanews24
ಭಾರೀ ಮಳೆಯ ಎಚ್ಚರಿಕೆ : ಕರಾವಳಿಗೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ಇಂದಿನಿಂದ (ಭಾನುವಾರ) ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ರಾಜ್ಯದ ಕರಾವಳಿ, ಒಳನಾಡಿನಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. […]
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮರು ತನಿಖೆಗೆ ಸಿಎಂಗೆ ಮನವಿ ಸಲ್ಲಿಸಿದ ಶಾಸಕ ಪೂಂಜ – Vishwanews24
ಸೌಜನ್ಯಾ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಿ ಮೃತಳ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ಸಿಎಂಗೆ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ ಬೆಳ್ತಂಗಡಿ: ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಾಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ […]
ಮಂಗಳೂರು: ಪಣಂಬೂರು ಬೀಚ್‍ಗೆ ತೆರಳಿದ್ದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‍ಗಿರಿ – Vishwanews24
ಮಂಗಳೂರು: ಪಣಂಬೂರು ಬೀಚ್‍ಗೆ ತೆರಳಿದ್ದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‍ಗಿರಿ ಮಂಗಳೂರು: ವಿಹಾರಕ್ಕೆ ತೆರಳಿದ್ದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್‍ಗಿರಿ ಪ್ರದರ್ಶಿಸಿದ ಘಟನೆ ಪಣಂಬೂರಿನ ಬೀಚ್ ಬಳಿ ನಡೆದಿದೆ. ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ […]
ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ವಿರುದ್ದ ಯಾವುದೇ ರೀತಿಯ ಅವಹೇಳನಕಾರಿ ವರದಿ ಮಾಡದಂತೆ ಮಾಧ್ಯಮಗಳಿಗೆ ಕೋರ್ಟ್ ತಡೆಯಾಜ್ಞೆ – Vishwanews24
ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ವಿರುದ್ದ ವರದಿ ಮಾಡದಂತೆ ಮಾಧ್ಯಮಗಳಿಗೆ ಕೋರ್ಟ್ ತಡೆಯಾಜ್ಞೆ ಬೆಂಗಳೂರು : ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ಯಾವುದೇ ರೀತಿಯ ಅವಹೇಳನಕಾರಿ ವರದಿ ಮಾಡದಂತೆ ಹಾಗೂ ಈಗಾಗಲೇ ಮಾಡಿರುವ […]
ಮಂಗಳೂರು : ಭಜರಂಗದಳದ ಮೂವರಿಗೆ ಗಡಿಪಾರು ನೋಟಿಸ್- ಸರ್ಕಾರದ ವಿರುದ್ದ ಹಿಂದೂ ಸಂಘಟನೆಗಳು ಆಕ್ರೋಶ – Vishwanews24
ಭಜರಂಗದಳದ ಮೂವರಿಗೆ ಗಡಿಪಾರು ನೋಟಿಸ್- ಸರ್ಕಾರದ ವಿರುದ್ದ ಹಿಂದೂ ಸಂಘಟನೆಗಳು ಆಕ್ರೋಶ ಮಂಗಳೂರು: ಇಲ್ಲಿನ ಮೂವರು ಭಜರಂಗದಳದ ಕಾರ್ಯಕರ್ತರ ಗಡಿಪಾರು ವಿಚಾರ ಇದೀಗ ರಾಜ್ಯಾದ್ಯಂತ ಚರ್ಚೆಯಾಗ್ತಿದೆ. ಇದೊಂದು ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ಎಂದು ಆಕ್ರೋಶ ವ್ಯಕ್ತವಾಗಿದೆ. ಸರ್ಕಾರದ ಈ […]
ಮಂಗಳೂರು: ವಿದ್ಯಾರ್ಥಿಗಳಿಗೆ ರಹಸ್ಯವಾಗಿ ಡ್ರಗ್ಸ್ ಮಿಶ್ರಿತ ಚಾಕ್ಲೇಟ್ ಮಾರಾಟ- ಇಬ್ಬರು ವಶಕ್ಕೆ – Vishwanews24
ಮಂಗಳೂರು: ವಿದ್ಯಾರ್ಥಿಗಳಿಗೆ ರಹಸ್ಯವಾಗಿ ಡ್ರಗ್ಸ್ ಮಿಶ್ರಿತ ಚಾಕ್ಲೇಟ್ ಮಾರಾಟ- ಇಬ್ಬರು ವಶಕ್ಕೆ ಮಂಗಳೂರು: ಭಾರೀ ಪ್ರಮಾಣದ ಮತ್ತು ತರಿಸುವ ಡ್ರಗ್ಸ್ ಮಿಶ್ರಿತ ಒಂದು ಕ್ವಿಂಟಾಲ್ ಬಾಂಗ್ ಚಾಕ್ಲೇಟ್‍ಗಳನ್ನು ಪೊಲೀಸರು ವಶಪಡಿಸಿಕೊಂಡ ಪ್ರಕರಣ ಮಂಗಳೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ […]
ಇಂದಿನಿಂದ ಕರಾವಳಿ ಸೇರಿದಂತೆ ಒಳನಾಡಿನಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ – Vishwanews24
ಇಂದಿನಿಂದ ಕರಾವಳಿ ಸೇರಿದಂತೆ ಒಳನಾಡಿನಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ ಬೆಂಗಳೂರು: ಇಂದಿನಿಂದ ಮತ್ತೆ ರಾಜ್ಯದ ಕರಾವಳಿ ಸೇರಿದಂತೆ ಒಳನಾಡಿನಲ್ಲಿ ನೈರುತ್ಯ ಮುಂಗಾರು ಮಳೆ ಜೋರಾಗುವ ಸಾಧ್ಯತೆಯಿದೆ. ಮುಂದಿನ 5 ದಿನಗಳ ಕಾಲ ಗಾಳಿ, ಗುಡುಗು ಮಿಂಚು ಸಹಿತ ಜೋರು […]
ಮಂಗಳೂರು: ಡಿವೈಡರ್ ಗೆ ದ್ವಿಚಕ್ರ ವಾಹನ ಡಿಕ್ಕಿ, ಕಾಲೇಜು ವಿದ್ಯಾರ್ಥಿ ಮೃತ್ಯು – Vishwanews24
ಮಂಗಳೂರು: ಡಿವೈಡರ್ ಗೆ ದ್ವಿಚಕ್ರ ವಾಹನ ಡಿಕ್ಕಿ, ಕಾಲೇಜು ವಿದ್ಯಾರ್ಥಿ ಮೃತ್ಯು ಮಂಗಳೂರು: ಡಿವೈಡರ್ ಗೆ ದ್ವಿಚಕ್ರ ವಾಹನ ಢಿಕ್ಕಿ ಹೊಡೆದು ನಗರದ ಶ್ರೀನಿವಾಸ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ನಶತ್(21) ಮೃತಪಟ್ಟಿದ್ದಾರೆ. ಘಟನೆ ಇಂದು ಬೆಳಗ್ಗೆ 11.40ರ ಸುಮಾರಿಗೆ ಅಡ್ಯಾರ್ […]
ಮೂಡಬಿದಿರೆ: ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್ ತೆಗೆದುಕೊಂಡು ಯುವಕ ಪರಾರಿ – Vishwanews24
ಮೂಡಬಿದಿರೆ: ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್ ತೆಗೆದುಕೊಂಡು ಯುವಕ ಪರಾರಿ ಮೂಡಬಿದಿರೆ: ಬೈಕ್ ಮಾರಾಟಕ್ಕಿದೆ ಎಂದು ಯುವಕನೊರ್ವ ಓ ಎಲ್ ಎಕ್ಸ್ ನಲ್ಲಿ ಜಾಹಿರಾತು ಹಾಕಿದ್ದು, ಇದನ್ನು ನೋಡಿದ ಈಶಾನ್ ಶೆಟ್ಟಿ ಎಂಬಾತ ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್ ಅನ್ನು ತೆಗೆದುಕೊಂಡು […]


