ವಿಟ್ಲ: ವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ – Vishwanews24

ವಿಟ್ಲ: ವಿವಾಹಿತ ಯುವಕ  ನೇಣು ಬಿಗಿದು ಆತ್ಮಹತ್ಯೆ ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲ ಅಳಕೆಮಜಲು ನಿವಾಸಿ ಧೀರಜ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ಧೀರಜ್ ಅವರು ಬಿ.ಸಿ.ರೋಡಿನ ಶೋ ರೂಂವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು […]

ಬೆಳ್ತಂಗಡಿ  : ಹೃದಯಾಘಾತ –  ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ನಿಧನ – Vishwanews24

ಬೆಳ್ತಂಗಡಿ  : ಹೃದಯಾಘಾತ –  ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ನಿಧನ ಬೆಳ್ತಂಗಡಿ  :ಹೃದಯಾಘಾತದಿಂದ ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ಸಾವನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಮೃತರನ್ನು ವಿದ್ಯಾರ್ಥಿ ದಿಸೆಯಲ್ಲಿ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜು […]

ದಕ್ಷಿಣಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ಎನ್ಐಎ ದಾಳಿ… Vishwanews24

ದಕ್ಷಿಣಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ಎನ್ಐಎ ದಾಳಿ… ಮಂಗಳೂರು: ಬೆಳ್ಳಂಬೆಳಿಗ್ಗೆ ದಕ್ಷಿಣಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಕಾ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು,ಪುತ್ತೂರು, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು, ಬಂಟ್ವಾಳಗಳಲ್ಲಿ ಮನೆ, ಕಚೇರಿ, ಆಸ್ಪತ್ರೆಗಳು ಸೇರಿದಂತೆ […]

ಪುತ್ತೂರು : ದ .ಕ. ಜಿಲ್ಲೆಯಲ್ಲಿ ನಡೆದ ಅಲ್ಪಸಂಖ್ಯಾತ ಯುವಕರ ಹತ್ಯೆಗೆ ಉನ್ನತ ಮಟ್ಟದ ತನಿಖೆಗೆ ಮುಸ್ಲಿಂ ಯುವಜನ ಪರಿಷತ್ ಆಗ್ರಹ  – Vishwanews24

ಪುತ್ತೂರು : ದ .ಕ. ಜಿಲ್ಲೆಯಲ್ಲಿ ನಡೆದ ಅಲ್ಪಸಂಖ್ಯಾತ ಯುವಕರ ಹತ್ಯೆಗೆ ಉನ್ನತ ಮಟ್ಟದ ತನಿಖೆಗೆ ಮುಸ್ಲಿಂ ಯುವಜನ ಪರಿಷತ್ ಆಗ್ರಹ  ಪುತ್ತೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಅಲ್ಪಸಂಖ್ಯಾತ ಯುವಕರ ಹತ್ಯೆಗೆ ಉನ್ನತ ಮಟ್ಟದ ತನಿಖೆಗೆ ಮುಸ್ಲಿಂ ಯುವಜನ ಪರಿಷತ್ […]

ಮಂಗಳೂರು: ದ.ಕ ಜಿಲ್ಲೆಯ ನಾಲ್ಕು ಮಂದಿಗೆ ಒಲಿದು ಬಂದ ರಾಷ್ಟ್ರಪತಿ ಭೇಟಿ ಅವಕಾಶ – Vishwanews24

ಮಂಗಳೂರು: ದ.ಕ ಜಿಲ್ಲೆಯ ನಾಲ್ಕು ಮಂದಿಗೆ ಒಲಿದು ಬಂದ ರಾಷ್ಟ್ರಪತಿ ಭೇಟಿ ಅವಕಾಶ  ಮಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಡಕಟ್ಟು ಜನಾಂಗದ ಸದಸ್ಯರನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಿದ್ದು, ಈ ಸಲುವಾಗಿ ದಿಲ್ಲಿಯ ರಾಷ್ಟ್ರಪತಿ ಭವನದ ಅಮೃತ ಉದ್ಯಾನಕ್ಕೆ ದೇಶದ ಎಲ್ಲೆಡೆಯಿಂದ […]

ಕರಾವಳಿ ಬಿಲ್ಲವ‌ ಸಮುದಾಯದ ಮುಖಂಡರಿಗೆ ಸಿಗದ ಸಚಿವ ಸ್ಥಾನ : ಕಾಂಗ್ರೆಸ್ ಬಿಲ್ಲವ ಮುಖಂಡರ ಅಸಮಾಧಾನ – Vishwanews24

ಕರಾವಳಿ ಬಿಲ್ಲವ‌ ಸಮುದಾಯದ ಮುಖಂಡರಿಗೆ ಸಿಗದ ಸಚಿವ ಸ್ಥಾನ : ಕಾಂಗ್ರೆಸ್ ಬಿಲ್ಲವ ಮುಖಂಡರ ಅಸಮಾಧಾನ ಮಂಗಳೂರು: ಕರಾವಳಿಯ ಬಿಲ್ಲವ‌ ಸಮುದಾಯದ ಮುಖಂಡರಿಗೆ ಸಚಿವ ಸ್ಥಾನ ಸಿಗದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಲ್ಲವ ಮುಖಂಡರು ಅಸಮಾಧಾನ ತಮ್ಮ ವ್ಯಕ್ತಪಡಿಸಿದ್ದಾರೆ. ಶನಿವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ […]

ಮಂಗಳೂರು:  ಪ್ರವೀಣ್  ನೆಟ್ಟಾರ್‌ ಪತ್ನಿಗೆ ನಾವು ಎನ್‌ಎಂಪಿಟಿಯಲ್ಲಿ ಉದ್ಯೋಗ ನೀಡುತ್ತೇವೆ : ನಳಿನ್‌ ಭರವಸೆ – Vishwanews24

ಮಂಗಳೂರು:  ಪ್ರವೀಣ್  ನೆಟ್ಟಾರ್‌ ಪತ್ನಿಗೆ ನಾವು ಎನ್‌ಎಂಪಿಟಿಯಲ್ಲಿ ಉದ್ಯೋಗ ನೀಡುತ್ತೇವೆ : ನಳಿನ್‌ ಭರವಸೆ ಮಂಗಳೂರು: ಜಿಲ್ಲೆಯ ಆರು ಬಿಜೆಪಿ ಶಾಸಕರೊಂದಿಗೆ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ್‌ ಕಟೀಲ್‌ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಪೂರ್ಣ ಬಹುಮತ ಪಡೆದಿರುವ ಕಾಂಗ್ರೆಸ್ ಸಮಸ್ಯೆಗೆ ಪರಿಹಾರ […]

ಮಂಗಳೂರು : ಒಂದು ತಿಂಗಳ‌ ಒಳಗಾಗಿ ಉಚಿತ ಘೋಷಣೆ ಜಾರಿಯಾಗದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ : ನಳಿನ್ – Vishwanews24

ಮಂಗಳೂರು : ಒಂದು ತಿಂಗಳ‌ ಒಳಗಾಗಿ ಉಚಿತ ಘೋಷಣೆ ಜಾರಿಯಾಗದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ : ನಳಿನ್  ಮಂಗಳೂರು: ಚುನಾವಣೆ ಪ್ರಚಾರದ ವೇಳೇ ಕಾಂಗ್ರೆಸ್ ಪಕ್ಷ ನೀಡಿರುವ ಉಚಿತ ಗ್ಯಾರೆಂಟಿ‌ ಭರವಸೆಯನ್ನು ಇನ್ನೂ ಅದನ್ನು ಈಡೇರಿಸಿಲ್ಲ. ಒಂದು ತಿಂಗಳ‌ ಒಳಗಾಗಿ ಉಚಿತ ಘೋಷಣೆ […]

ಕಡಲ್ಕೊರೆತ ಪ್ರದೇಶಕ್ಕೆ ಸ್ಪೀಕರ್ ಖಾದರ್ ದೌಡು : ಶಾಶ್ವತ ಕಾಮಗಾರಿ ಬಗ್ಗೆ ಸಮಾಲೋಚನೆ – Vishwanews24

ಕಡಲ್ಕೊರೆತ ಪ್ರದೇಶಕ್ಕೆ ಸ್ಪೀಕರ್ ಖಾದರ್ ದೌಡು : ಶಾಶ್ವತ ಕಾಮಗಾರಿ ಬಗ್ಗೆ ಸಮಾಲೋಚನೆ ಉಳ್ಳಾಲ: ಕಡಲ್ಕೊರೆತಕ್ಕೆ ಒಳಗಾಗುತ್ತಿದ್ದ ಉಚ್ಚಿಲ, ಬಟ್ಟಂಪಾಡಿ, ಸೀ ಗ್ರೌಂಡ್ ಪ್ರದೇಶಗಳಿಗೆ ರಾಜ್ಯ ವಿಧಾನಸಭೆಯ ಸ್ಪೀಕರ್, ಉಳ್ಳಾಲದ ಶಾಸಕ ಯು. ಟಿ. ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. […]

ಬಿಜೆಪಿ ಪ್ರವೀಣ್ ಪತ್ನಿಗೆ ದ್ರೋಹವೆಸಗಿದೆ : ಕಾಂಗ್ರೆಸ್ – Vishwanews24

ನಿಯಮದ ಪ್ರಕಾರ ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ.. ಬದುಕಿಗೆ ಶಾಶ್ವತ ದಾರಿ ತೋರಿಸದೆ ಇಂತಹ ಪೇಪರ್ ಚಾಪ್ಲೆಟ್ ನೀಡಿದ ಬಿಜೆಪಿ ಪ್ರವೀಣ್ ಪತ್ನಿಗೆ ದ್ರೋಹವೆಸಗಿದೆ.. ಟ್ವಿಟ್ ಮೂಲಕ ತಿರುಗೇಟು ಕಾಂಗ್ರೆಸ್.. ಮಂಗಳೂರು: ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ […]