ಕಟೀಲು ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ: ನ.16 ರಂದು ಏಳನೇ ಮೇಳದ ಪಾದಾರ್ಪಣೆ – vishwanews24

ಕಟೀಲು ಯಕ್ಷಗಾನ:  ನ.16 ರಂದು ಏಳನೇ ಮೇಳದ ಪಾದಾರ್ಪಣೆ ಮಂಗಳೂರು : ದಶಾವತಾರ ಯಕ್ಷಗಾನ ಮಂಡಳಿಯ ಈ ವರುಷದ ತಿರುಗಾಟದ ಆರಂಭೋತ್ಸವದಂದು ಏಳನೆಯ ಮೇಳದ ಪಾದಾರ್ಪಣೆ ನವೆಂಬರ್ 16ರ ಭಾನುವಾರದಂದು ನಡೆಯಲಿದೆ. ಚಿನ್ನ ಬೆಳ್ಳಿಗಳ ಕಿರೀಟ ಇತ್ಯಾದಿ ಪರಿಕರಗಳನ್ನು ವೈಭವದ ಮೆರವಣಿಗೆಯಲ್ಲಿ […]

ಕರಾವಳಿಯ 10 ಕಂಬಳಕ್ಕೆ ಸರಕಾರದಿಂದ ತಲಾ 5 ಲಕ್ಷ ರೂ. ಅನುದಾನ :  ಅಶೋಕ್ ರೈ  – vishwanews24

ಕರಾವಳಿಯ 10 ಕಂಬಳಕ್ಕೆ ಸರಕಾರದಿಂದ ತಲಾ 5 ಲಕ್ಷ ರೂ. ಅನುದಾನ :  ಅಶೋಕ್ ರೈ  ಪುತ್ತೂರು : ಕರಾವಳಿಯಲ್ಲಿ ನಡೆಯಲಿರುವ 10 ಕಂಬಳಗಳಿಗೆ ರಾಜ್ಯ ಸರಕಾರ ಅನುದಾನ ಘೋಷಣೆ ಮಾಡಿದ್ದು, ಹಣ ಬಿಡುಗಡೆಯಾಗಿದೆ ಎಂದು ಎಂದು ಶಾಸಕ ಅಶೋಕ್‌ ಕುಮಾರ್‌ರೈ […]

ಮಂಗಳೂರು: ಯುವತಿ ನಾಪತ್ತೆ; ಪ್ರಕರಣ ದಾಖಲು – vishwanews24

ಮಂಗಳೂರು: ಯುವತಿ ನಾಪತ್ತೆ; ಪ್ರಕರಣ ದಾಖಲು ಮಂಗಳೂರು: ನಗರದ ಮಾಲ್‌ವೊಂದರಲ್ಲಿ ಉದ್ಯೋಗಿಯಾಗಿರುವ 24 ವರ್ಷದ ಯುವತಿಯೊಬ್ಬರು ನವೆಂಬರ್ 11ರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಯುವತಿಯನ್ನು ಜಪ್ಪು ಸೂಟರ್ ಪೇಟೆಯ ನಿವಾಸಿ ಕುಮಾರ್ ಅವರ ಪತ್ನಿ ಸುಮಾ ಎನ್. […]

ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಸಾವು – vishwanews24

ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಸಾವು ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 15 ವರ್ಷದ ಬಾಲಕಿಯೊಬ್ಬಳು ನವೆಂಬರ್ 12ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಮೃತ ವಿದ್ಯಾರ್ಥಿನಿಯನ್ನು ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ […]

ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ನಟಿ ನಯನತಾರಾ ದಂಪತಿ – vishwanews24

ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ನಟಿ ನಯನತಾರಾ ದಂಪತಿ ಪುತ್ತೂರು : ಸೂಪರ್ ಸ್ಟಾರ್ ನಟಿ ನಯನತಾರಾ ದಂಪತಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ಸರ್ಪಸಂಸ್ಕಾರ ಪೂಜೆ ನೆರವೇರಿಸಿದ್ದಾರೆ. ಬಹುಭಾಷಾ ನಟಿ ನಯನತಾರಾ ಮತ್ತು ವಿಘ್ನೇಶ್ ಶಿವನ್ […]

ಬಂಟ್ವಾಳ: ಅವಿವಾಹಿತ ಯುವತಿ ನಾಪತ್ತೆ – vishwanews24

ಬಂಟ್ವಾಳ: ಅವಿವಾಹಿತ ಯುವತಿ ನಾಪತ್ತೆ ಬಂಟ್ವಾಳ: ಬೆಂಜನಪದವಿನಲ್ಲಿರುವ ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದ ಮುಂಬೈ ಮೂಲದ ಅವಿವಾಹಿತ ಯುವತಿಯೊಬ್ಬಳು ನವೆಂಬರ್ 9 ರಿಂದ ಕಾಣೆಯಾಗಿದ್ದಾಳೆ ಎಂದು ವರದಿಯಾಗಿದೆ. ನಾಪತ್ತೆಯಾದ ಯುವತಿಯನ್ನು ಬೆಂಜನಪದವಿನ ಶಿವಾಜಿನಗರದ ನಿವಾಸಿ ಮರಿಯಾ ಆಲ್ಬರ್ಟ್ ಡಿಸೋಜಾ ಎಂದು ಗುರುತಿಸಲಾಗಿದೆ. […]

ಸುರತ್ಕಲ್ ಕಾಟಿಪಳ್ಳ ನಿವಾಸಿ ನಾಪತ್ತೆ : ಪತ್ತೆಗೆ ಮನವಿ – vishwanews24

ಸುರತ್ಕಲ್ ಕಾಟಿಪಳ್ಳ ನಿವಾಸಿ ನಾಪತ್ತೆ : ಪತ್ತೆಗೆ ಮನವಿ ಸುರತ್ಕಲ್: ನಗರದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂತೋಷ್ ಕುಮಾರ್(43) ಎಂಬವರು ಕಾಣೆಯಾಗಿದ್ದು, ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡು ವರ್ಷಗಳ ಹಿಂದೆ ಪರಿಚಿತನಾದ ದೀಪಿತ್ ಎಂಬವನೊಂದಿಗೆ ಮೂರು ತಿಂಗಳ ಹಿಂದೆ […]

ಮಹಿಳಾ ವಿಶ್ವಕಪ್ ಕಬಡ್ಡಿಯಲ್ಲಿ ಭಾರತೀಯ ತಂಡವನ್ನು ಪ್ರತಿನಿಧಿಸಲಿರುವ ಮಂಗಳೂರಿನ ಧನಲಕ್ಷ್ಮೀ ಪೂಜಾರಿ – vishwanews24

ಮಹಿಳಾ ವಿಶ್ವಕಪ್ ಕಬ್ಬಡಿ ಪಂದ್ಯಾಟ : ಭಾರತೀಯ ತಂಡಕ್ಕೆ ಮಂಗಳೂರಿನ  ಧನಲಕ್ಷ್ಮೀ ಪೂಜಾರಿ ಆಯ್ಕೆ ಮಂಗಳೂರು : ಬಾಂಗ್ಲಾದೇಶದಲ್ಲಿ ನಡೆಯುವ ಎರಡನೇ ವಿಶ್ವಕಪ್ ಕಬ್ಬಡಿ ಪಂದ್ಯಾಟಕ್ಕೆ ಭಾರತೀಯ ಕಬ್ಬಡಿ ತಂಡಕ್ಕೆ ಕರ್ನಾಟಕದಿಂದ ಮಂಗಳೂರಿನ ಯುವತಿ ಧನಲಕ್ಷ್ಮೀ ಪೂಜಾರಿ ಆಯ್ಕೆಯಾಗಿದ್ದಾರೆ. ಕರ್ನಾಟಕದ ಪರವಾಗಿ ರಾಷ್ಟ್ರೀಯ […]

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಭಕ್ತಿ, ಸಂಭ್ರಮದಿಂದ ಬೆಳ್ಳಿರಥ ಸಮರ್ಪಣೆ – vishwanews24

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಭಕ್ತಿ, ಸಂಭ್ರಮದಿಂದ ಬೆಳ್ಳಿರಥ ಸಮರ್ಪಣೆ ಸುಬ್ರಹ್ಮಣ್ಯ : ಸುಳ್ಯದ ಎಒಎಲ್‌ಇ ಕಮಿಟಿ ಅಧ್ಯಕ್ಷ, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ. ಮತ್ತು ಮನೆಯವರು ಸೇವಾ ರೂಪದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆ ಮಾಡುವ ಬೆಳ್ಳಿರಥ […]

ನ. 15 ರಿಂದ 19ರ ವರೆಗೆ ಧರ್ಮಸ್ಥಳ ಲಕ್ಷದೀಪೋತ್ಸವ -vishwanews24

ನ. 15 ರಿಂದ 19ರ ವರೆಗೆ ಧರ್ಮಸ್ಥಳ ಲಕ್ಷದೀಪೋತ್ಸವ ಬೆಳ್ತಂಗಡಿ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ನ. 15 ರಿಂದ 19ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ […]