Category: ದಕ್ಷಿಣ ಕನ್ನಡ
ಮಂಗಳೂರು ನಗರ ದಕ್ಷಿಣ: ಮೂರನೇ ಬಾರಿಗೆ ಕಾಂಗ್ರೆಸ್ ಟಿಕೆಟ್ ಗಳಿಸುವಲ್ಲಿ ಯಶಸ್ವಿಯಾದ ಜೆ.ಆರ್.ಲೋಬೊ – Vishwanews24
ಮಂಗಳೂರು ನಗರ ದಕ್ಷಿಣ: ಮೂರನೇ ಬಾರಿಗೆ ಕಾಂಗ್ರೆಸ್ ಟಿಕೆಟ್ ಗಳಿಸುವಲ್ಲಿ ಯಶಸ್ವಿಯಾದ ಜೆ.ಆರ್.ಲೋಬೊ ಮಂಗಳೂರು, : ರಾಜ್ಯ ವಿಧಾನಸಭೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಇಂದು ಪಕ್ಷವು ಪ್ರಕಟಿಸಿದ್ದು, ಮಾಜಿ ಶಾಸಕ ಜೆ.ಆರ್.ಲೋಬೊ ಮೂರನೇ ಬಾರಿಗೆ ಮಂಗಳೂರು ನಗರ […]
ಪುತ್ತೂರು: ಉದ್ಯಮಿ ಅಶೋಕ್ ಕುಮಾರ್ ರೈ ಗೆ ಕಾಂಗ್ರೆಸ್ ಟಿಕೆಟ್ – Vishwanews24
ಪುತ್ತೂರು: ಉದ್ಯಮಿ ಅಶೋಕ್ ಕುಮಾರ್ ರೈ ಗೆ ಕಾಂಗ್ರೆಸ್ ಟಿಕೆಟ್ ಪುತ್ತೂರು: ರಾಜ್ಯ ವಿಧಾನಸಭೆಗೆ ಮೇ 10ರಂದು ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಶನಿವಾರ ಬಿಡುಗಡೆಗೊಳಿಸಿದ್ದು, ತೀವ್ರ ಕುತೂಹಲ ಮೂಡಿಸಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಉದ್ಯಮಿ […]
ಸುರತ್ಕಲ್: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಢಿಕ್ಕಿ: ಪಾದಚಾರಿ ಸ್ಥಳದಲ್ಲೇ ಮೃತ್ಯು – Vishwanews24
ಸುರತ್ಕಲ್: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಢಿಕ್ಕಿ: ಪಾದಚಾರಿ ಸ್ಥಳದಲ್ಲೇ ಮೃತ್ಯು ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ ದಾಟುತ್ತದ್ದ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿಹೊಡೆದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮುಕ್ಕ ಸತ್ಯಧರ್ಮ ದೇವಸ್ಥಾನದ ಬಳಿ ನಡೆದಿದೆ. ಮೃತರನ್ನು ಬೆಳ್ತಂಗಡಿ ನಿವಾಸಿ ಜೀವನ್ ಕುಮಾರ್ […]
ಬಂಟ್ವಾಳ: ಹೃದಯಾಘಾತ – ಮಲಗಿದ್ದಲ್ಲಿಯೇ ಯುವಕ ಮೃತ್ಯು – Vishwanews24
ಬಂಟ್ವಾಳ: ಹೃದಯಾಘಾತದಿಂದ ಯುವಕ ಮೃತ್ಯು ಬಂಟ್ವಾಳ: ಲೊರೆಟ್ಟೊ ಸಮೀಪದ ಬಾರೆಕ್ಕಾಡಿನಲ್ಲಿ ಎ. 13ರ ರಾತ್ರಿ ಊಟ ಮಾಡಿ ಮಲಗಿದ್ದ ಯುವಕನೋರ್ವ ಮಲಗಿದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಬಾರೆಕ್ಕಾಡು ನಿವಾಸಿ ಧೀರಜ್(29) ಮೃತರು. ರಾತ್ರಿ ಊಟ ಮಾಡಿ ಮಲಗಿದ್ದ […]
ಸಂಪಾಜೆ : KSRTC ಹಾಗೂ ಕಾರು ನಡುವೆ ಭೀಕರ ಅಪಘಾತ : ಮಗು ಸಹಿತ ಆರು ಮಂದಿ ದುರ್ಮರಣ – Vishwanews24
ಸಂಪಾಜೆ: ಕೆಎಸ್ಆರ್ಟಿಸಿ-ಕಾರು ನಡುವೆ ಭೀಕರ ಅಪಘಾತ – ಮಗು ಸಹಿತ ಆರು ಮಂದಿ ದುರ್ಮರಣ ಸುಳ್ಯ,: ಮಾಣಿ – ಮೈಸೂರು ರಾ.ಹೆದ್ದಾರಿಯ ಸಂಪಾಜೆ ಬಳಿ ಕೆ.ಎಸ್.ಆರ್ ಟಿ. ಸಿ ಹಾಗೂ ಕಾರೊಂದರ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಆರು […]
ಸುಳ್ಯ: ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆಯುತ್ತೇನೆ , ನನ್ನ ನಿರ್ಧಾರ ಬದಲಾಯಿಸಿದ್ದೇನೆ : ಸಚಿವ ಎಸ್.ಅಂಗಾರ – Vishwanews24
ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆಯುತ್ತೇನೆ .. ನನ್ನ ನಿರ್ಧಾರ ಬದಲಾಯಿಸಿದ್ದೇನೆ .. ಬಿಜೆಪಿ ಸ್ಪರ್ಧಿ ಭಾಗೀರಥಿ ಮುರುಳ್ಯ ಅವರಿಗೆ ನನ್ನ ಸಂಪೂರ್ಣ ಬೆಂಬಲ.. ಸಚಿವ ಎಸ್.ಅಂಗಾರ ಸುಳ್ಯ: ಬಿಜೆಪಿ ಅಭ್ಯರ್ಥಿ ಘೋಷಣೆ ವೇಳೆ ಅಭ್ಯರ್ಥಿ ಸ್ಥಾನ ಸಿಗದ ನೋವಿನಿಂದ ಅಂದಿನ ದಿನದ […]
ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ದಿವ್ಯಪ್ರಭಾ ಚಿಲ್ತಡ್ಕ – Vishwanews24
ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ದಿವ್ಯಪ್ರಭಾ ಚಿಲ್ತಡ್ಕ ಮಂಗಳೂರು: ಕುತೂಹಲ ಮೂಡಿಸಿದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಈಗಾಗ್ಲೆ ಆಶಾ ತಿಮ್ಮಪ್ಪ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಆದರೆ ಕಾಂಗ್ರೆಸ್ ಅಭ್ಯರ್ಥಿ ಯಾರೆಂಬುದು ಇನ್ನೂ ನಿರ್ಧಾರವಾಗಿಲ್ಲ.ಕಾಂಗ್ರೆಸ್ ನಲ್ಲಿ […]
ಪುತ್ತೂರು : ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ – ಏಪ್ರಿಲ್ 17 ರಂದು ನಾಮಪತ್ರ ಸಲ್ಲಿಕೆ..! Vishwanews24
ಪುತ್ತೂರು : ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ – ಏಪ್ರಿಲ್ 17 ರಂದು ನಾಮಪತ್ರ ಸಲ್ಲಿಕೆ..! ಪುತ್ತೂರು : ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಕುಮಾರ್ ಪುತ್ತಿಲಗೆ ಟಿಕೆಟ್ ತಪ್ಪಿ ಬಳಿಕ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು […]
ಪುತ್ತೂರು:ಸಂಜೀವ ಮಠಂದೂರು ಗೆ ಟಿಕೆಟ್ ಕೈ ತಪ್ಪಿದ ಹಿನ್ನಲೆ : ಬಿಜೆಪಿ ಜಿಲ್ಲಾಧ್ಯಕ್ಷರನ್ನು ತರಾಟೆಗೆ ತೆಗೆದುಕೊಂಡ ಕಾರ್ಯಕರ್ತರು.. Vishwanews24
ಪುತ್ತೂರು:ಸಂಜೀವ ಮಠಂದೂರು ಗೆ ಟಿಕೆಟ್ ಕೈ ತಪ್ಪಿದ ಹಿನ್ನಲೆ : ಬಿಜೆಪಿ ಜಿಲ್ಲಾಧ್ಯಕ್ಷರನ್ನು ತರಾಟೆಗೆ ತೆಗೆದುಕೊಂಡ ಕಾರ್ಯಕರ್ತರು.. ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಶಾಸಕ ಸಂಜೀವ ಮಠಂದೂರು ಗೆ ಟಿಕೆಟ್ ಕೈ ತಪ್ಪಿದ ಹಿನ್ನಲೆ ಬಿಜೆಪಿಯ ಜಿಲ್ಲಾಧ್ಯಕ್ಷರನ್ನು ಕಾರ್ಯಕರ್ತರು […]
ಬಂಟ್ವಾಳ: ಜನಾರ್ದನ ಪೂಜಾರಿ ಆಶಿರ್ವಾದ ಪಡೆದ ಶಾಸಕ ಖಾದರ್ – Vishwanews24
ಬಂಟ್ವಾಳ: ಜನಾರ್ದನ ಪೂಜಾರಿ ಆಶಿರ್ವಾದ ಪಡೆದ ಶಾಸಕ ಖಾದರ್ ಬಂಟ್ವಾಳ: ಉಳ್ಳಾಲ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಮಾಜಿ ಸಚಿವ, ವಿಪಕ್ಷ ನಾಯಕ ಯು.ಟಿ.ಖಾದರ್ ಅವರು ಕೇಂದ್ರದ ಮಾಜಿ ಸಚಿವ ಹಿರಿಯ ಕಾಂಗ್ರೆಸ್ ನಾಯಕ್ ಬಿಲ್ಲವ ಮುಖಂಡ ಬಿ.ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ […]
