Category: ದಕ್ಷಿಣ ಕನ್ನಡ
ಪುತ್ತೂರು : ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ – Vishwanews24
ಪುತ್ತೂರು : ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ ಪುತ್ತೂರು : ವಿವಾಹಿತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಉದ್ದದಪಳಿಕೆ ಪುರುಷೋತ್ತಮ ಅವರ ಪತ್ನಿ ಪುಣ್ಯಶ್ರೀ ಮೃತ […]
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಸಿಎಂ ಬೊಮ್ಮಾಯಿ – Vishwanews24
ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಸಿಎಂ ಬೊಮ್ಮಾಯಿ ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಿದ ದೇವರ ದರ್ಶನ ಪಡೆದು ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಬಳಿಯ […]
ಪುತ್ತೂರು : ಶಕುಂತಳಾ ಶೆಟ್ಟಿಗೆ ಟಿಕೇಟ್ ನಿರಾಕರಿಸಿದರೆ ಸಾಮೂಹಿಕ ರಾಜೀನಾಮೆ: ಮಹಿಳಾ ಕಾಂಗ್ರೆಸ್ ಎಚ್ಚರಿಕೆ – Vishwanews24
ಪುತ್ತೂರು : ಶಕುಂತಳಾ ಶೆಟ್ಟಿಗೆ ಟಿಕೇಟ್ ನಿರಾಕರಿಸಿದರೆ ಸಾಮೂಹಿಕ ರಾಜೀನಾಮೆ: ಮಹಿಳಾ ಕಾಂಗ್ರೆಸ್ ಎಚ್ಚರಿಕೆ ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ ಮತದಾರರು ಹೆಚ್ಚಿದ್ದಾರೆ. ಇಲ್ಲಿ ಈ ಹಿಂದೆ ಶಾಸಕರಾಗಿದ್ದ ಶಕುಂತಳಾ ಶೆಟ್ಟಿ ಅವರು ಸಾಕಷ್ಟು ಅಭಿವೃದ್ಧಿ ಕೆಲಸಗಳ ಜೊತೆಗೆ […]
ಉಳ್ಳಾಲ: ಎಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕಾಗಿ ದುಡಿಯುತ್ತೇವೆ : ಸತೀಶ್ ಕುಂಪಲ – Vishwanews24
ಉಳ್ಳಾಲ: ಎಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕಾಗಿ ದುಡಿಯುತ್ತೇವೆ : ಸತೀಶ್ ಕುಂಪಲ ಉಳ್ಳಾಲ: ಪಕ್ಷದೊಳಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಪಕ್ಷದ ಆದೇಶದಂತೆ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ನಾನೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ, ಪಕ್ಷಕ್ಕಾಗಿ ದುಡಿಯುವ ಕಾರ್ಯವನ್ನು ಹಿಂದಿನಿಂದ ಮಾಡುತ್ತಾ ಬಂದಿದ್ದೇವೆ, ಅಭ್ಯರ್ಥಿಯಾಗಲು ಅವಕಾಶ ಕಲ್ಪಿಸಿಕೊಟ್ಟ ರಾಷ್ಟ್ರೀಯ […]
ಸುಳ್ಯ : ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಚಿವ ಎಸ್.ಅಂಗಾರ – Vishwanews24
ಸುಳ್ಯ : ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಚಿವ ಎಸ್.ಅಂಗಾರ ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ, ಸಚಿವ ಎಸ್. ಅಂಗಾರ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಪಕ್ಷ ಟಿಕೆಟ್ ನೀಡಿದ ಕುರಿತು ನನ್ನ ಅಸಮಾಧಾನವಿಲ್ಲ. […]
ಪುತ್ತೂರು : ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ – Vishwanews24
ಪುತ್ತೂರು : ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಪುತ್ತೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಈಗಾಗಲೇ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಇನ್ನು ಹೆಸರು ಘೋಷಣೆಯಾಗಿಲ್ಲ. […]
ಸುಳ್ಯ: ಸಚಿವ ಎಸ್.ಅಂಗಾರ ಕ್ಷೇತ್ರದಲ್ಲಿ ಚುನಾವಣೆ ಬಹಿಷ್ಕಾರದ ಕೂಗು – Vishwanews24
ಸುಳ್ಯ: ಸಚಿವ ಎಸ್.ಅಂಗಾರ ಕ್ಷೇತ್ರದಲ್ಲಿ ಚುನಾವಣೆ ಬಹಿಷ್ಕಾರದ ಕೂಗು ಸುಳ್ಯ: ಕಳೆದ 30 ವರ್ಷಗಳಿಂದ ಆರು ಬಾರಿ ಶಾಸಕರಾಗಿರುವ ಸಚಿವ ಎಸ್.ಅಂಗಾರ ಪ್ರತಿನಿಧಿಸುತ್ತಿರುವ ಸುಳ್ಯ ತಾಲೂಕಿನ ಅರಂತೋಡು ಗ್ರಾಮದಲ್ಲಿ ಹೊಳೆ ದಾಟಲು ಸೇತುವೆ ಇಲ್ಲದ ಹಿನ್ನೆಲೆಯಲ್ಲಿ ಅರಮನೆಗಯ ಪ್ರದೇಶದ ಹಾಗೂ ಸುತ್ತಮುತ್ತಲಿನ […]
ಮಂಗಳೂರು: ಬಸ್‌ನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದು ಗಂಭೀರ ಗಾಯ – Vishwanews24
ಮಂಗಳೂರು: ಬಸ್‌ನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದು ಗಂಭೀರ ಗಾಯ ಮಂಗಳೂರು: ಬಸ್‌ನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ನಗರದ ಲೇಡಿಹಿಲ್ ಸಾಯಿಬಾಬಾ ಮಂದಿರದ ಬಳಿ ನಡೆದಿದೆ. ಪಾರ್ವತಮ್ಮ (53) ಗಾಯಗೊಂಡ […]
ಪುತ್ತೂರು ಶಾಸಕರು ಮಹಿಳೆ ಜೊತೆ ಇರುವ ಫೋಟೋದ ಬಗ್ಗೆ ಜನತೆಗೆ ಸ್ಪಷ್ಟನೆ ನೀಡಬೇಕು: ಕೆ.ಪಿ.ಸಿ.ಸಿ ವಕ್ತಾರ ಅಮಳ ರಾಮಚಂದ್ರ – Vishwanews24
ಪುತ್ತೂರು ಶಾಸಕರು ಮಹಿಳೆ ಜೊತೆ ಇರುವ ಫೋಟೋದ ಸತ್ಯಾಸತ್ಯತೆಯ ಬಗ್ಗೆ ಜನತೆಗೆ ಸ್ಪಷ್ಟನೆ ನೀಡಬೇಕು: ಕೆ.ಪಿ.ಸಿ.ಸಿ ವಕ್ತಾರ ಅಮಳ ರಾಮಚಂದ್ರ ಪುತ್ತೂರು: ಪುತ್ತೂರು ಶಾಸಕರು ಮಹಿಳೆ ಜೊತೆ ಇರುವಂತಹ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಶಾಸಕರು ಜನತೆಗೆ […]
ಸುಳ್ಯ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಿ ಇಲ್ಲವೇ ನಂದಕುಮಾರ್ ಅವರನ್ನು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತೇವೆ :ಅಭಿಮಾನಿ ಬಳಗ – Vishwanews24
ಸುಳ್ಯ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಿ ಇಲ್ಲವೇ ನಂದಕುಮಾರ್ ಅವರನ್ನು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತೇವೆ :ಅಭಿಮಾನಿ ಬಳಗ ಎಚ್.ಎಂ. ದಕ್ಷಿಣ ಕನ್ನಡದ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಂದಕುಮಾರ್ ಅವರು ಭಾನುವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಪಕ್ಷವು ಬಿ ಫಾರಂ […]
