Category: ದಕ್ಷಿಣ ಕನ್ನಡ
ಬೆಳ್ತಂಗಡಿ : ಕುಟುಂಬಸ್ಥರ ಜೊತೆ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ಬಂದಿದ್ದ ಯುವತಿ ನಾಪತ್ತೆ – Vishwanews24
ಬೆಳ್ತಂಗಡಿ : ಕುಟುಂಬಸ್ಥರ ಜೊತೆ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ಬಂದಿದ್ದ ಯುವತಿ ನಾಪತ್ತೆ ಬೆಳ್ತಂಗಡಿ : ಕುಟುಂಬಸ್ಥರ ಜೊತೆ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ಬಂದಿದ್ದ ಯುವತಿ ಮಾ.21 ರ ರಾತ್ರಿಯಿಂದ ನಾಪತ್ತೆಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮಿರ್ಜಾನ್ ದೇವಸ್ಥಾನ […]
ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ – ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಸಂತ್ರಸ್ತನಿಗೆ ಸುಸಜ್ಜಿತ ಮನೆ ಹಸ್ತಾಂತರಿಸಿದ ಗುರುಬೆಳದಿಂಗಳು ಟ್ರಸ್ಟ್ – Vishwanews24
ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ – ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಸಂತ್ರಸ್ತನಿಗೆ ಸುಸಜ್ಜಿತ ಮನೆ ಹಸ್ತಾಂತರಿಸಿದ ಗುರುಬೆಳದಿಂಗಳು ಟ್ರಸ್ಟ್ ಮಂಗಳೂರು : ನಗರದ ಕಂಕನಾಡಿ ಗರೋಡಿಯ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು, ಗುಣಮುಖರಾದ […]
ಕರಾವಳಿಯಲ್ಲಿ ಇಂದಿನಿಂದ ರಂಜಾನ್ ಉಪವಾಸ ಆರಂಭ – Vishwanews24
ಕರಾವಳಿಯಲ್ಲಿ ಇಂದಿನಿಂದ ರಂಜಾನ್ ಉಪವಾಸ ಆರಂಭ ಮಂಗಳೂರು: ಪವಿತ್ರ ರಮಝಾನ್‌ನ ಪ್ರಥಮ ಚಂದ್ರದರ್ಶನವು ಬುಧವಾರ ಕೇರಳದ ಕಲ್ಲಿಕೋಟೆಯ ಕಾಪಾಡ್ ಎಂಬಲ್ಲಿ ಆಗಿದೆ. ಈ ಹಿನ್ನೆಲೆಯಲ್ಲಿ ರಂಜಾನ್ ಉಪವಾಸ ಆರಂಭಿಸಲು ಸೂಚಿಸಲಾಗಿದೆ. ಗುರುವಾರದಿಂದ ರಮಝಾನ್ ಉಪವಾಸ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ […]
ಪುತ್ತೂರು : ಶಕುಂತಲಾ ಶೆಟ್ಟಿಗೆ ಟಿಕೆಟ್ ನೀಡುವಂತೆ ಮಹಿಳಾ ಕಾಂಗ್ರೇಸ್ ಒತ್ತಾಯ – Vishwanews24
ಪುತ್ತೂರು :ಶಕುಂತಲಾ ಶೆಟ್ಟಿಗೆ ಟಿಕೆಟ್ ನೀಡುವಂತೆ ಮಹಿಳಾ ಕಾಂಗ್ರೇಸ್ ಒತ್ತಾಯ ಪುತ್ತೂರು: ಮುಂದಿನ ವಿಧಾನಸಭಾ ಚುನಾವಣೆಯ ಪುತ್ತೂರು ಕಾಂಗ್ರೇಸ್ ಅಭ್ಯರ್ಥಿಯನ್ನಾಗಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿಯವರನ್ನು ಆಯ್ಕೆ ಮಾಡಬೇಕೆಂದು ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೇಸ್ ಘಟಕ ಆಗ್ರಹಿಸಿದೆ. ಪುತ್ತೂರು ಪ್ರೆಸ್ ಕ್ಲಬ್ […]
SILVER SPIRIT- 6ನೇ ಐಷಾರಾಮಿ ವೆಸೆಲ್ ಬಂದರು ನಗರಿ ಮಂಗಳೂರಿಗೆ.. Vishwanews24
SILVER SPIRIT- 6ನೇ ಐಷಾರಾಮಿ ವೆಸೆಲ್ ಬಂದರು ನಗರಿ ಮಂಗಳೂರಿಗೆ.. ಮಂಗಳೂರು,: ಪ್ರಸ್ತುತ ಋತುವಿನ ಆರನೇ ಐಷಾರಾಮಿ ವಿಹಾರ ನೌಕೆ ‘ಸಿಲ್ವರ್ ಸ್ಪಿರಿಟ್’ ಇಂದು ಕಡಲ ನಗರಿ ಮಂಗಳೂರಿಗೆ ಆಗಮಿಸಿತು. ಎನ್‌ಎಂಪಿಎ ಬಂದರಿಗೆ ಆಗಮಿಸಿದ ಐಷರಮಿ ಹಡಗನ್ನು ಬಂದರು ಪ್ರಾಧಿಕಾರ ಅಧ್ಯಕ್ಷರು […]
ತೊಕ್ಕೊಟ್ಟು:ರಾಸಾಯನಿಕ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ – Vishwanews24
ತೊಕ್ಕೊಟ್ಟು:ರಾಸಾಯನಿಕ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ ಮಂಗಳೂರು: ರಾಸಾಯನಿಕ ತುಂಬಿದ್ದ ಟ್ಯಾಂಕರ್ ಲಾರಿಯೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ಈ ಘಟನೆಯಲ್ಲಿ ಚಾಲಕ ಮಯೂರ್ (40) ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಈ ಲಾರಿ ಕೇರಳದ […]
ದಕ್ಷಿಣಕನ್ನಡ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದ ಆಮ್ ಆದ್ಮಿ ಪಾರ್ಟಿ – Vishwanews24
ದಕ್ಷಿಣಕನ್ನಡ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದ ಆಮ್ ಆದ್ಮಿ ಪಾರ್ಟಿ ಮಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಆಮ್ ಆದ್ಮಿ ಪಾರ್ಟಿಯು ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಮಂಗಳೂರು ದಕ್ಷಿಣ […]
ಪುತ್ತೂರು : ನಾಗರ ಹಾವು ಕಡಿತಕ್ಕೊಳಗಾದ ತಾಯಿಗೆ ಪ್ರಥಮ ಚಿಕಿತ್ಸೆ ನೀಡಿ ರಕ್ಷಿಸಿದ ಮಗಳು – Vishwanews24
ಪುತ್ತೂರು : ನಾಗರ ಹಾವು ಕಡಿತಕ್ಕೊಳಗಾದ ತಾಯಿಗೆ ಪ್ರಥಮ ಚಿಕಿತ್ಸೆ ನೀಡಿ ರಕ್ಷಿಸಿದ ಮಗಳು ಪುತ್ತೂರು : ನಾಗರ ಹಾವು ಕಡಿತಕ್ಕೊಳಗಾದ ತಾಯಿಗೆ ಪುತ್ರಿಯೇ ಪ್ರಥಮ ಚಿಕಿತ್ಸೆ ನೀಡಿ ರಕ್ಷಿಸಿದ ಅಪರೂಪದ ಪ್ರಸಂಗ ಪುತ್ತೂರಿನ ಕೆಯ್ಯೂರಿನಲ್ಲಿ ನಡೆದಿದೆ. ಪುತ್ತೂರು ವಿವೇಕಾನಂದ ಕಾಲೇಜಿನ […]
ಉಳ್ಳಾಲ: ಪತ್ನಿಯ ಸಂಬಂಧಿಕರ ಮನೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ನವವಿವಾಹಿತ – Vishwanews24
ಉಳ್ಳಾಲ: ಪತ್ನಿಯ ಸಂಬಂಧಿಕರ ಮನೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ನವವಿವಾಹಿತ ಉಳ್ಳಾಲ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿಯೋರ್ವ ಪತ್ನಿಯ ಸಂಬಂಧಿಕರ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚಿಲಕೋಡಿ ಎಂಬಲ್ಲಿ ಭಾನುವಾರ […]
ಮಂಗಳೂರು : ನಂತೂರು ಸರ್ಕಲ್ ನಲ್ಲಿ ಭೀಕರ ಅಪಘಾತ – ಸ್ಕೂಟರ್ ಗೆ ಲಾರಿ ಢಿಕ್ಕಿ – ಇಬ್ಬರ ದುರ್ಮರಣ – Vishwanews24
ನಂತೂರು ಸರ್ಕಲ್ ನಲ್ಲಿ ಭೀಕರ ಅಪಘಾತ – ಸ್ಕೂಟರ್ ಗೆ ಲಾರಿ ಢಿಕ್ಕಿ – ಇಬ್ಬರ ದುರ್ಮರಣ ಲಾರಿ ಚಾಲಕನಿಗೆ ಸ್ಥಳೀಯರಿಂದ ಧರ್ಮದೇಟು – ಸ್ಥಳದಲ್ಲಿ ಉದ್ರಿಕ್ತ ವಾತಾವರಣ ಮಂಗಳೂರು: ನಗರದ ನಂತೂರು ಸರ್ಕಲ್ ನಲ್ಲಿ ಇಂದು 12 ಗಂಟೆ ವೇಳೆಗೆ ಭೀಕರ ಅಪಘಾತ […]
