Category: ದಕ್ಷಿಣ ಕನ್ನಡ
ಮಂಗಳೂರು: ಗೂಂಡಾ ಕಾಯ್ದೆ 11 ಮಂದಿ ಗಡಿಪಾರಿಗೆ ಜಿಲ್ಲಾಧಿಕಾರಿ ಆದೇಶ – Vishwanews24
ಮಂಗಳೂರು: ಗೂಂಡಾ ಕಾಯ್ದೆ 11 ಮಂದಿ ಗಡಿಪಾರು : ಜಿಲ್ಲಾಧಿಕಾರಿ ಆದೇಶ ಮಂಗಳೂರು: ವಿಧಾನಸಭೆ ಚುನಾವಣೆ ಹಿನ್ನಲೆ ಜಿಲ್ಲೆಯಲ್ಲಿ ಅಪರಾಧ ಪ್ರವೃತ್ತಿಯುಳ್ಳ 11 ಮಂದಿಯನ್ನು 6 ತಿಂಗಳ ಕಾಲ ಗಡಿಪಾರು ಮಾಡಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದ.ಕ.ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ […]
ಮಂಗಳೂರು: ಕಸಾಯಿ ಖಾನೆಗೆ ಕೊಂಡೊಯ್ಯುವಾಗ ಎಮ್ಮೆ ತಿವಿದು ಯುವಕ ಮೃತ್ಯು – Vishwanews24
ಮಂಗಳೂರು: ಕಸಾಯಿ ಖಾನೆಗೆ ಕೊಂಡೊಯ್ಯುವಾಗ ಎಮ್ಮೆ ತಿವಿದು ಯುವಕ ಮೃತ್ಯು ಕಾಸರಗೋಡು: ಎಮ್ಮೆ ತಿವಿದು ಯುವಕನೋರ್ವ ಮೃತಪಟ್ಟ ಘಟನೆ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ. ಚಿತ್ರದುರ್ಗದ ನಿವಾಸಿ ಸಾದಿಕ್ (22) ಮೃತ ಯುವಕ. ಹಗ್ಗದಿಂದ ತಪ್ಪಿಸಿ ಓಡಿಹೋದ ಎಮ್ಮೆಯನ್ನು ಹಿಡಿಯಲು ಯತ್ನಿಸುತ್ತಿದ್ದಾಗ ಸಾದಿಕ್ […]
ಮಂಗಳೂರು : ಸಿಎಂ ಭೇಟಿಯಾದ ಐಕಳ ಹರೀಶ್ ಶೆಟ್ಟಿ ; ಬೇಡಿಕೆ ಈಡೇರಿಸುವುದಾಗಿ ಭರವಸೆ – Vishwanews24
ಸಮುದಾಯದ ಹೋರಾಟಕ್ಕೆ ಒಂದು ಹಂತದ ಜಯ ದೊರಕಿದೆ : ಐಕಳ ಹರೀಶ್ ಶೆಟ್ಟಿ ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರನ್ನು ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸ ಕಚೇರಿಗೆ ಕರೆಸಿ ಬಂಟ ಸಮುದಾಯದ ಎಲ್ಲಾ ವಿಚಾರಗಳ […]
ಮಂಗಳೂರು : ಕರಾವಳಿಯ ಕೆಲವೆಡೆ 24 ಗಂಟೆಯ ಅವಧಿಯಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ – Vishwanews24
ಮಂಗಳೂರು/ ಉಡುಪಿ : ಕರಾವಳಿಯ ಕೆಲವೆಡೆ 24 ಗಂಟೆಯ ಅವಧಿಯಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ ಮಂಗಳೂರು; ಮಂಗಳೂರು ಸೇರಿದಂತೆ ಕರಾವಳಿಯ ಕೆಲವು ಪ್ರದೇಶಗಳಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ […]
ನಾನೇನು ಇತಿಹಾಸಕಾರನಲ್ಲ; ಪೇಜಾವರ ಶ್ರೀಗಳು ಹೇಳಿದ್ದನ್ನು ಪುನರುಚ್ಚರಿಸಿದ್ದೇನೆ : ಮಿಥುನ್ ರೈ – Vishwanews24
ನಾನೇನು ಇತಿಹಾಸಕಾರನಲ್ಲ; ಪೇಜಾವರ ಶ್ರೀಗಳು ಹಿಂದೆ ಹೇಳಿದ್ದನ್ನು ಪುನರುಚ್ಚರಿಸಿದ್ದೇನೆ.. ನಾನು ಯಾವುದೇ ತಪ್ಪು ಸಂದೇಶ ನೀಡಲು ಹೊರಟಿರಲಿಲ್ಲ.. ತಪ್ಪು ಎಂದಾದರೆ ಕ್ಷಮೆ ಯಾಚಿಸಲು ಸಿದ್ಧ : ಮಿಥುನ್ ರೈ ಉಡುಪಿ ಕೃಷ್ಣ ಮಠದ ಜಾಗವನ್ನು ಮುಸ್ಲಿಂ ರಾಜರು ಕೊಟ್ಟಿದ್ದಾರೆ ಎಂಬ ತಮ್ಮ […]
ಕಲ್ಲಡ್ಕ : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ – Vishwanews24
ಕಲ್ಲಡ್ಕ : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕಲ್ಲಡ್ಕ : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ನೇಣಿಗೆ ಶರಣಾದ ವಿಧ್ಯಾರ್ಥಿನಿಯನ್ನು ಬಾಳ್ತಿಲ ಗ್ರಾಮ ಪಂಚಾಯತ್ ಬಳಿಯ ನಿವಾಸಿ […]
ಉಳ್ಳಾಲ : ವಿಷಕಾರಿ ಸೊಪ್ಪು ತಿಂದು ಒಂದು ದನ ಸಾವು , ನಾಲ್ಕು ಗಂಭೀರ- Vishwanews24
ಉಳ್ಳಾಲ : ವಿಷಕಾರಿ ಸೊಪ್ಪು ತಿಂದು ನಾಲ್ಕು ಜಾನುವಾರು ಗಂಭೀರ, ಒಂದು ಸಾವು.. ಉಳ್ಳಾಲ : ಸೊಪ್ಪನ್ನು ತಿಂದು ಒಂದು ದನ ಸಾವನಪ್ಪಿ ಎರಡು ದನ ಹಾಗೂ ಮೂರು ಕರುಗಳು ಗಂಭೀರ ಸ್ಥಿತಿದೆ ತಲುಪಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಸೋಮೇಶ್ವರ […]
ಬಂಟ್ವಾಳ : ಡ್ರೈವಿಂಗ್ ನಲ್ಲಿರುವಾಗ ಚಾಲಕನಿಗೆ ಬಾಧಿಸಿದ ಮೂರ್ಚೆ ರೋಗ – ವಾಹನಗಳಿಗೆ ಡಿಕ್ಕಿ ಹೊಡೆದು ಪೆಟ್ರೋಲ್ ಬಂಕ್ ನುಗ್ಗಿದ ಲಾರಿ – Vishwanews24
ಬಂಟ್ವಾಳ : ಡ್ರೈವಿಂಗ್ ನಲ್ಲಿರುವಾಗ ಚಾಲಕನಿಗೆ ಬಾಧಿಸಿದ ಮೂರ್ಚೆ ರೋಗ – ನಿಲ್ಲಿಸಿದ್ದ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪೆಟ್ರೋಲ್ ಬಂಕ್ ನುಗ್ಗಿದ ಲಾರಿ ಬಂಟ್ವಾಳ :ಲಾರಿ ಚಾಲನೆಯಲ್ಲಿರುವಾಗಲೇ ಚಾಲನೋರ್ವನಿಗೆ ಮೂರ್ಚೆ ರೋಗ ಬಾಧಿಸಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ […]
ಬೆಳ್ತಂಗಡಿ : ಏಕಕಾಲದಲ್ಲಿ ಎರಡು ಕಡೆ ಅಚ್ಚರಿ ಮೂಡಿಸಿದ ಬೃಹತ್ ಸುಳಿಗಾಳಿ – VIshwanews24
ಬೆಳ್ತಂಗಡಿ : ಏಕಕಾಲದಲ್ಲಿ ಎರಡು ಕಡೆ ಅಚ್ಚರಿ ಮೂಡಿಸಿದ ಬೃಹತ್ ಸುಳಿಗಾಳಿ ಬೆಳ್ತಂಗಡಿಯ ಅಳದಂಗಡಿಯಲ್ಲಿ ರಸ್ತೆಯಲ್ಲಿ ಏಕಕಾಲಕ್ಕೆ ಎರಡು ಕಡೆಗಳಲ್ಲಿ ಸುಳಿಗಾಳಿ ಕಂಡು ಬಂದು ಅಚ್ಚರಿ ಮೂಡಿಸಿದೆ. ಏಕಕಾಲಕ್ಕೆ ಎರಡು ಕಡೆಗಳಲ್ಲಿ ಸುಳಿಗಾಳಿಗಳು ಕಂಡು ಬಂದಿದ್ದು, ರಸ್ತೆಯಲ್ಲಿದ್ದ ಕಲ್ಲು,ಮಣ್ಣನ್ನು ಮುಗಿಲೆತ್ತರಕ್ಕೆ ಹಾರಿಸಿದೆ. […]
ಉಡುಪಿ : ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ – ದ.ಕ., ಉಡುಪಿಯಿಂದ 49,975 ವಿದ್ಯಾರ್ಥಿಗಳು – Vishwanews24
ಉಡುಪಿ : ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ – ದ.ಕ., ಉಡುಪಿಯಿಂದ 49,975 ವಿದ್ಯಾರ್ಥಿಗಳು ಮಂಗಳೂರು/ಉಡುಪಿ : ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭವಾಗಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 49,975 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಉಭಯ […]
