Category: ದಕ್ಷಿಣ ಕನ್ನಡ
ಮಂಗಳೂರು : ನವಜಾತ ಶಿಶುವನ್ನು ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ಪೋಷಕರು – Vishwanews24
ಮಂಗಳೂರು : ನವಜಾತ ಶಿಶುವನ್ನು ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ಹೆತ್ತವರು ಮಂಗಳೂರು : ನವಜಾತ ಶಿಶು ಮಗುವನ್ನು ಹೆತ್ತವರು ರಸ್ತೆಯಲ್ಲೇ ಬಿಟ್ಟು ಹೋದ ಘಟನೆ ಸ್ಟೇಟ್‌ಬ್ಯಾಂಕ್ ಸಮೀಪದ ಸರ್ವಿಸ್ ಬಸ್ ನಿಲ್ದಾಣದಲ್ಲಿ ನಡೆದಿದೆ. ಮಗುವನ್ನು ವೆನ್ಲಾಕ್‌ನ ಆಸ್ಪತ್ರೆಯ ಮಕ್ಕಳ […]
ಬೆಳ್ತಂಗಡಿ : ಉಜಿರೆ ಕಾಲೇಜಿನ ವಿಧ್ಯಾರ್ಥಿನಿ ನಾಪತ್ತೆ – Vishwanews24
ಬೆಳ್ತಂಗಡಿ : ಉಜಿರೆ ಕಾಲೇಜಿನ ವಿಧ್ಯಾರ್ಥಿನಿ ನಾಪತ್ತೆ ದೂರು ದಾಖಲು ಬೆಳ್ತಂಗಡಿ : ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಾಪತ್ತೆಯಾಗಿರುವ ವಿದ್ಯಾರ್ಥಿನಿ ದೀಕ್ಷಿತಾ (18) ಎಂದು ಗುರುತಿಸಲಾಗಿದೆ. ಇವರು ಉಜಿರೆ ಖಾಸಗಿ […]
ಮಂಗಳೂರು: ಹಿರಿಯ ಭಾಗವತ ನಾರಾಯಣ ಬಲಿಪ ನಿಧನ -Vishwanews24
ಮಂಗಳೂರು: ಹಿರಿಯ ಭಾಗವತ ನಾರಾಯಣ ಬಲಿಪ ನಿಧನ ಮೂಡುಬಿದಿರೆ : ಅನಾರೋಗ್ಯದ ಕಾರಣದಿಂದಾಗಿ ಹಿರಿಯ ಭಾಗವತ ನಾರಾಯಣ ಬಲಿಪ ಅವರು ನಿಧನರಾಗಿದ್ದಾರೆ. ಮೂಡುಬಿದಿರೆಯ ಖಾಸಗಿ ಆಸ್ಪತ್ರೆಯಲ್ಲಿ ಅವರು ಕಳೆದ ಹದಿನೈದು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು […]
ಮಂಗಳೂರು: ಕಡಲಬ್ಬರ ಸಾಧ್ಯತೆ : ಸಮುದ್ರ ತೀರದ ನಿವಾಸಿಗಳಿಗೆ, ಮೀನುಗಾರರಿಗೆ ಎಚ್ಚರಿಕೆ – Vishwanews24
ಮಂಗಳೂರು: ಕಡಲಬ್ಬರ ಸಾಧ್ಯತೆ : ಸಮುದ್ರ ತೀರದ ನಿವಾಸಿಗಳಿಗೆ, ಮೀನುಗಾರರಿಗೆ ಎಚ್ಚರಿಕೆ ಮಂಗಳೂರು :ಫೆ. 15 ರಿಂದ ಫೆ.16ರ ರಾತ್ರಿ 8.30 ರವರೆಗೆ ಕಡಲಬ್ಬರ ಹೆಚ್ಚಾಗಲಿದೆ ಎಂದು ಕೇಂದ್ರ ಸಮುದ್ರ ಸ್ಥಿತಿ ಅಧ್ಯಯನ ಸಂಶೋಧನಾ ಕೇಂದ್ರ (ಐನ್ ಸಿಓಐಎಸ್)ಎಚ್ಚರಿಕೆ ನೀಡಿದೆ. ಕರ್ನಾಟಕ, […]
ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟಕ್ಕೆ ತಮಿಳುನಾಡು ಲಿಂಕ್ : ಇಬ್ಬರನ್ನ ಬಂಧಿಸಿದ NIA – Vishwanews24
ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟಕ್ಕೆ ತಮಿಳುನಾಡು ಲಿಂಕ್ : ತಿರುಪ್ಪೂರಲ್ಲಿ ಇಬ್ಬರನ್ನ ಬಂಧಿಸಿದ NIA ಮಂಗಳೂರು : ಮಂಗಳೂರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ದಿನದಿಂದ ದಿನಕ್ಕೆ ತಿರುವುಪಡೆದುಕೊಳ್ಳುತ್ತಿದ್ದು, ಪ್ರಕರಣಕ್ಕೆ ತಮಿಳುನಾಡು ಲಿಂಕ್ ಹಿನ್ನೆಲೆ ತಿರುಪ್ಪೂರು ಜಿಲ್ಲೆಯ 2 ಸ್ಥಳಗಳಲ್ಲಿ ಬೆಳ್ಳಂಬೆಳಗ್ಗೆ […]
ಬೆಳ್ತಂಗಡಿ: ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್ – VIshwanews24
ಬೆಳ್ತಂಗಡಿ: ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್ ಬೆಳ್ತಂಗಡಿ: ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಮಂಗಳವಾರ ರಾತ್ರಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸಿ ಇಂದು ಮುಂಜಾನೆ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದರು. ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ […]
ಮಂಗಳೂರು : ಕಳ್ಳತನ ಅಥವಾ ಕಳೆದುಕೊಂಡ ಫೋನ್ ಬ್ಲಾಕ್ ಮಾಡಲು ಹೊಸ ವಿಧಾನ ಜಾರಿ : ದ.ಕ.ಎಸ್ಪಿ – Vishwanews24
ಕಳ್ಳತನ ಅಥವಾ ಕಳೆದುಕೊಂಡ ಫೋನ್ ಬ್ಲಾಕ್ ಮಾಡಲು ಹೊಸ ವಿಧಾನ ಜಾರಿ : ದ.ಕ.ಎಸ್ಪಿ ಮಂಗಳೂರು : ಕಳುವಾದ ಕಾಣೆಯಾದ/ಸುಲಿಗೆಯಾದ ಮೊಬೈಲ್ ಫೋನ್ ಗಳನ್ನು ಬ್ಲಾಕ್ ಮಾಡುವ ಹೊಸ ವಿಧಾನವನ್ನು ಪೋಲಿಸ್ ಇಲಾಖೆ ಜಾರಿಗೊಳಿಸಿದ್ದು, ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ […]
ಪುತ್ತೂರು:ವಿದ್ಯುತ್ ಕಂಬಕ್ಕೆ ಗುದ್ದಿ 50 ಅಡಿ ಆಳದ ತೋಟಕ್ಕೆ ಬಿದ್ದ ಕಾರು : ಗ್ರಾ.ಪಂ ಸದಸ್ಯ ಮೃತ್ಯು – Vishwanews24
ಪುತ್ತೂರು:ವಿದ್ಯುತ್ ಕಂಬಕ್ಕೆ ಗುದ್ದಿ 50 ಅಡಿ ಆಳದ ತೋಟಕ್ಕೆ ಬಿದ್ದ ಕಾರು : ಗ್ರಾ.ಪಂ ಸದಸ್ಯ ಮೃತ್ಯು ಪುತ್ತೂರು: ಕಾರೊಂದು ಎರಡು ವಿದ್ಯುತ್ ಕಂಬಕ್ಕೆ ಗುದ್ದಿ 50 ಅಡಿ ಆಳದ ತೋಟಕ್ಕೆ ಬಿದ್ದ ಪರಿಣಾಮ ಓರ್ವ ಮೃತಪಟ್ಟ ಘಟನೆ ಸಂಟ್ಯಾರು ಬೆಟ್ಟಂಪಾಡಿ […]
ಸುಳ್ಯ: ‘ಶಾಫಿ ಬೆಳ್ಳಾರೆಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಬಾರದು : ಪ್ರವೀಣ್ ನೆಟ್ಟಾರು ಪೋಷಕರ ಆಕ್ರೋಶ – Vishwanews24
ಅಧಿಕಾರ ಸಿಕ್ಕರೆ ಎಲ್ಲರನ್ನೂ ಸಾಯಿಸುತ್ತಾನೆ .. ಶಾಫಿ ಬೆಳ್ಳಾರೆಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಬಾರದು : ಪ್ರವೀಣ್ ನೆಟ್ಟಾರು ಪೋಷಕರು.. ಸುಳ್ಯ: ಚುನಾವಣೆಯಲ್ಲಿ ಸ್ಪರ್ಧಿಸಲು ಶಾಫಿ ಬೆಳ್ಳಾರೆಗೆ ಯಾವುದೇ ಕಾರಣಕ್ಕೂ ಅವಕಾಶ ಕಲ್ಪಿಸಬಾರದು ಎಂದು ಪ್ರವೀಣ್ ನೆಟ್ಟಾರು ಹೆತ್ತವರು ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ […]
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : 14 ಆರೋಪಿಗಳು ಬೇರೆ ಬೇರೆ ಸೆಂಟ್ರಲ್ ಜೈಲಿಗೆ ಶಿಫ್ಟ್ – Vishwanews24
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : 14 ಆರೋಪಿಗಳು ಬೇರೆ ಬೇರೆ ಸೆಂಟ್ರಲ್ ಜೈಲಿಗೆ ಶಿಫ್ಟ್ʼ ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಓರ್ವ ಆರೋಪಿ ಹೊರತುಪಡಿಸಿ ಉಳಿದ 14 ಆರೋಪಿಗಳನ್ನು ಎನ್‌ಐಎ ಅಧಿಕಾರಿಗಳ ನಿರ್ದೇಶನ ಮೆರೆಗೆ […]



