Category: ದಕ್ಷಿಣ ಕನ್ನಡ
ಮಂಗಳೂರು: ಫೆ. 11ರಂದು ಪುತ್ತೂರಿಗೆ ಅಮಿತ್ ಶಾ : ಬೃಹತ್ ಸಮಾವೇಶಕ್ಕೆ ಭರ್ಜರಿ ಸಿದ್ಧತೆ – Vishwanews24
ಮಂಗಳೂರು: ಫೆ. 11ರಂದು ಪುತ್ತೂರಿಗೆ ಅಮಿತ್ ಶಾ : ಬೃಹತ್ ಸಮಾವೇಶಕ್ಕೆ ಭರ್ಜರಿ ಸಿದ್ಧತೆ ಮಂಗಳೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ರಾಜಕೀಯ ಪಕ್ಷಗಳ ಚಟುವಟಿಕೆಗಳು ರಂಗೇರುತ್ತಿದೆ. ಈಗಾಗಲೇ ಟಿಕೆಟ್ ಗಾಗಿ ಪೈಪೋಟಿ ಶುರುವಾಗಿದ್ರೆ, ಇನ್ನು ಕೆಲವು ಕ್ಷೇತ್ರ ಹುಡುಕಾಟದಲ್ಲಿ ತೊಡಗಿದ್ದಾರೆ. […]
ಮಂಗಳೂರು/ಉಡುಪಿ : ಕರಾವಳಿಯಲ್ಲಿ ಆಹಾರ ಪರೀಕ್ಷಾ ಪ್ರಯೋಗಾಲಯಗಳೇ ಇಲ್ಲ , ದ.ಕ.ದಲ್ಲಿ ಆಹಾರ ಸುರಕ್ಷತೆ ತಪಾಸಣೆಗೆ ಒಬ್ಬರೇ ಅಧಿಕಾರಿ – Vishwanews24
ಮಂಗಳೂರು/ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಆಹಾರ ಪರೀಕ್ಷಾ ಪ್ರಯೋಗಾಲಯಗಳೇ ಇಲ್ಲ .. ದ.ಕ.ದಲ್ಲಿ ಆಹಾರ ಸುರಕ್ಷತೆ ತಪಾಸಣೆಗೆ ಒಬ್ಬರೇ ಅಧಿಕಾರಿ.. ರಾಜ್ಯದಲ್ಲಿ ಕೇವಲ ನಾಲ್ಕು ಪ್ರಯೋಗಾಲಯ.. ಲ್ಯಾಬ್ ಸೆಂಟರ್ ವರದಿಗೆ ಕಾಯಬೇಕು ಒಂದು ವಾರ..ಸಾರ್ವಜನಿಕರ ಅಸಮಾಧಾನ ಮಂಗಳೂರು/ಉಡುಪಿ: ರಾಜ್ಯದಲ್ಲಿ ಆಹಾರೋತ್ಪಾದನೆಯಲ್ಲಿ ದಕ್ಷಿಣ ಕನ್ನಡ, ಉಡುಪಿ […]
ಮಂಗಳೂರು : ಲಾಡ್ಜ್ ನಲ್ಲಿ ನೇಣುಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ದಂಪತಿ ಪತ್ತೆ – Vishwanews24
ಮಂಗಳೂರು : ಲಾಡ್ಜ್ ನಲ್ಲಿ ನೇಣುಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ದಂಪತಿ ಪತ್ತೆ ಮಂಗಳೂರು: ನಗರದ ಲಾಡ್ಜ್ ಒಂದರಲ್ಲಿ ಬುಧವಾರ ದಂಪತಿ ನೇಣುಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಫಳ್ನೀರ್ ನ ಲಾಡ್ಜ್ ಗೆ ಫೆ.6 ರಂದು ಬಂದಿದ್ದ ಕೇರಳ ಮೂಲದ ರವೀಂದ್ರ (55), […]
ಮಂಗಳೂರು ಕಮಿಷನರ್ ಶಶಿಕುಮಾರ್ ನೇರವಾಗಿ ಭ್ರಷ್ಟಾಚಾರದಲ್ಲಿ ಭಾಗಿ : ಕಬೀರ್ ಉಳ್ಳಾಲ್ ಗಂಭೀರ ಆರೋಪ – Vishwanews24
ಮಂಗಳೂರು ಪೊಲೀಸ್ ಕಮಿಷನರ್ ಭ್ರಷ್ಟಾಚಾರದಲ್ಲಿ ಭಾಗಿ.. ಲೋಕಾಯುಕ್ತ ದೂರುದಾರ ಕಬೀರ್ ಉಳ್ಳಾಲ್ ಗಂಭೀರ ಆರೋಪ .. ಶಶಿಕುಮಾರ್ ಮಂಗಳೂರಿಗೆ ಬಂದ ನಂತರ ಭ್ರಷ್ಟಾಚಾರ ಹೆಚ್ಚಾಗಿದೆ.. ಮಂಗಳೂರು ಪೊಲೀಸರ ಭ್ರಷ್ಟಾಚಾರ ಬಗ್ಗೆ ಸಿಬಿಐ ತನಿಖೆಗೆ ಆಗ್ರಹ .. ಮಂಗಳೂರು: ಮಂಗಳೂರಿನ ಉಳ್ಳಾಲ ಪೊಲೀಸ್ […]
ಮಂಗಳೂರು: ಜುವೆಲ್ಯರಿ ಸಿಬ್ಬಂದಿ ಹತ್ಯೆ ಪ್ರಕರಣ : ಆರೋಪಿ ಪತ್ತೆಗೆ 7 ಪೊಲೀಸ್ ತಂಡ ರಚನೆ – Vishwanews24
ಮಂಗಳೂರು: ಜುವೆಲ್ಯರಿ ಸಿಬ್ಬಂದಿ ಹತ್ಯೆ ಪ್ರಕರಣ : ಆರೋಪಿ ಪತ್ತೆಗೆ 7 ಪೊಲೀಸ್ ತಂಡ ರಚನೆ ಮಂಗಳೂರು: ಹಂಪನಕಟ್ಟೆಯಲ್ಲಿರುವ ಜುವೆಲ್ಯರಿ ಅಂಗಡಿಯೊಂದರಲ್ಲಿ ಸಿಬ್ಬಂದಿ ರಾಘವೇಂದ್ರ ಆಚಾರ್ಯ (55) ಅವರನ್ನು ಹತ್ಯೆ ಮಾಡಿದ ಆರೋಪಿಯ ಪತ್ತೆಗೆ 7 ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಕೊಲೆ […]
ಮೂಲ್ಕಿ: ಉಪನ್ಯಾಸಕಿ ನೇಣು ಬಿಗಿದು ಆತ್ಮಹತ್ಯೆ – Vishwanews24
ಮೂಲ್ಕಿ: ಉಪನ್ಯಾಸಕಿ ನೇಣು ಬಿಗಿದು ಆತ್ಮಹತ್ಯೆ ಮೂಲ್ಕಿ: ಇಲ್ಲಿಗೆ ಸಮೀಪದ ಎಸ್ ಕೋಡಿ ಎಂಬಲ್ಲಿ ಉಪನ್ಯಾಸಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಫೆ.6 ರಂದು ಸೋಮವಾರ ನಡೆದಿದೆ. ಮೃತ ಮಹಿಳೆಯನ್ನು ಸ್ಥಳೀಯ ನಿವಾಸಿ ಅಮಿತಾ ಬಿವಿ (34)ಎಂದು ಗುರುತಿಸಲಾಗಿದೆ. ಮೃತ […]
ಮಂಗಳೂರು: ವಿಷಾಹಾರ ಸೇವನೆ ಪ್ರಕರಣ : ನರ್ಸಿಂಗ್ ಕಾಲೇಜು ಮತ್ತು ಆಡಳಿತ ಮಂಡಳಿ ವಿರುದ್ದ ಎಫ್ ಐಆರ್ ದಾಖಲು – Vishwanews24
ಮಂಗಳೂರು: ವಿಷಾಹಾರ ಸೇವನೆ ಪ್ರಕರಣ : ನರ್ಸಿಂಗ್ ಕಾಲೇಜು ಮತ್ತು ಆಡಳಿತ ಮಂಡಳಿ ವಿರುದ್ದ ಎಫ್ ಐಆರ್ ದಾಖಲು ಮಂಗಳೂರು : ನಗರದ ಶಕ್ತಿನಗರದ ಖಾಸಗಿ ನರ್ಸಿಂಗ್ ಸಂಸ್ಥೆಯ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವನೆಯಿಂದ 137 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಪ್ರಕರಣದ ಕುರಿತು […]
ಮೂಡುಬಿದಿರೆ: ಟಿಪ್ಪರ್ ಚಲಾಯಿಸಿ ವ್ಯಕ್ತಿ ಕೊಲೆ ಮಾಡಿದ ಆರೋಪಿಯ ಬಂಧನ – Vishwanews24
ಮೂಡುಬಿದಿರೆ: ಟಿಪ್ಪರ್ ಚಲಾಯಿಸಿ ವ್ಯಕ್ತಿ ಕೊಲೆ ಮಾಡಿದ ಆರೋಪಿಯ ಬಂಧನ ಮೂಡುಬಿದಿರೆ: ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ, ನಿಧಾನವಾಗಿ ಹೋಗು ಎಂದು ಬುದ್ಧಿವಾದ ಹೇಳಿದ್ದಕ್ಕೆ ಕಳೆದ ಶುಕ್ರವಾರ ಟಿಪ್ಪರ್ ಚಲಾಯಿಸಿ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪಿ ಕೋಟೆ ಬಾಗಿಲು ನಿವಾಸಿ, […]
2500 ವರ್ಷಗಳ ಇತಿಹಾಸವಿರುವ ತುಳು ಅಧ್ಯಯನಕ್ಕೆ ಸಮಿತಿ ರಚಿಸುವ ಅಗತ್ಯವಿರಲಿಲ್ಲ , ಇದು ಜನರಿಗೆ ಮೋಸ ಮಾಡುವ ತಂತ್ರ : ಯುಟಿ ಖಾದರ್ – Vishwanews24
2500 ವರ್ಷಗಳ ಇತಿಹಾಸವಿರುವ ತುಳು ಅಧ್ಯಯನಕ್ಕೆ ಸಮಿತಿ ರಚಿಸುವ ಅಗತ್ಯವಿರಲಿಲ್ಲ , ಇದು ಜನರಿಗೆ ಮೋಸ ಮಾಡುವ ತಂತ್ರ : ಯುಟಿ ಖಾದರ್ ಮಂಗಳೂರು: ತುಳುವನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಕುರಿತು ಸರ್ಕಾರ ಸಮಿತಿ ರಚನೆಗೆ ಮುಂದಾಗಿದ್ದು, ಈ […]
ಬೆಳ್ತಂಗಡಿ: ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆ : ಉಜಿರೆ ಲಾಡ್ಜ್ ಗಳ ಮೇಲೆ ಏಕಕಾಲದಲ್ಲಿ ಎಸ್.ಪಿ. ನೇತೃತ್ವದಲ್ಲಿ ದಾಳಿ – Vishwanews24
ಬೆಳ್ತಂಗಡಿ: ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆ : ಉಜಿರೆ ಲಾಡ್ಜ್ ಗಳ ಮೇಲೆ ಏಕಕಾಲದಲ್ಲಿ ಎಸ್.ಪಿ. ನೇತೃತ್ವದಲ್ಲಿ ದಾಳಿ ಬೆಳ್ತಂಗಡಿ: ಉಜಿರೆಯ ಕೆಲವು ಲಾಡ್ಜ್ ಗಳಲ್ಲಿ ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಮೇರೆಗೆ ಫೆ.6 […]

