Category: ದಕ್ಷಿಣ ಕನ್ನಡ
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು -vishwanews24
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಮೂಡುಮಾರ್ನಾಡು […]
ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24
ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇದೀಗ ಉಬರ್ ತನ್ನ ಸೇವೆಯನ್ನು ಮತ್ತಷ್ಟು ಬಲಪಡಿಸಿದ್ದು, ಪ್ರಯಾಣಿಕರಿಗೆ ಸುಲಭ ಹಾಗೂ ವೇಗವಾದ ಸಾರಿಗೆ ಅನುಭವವನ್ನು ಒದಗಿಸುತ್ತಿದೆ. […]
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ: ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಅಪಘಾತ ಸಂಭವಿಸಿ, ಟಿಪ್ಪರ್ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ […]
ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24
ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು : ನಗರದ ಹೆಚ್ಚಿನ ಮಂದಿ ವಿದೇಶಕ್ಕೆ ಹೋಗಿ ಕೆಲಸ ಮಾಡಬೇಕೆಂಬ ಹಂಬಲ ಹೊಂದಿದ್ದಾರೆ. ಆದರೆ ವಿದೇಶದಲ್ಲಿ ಕೆಲಸ ಕೊಡಿಸುವಾಗಿ ನಂಬಿಸಿ, ನಕಲಿ […]
ಬೆಳ್ತಂಗಡಿ ಸೇತುವೆ ಪುನಃ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ – vishwanews24
ಬೆಳ್ತಂಗಡಿ ಸೇತುವೆ ಪುನಃ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ ಮಂಗಳೂರು: ಬೆಳ್ತಂಗಡಿ ತಾಲೂಕಿನ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿನ 1.10 ಕಿ.ಮೀ.ನಲ್ಲಿ ಬರುವ ಅಂಬಡಬೆಟ್ಟು ಎಂಬಲ್ಲಿ ಸೇತುವೆ ಪುನರ್ ನಿರ್ಮಾಣ ಕಾಮಗಾರಿಯ ಸಂಬಂಧ 2027ರ ಜನವರಿ 6 ರವರೆಗೆ ಈ […]
ಮಂಗಳೂರು : ಶಾಸ್ತ್ರೀಯ ನೃತ್ಯ ಕಲಾವಿದೆಯಾಗಿ ರೆಮೋನಾ ಎವೆಟ್ ಪೆರೇರಾ ಆಯ್ಕೆ – vishwanews24
ಮಂಗಳೂರು : ಶಾಸ್ತ್ರೀಯ ನೃತ್ಯ ಕಲಾವಿದೆಯಾಗಿ ರೆಮೋನಾ ಎವೆಟ್ ಪೆರೇರಾ ಆಯ್ಕೆ ಮಂಗಳೂರು : ಮಂಗಳೂರಿನ ಸಂತ ಅಲೋಸಿಯೆಸ್ ಪರಿಗಣಿತ ವಿವಿ ವಿದ್ಯಾರ್ಥಿನಿ ರೆಮೋನಾ ಎವೆಟ್ ಪೆರೇರಾ ಬೆಂಗಳೂರು ದೂರದರ್ಶನ ಚಂದನವಾಹಿನಿ ವತಿಯಿಂದ ನಡೆಸಲಾದ ಆಡಿಷನ್‌ನಲ್ಲಿ ಯಶಸ್ವಿಯಾಗಿ ಭಾಗವಹಿಸಿ, ಬಿ-ಗ್ರೇಡ್ ಶಾಸ್ತ್ರೀಯ […]
ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಆರೋಪ ; ಇಬ್ಬರ ಬಂಧನ – vishwanews24
ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಆರೋಪ ; ಇಬ್ಬರ ಬಂಧನ ಉಪ್ಪಿನಂಗಡಿ: ಅಕ್ರಮವಾಗಿ ಹಾಗೂ ಹಿಂಸಾತ್ಮಕವಾಗಿ ಈಚರ್ ಲಾರಿಯಲ್ಲಿ ಜಾನುವಾರು ಸಾಗಾಟ ಮಾಡುತ್ತಿರು ವುದನ್ನು ಉಪ್ಪಿನಂಗಡಿ ಪೊಲೀಸರು 34 ನೆಕ್ಕಿಲಾಡಿಯ ಆನೆಬೈಲ್ ಎಂಬಲ್ಲಿ ಪತ್ತೆ ಹಚ್ಚಿದ್ದು, ಇಬ್ಬರನ್ನು ಬಂಧಿಸಿ ದ್ದಾರೆ. ಈ […]
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಬಳಿ ನಡೆದಿದೆ. ಎಸ್‌ಐಟಿ […]
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ: ದೇಶದ ಪ್ರಮುಖ ಮತ್ತು ಜನನಿಬಿಡ ರೈಲು ನಿಲ್ದಾಣಗಳ ಮರುಅಭಿವೃದ್ಧಿಗೆ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಮಂಗಳೂರು ಸೆಂಟ್ರಲ್ […]
ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24
ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಗ್ಗೆ ಕೊಕ್ಕಡ ಗ್ರಾಮದ ಹಳ್ಳಿಂಗೇರಿಯಲ್ಲಿ ನಡೆದಿದೆ. ಪ್ರಸ್ತುತ […]










